'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ"ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ, ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ನಾವು ಬಿಡುವುದಿಲ್ಲ" ಎಂದು ಆನಂದ್ ವಿಧಾನಸಭೆಯಲ್ಲಿ ಹೇಳಿದರು.
'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಯುವತಿ!ಇತ್ತೀಚೆಗೆ ನನಗೆ ಮದುವೆಯ ಪ್ರಸ್ತಾಪ ಬಂದಿತು. ಆ ವ್ಯಕ್ತಿ ಸುಂದರವಾಗಿದ್ದನು ಮತ್ತು ವರ್ಷಕ್ಕೆ ₹40 ಲಕ್ಷ ರೂಪಾಯಿ ಆಕರ್ಷಕ ಪ್ಯಾಕೇಜ್ ಹೊಂದಿದ್ದನು.
ಚೆನ್ನೈ: ನಾಳೆ ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ; CM ಶಿವಕುಮಾರ್ ಭಾಗಿಪ್ರಧಾನಿ ಅವರು ದೇಶವನ್ನು ಆರ್ಥಿಕ ಶಕ್ತಿಕೇಂದ್ರವನ್ನಾಗಿ ರೂಪಿಸಲು ಬಯಸುವುದಾದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಿನಿಂದ ನಿಲ್ಲುವುದರಿಂದ ಮಾತ್ರ ಅದು ಸಾಧ್ಯ. ನಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯ ಅಸಾಧಾರಣವಾಗಿದೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದರು.
ವರದಕ್ಷಿಣೆಯಾಗಿ 'ಎಮ್ಮೆ' ತರದಿದ್ದಕ್ಕೆ ಪತ್ನಿಯನ್ನು ಕೊಂದ ಪತಿ: 6 ವರ್ಷಗಳ ಬಳಿಕ ಹಂತಕನಿಗೆ ಜೀವಾವಧಿ ಶಿಕ್ಷೆ!ಆರು ವರ್ಷಗಳ ಬಳಿಕ ಪ್ರಕರಣದ ತೀರ್ಪು ಹೊರಬಿದ್ದಿದ್ದು, ದಂಪತಿಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಆರ್ಥಿಕ ನೆರವು ನೀಡುವಂತೆಯೂ ಕೋರ್ಟ್ ಆದೇಶಿಸಿದೆ.
'BJPಯವನಾದ ಮಾತ್ರಕ್ಕೆ ಬಾಡಿಗೆ ಇಲ್ಲದೆ ಮನೆ ಸಿಗುತ್ತಾ?'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾಯಾವುದೇ ನಿರ್ದಿಷ್ಟ ವ್ಯಕ್ತಿಗಳ ಹೆಸರನ್ನು ಪ್ರಸ್ತಾಪಿಸದೆ, ತಮ್ಮ ಪತನವನ್ನು ಬಯಸುವವರು ಇದ್ದಾರೆ. ಸಾರ್ವಜನಿಕ ಜೀವನವು ಹೀಗೆಯೇ ಇರುತ್ತದೆ... ಜನರು ನಿಮ್ಮನ್ನು ಕೆಳಗೆ ಎಳೆಯಲು ಬಯಸುತ್ತಾರೆ ಎಂದು ತಿಳಿಸಿದರು.
ತಮಿಳುನಾಡು ಸರ್ಕಾರಿ ನೌಕರರಿಗೆ CM ವಿಜಯ್ ಬಂಪರ್ ಗಿಫ್ಟ್; 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ ಗೆ ಹೆಚ್ಚಳ!ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಈ ಮಹತ್ವದ ಉಪಕ್ರಮ ಜಾರಿಗೆ ತರಲಾಗುತ್ತಿದೆ ಎಂದ ಸಿಎಂ ವಿಜಯ್, ವೈದ್ಯಕೀಯ ಚಿಕಿತ್ಸೆಯು ಮೂಲಭೂತ ಹಕ್ಕು, ಸವಲತ್ತು ಅಲ್ಲ ಎಂದು ಒತ್ತಿ ಹೇಳಿದ್ದಾರೆ.
'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!ಸದ್ಯ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿರುವ ಹಾಗೂ ಸಾಮಾನ್ಯ ಹಿನ್ನೆಲೆಯಿಂದ ಬಂದಿರುವ ಅನೇಕ ಶಾಸಕರಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಬೀದಿ ನಾಯಿ ಹಾವಳಿ: ಶ್ವಾನ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ವಿಶಿಷ್ಟ ಪ್ರತಿಭಟನೆ; Videoವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.
ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!ಆರೋಪಿ ಯುವಕ, ಬಾಲಕಿಯನ್ನು ಆಕೆಯ ಮನೆಯಿಂದ ಹತ್ತಿರದ ಜಮೀನಿಗೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಂದಿದ್ದಾನೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.
ಕೋಲ್ಕತ್ತಾ: ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು, 6 ಜನರಿಗೆ ಗಾಯ; Videoಅಗ್ನಿಶಾಮಕ ದಳ ಪ್ರಕಾರ, ಬೆಂಕಿ ಅವಘಡದಲ್ಲಿ ಮೃತಪಟ್ಟ ಒಂಬತ್ತು ಮಂದಿಯೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ದೆಹಲಿ ಜಲ ಮಂಡಳಿಯಲ್ಲಿ ಭ್ರಷ್ಟಾಚಾರ ಪ್ರಕರಣ: AAP ನಾಯಕ ಸತ್ಯೇಂದರ್ ಜೈನ್ ಸೇರಿ ಆರು ಮಂದಿ ಬಂಧನ!ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮೇ 11,2024 ರಂದು ಈ ಎಫ್ಐಆರ್ ದಾಖಲಾಗಿತ್ತು ಎಂದು ಭ್ರಷ್ಟಚಾರ ನಿಗ್ರಹ ದಳ ತಿಳಿಸಿದೆ.
ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ: ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!ಅಮೆರಿಕದಲ್ಲಿ ಮತದಾರರಿಗೆ ಕಡ್ಡಾಯ ಭಾವಚಿತ್ರ ಗುರುತಿನ ಚೀಟಿ ವ್ಯವಸ್ಥೆ ಜಾರಿಗೆ ತರುವ ಕುರಿತು ಹೇಳುವಾಗ ಭಾರತದ ಚುನಾವಣಾ ವ್ಯವಸ್ಥೆಯನ್ನು ಉಲ್ಲೇಖಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಪ್ರತಿಕ್ರಿಯೆ ನೀಡಿದೆ.
ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!ಅಯೋಧ್ಯಾ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಘಟನೆಯ ಸಮಯದಲ್ಲಿ ಚಂಪತ್ ರಾಯ್ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.
PM CARES ನಿಧಿ ವಿವರ ಬಹಿರಂಗ; ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?ಪಿಎಂ ಕೇರ್ಸ್ ನ ಒಟ್ಟು ನಿಧಿಯ ಪೈಕಿ 7,846 ಕೋಟಿ ರೂ.ಗಳು ಸ್ಥಿರ ಠೇವಣಿಗಳಲ್ಲಿ ಮತ್ತು 605 ಕೋಟಿ ರೂ.ಗಳನ್ನು ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಇಡಲಾಗಿದೆ ಎಂದು ವರದಿ ತಿಳಿಸಿದೆ.
ಮುಂದೆ ಬಾವಿ, ಹಿಂದೆ ಪೊಲೀಸರು: ಆಗಿದ್ದಾಗಲಿ ಅಂತ ಕತ್ತಲೆಯಲ್ಲಿ ಬಾವಿಗೆ ಬಿದ್ದ ಮೂವರು ಜೂಜುಕೋರರ ಸಾವುವರ್ತೇಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉಖರ್ಲಾ ಗ್ರಾಮದ ಗಡಿಯಲ್ಲಿ ರಾತ್ರಿ ವೇಳೆ ಬಾವಿಗೆ ಬಿದ್ದು ಮೂವರು ಜೂಜುಕೋರರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಹುಲ್ ಪೋಪಟ್ ಚೌಹಾಣ್, ಅಜಿತ್ಸಿಂಗ್ ಬುದ್ಧಭಾಯಿ ಸಿಂಧು ಮತ್ತು ನಿಲೇಶ್ ಬಿಜಲ್ ದಾಭಿ ಎಂದು ಗುರುತಿಸಲಾಗಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ