ದೇಶ

ಬದರಿನಾಥ ದೇವಾಲಯದ ದೇಣಿಗೆ ಕಳ್ಳತನ ಪ್ರಕರಣ: ಸೆಕ್ಯೂರಿಟಿ ಗಾರ್ಡ್ ಬಂಧನ, ನಗದು ವಶಕ್ಕೆ!

ಕಂಪನಿಯ ಹಿರಿಯ ಅಧಿಕಾರಿಗಳ ಅತಿಥಿಗಳು ಮತ್ತು ಸಂಬಂಧಿಕರಿಗೆ ವಿಐಪಿ ದರ್ಶನದ ವ್ಯವಸ್ಥೆ ಕಲ್ಪಿಸಲು ಯೋಜನಾ ಅಧಿಕಾರಿಗಳು ಕುಮಾರ್‌ನನ್ನು ಬದರಿನಾಥ ದೇವಾಲಯಕ್ಕೆ ಕಳುಹಿಸಿದ್ದರು ಎನ್ನಲಾಗಿದೆ.

ಬದರಿನಾಥ ದೇವಾಲಯದ ದೇಣಿಗೆ ಕಳ್ಳತನ ಪ್ರಕರಣ: ಸೆಕ್ಯೂರಿಟಿ ಗಾರ್ಡ್ ಬಂಧನ, ನಗದು ವಶಕ್ಕೆ!
ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಗೆ 'ಆಫರ್' ಕೊಟ್ಟರೆ ಸಚಿವ ಸ್ಥಾನ: ಬಿಜೆಪಿ ನಾಯಕ ಅನುರಾಗ್ ಠಾಕೂರ್ ಆರೋಪ

ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಗೆ 'ಆಫರ್' ಕೊಟ್ಟರೆ ಸಚಿವ ಸ್ಥಾನ: ಬಿಜೆಪಿ ನಾಯಕ ಅನುರಾಗ್ ಠಾಕೂರ್ ಆರೋಪ

ಕಾಂಗ್ರೆಸ್‌ನಲ್ಲಿ ವ್ಯಕ್ತಿಯ ಸ್ಥಾನಮಾನ ಮತ್ತು ಹುದ್ದೆಯನ್ನು ಹೈಕಮಾಂಡ್‌ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ. ಹೊರಬಂದಿರುವ ಆಡಿಯೋ ಟೇಪ್‌ನಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಸಂಭಾಷಣೆಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹೇಳಿದರು.

ಸೋಷಿಯಲ್ ಮೀಡಿಯಾ ಬಳಕೆಯನ್ನು ಹೆಚ್ಚಿಸಿ, Gen Z ಯುವಜನರನ್ನು ತಲುಪಿ, ಕ್ರೀಡೆಗೆ ಉತ್ತೇಜನ ನೀಡಿ: NDA ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ಸೋಷಿಯಲ್ ಮೀಡಿಯಾ ಬಳಕೆಯನ್ನು ಹೆಚ್ಚಿಸಿ, Gen Z ಯುವಜನರನ್ನು ತಲುಪಿ, ಕ್ರೀಡೆಗೆ ಉತ್ತೇಜನ ನೀಡಿ: NDA ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮತದಾರರನ್ನು ಸಂಪರ್ಕಿಸಲು ಸಾಮಾಜಿಕ ಮಾಧ್ಯಮವು ಈಗ ಹೊಸ ವೇದಿಕೆಯಾಗಿ ಪರಿಣಮಿಸಿದೆ ಎಂದು ಹೇಳಿದರು. ಈ ವಿಚಾರದಲ್ಲಿ ಕೆಲವು ಸಂಸದರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಆದರೆ ಇನ್ನೂ ಕೆಲವರು ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಬೇಡ: FCRA ವಿರುದ್ಧ ಅಮೆರಿಕದ ಕಾಂಗ್ರೆಸ್ಸಿಗರ ಟೀಕೆಯನ್ನು ತಿರಸ್ಕರಿಸಿದ ಭಾರತ!

ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಬೇಡ: FCRA ವಿರುದ್ಧ ಅಮೆರಿಕದ ಕಾಂಗ್ರೆಸ್ಸಿಗರ ಟೀಕೆಯನ್ನು ತಿರಸ್ಕರಿಸಿದ ಭಾರತ!

ಪ್ರಸ್ತಾವಿತ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026ರ ಬಗ್ಗೆ ಅಮೆರಿಕದ ಕಾಂಗ್ರೆಸ್ಸಿಗ ರಿಲೇ ಮೂರ್ ಟೀಕೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿರಸ್ಕರಿಸಿದೆ. ಶಾಸಕಾಂಗ ವಿಷಯಗಳು ಭಾರತದ ಆಂತರಿಕ ವಿಷಯವಾಗಿದೆ ಎಂದು ಸಚಿವಾಲಯ ಹೇಳಿದೆ.