ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!ಗೃಹ ವ್ಯವಹಾರಗಳಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಜಯ್ ಮಾಕೆನ್ ಈ ವಿಷಯವನ್ನು ಪ್ರಸ್ತಾಪಿಸಿದರು.
Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Videoಛತ್ತೀಸ್ ಗಢದ ಮುಂಗೆಲಿಯ ಪಂಡರಭಟ್ಟ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದ್ದ ವೇಳೆ ಮಹಿಳೆ ಮನೆಗೆ ತೆರಳುತ್ತಿದ್ದರು.
Viral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!ಈ ವೈರಲ್ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಶಿವಕಾಶಿಯ ಚೊಚ್ಚಲ ಶಾಸಕರಾಗಿರುವ ಕೀರ್ತಿನಾ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ತಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Social Mediaದಲ್ಲಿ Photo ಹಾಕುವ ಮುನ್ನ ಹುಷಾರ್: AI ಅಶ್ಲೀಲ ಚಿತ್ರ ಸೃಷ್ಟಿಸಿ ಲಕ್ಷಾಂತರ ರೂ ವಂಚನೆ! ಯುವತಿಗೆ 2 ವರ್ಷ ಬ್ಲ್ಯಾಕ್ಮೇಲ್ ಮಾಡಿದ ಕಿರಾತಕ ಅರೆಸ್ಟ್ದೆಹಲಿ ಪೊಲೀಸರು ಅಪ್ರಾಪ್ತ ಬಾಲಕಿಯ ಫೋಟೋವನ್ನು AI ಬಳಸಿ ಅಶ್ಲೀಲವಾಗಿ ಮಾರ್ಪಡಿಸಿ, ಆಕೆಯಿಂದ ₹1.2 ಲಕ್ಷ ಹಣ ವಸೂಲಿ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ 'ರೆಡ್ ಅಲರ್ಟ್' ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?ಭಾರತದಲ್ಲಿ ಮಾರಾಟವಾಗುವ ಕೆಲವು ಜನಪ್ರಿಯ ಆಹಾರ ಮತ್ತು ಪಾನೀಯಗಳಲ್ಲಿನ ಸಕ್ಕರೆ, ಉಪ್ಪು ಹಾಗೂ ಇತರ ಪದಾರ್ಥಗಳ ಪ್ರಮಾಣ ವಿದೇಶಗಳಲ್ಲಿ ಮಾರಾಟವಾಗುವ ಅದೇ ಉತ್ಪನ್ನಗಳಿಗಿಂತ ಹೆಚ್ಚಿರುವುದನ್ನೂ ವರದಿ..
BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ"ಎಲ್ಲೋ, ಬಿಜೆಪಿ, ಮೋಹನ್ ಭಾಗವತ್ ಮತ್ತು ಆರ್ಎಸ್ಎಸ್ ಮಾತು ಕೇಳುವುದನ್ನು ನಿಲ್ಲಿಸಿದೆ. ಒಂದೆಡೆ, ಮೋಹನ್ ಭಾಗವತ್ ಜೆನ್ ಝಡ್ ರಾಷ್ಟ್ರವಿರೋಧಿಗಳಲ್ಲ ಎಂದು ಹೇಳುತ್ತಾರೆ.
ಜಾರ್ಖಂಡ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್ಐಆರ್ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿಸಂತ್ರಸ್ತೆ ಜೆಪಿಎಸ್ಸಿ-ಜೆಎಸ್ಎಸ್ಸಿ ರಿಫಾರ್ಮ್ಸ್ ಮಂಚ್ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು; ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ಉದ್ಯೋಗಾಕಾಂಕ್ಷಿಗಳು ಮತ್ತು ಇತರ ವಿದ್ಯಾರ್ಥಿಗಳು ಪಾಟ್ನಾದ ಗಾಂಧಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಡಾಕ್ ಬಂಗಲೆ ವೃತ್ತವನ್ನು ತಲುಪಿದಾಗ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಕ್ರಿಕೆಟ್ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ಆಹಾರ ಮಳಿಗೆಗಳ ಪರವಾನಗಿಗಳನ್ನು ಅಮಾನತುಗೊಳಿಸುವ ಎಫ್ಡಿಎ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.
'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!ಸಾರ್ವಜನಿಕ ಜೀವನದಲ್ಲಿ ಸುಮಾರು 30 ವರ್ಷಗಳನ್ನು ಕಳೆದಿದ್ದು, ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಮತ್ತು ಹಿನ್ನಡೆಗಳೆರಡನ್ನೂ ಕಂಡಿರುವುದಾಗಿ ನಿತಿನ್ ಗಡ್ಕರಿ ಹೇಳಿದರು.
ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Videoಕಾರು ಮಾಲೀಕ ಆದಿತ್ಯ ಸಿಕರ್ವಾರ್ , ಇದು ಕಾನೂನುಬಾಹಿರ ಎಂಬುದು ತಮ್ಮಿಬ್ಬರಿಗೂ ತಿಳಿದಿರಲಿಲ್ಲ, ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿದ್ದಾರೆ.
ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!1998ರ ಜನವರಿ 25-26ರ ಮಧ್ಯರಾತ್ರಿ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದ ಉಗ್ರರು ಗಂದರ್ಬಲ್ ಜಿಲ್ಲೆಯ ವಂಧಾಮಾ ಗ್ರಾಮದ ಕಾಶ್ಮೀರಿ ಪಂಡಿತರ ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.
ಮತ್ತೆ ಜೈಲಿನಿಂದ ಹೊರಬಂದ ಡೇರಾ ಮುಖ್ಯಸ್ಥ: ರಾಮ್ ರಹೀಮ್ಗೆ 17ನೇ ಬಾರಿ ಪೆರೋಲ್ ಸಿಕ್ಕಿದ್ದೇಗೆ? ಈ ಬಾರಿ ಸಿರ್ಸಾ ಆಶ್ರಮದಲ್ಲೇ ವಾಸ್ತವ್ಯ!ತಮ್ಮ ಇಬ್ಬರು ಮಹಿಳಾ ಅನುಯಾಯಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ 21 ದಿನಗಳ ಪೆರೋಲ್ ಮಂಜೂರಾಗಿದೆ. ಅದರಲ್ಲೂ, ಈ ಪ್ರಕರಣದಲ್ಲಿ 2017 ರಲ್ಲಿ ಶಿಕ್ಷೆಯಾದ ನಂತರ 17 ಬಾರಿಗೆ ಪೆರೋಲ್ ಸಿಕ್ಕಿದೆ.
ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್ಗಳ ಡ್ರಗ್ ಟೆಸ್ಟ್ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!