ಸ್ವಾತಂತ್ರ್ಯ ದಿನಾಚರಣೆ ವೇಳೆ ಜಾರ್ಖಂಡ್ ನಲ್ಲಿ ಹೈಡ್ರಾಮಾ: ತಿರಂಗಾ ಯಾತ್ರೆಗೆ ತೆರಳದಂತೆ JLKM ನಾಯಕನಿಗೆ ತಡೆ, Videoಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ನಾಯಕ ದೇವೇಂದ್ರನಾಥ್ ಮಾಝ್ಟೋ ಅವರನ್ನು ಪೊಲೀಸರು ತಡೆದ ಘಟನೆ ರಾಂಚಿಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಮಹಾರಾಷ್ಟ್ರ: ಸಾಮಾಜಿಕ ಜಾಲತಾಣದಲ್ಲಿ ವಾಂಟೆಡ್ ಉಗ್ರರ ವಿಡಿಯೋ ಹಂಚಿಕೊಂಡ ಆರೋಪ; ಟ್ರಕ್ ಚಾಲಕನ ಬಂಧನ!ಆರೋಪಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಲಷ್ಕರ್-ಎ-ತೊಯ್ಬಾ (LeT) ಕಮಾಂಡರ್ ಫರ್ಹತುಲ್ಲಾ ಘೋರಿ ಮತ್ತು ಜೈಶ್-ಎ-ಮೊಹಮ್ಮದ್ (JeM) ಮುಖ್ಯಸ್ಥ ಮಸೂದ್ ಅಜರ್ ಹಾಗೂ ಇತರ ವಾಂಟೆಡ್ ಉಗ್ರರ ಭಾಷಣಗಳು ಸೇರಿವೆ ಎಂದು ವರದಿಯಾಗಿದೆ.
ಜಾತಿ, ಧಾರ್ಮಿಕ ತಡೆಗೋಡೆ ಮುರಿಯುವುದು ನಿಜವಾದ ಸ್ವಾತಂತ್ರ್ಯ: ತಮಿಳುನಾಡು ಸಿಎಂ ಆಗಿ ವಿಜಯ್ ಮೊದಲ ಸ್ವಾತಂತ್ರ್ಯದಿನಾಚರಣೆಯ ಭಾಷಣ!ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ಅವರ ಆದರ್ಶಗಳು ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು ಎಂದು ಹೇಳಿದರು.
'ಪ್ರಶಾಂತ್ ಕಿಶೋರ್ ರಾಜಕೀಯ ಬೆಂಬಲಿಸುತ್ತೇನೆ, ಆದರೆ ಅವರ ಭವಿಷ್ಯ ಸವಾಲಿನಿಂದ ಕೂಡಿದೆ': ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಬಿಹಾರದಲ್ಲಿ ಚುನಾವಣಾ ರಂಗ ಪ್ರವೇಶದ ನಂತರ ಪ್ರಶಾಂತ್ ಕಿಶೋರ್ ಅವರನ್ನು ಶ್ಲಾಘಿಸಿದ ಏಕೈಕ ಬಿಜೆಪಿ ಮಿತ್ರಪಕ್ಷದ ನಾಯಕ ಪಾಸ್ವಾನ್ ಆಗಿದ್ದಾರೆ.
ತಮಿಳುನಾಡು: 80ನೇ ಸ್ವಾತಂತ್ರೋತ್ಸವ, ಧ್ವಜಾರೋಹಣ ವೇಳೆ ಸಿಎಂ ವಿಜಯ್ಗೆ ಸಲ್ಯೂಟ್ ಮಾಡಿದ ಆಪ್ತ ಗೆಳತಿ ತ್ರಿಶಾ ಕೃಷ್ಣನ್! Video ವೈರಲ್ಚೆನ್ನೈನ ರಾಜ್ಯ ಸಚಿವಾಲಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಮುಖ ವ್ಯಕ್ತಿಗಳಲ್ಲಿ ತ್ರಿಶಾ ಕೃಷ್ಣನ್ ಕೂಡ ಒಬ್ಬರಾಗಿದ್ದರು.
'ಕೇಂದ್ರ ಅದೊಂದು ಕೆಲಸ ಮಾಡದಿದ್ದರೆ... PoK ಜಮ್ಮು ಮತ್ತು ಕಾಶ್ಮೀರದೊಂದಿಗೆ ಸೇರುತ್ತಿತ್ತು': ಒಮರ್ ಅಬ್ದುಲ್ಲಾತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಒತ್ತಾಯಿಸಿದ್ದಕ್ಕಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಡಜನ್ಗಟ್ಟಲೆ ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡು ಹಾಗೂ ಜೈಲುಪಾಲಾಗಿರುವ ಪರಿಸ್ಥಿತಿ ತಮಗೆ ನೋವುಂಟುಮಾಡಿದೆ ಎಂದು ಹೇಳಿದರು.
ಮಹಿಳಾ ಮೀಸಲಾತಿಯನ್ನು ಪ್ರತಿಪಕ್ಷಗಳು ಬೆಂಬಲಿಸಬೇಕು: ದೆಹಲಿಯ ಕೆಂಪುಕೋಟೆಯಲ್ಲಿ PM ಮೋದಿ ಐತಿಹಾಸಿಕ ಭಾಷಣದೇಶದ ಯುವ ಶಕ್ತಿಯನ್ನು ಶ್ಲಾಘಿಸಿದ ಅವರು, 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸುವಲ್ಲಿ ಯುವಕರಿಗೆ ಪ್ರಮುಖ ಪಾತ್ರವಿದೆ ಎಂದರು.
2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಪ್ರಬಲ ಸ್ಪರ್ಧಿ; 5-15 ವರ್ಷದ ಮಕ್ಕಳಿಗೆ ರಾಷ್ಟ್ರವ್ಯಾಪಿ ಪ್ರತಿಭಾನ್ವೇಷಣೆ: ಪ್ರಧಾನಿ ಮೋದಿ80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2014ರಲ್ಲಿ ಆರಂಭಿಸಲಾದ ಸರ್ಕಾರದ ಪ್ರಮುಖ ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್’ (TOPS) ಕ್ರೀಡಾಪಟುಗಳಿಗೆ ಬೆಂಬಲ ನೀಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಹೇಳಿದರು.
'ಬೌದ್ಧಿಕ ನಕ್ಸಲರನ್ನು ಗುರುತಿಸಿ, ಅವರನ್ನು ಪ್ರತ್ಯೇಕಿಸಿ': ಪ್ರಧಾನಿ ಮೋದಿ80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ಕೋಟೆಗೋಡೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಭಾರತವು ಕಾಡು ಪ್ರದೇಶಗಳಲ್ಲಿದ್ದ ಸಶಸ್ತ್ರ ನಕ್ಸಲಿಸಂ ನಿರ್ಮೂಲನೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
'ವಂದೇ ಮಾತರಂ' ಹಾಡುವ ವೇಳೆ ಅರ್ಧದಲ್ಲೇ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸನ್ನೆ?: Viral Video ಬಗ್ಗೆ ಕಾಂಗ್ರೆಸ್ ಹೇಳುವುದೇನು?ಭಾರತವು ಇಂದು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಕಚೇರಿಯಲ್ಲಿ ಭಾಗವಹಿಸಿದ್ದರು.
'ಸಪ್ತಧಾರ': ಪ್ರಧಾನಿ ಮೋದಿ ಹೇಳಿದ ಭಾರತದ 'ಶಕ್ತಿ'ಯ ಏಳು ಪ್ರವಾಹಗಳು ಯಾವುದು?ಈ ಏಳು ಕ್ಷೇತ್ರಗಳ ಸಾಮರ್ಥ್ಯವನ್ನು ಬಳಸಿಕೊಂಡು ದೇಶ ಮುನ್ನಡೆಯಬೇಕು ಎಂದು ಭಾರತೀಯರಿಗೆ ಕರೆ ನೀಡಿದ ಪ್ರಧಾನಿ, ಈ ‘ಸಪ್ತಧಾರ’ಗಳು ಭಾರತವನ್ನು ಆತ್ಮನಿರ್ಭರ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲಿವೆ ಎಂದು ಹೇಳಿದರು.
ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಅನ್ಫಿಟ್, ಅವರದ್ದು 'Dimagi Naxal' ಮನಸ್ಥಿತಿ: ಸ್ವಾತಂತ್ರ್ಯ ದಿನಾಚರಣೆಗೆ ಗೈರಾಗಿದ್ದಕ್ಕೆ ಬಿಜೆಪಿ ಕಿಡಿದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಅಧಿಕೃತ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸತತ ಎರಡನೇ ಬಾರಿಗೆ ಗೈರಾಗಿದ್ದಾರೆ.
ಸತತ 2ನೇ ವರ್ಷವೂ ಕೆಂಪುಕೋಟೆ ಸ್ವಾತಂತ್ರ್ಯೋತ್ಸವಕ್ಕೆ ಹಾಜರಾಗದ ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿ!ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ ಕೃಷ್ಣನ್!ಮೇ ತಿಂಗಳಲ್ಲಿ ನಡೆದ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಇದೇ ರೀತಿಯ ದೃಶ್ಯವೊಂದು ಕಂಡುಬಂದಿತ್ತು; ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತ್ರಿಶಾ ಮೊದಲ ಸಾಲಿನಲ್ಲಿ ಆಸೀನರಾಗಿದ್ದರು.
80th Independence Day | ಯುವಜನತೆಯ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ; Video80ನೇ ಸ್ವಾತಂತ್ರ್ಯ ದಿನಾಚರಣೆಯಂದು ಇಂದು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಕೆಂಪುಕೋಟೆಯ ಕೋಟೆಗೋಡೆಯಿಂದ ‘ವಂದೇ ಮಾತರಂ’ ಮೊಳಗಿದೆ ಎಂದರು.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?