ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ; ಕೇಂದ್ರ ಸ್ಪಷ್ಟನೆನೇಪಾಳ-ಚೀನಾ ಗಡಿ ಪ್ರದೇಶದ ಸಮೀಪ ಸಂಭವಿಸಿರುವ ಶಂಕಿತ ದಿಢೀರ್ ಪ್ರವಾಹ ಮತ್ತು ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF) ಚಟುವಟಿಕೆಯಿಂದ ಈ ನೀರಿನ ಏರಿಕೆ ಉಂಟಾಗಿರಬಹುದು..
Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ!ಬುಧವಾರ ಸಕ್ಕರೆ ಬೆಲೆ ಕೆಜಿಗೆ 1ರೂಗಿಂತ ಹೆಚ್ಚು ಏರಿಕೆಯಾಗಿದ್ದು, ಸರಾಸರಿ ದರ 65.05 ರೂಗೆ ತಲುಪಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.
Chhatron Ki Goonj ಕಾರ್ಯಕ್ರಮ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ 'ಜೂಟ್ ಕಿ ಗೂಂಜ್' ವೆಬ್ಸೈಟ್ಲೋಕಸಭೆ ವಿರೋಧ ಪಕ್ಷದ ನಾಯಕರು ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಸ್ತುತ ದೇಶಾದ್ಯಂತ ಸುತ್ತಾಡುತ್ತಿದ್ದಾರೆ. ಇಲ್ಲಿಯವರೆಗೆ, ಅವರು ಯುವಜನರಲ್ಲಿ ಜಾಗೃತಿ ಮೂಡಿಸಲು ದೇಶಾದ್ಯಂತ 'Chhatron Ki Goonj' ಎಂಬ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
'ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್ ನಿರ್ಧರಿಸಬಾರದು': ಹಿಜಾಬ್ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪಬಿಜೆಪಿ ರಾಷ್ಟ್ರೀಯ ವಕ್ತಾರ ಸೈಯದ್ ಜಾಫರ್ ಇಸ್ಲಾಂ ಅವರು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಇಂತಹ ಆದೇಶಗಳು ಹೊರಬಂದರೆ ಹಲವು ಸಂಕೀರ್ಣ ಸಮಸ್ಯೆಗಳು ಎದುರಾಗಬಹುದು ಹಾಗೂ ವಿವಿಧ ಧರ್ಮಗಳಿಗೆ ಸಂಬಂಧಿಸಿ..
ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?ಟಿಬೆಟ್ನ ಗಡಿಯಲ್ಲಿರುವ ರಾಸುವಾ ಜಿಲ್ಲೆಯ ಹಳ್ಳಿಗಳ ಮೂಲಕ ನುಗ್ಗಿ, ಸೇತುವೆಗಳು ಮತ್ತು ಮನೆಗಳನ್ನು ಕೊಚ್ಚಿಕೊಂಡು ಹೋದ ಪ್ರವಾಹದಲ್ಲಿ ಇಲ್ಲಿಯವರೆಗೆ 95 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ
ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಪ್ರವಾಹ ರಕ್ಷಣಾ ಕಾರ್ಯಾಚರಣೆಗಾಗಿ ಒಟ್ಟು 20 ತಂಡಗಳನ್ನು ನಿಯೋಜಿಸಲಾಗಿದೆ.
ಮೈನಸ್ 15 ಡಿಗ್ರಿ ಸೆಲ್ಸಿಯಸ್ನಲ್ಲಿ 22 ಸಾವಿರ ಅಡಿ ಎತ್ತರದಲ್ಲಿ DRDO ಅದ್ಭುತ ಸಾಧನೆ; ಪ್ಯಾರಾಚೂಟ್ ವ್ಯವಸ್ಥೆ ಯಶಸ್ವಿ ಪರೀಕ್ಷೆ! Videoರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಅದ್ಭುತ ಸಾಧನೆ ಮಾಡಿದೆ. ಲಡಾಖ್ನ ಲೇಹ್ ಜಿಲ್ಲೆಯಲ್ಲಿ 22 ಸಾವಿರ ಅಡಿ ಎತ್ತರದಲ್ಲಿ ಕೊರೆಯುವ ಚಳಿಯಲ್ಲಿ ಭಾರತೀಯ ನಿರ್ಮಿತ ಮಿಲಿಟರಿ ಯುದ್ಧ ಪ್ಯಾರಾಚೂಟ್ ವ್ಯವಸ್ಥೆಯನ್ನು DRDO ಯಶಸ್ವಿಯಾಗಿ ಪರೀಕ್ಷಿಸಿದೆ.
Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ; ಯಾಕೆ ಗೊತ್ತಾ?ಚಂದ್ರನ ಬಗ್ಗೆ ಜನರಲ್ಲಿ ಆಸಕ್ತಿ ಯಾವಾಗಲೂ ವಿಶಿಷ್ಟವಾಗಿರುತ್ತದೆ. ಚಂದ್ರಗ್ರಹಣದ ವಿಷಯಕ್ಕೆ ಬಂದಾಗ ಪ್ರಶ್ನೆಗಳು ಹುಟ್ಟುಕೊಳ್ಳುತ್ತವೆ. ಆಗಸ್ಟ್ 2026ರ ಕೊನೆಯ ದಿನಗಳಲ್ಲಿ ಆಕಾಶದಲ್ಲಿ ವಿಸ್ಮಯ ನಡೆಯಲಿದೆ. ವರ್ಷದ ಎರಡನೇ ಮತ್ತು ಅಂತಿಮ ಚಂದ್ರಗ್ರಹಣ ಆಗಸ್ಟ್ 28, 2026ರಂದು ಸಂಭವಿಸುತ್ತದೆ.
ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರಂತೆ ನಟನೆ; ಸುಕೇಶ್ ಚಂದ್ರಶೇಖರ್ ಅಪರಾಧಿ ಎಂದ ನ್ಯಾಯಾಲಯ!ಇದು ನ್ಯಾಯಾಂಗ ಪ್ರಕ್ರಿಯೆಯ ಸ್ವಾತಂತ್ರ್ಯ ಮತ್ತು ಪಾವಿತ್ರ್ಯತೆಗೆ ಮಾಡಿದ "ನೇರ ಅವಮಾನ" ಎಂದು ನ್ಯಾಯಾಲಯ ಹೇಳಿದೆ.
ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು; IMA ಸಲಹೆ ಏನು?ಹೆಚ್ಚಿನ ಮುನ್ನೆಚ್ಚರಿಕೆಯ ಅಗತ್ಯವಿದ್ದರೂ, ಆತಂಕಪಡುವ ಅಗತ್ಯವಿಲ್ಲ" ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ H1N1 ಸೋಂಕುಗಳು ಸೌಮ್ಯ ಸ್ವರೂಪದ್ದಾಗಿರುತ್ತವೆ ಮತ್ತು ತಾವಾಗಿಯೇ ಗುಣವಾಗುತ್ತವೆ (self-limiting) ಎಂದು ವೈದ್ಯಕೀಯ ಸಂಸ್ಥೆ ತಿಳಿಸಿದೆ.
'ಕಾಕ್ರೋಚ್ಗಳನ್ನು ಎದುರಿಸಲು ಸಿದ್ಧರಾಗಿ!'; ಎಲ್ಲವನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲಾಗುವುದು: ಕೇಂದ್ರಕ್ಕೆ CJP ಎಚ್ಚರಿಕೆಸೆಪ್ಟೆಂಬರ್ 5 ರಂದು ನಡೆಯಲಿರುವ ಪ್ರತಿಭಟನಾ ಮೆರವಣಿಗೆ ಬಗ್ಗೆ ಸಿಜೆಪಿ ಈ ಮೊದಲೇ ಘೋಷಣೆ ಮಾಡಿದ್ದು, ಈ ಮೆರವಣಿಗೆಯು ಇಂಡಿಯಾ ಗೇಟ್ನಿಂದ ಆರಂಭವಾಗಿ ನವದೆಹಲಿ ಪೊಲೀಸ್ ಪ್ರಧಾನ ಕಚೇರಿಯತ್ತ ಸಾಗಲಿದೆ.
ಖನಿಜಗಳೇಕೆ ಹೊಸ ಯುಗದ ತೈಲ?ಸಂವಿಧಾನವು ಖನಿಜ ಹಕ್ಕುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುತ್ತದೆ, ಆದರೆ ಖನಿಜ ಅಭಿವೃದ್ಧಿಯ ಹಿತದೃಷ್ಟಿಯಿಂದ ಕೇಂದ್ರವು ಆ ಅಧಿಕಾರವನ್ನು ಮಿತಿಗೊಳಿಸಬಹುದು.
'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು?': ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!ವರಿಗೆ 36 ದೇಶಗಳಲ್ಲಿ ಬ್ಯಾಂಕ್ ಖಾತೆಗಳಿವೆ. ನಿಧಿ ಎಲ್ಲಿಂದ ಬರುತ್ತದೆ ಮತ್ತು ಹಣವನ್ನು ಎಲ್ಲಿ ಖರ್ಚು ಮಾಡಲಾಗುತ್ತದೆ ಎಂಬುದರ ಕುರಿತು ಯಾವುದೇ ಲೆಕ್ಕಪರಿಶೋಧನೆ ಆಗಿಲ್ಲ ಎಂದು ನಾನಾ ಪಟೋಲೆ ಪ್ರಶ್ನಿಸಿದ್ದಾರೆ.
Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; 'ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ' ಎಂದ MEA; ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!ವಿಶ್ವಸಂಸ್ಥೆಯ ಸಮಿತಿಯು ಯಾವುದೇ ಆಧಾರವಿಲ್ಲದ ಆರೋಪಗಳನ್ನು ನಂಬಿ ತನ್ನ ಅಧಿಕೃತ ಕಾರ್ಯವ್ಯಾಪ್ತಿಯನ್ನು ಮೀರಿದೆ. ಭಾರತದಲ್ಲಿ ಎಲ್ಲಾ ದುರ್ಬಲ ಹಾಗೂ ಹಿಂದುಳಿದ ಸಮುದಾಯಗಳನ್ನು ರಕ್ಷಿಸಲು ಬಲಿಷ್ಠವಾದ ಸಾಂವಿಧಾನಿಕ ಚೌಕಟ್ಟು ಮತ್ತು ಕಾನೂನುಗಳಿವೆ.
ಅಪ್ಪ-ಅಮ್ಮ ಊರಿಗೆ ಹೋದಾಗ ಮನೆಯಲ್ಲೇ ಕೈಚಳಕ ತೋರಿಸಿದ ಮಗ; ಗರ್ಲ್ಫ್ರೆಂಡ್ ಐಷಾರಾಮಿ ಖರ್ಚಿಗೆ ಸ್ವಂತ ಮನೆಯಲ್ಲೇ 50 ಲಕ್ಷ ರೂ ಕದ್ದ ಕುಲಪುತ್ರ!ಜನ್ಮ ಕೊಟ್ಟ ಮಗ ಅಲ್ವಾ, ಅವನನ್ನ ನಂಬದೆ ಮತ್ತೆ ಇನ್ಯಾರನ್ನ ನಂಬಬೇಕು ಎಂದು ಮನೆ ಬಿಟ್ಟು ಹೋದರೆ, ಸ್ವಂತ ಮಗನೇ ಅವರ ನಂಬಿಕೆಗೆ ದ್ರೋಹ ಬಗೆದು ಲಾಕರ್ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಹಾಗೂ ಚಿನ್ನಾಭರಣವನ್ನು ಗುಳುಂ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ರೋಚಕ ಕಳ್ಳತನದ ವಿವರ ಇಲ್ಲಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!