ನೋಯ್ಡಾ: ಲೋಕಸಭಾ ಸಚಿವಾಲಯದ ನಿರ್ದೇಶಕ ಶವವಾಗಿ ಪತ್ತೆ; ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು!ಫೊರೆನ್ಸಿಕ್ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!ಆಗಸ್ಟ್ 1ರಂದು ಕಣ್ಣೂರು ಜಿಲ್ಲೆಯ ಮೀಂತುಳ್ಳಿ ದ್ವೀಪದ ಸಮೀಪ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸುವ ವೇಳೆ ಪ್ರಾಣ ಕಳೆದುಕೊಂಡ ಈಜು ತರಬೇತುದಾರ ಆರ್. ರಾಜೇಶ್..
ಸದ್ಯಕ್ಕೆ ರಾಜಕೀಯ ಪ್ರವೇಶವಿಲ್ಲ; ಜನಪರ ಹೋರಾಟವೇ ನಮ್ಮ ಗುರಿ: Cockroach Janta Partyಸದ್ಯಕ್ಕೆ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವ ಯಾವುದೇ ಉದ್ದೇಶವಿಲ್ಲ. ಬದಲಾಗಿ ದೇಶದ ಜನರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ಒತ್ತಡ ತರುವ ಒತ್ತಡದ ಗುಂಪಾಗಿ ಕಾರ್ಯನಿರ್ವಹಿಸಲಿದೆ.
ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದರ ವಿರುದ್ಧ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದ ವಿಡಿಯೋವನ್ನು ಫೇಸ್ಬುಕ್ನಿಂದ ಸುಮಾರು 5 ರಿಂದ 6 ಗಂಟೆಗಳ ಕಾಲ ತೆಗೆದುಹಾಕಲಾಗಿತ್ತು.
ಮದರಸಾಗಳಲ್ಲಿ 'ವಂದೇ ಮಾತರಂ' ಹಾಡಿದರೆ ಆಕಾಶ ಕಳಚಿ ಬೀಳುವುದಿಲ್ಲ: ಕೋಲ್ಕತ್ತಾ ಹೈಕೋರ್ಟ್ಮದರಸಾಗಳಲ್ಲಿ ರಾಷ್ಟ್ರಗೀತೆಯಾದ 'ವಂದೇ ಮಾತರಂ'ನ ಸಂಪೂರ್ಣ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ Nivetha Pethuraj ಪೋಸ್ಟ್ ವೈರಲ್!ನಟಿ ನಿವೇತಾ ಪೇತುರಾಜ್ ಅವರು ಎಕ್ಸ್ನಲ್ಲಿ ತಿರುಕ್ಕುರಳಿನ ಒಂದು ಕುರಳನ್ನು ಉಲ್ಲೇಖಿಸಿ ನಿಗೂಢ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ: ರಾಹುಲ್ ಗಾಂಧಿಯನ್ನು ಭೇಟಿಯಾದ ಕಿರಣ್ ರಿಜಿಜು!ಸಂಸತ್ತಿನ ಕೆಳಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಶಾಕ್ ಕೊಟ್ಟ ಸರ್ಕಾರ: ಡೈರಿಯೇತರ ಪನೀರ್ ಗೆ ಒಂದು ವರ್ಷದ ನಿಷೇಧ; ಕಾರಣ ಏನು?ಹಲವು ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕ್ಯಾಟರಿಂಗ್ ಸಂಸ್ಥೆಗಳು ಹಾಗೂ ಇತರ ಆಹಾರ ಸಂಸ್ಥೆಗಳು ಸಾಮಾನ್ಯ ಪನೀರ್ ಬದಲಿಗೆ ಅನಾಲಾಗ್ ಪನೀರ್ ಬಳಸುತ್ತಿದ್ದು, ಈ ಬದಲಾವಣೆಯ ಬಗ್ಗೆ ಮೆನು, ಬಿಲ್ಗಳು ಅಥವಾ ಪ್ರದರ್ಶನ ಫಲಕಗಳಲ್ಲಿ ಗ್ರಾಹಕರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ..
ಅಂಗದಾನದಲ್ಲಿ ಮಹಿಳೆಯರೇ ಮುಂದು, ಅಂಗ ಪಡೆಯುವವರಲ್ಲಿ ಪುರುಷರೇ ಹೆಚ್ಚು: ಭಾರತದಲ್ಲಿ ಲಿಂಗ ಅಸಮಾನತೆಕೇಂದ್ರ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO)ಯ ವಾರ್ಷಿಕ ವರದಿ ಪ್ರಕಾರ, 2025ರಲ್ಲಿ ಜೀವಂತ ದಾನಿಗಳಿಂದ ಅಂಗ ಪಡೆದವರಲ್ಲಿ ಕೇವಲ 22 ಶೇಕಡಾ ಮಹಿಳೆಯರು ಮಾತ್ರ ಇದ್ದರು.
'ಮದರಸಾದಲ್ಲಿ ಶಿಕ್ಷಣ ಪಡೆಯವವರು ಉಗ್ರರಂತಹ ಮನಸ್ಥಿತಿ ಬೆಳೆಸಿಕೊಳ್ಳುತ್ತಾರೆ; ಭಾರತ್ ಮಾತಾ ಕಿ ಜೈ ಎನ್ನಲ್ಲ, ವಂದೇ ಮಾತರಂ ಹಾಡಲ್ಲ'ಮದರಸಾದಲ್ಲಿ ಶಿಕ್ಷಣ ಪಡೆಯುವವರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ, ‘ವಂದೇ ಮಾತರಂ’ ಹಾಡಲ್ಲ. ಬದಲಿಗೆ ಉಗ್ರರಂತಹ ಮನಸ್ಥಿತಿ ಬೆಳೆಸಿಕೊಳ್ಳುತ್ತಾರೆ ಎಂದಿದ್ದಾರೆ.
ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್ಚುಕ್ವಿಶ್ವದ ಹಲವು ದೇಶಗಳಿಗೆ ಭೇಟಿ ನೀಡಿರುವ ಅನುಭವವನ್ನು ಹಂಚಿಕೊಂಡ ವಾಂಗ್ಚುಕ್, "ನಾನು ಅನೇಕ ದೇಶಗಳ ಜನರನ್ನು ಭೇಟಿ ಮಾಡಿದ್ದೇನೆ. ಆದರೆ ಆತ್ಮವಿಶ್ವಾಸದಿಂದ ಹೇಳಬಲ್ಲೆ, ಭಾರತದ ಯುವಜನತೆ ವಿಶ್ವದಲ್ಲೇ ಅತ್ಯುತ್ತಮವಾಗಿದೆ.
Yemen ಕರಾವಳಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!ಅದೃಷ್ಟವಶಾತ್, ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ 14 ಮಂದಿ ಸಿಬ್ಬಂದಿಯನ್ನು ಯೆಮನ್ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸುರಕ್ಷಿತವಾಗಿ ರಕ್ಷಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹರಿಯಾಣ: ಪೊಲೀಸರ ಮೇಲೆ ಗೋವು ಕಳ್ಳಸಾಗಣೆದಾರರ ಗುಂಡು ಓರ್ವನ ಬಂಧನ, 3 ದನಗಳ ರಕ್ಷಣೆಪೊಲೀಸರ ಪ್ರಕಾರ, ಫಿರೋಜ್ಪುರ್ ಜಿರ್ಕಾದ ಬೀವಾ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಕಳ್ಳಸಾಗಣೆದಾರರು ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಎನ್ಕೌಂಟರ್ ನಡೆದಿದೆ.
ಅಶ್ಲೀಲ ಜೋಕ್ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್ತಮಿಳುನಾಡಿನಲ್ಲಿ ಕಾವೇರಿ ನೀರಿನ ವಿವಾದದ ಕುರಿತು ಆಯೋಜಿಸಲಾದ ರ್ಯಾಲಿಯಲ್ಲಿ ನಟಿ ತ್ರಿಷಾ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದೆ.
ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ; ಅಭಿಮಾನಿಗಳಿಂದ ಸಂಭ್ರಮ!ನಟಿ ತ್ರಿಶಾ ವಿರುದ್ಧ 'ಡಬಲ್ ಮೀನಿಂಗ್' ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನು ಬಂಧಿಸಲಾಗಿತ್ತು. ತೀವ್ರ ವಿಚಾರಣೆ ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಉದಯನಿಧಿ ಸ್ಟಾಲಿನ್ ನನ್ನು ಬಿಡುಗಡೆ ಮಾಡಲಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!