ಕಾರು ತೊಳೆಯೋಕೆ ಸರ್ಕಾರಿ ಅಗ್ನಿಶಾಮಕ ವಾಹನ ಬಳಕೆನಾ?: BJP ಶಾಸಕ ವಿರುದ್ಧ ಗಂಭೀರ ಆರೋಪ; Videoಮೂವರು ಅಗ್ನಿಶಾಮಕ ಸಿಬ್ಬಂದಿ ಪೈಪ್ ಹಿಡಿದು ನಿವಾಸದ ಹೊರಗೆ ನಿಲ್ಲಿಸಿದ್ದ ಇನ್ನೋವಾ ಕಾರಿಗೆ ನೀರು ಸಿಂಪಡಿಸುತ್ತಿರುವುದು ವಿಡಿಯೊದಲ್ಲಿದೆ.
ಮತಾಂತರವಾದರೆ ಎಲ್ಲಾ ಸಮಸ್ಯೆಗಳು ಮಾಯ ಎಂದು ಹಿಂದೂ ದೇವತೆಗಳಿಗೆ ಅಪಮಾನ! 18 ವರ್ಷದ ಯುವಕನ ದೂರಿನ ಮೇರೆಗೆ 22 ಮಹಿಳೆಯರ ವಿರುದ್ಧ FIRಮಹಾರಾಷ್ಟ್ರದ ಪಾಲ್ಘರ್ನಲ್ಲಿ ಭುಗಿಲೆದ್ದ ಮತಾಂತರ ವಿವಾದ: ಮತಾಂತರವಾದರೆ, ಅನಾರೋಗ್ಯ ಗುಣವಾಗುತ್ತೆ ಎಲ್ಲಾ ಸಮಸ್ಯೆಗಳು ಮಾಯ ಎಂದಿದ್ದ ಮಹಿಳೆಯರು. ನಿರಾಕರಿಸಿದಾಗ ಹಿಂದೂ ದೇವತೆಗಳಿಗೆ ನಿಂದನೆಯ ಆರೋಪದಲ್ಲಿ 22 ಮಹಿಳೆಯರ ವಿರುದ್ಧ ಎಫ್ಐಆರ್ ದಾಖಲು.
'ಅಚ್ಛೇ ದಿನ್' ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!ಸರ್ಕಾರ ಗಮನ ಬೇರೆಡೆ ಸೆಳೆಯುವ ತಂತ್ರಗಳು ಮತ್ತು ಅರ್ಥಹೀನ ಮಾತುಗಳ ಮೂಲಕ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ.
'ಆತ್ಮನಿರ್ಭರ ಭಾರತ ಅಭಿಯಾನ'ಕ್ಕೆ ಬಿಗ್ ಬೂಸ್ಟ್: ಇನ್ಮುಂದೆ ಖಾಸಗಿ ವಲಯದಲ್ಲೂ ಕ್ಷಿಪಣಿಗಳ ತಯಾರಿಕೆ; ರಕ್ಷಣಾ ಸಚಿವಾಲಯ ಗ್ರೀನ್ ಸಿಗ್ನಲ್..!ರಕ್ಷಣಾ ಸಚಿವಾಲಯ ಇದನ್ನು “ರಕ್ಷಣಾ ಪರಿಸರ ವ್ಯವಸ್ಥೆಯಲ್ಲಿ ಉದ್ಯಮದ ಪಾಲ್ಗೊಳ್ಳುವಿಕೆಯನ್ನು ವಿಸ್ತರಿಸುವ ಪ್ರಮುಖ ಮೈಲಿಗಲ್ಲು” ಎಂದು ಬಣ್ಣಿಸಿದೆ. ಆದರೆ, ಈ ನಿರ್ಧಾರದ ವ್ಯಾಪ್ತಿಗೆ ಬರುವ ನಿರ್ದಿಷ್ಟ ಕ್ಷಿಪಣಿ ವ್ಯವಸ್ಥೆಗಳ ಪಟ್ಟಿಯನ್ನು ಸಚಿವಾಲಯ ಬಹಿರಂಗಪಡಿಸಿಲ್ಲ.
ಭಾರತ ದೇಶ ಧರ್ಮಛತ್ರವಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗು!ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದಾರೆ. ಈ ಗುರಿಯನ್ನು ಸಾಧಿಸಲು ಬಲವಾದ ಆಂತರಿಕ ಭದ್ರತೆಯು ಅತ್ಯಗತ್ಯವಾದ ಮೊದಲ ಷರತ್ತಾಗಿದೆ.
ಅಣ್ಣಾ, ಸ್ವಲ್ಪ ನಿಲ್ಲಿ...: 'ಪುರುಷ ಪ್ರಧಾನ ವ್ಯವಸ್ಥೆಯನ್ನು ಧ್ವಂಸಗೊಳಿಸಿ' ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿಆಭರಣ ಬ್ರ್ಯಾಂಡ್ನ 36 ಸೆಕೆಂಡುಗಳ 'ರಕ್ಷಾಬಂಧನ' ಜಾಹೀರಾತಿನಲ್ಲಿ ಸನೋನ್ ಧರಿಸಿದ್ದ ಉಡುಪಿನ ಕುರಿತು ಟೀಕೆಗಳು ವ್ಯಕ್ತವಾಗಿದ್ದಾಗ, ಮಂಗಳವಾರ ರಾಹುಲ್ ಗಾಂಧಿ ನಟಿಯ ಬೆಂಬಲಕ್ಕೆ ನಿಂತಿದ್ದರು.
TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!ಜೂನ್ 18ರಂದು ಈ 20 ಸಂಸದರ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳ ಪ್ರತಿಗಳನ್ನೂ ನೋಟಿಸ್ ಜೊತೆಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೃತಿ-ಕಂಗನಾ ಜಗಳ: ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ; ಅಖಾಡಕ್ಕಿಳಿದ ರಾಹುಲ್ ಗಾಂಧಿ!‘ಮಹಿಳೆ ಏನು ಧರಿಸುತ್ತಾಳೆ, ಏನು ಮಾಡುತ್ತಾಳೆ ಮತ್ತು ಎಲ್ಲಿಗೆ ಹೋಗುತ್ತಾಳೆ ಎಂಬುದು ಆಕೆಯ ಆಯ್ಕೆ. ಮಹಿಳೆಯರನ್ನು ಟ್ರೋಲ್ ಮಾಡುವುದನ್ನು ನಿಲ್ಲಿಸಿ’ ಎಂದು ಹೇಳಿದ್ದಾರೆ
'ಇದು ನಮ್ಮ ಧರ್ಮ, ಇಸ್ಲಾಂಗೆ ಯಾವುದು ಅಗತ್ಯ- ಯಾವುದು ಅನಗತ್ಯ ಎಂಬುದನ್ನು ನಾವೇ ನಿರ್ಧರಿಸುತ್ತೇವೆ': ಅಸಾದುದ್ದೀನ್ ಓವೈಸಿನ್ಯಾಯಮೂರ್ತಿಗಳಾದ ಜೆ.ಜೆ. ಮುನೀರ್ ಮತ್ತು ಇಂದ್ರಜಿತ್ ಶುಕ್ಲಾ ಅವರಿದ್ದ ಪೀಠವು, ಹೆಡ್ಸ್ಕಾರ್ಫ್ ಧರಿಸುವುದು ಇಸ್ಲಾಂ ಧರ್ಮದ ಅಗತ್ಯ ಆಚರಣೆಯಾಗಿದೆ ಎಂಬ ವಾದವನ್ನು ತಿರಸ್ಕರಿಸಿತು.
ತೆಲಂಗಾಣ: ಸೂರ್ಯಪೇಟ್ ಬಳಿ ಬಸ್ ಅಪಘಾತ: ಆರು ಪ್ರಯಾಣಿಕರು ಸಾವು; 20 ಮಂದಿಗೆ ಗಂಭೀರ ಗಾಯ; Video20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?ಬದಲಾವಣೆಯಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಹೆಸರುಗಳೂ ಚರ್ಚೆಯಲ್ಲಿವೆ.
Operation Sindoor: Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?ಕಿರಾನಾ ಹಿಲ್ಸ್ ಅನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ದಾಳಿ ನಡೆಸಿರಲಿಲ್ಲ ಎಂದು ಭಾರತದ ಮಾಜಿ ಮುಖ್ಯ ರಕ್ಷಣಾ ಸಿಬ್ಬಂದಿ (CDS) ಜನರಲ್ ಅನಿಲ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
'ಹನೂರು ಎನ್ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಮರಣೋತ್ತರ ಪರೀಕ್ಷೆಯ ವರದಿಗಳು ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು.
2029ಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ; ಸರ್ಕಾರದ ಉದ್ದೇಶ ಈಡೇರಲು ಬಿಡಬಾರದು: ಚಿದಂಬರಂಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೂ 2029ರಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಅಸಾಧ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಪಿ. ಚಿದಂಬರಂ ಹೇಳಿದ್ದಾರೆ.
ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!ಗೃಹ ವ್ಯವಹಾರಗಳಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಜಯ್ ಮಾಕೆನ್ ಈ ವಿಷಯವನ್ನು ಪ್ರಸ್ತಾಪಿಸಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!