ಶ್ರೀಶೈಲ: ಹೋಟೆಲ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ಸದಸ್ಯರು ಹಾಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮೂವರು ಮಹಿಳೆಯರು ಬಾತ್ ರೂಮ್ ನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.
ಫೋನ್, ವಿಡಿಯೋ ಕಾಲ್ ಮೂಲಕ ಡಿಜಿಟಲ್ ಅರೆಸ್ಟ್ ನಾಟಕ; ₹30,000 ಕೋಟಿ ಸೈಬರ್ ವಂಚನೆ ಜಾಲ ಭೇದಿಸಿದ EDದೇಶವನ್ನೇ ಬೆಚ್ಚಿಬೀಳಿಸಿದ ಬೃಹತ್ ಸೈಬರ್ ವಂಚನೆ: ₹30,000 ಕೋಟಿ ಸೈಬರ್ ವಂಚನೆ ಜಾಲ ಭೇದಿಸಿದ ಜಾರಿ ನಿರ್ದೇಶನಾಲಯ; ಗೋವಾ ಕೇಸ್ ಬೆನ್ನತ್ತಿ ಮಹಾ ಜಾಲ ಬಯಲು, 2 ಬಂಧನ, 20 ರಾಜ್ಯಗಳಲ್ಲಿ 150ಕ್ಕೂ ಹೆಚ್ಚು FIR. ಆ ಕುರಿತ ವರದಿ ಇಲ್ಲಿದೆ:
"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ"ಬಾಬಾ ರಾಮದೇವ್ ಬಗ್ಗೆ ಹೇಳುವುದಾದರೆ, ಅವರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ತಾವು ಧರಿಸುವ ಕೇಸರಿ ನಿಲುವಂಗಿಗಳನ್ನು ಅವಮಾನಿಸಿದ್ದಾರೆ" ಎಂದು ಕಂಗನಾ ಕಿಡಿ ಕಾರಿದ್ದಾರೆ.
20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಬ್ಯಾನರ್ಜಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತು.
ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶಕ್ಕೆ..!ಕಾರ್ಯಾಚರಣೆ ವೇಳೆ ಯಾರ್ವಾನ್ ಅರಣ್ಯ ಪ್ರದೇಶದಿಂದ ಸಿಬಿ ನಾಥ್ ಗ್ರಾಮದ ಕಡೆಗೆ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಬರುತ್ತಿರುವುದನ್ನು ಜಂಟಿ ತಂಡ ಗಮನಿಸಿದೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಇಬ್ಬರನ್ನೂ ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.
'ಬಿಜೆಪಿಯಲ್ಲಿರುವುದು ನನಗೂ, ನನ್ನ ರಾಜ್ಯಕ್ಕೂ ಒಳ್ಳೆಯದಲ್ಲ': ರಾಜೀನಾಮೆ ಬಳಿಕ ಮಲಯಾಳಂ ನಟ ದೇವನ್ಗೆ TVK ಭರ್ಜರಿ ಆಫರ್!ಬಿಜೆಪಿಯಲ್ಲಿ ಸುಮಾರು ಐದು ವರ್ಷಗಳ ಕಾಲ ಕಳೆದರೂ ಯಾವುದೇ ಅರ್ಥಪೂರ್ಣ ಜವಾಬ್ದಾರಿ ಸಿಗದ ಕಾರಣ, ಆಗಸ್ಟ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾಗಿ ದೇವನ್ ತಿಳಿಸಿದರು.
'ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ': ಅಲಹಾಬಾದ್ ಹೈಕೋರ್ಟ್ವೈಯಕ್ತಿಕ ಅಥವಾ ಧಾರ್ಮಿಕ ಆದ್ಯತೆಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ನಿಗದಿತ ಸಮವಸ್ತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುವುದರಿಂದ ಸಮವಸ್ತ್ರದ ಉದ್ದೇಶ ಹಾಗೂ ಶೈಕ್ಷಣಿಕ ಸಂಸ್ಥೆಯ ಶಿಸ್ತು ಹದಗೆಡಬಹುದು ಎಂದು ಪೀಠ ಅಭಿಪ್ರಾಯಪಟ್ಟಿದೆ.
ಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Videoಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ಕಸದ ರಾಶಿಯಲ್ಲಿ ಹುಡುಕಿ ಪ್ಯಾಕ್ ಮಾಡಲಾದ ಚಾಕಲೇಟ್ ಗಳನ್ನು ಸಂಗ್ರಹಿಸುತ್ತಿರುವುದು ಇದರಲ್ಲಿ ಕಾಣಿಸುತ್ತದೆ.
Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯಸುಮಾರು ಒಂದು ನಿಮಿಷದ ಕಾಲ ಕುದಿಯುತ್ತಿದ್ದ ಬೆಲ್ಲದ ಪಾಕದಲ್ಲೇ ಸಿಲುಕಿದ್ದ ಯುವಕ, “ಅಣ್ಣಾ, ಕಾಪಾಡಿ... ಕಾಪಾಡಿ” ಎಂದು ಕೂಗುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾರತ-ರಷ್ಯಾ ಆರ್ಥಿಕ ಬಾಂಧವ್ಯ; ಪುಟಿನ್ ಭೇಟಿಯಾದ ಜೈಶಂಕರ್; ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!ಭಾರತ ಮತ್ತು ರಷ್ಯಾ ನಡುವಿನ ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಹಾಗೂ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದರು.
ಪಂಜಾಬ್ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆಪಂಜಾಬ್ನಲ್ಲಿ ಅಕಾಲಿ ದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಬಿಜೆಪಿ ನಾಯಕತ್ವವು ವಿಭಿನ್ನ ಹೇಳಿಕೆಯನ್ನು ನೀಡಿದೆ. ಪಂಜಾಬ್ನ ಎಲ್ಲಾ 117 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ...
ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕೊಲ್ಲುವುದಾಗಿ ಮತ್ತೆ ಬೆದರಿಕೆ: ಸಮಗ್ರ ತನಿಖೆಗೆ ಸಿಎಂ ಒಮರ್ ಆಗ್ರಹಕಾಶ್ಮೀರ ಕಣಿವೆಯಲ್ಲಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಬೆದರಿಕೆ ಹಾಕಲಾಗಿರುವ ಮತ್ತೊಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.
ಮಹಾರಾಷ್ಟ್ರ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!ಬರೀ ಐಫೋನ್ ಇಎಂಐ ಸಂಬಂಧ ಈ ದುರಂತ ನಡೆದಿಲ್ಲವೆಂದು ಮೃತ ಸಂಗೀತಾ ಅವರ ಸಹೋದರಿ ಪಲ್ಲವಿ ಪಾಟೀಲ್ ಅವರು ಹೇಳಿದ್ದು, ಐಫೋನ್ EMI ಅನ್ನೋದೇ ಕಟ್ಟು ಕಥೆ ಎಂದು ಬಹಿರಂಗಪಡಿಸಿದ್ದಾರೆ.
EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ MK Stalin!ಕೊಳತ್ತೂರಿನ TVK ಅಭ್ಯರ್ಥಿ ವಿಎಸ್ ಬಾಬು ಅವರ ಗೆಲುವನ್ನು ಪ್ರಶ್ನಿಸಿ DMK ಮುಖ್ಯಸ್ಥ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತುಅಭಿಯಾನದ ವೇಳೆ 45 ಹೋಟೆಲ್, ರೆಸ್ಟೋರೆಂಟ್, ಆಹಾರ ಮಳಿಗೆ ಹಾಗೂ ಧಾಬಾಗಳನ್ನು ಪರಿಶೀಲಿಸಲಾಗಿದ್ದು, 33 ಸಂಸ್ಥೆಗಳಿಗೆ ಸುಧಾರಣಾ ನೋಟಿಸ್ ನೀಡಲಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!