ಕೇರಳದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- ಭೂಕುಸಿತ: ಮೂರು ಮಕ್ಕಳು ಸೇರಿ ಏಳು ಮಂದಿ ಸಾವುಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಾರಂಭವಾದ ಮಳೆಯು ದಕ್ಷಿಣ ಕೇರಳದ ಪೂರ್ವ ಭಾಗಗಳಲ್ಲಿ ಗಂಟೆಗಟ್ಟಲೆ ಧಾರಾಕಾರ ಸುರಿಯಿತು, ಇದರಿಂದಾಗಿ ಬೆಳಗಿನ ಜಾವ 2.30 ರ ಸುಮಾರಿಗೆ ನದಿಗಳು ಉಕ್ಕಿ ಹರಿದವು.
ಯುವಕರು ಸ್ವಾತಂತ್ರ್ಯವನ್ನು ತಪ್ಪಾಗಿ ಅರ್ಥೈಸಿಕೊಂಡು ಬಯಸಿದ್ದನ್ನು ಮಾಡುವ ಸಾಧ್ಯತೆ ಇದೆ: ಅಜಿತ್ ದೋವಲ್ಯುವ ಪೀಳಿಗೆಯು ಇಂದು ಅವರು ಅನುಭವಿಸುತ್ತಿರುವ ಸ್ವಾತಂತ್ರ್ಯದ ನಿಜವಾದ ಅರ್ಥವನ್ನು ಕೆಲವೊಮ್ಮೆ ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂದು ದೋವಲ್ ಹೇಳಿದರು.
ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನಶನಿವಾರ ವೈದ್ಯಕೀಯ ಕಾಲೇಜಿನ ಎಕ್ಸ್-ರೇ ಕೊಠಡಿ ವಿಭಾಗದ ಉಸ್ತುವಾರಿಯಿಂದ ದಾಖಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!ಸಾರ್ವಜನಿಕ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದರೊಂದಿಗೆ ಸಾರ್ವಜನಿಕ ಪರೀಕ್ಷೆಗಳ ಸೋರಿಕೆ ಕಾನೂನಿನಲ್ಲಿ ಶಿಕ್ಷೆಯ ನಿಬಂಧನೆಗಳು ಇನ್ನಷ್ಟು ಕಠಿಣವಾಗಿವೆ.
ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!ಹುಡುಗಿ, ಪ್ರಧಾನಿ ಮೋದಿ ಹಾಗೂ ಇಡೀ ದೇಶದ ಕ್ಷಮೆಯಾಚಿಸಿದ ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿದ ನಟಿ ಹಾಗೂ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದೆ ಕಂಗನಾ ರಾಣಾವತ್ ಅವರು, ಇದನ್ನು 15 ವರ್ಷದ ಹುಡುಗಿ ಮಾಡಿದ್ಲಾ ಅಥವಾ ಮಾಡಿಸಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಜುಲೈ 31ರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ಅವರು ಯುವಜನತೆಯನ್ನುದ್ದೇಶಿಸಿ ಮಾತನಾಡಿದರು. ವೀಡಿಯೊದಲ್ಲಿ, ಪ್ರಧಾನಿ ನರೇಂದ್ರ ಮೋದಿ ಯುವಜನರ ಮಾಡಿದ ಅಕ್ಷಮ್ಯಗಳನ್ನು ಕ್ಷಮಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದರು.
ಕಾಲಿನ ಕೆಳಗೆ ಶ್ರೀರಾಮನ ಫೋಟೋ? ಸಂಸತ್ ಆವರಣದಲ್ಲಿ 'ಚಂದ ಚೋರಿ' ಸ್ಕಿಟ್ ಮಾಡಿದ ರಾಹುಲ್, ಇತರ ಇಬ್ಬರು ಸಂಸದರ ವಿರುದ್ಧ ಕೇಸ್ರಾಹುಲ್ ಗಾಂಧಿ, ಪಪ್ಪು ಯಾದವ್ ಮತ್ತು ಅವಧೇಶ್ ಪ್ರಸಾದ್ ಅವರು ಸಂಸತ್ ಆವರಣದಲ್ಲಿ ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೆಲವು ಮಠಾಧೀಶರು ಕೊತ್ವಾಲಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಮೋದಿ ಹೇಳಿದ್ದನ್ನು ನಾನು ಒಪ್ಪುತ್ತೇನೆ; ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ಕೇಳಲಿ: ರಾಜ್ ಠಾಕ್ರೆದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮಕ್ಕೆ ಆದೇಶಿಸಿದವರು ಯಾವಾಗ ಕ್ಷಮೆಯಾಚಿಸುತ್ತಾರೆ ಎಂದು ರಾಜ್ ಠಾಕ್ರೆ ಇದೇ ವೇಳೆ ಪ್ರಶ್ನಿಸಿದ್ದಾರೆ.
ಧರ್ಮ ಯಾವುದೆಂದು ಕೇಳಿ ಗುಂಡು ಹಾರಿಸಿ ಹತ್ಯೆ: ಕುಲ್ಗಾಮ್ ಉಗ್ರದಾಳಿ ಸಂತ್ರಸ್ತನ ಸಹೋದರಗುಂಡು ಹಾರಿಸುವ ಮೊದಲು ದಾಳಿಕೋರರು ಸಂತ್ರಸ್ತರ ಧರ್ಮದ ಬಗ್ಗೆ ಕೇಳಿದ್ದರು ಎಂದು ದೀಪಕ್ ಅವರ ಕುಟುಂಬ ಆರೋಪಿಸಿದೆ. ದಾಳಿಯ ತನಿಖೆ ನಡೆಸುತ್ತಿರುವ ಭದ್ರತಾ ಸಂಸ್ಥೆಗಳು ಈ ಹೇಳಿಕೆಯನ್ನು ಅಧಿಕೃತವಾಗಿ ದೃಢಪಡಿಸಿಲ್ಲ.
ಎಥೆನಾಲ್ ಮಿಶ್ರಣ ಮಾಡದಿದ್ದರೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 125 ರೂ ಆಗಿರೋದು: E20ಗೆ ಕೇಂದ್ರ ಸಮರ್ಥನೆದೇಶೀಯವಾಗಿ ಪೂರ್ವನಿಗದಿತ ದರದಲ್ಲಿ ಖರೀದಿಸಿದ ಎಥೆನಾಲ್ ಅನ್ನು ಪೆಟ್ರೋಲ್ನಲ್ಲಿ ಶೇ.20ರಷ್ಟು ಮಿಶ್ರಣ ಮಾಡಿದ್ದರಿಂದ ಗ್ರಾಹಕರು ಪ್ರತಿ ಲೀಟರ್ಗೆ 94.77 ರೂ. ಬೆಲೆಯಲ್ಲೇ ಪೆಟ್ರೋಲ್ ಅನ್ನು ಖರೀದಿಸಲು ಸಾಧ್ಯವಾಗುತ್ತಿದೆ
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ ಕೆರಳಿದ ಆಪ್; E20 ವಿರುದ್ಧ ಆಗಸ್ಟ್ 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್ಆಗಸ್ಟ್ 4 ರಂದು ಪ್ರಧಾನಿ ನಿವಾಸದ ಬಳಿ ಮತ್ತೊಮ್ಮೆ ಭಾರಿ ಹೈಡ್ರಾಮ ನಡೆಯಲಿದೆ. ಕಾರಣ ಪ್ರಧಾನಿ ನಿವಾಸ ನಿರ್ಬಂಧಿತ ಪ್ರದೇಶವಾಗಿದೆ.
ರಾಜಕಾರಣಿಗಳ ಹನಿ ಟ್ರ್ಯಾಪ್ ಗೆ ಉಗ್ರ ಯೋಜನೆ; ಬಂಗಾಳ ಪೊಲೀಸರಿಂದ ಜಾರ್ಖಂಡ್ ಮಹಿಳೆ ಬಂಧನಪಶ್ಚಿಮ ಬಂಗಾಳದ ಪ್ರಭಾವಿ ರಾಜಕೀಯ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಅವರ ಬಗ್ಗೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಮೊಂಡಲ್, ಅರ್ಪಿತ ಸರ್ಕಾರ್ ಅನ್ನು ಬಳಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
'ಮೋದಿ ಅಭಿಮಾನಿಗಳು ಬಳಸುವ ಭಾಷೆ...; ಕ್ಷಮಿಸುವುದಲ್ಲ, ನೀವೇ ಕ್ಷಮೆ ಕೇಳಬೇಕು': ಪ್ರಧಾನಿ ವಿಡಿಯೋಗೆ ಉದ್ಧವ್ ಠಾಕ್ರೆ ಟಾಂಗ್ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಕ್ಷಮೆಯಾಚಿಸಬೇಕು.
'ಜಂತರ್ ಮಂತರ್ನಲ್ಲಿ ಪ್ರಧಾನಿ ಮೋದಿಗಾದ ಅವಮಾನ ಕಂಡು ನನಗೆ ತೀವ್ರ ನೋವಾಗಿದೆ': ಪವನ್ ಕಲ್ಯಾಣ್ಪ್ರಧಾನ ಮಂತ್ರಿಯವರ ನಾಯಕತ್ವದ ಹಿಂದೆ ಇರುವ ತ್ಯಾಗಗಳನ್ನು ಯುವ ಪೀಳಿಗೆ ಅರ್ಥಮಾಡಿಕೊಳ್ಳಬೇಕು. ಅಧಿಕಾರ ವಹಿಸಿಕೊಂಡಾಗಿನಿಂದ ನರೇಂದ್ರ ಮೋದಿ ಅವರು ಒಂದೇ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದರು.
NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು, 81 ವರ್ಷದ ಅಜಿತ್ ದೋವಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ದೇಶಪುಣೆ ಕೋರ್ಟ್ ಆವರಣದಲ್ಲೇ ಭೀಕರ ಹಲ್ಲೆ; ವಿಚಾರಣೆಗೆ ಬಂದಿದ್ದ ಆರೋಪಿ ಕೈ ಕಟ್, ರಕ್ತದ ಮಡುವಿನಲ್ಲೇ ಎದ್ದು ಬಂದ ಭೂಪ! Video
ಕ್ರಿಕೆಟ್'ವಿಶೇಷ ಪ್ರತಿಭೆ, ಬೆಲೆಕಟ್ಟಲಾಗದ ವಜ್ರ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್!
ದೇಶಉತ್ತರಪ್ರದೇಶದಲ್ಲಿ ಮೈತ್ರಿ ಠುಸ್?: ಸೀಟು ಹಂಚಿಕೆ ಮಾತುಕತೆ ಜಟಾಪಟಿ ಮಧ್ಯೆ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಅಖಿಲೇಶ್!