ಸಕ್ಕರೆ ಬೆಲೆ ಏರಿಕೆಗೆ ಎಥೆನಾಲ್ ನಂಟು: ಸರ್ಕಾರ ಹೇಳಿದ್ದೇನು?ಜುಲೈ 20 ರಂದು ಕೆಜಿಗೆ 48.18 ರೂ. ಇದ್ದ ಚಿಲ್ಲರೆ ಸಕ್ಕರೆ ಬೆಲೆ ಆಗಸ್ಟ್ 20 ರಂದು ಕೆಜಿಗೆ 55.70 ರೂ.ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ.
ನನ್ನ ಮನೆ ವಿಳಾಸ ಬಹಿರಂಗ, ಜೀವಕ್ಕೆ ಅಪಾಯ ಎದುರಾಗಿದೆ: ಹೈಕೋರ್ಟ್ ಮೆಟ್ಟಿಲೇರಿದ CJP ವಕ್ತಾರ ಸೌರವ್ ದಾಸ್ಕಾಕ್ರೋಚ್ ಜನತಾ ಪಾರ್ಟಿ (CJP) ವಕ್ತಾರ ಸೌರವ್ ದಾಸ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮನೆ ವಿಳಾಸ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ...
RBI ಕೇಂದ್ರ ಮಂಡಳಿಗೆ ISRO ಮಾಜಿ ಅಧ್ಯಕ್ಷ ಎಸ್ ಸೋಮನಾಥ್ ನೇಮಕ; ಉದ್ಯಮಿ ಆನಂದ್ ಮಹೀಂದ್ರಾಗೆ ಮತ್ತೆ 4 ವರ್ಷಗಳ ಅವಧಿಜನವರಿ 2025 ರಲ್ಲಿ ಇಸ್ರೋದಿಂದ ನಿವೃತ್ತರಾದ ಸೋಮನಾಥ್, ಆಗಸ್ಟ್ 20, 2026 ರಿಂದ ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಕಾಲ ಕೇಂದ್ರ ಮಂಡಳಿಯಲ್ಲಿ ಸೇವೆ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಯುವತಿ ಮೇಲೆ ಹರಿದ ದುಬಾರಿ Aston Martin ಕಾರು: Janasena ಪಾರ್ಟಿ ಸಂಸದನ ಪುತ್ರನ ವಿರುದ್ಧ ಹಿಟ್ ಅಂಡ್ ರನ್ ಕೇಸ್ಹೈದರಾಬಾದ್ ನ ಇನಾರ್ಬಿಟ್ ಮಾಲ್ ಬಳಿ ರಸ್ತೆ ದಾಟುತ್ತಿದ್ದ 26 ವರ್ಷದ ಯುವತಿಗೆ Aston Martin ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪ್ರಕರಣದಲ್ಲಿ ಆಂಧ್ರಪ್ರದೇಶದ ರಾಜ್ಯಸಭಾ ಸದಸ್ಯ ಹಾಗೂ ಜನಸೇನಾ ಪಾರ್ಟಿ ನಾಯಕ..
ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ!ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯ ಭೇಟಿಯ ಉದ್ದೇಶಕ್ಕೆ ಅವರ ವೇಳಾಪಟ್ಟಿ ಸೂಕ್ತವಲ್ಲ ಎಂದು ಹೇಳಿ ಅವರ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.
ವಿದ್ಯಾರ್ಥಿಗೆ ಪೆಲೆಟ್ ಗನ್ ಪೆಟ್ಟು: ರಾಹುಲ್ ಧರಣಿ ಬೆನ್ನಲ್ಲೇ FIR ದಾಖಲಿಸಿದ ದೆಹಲಿ ಪೊಲೀಸ್"ಈ ವಿಷಯದಲ್ಲಿ ನಾವು ಎಫ್ಐಆರ್ ದಾಖಲಿಸುತ್ತೇವೆ" ಎಂದು ಅಧಿಕಾರಿಗಳು ಹೇಳಿದ್ದನ್ನು ಮೂಲಗಳು ಉಲ್ಲೇಖಿಸಿವೆ.
ಹದಗೆಟ್ಟ ಭಾರತ-ಬಾಂಗ್ಲಾ ಸಂಬಂಧ; ತಾರೀಖ್ ರೆಹಮಾನ್ ಸ್ವಾಗತ ಪೂರ್ವಾಭ್ಯಾಸ ಸಂದೇಶ ಹಿಂಪಡೆದ ರಾಷ್ಟ್ರಪತಿ ಭವನ!"ಬಾಂಗ್ಲಾದೇಶ ಪ್ರಧಾನಿಯ ಔಪಚಾರಿಕ ಸ್ವಾಗತಕ್ಕಾಗಿ ಪೂರ್ಣ ಪೂರ್ವಾಭ್ಯಾಸದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆಯಬೇಕಿದ್ದ ಗಾರ್ಡ್ ಬದಲಾವಣೆ ಸಮಾರಂಭ ಈ ಶನಿವಾರ (ಆಗಸ್ಟ್ 22, 2026) ನಡೆಯುವುದಿಲ್ಲ" ಎಂದು ಹೇಳಿದೆ.
ಮಗನನ್ನು ರಕ್ಷಿಸಲು ಹೋಗಿ ಬೆಟ್ಟದಿಂದ ಕೆಳಗೆ ಬಿದ್ದ ತಂದೆ; ಇಬ್ಬರು ಇಲ್ಲದೆ ನಾನೇಕೆ ಅಂತ ತಾಯಿಯೂ ಆತ್ಮಹತ್ಯೆ, Videoಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ಹೃದಯವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂಡೆಯಿಂದ ಹಾರಿದ್ದಾನೆ. ಈ ವೇಳೆ ಮಗನನ್ನು ರಕ್ಷಿಸಲು ಹೋದಾ ಆತನ ತಂದೆಯೂ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ.
ತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿದ ಪಾಪಿ; ದೃಷ್ಟಿ ದೋಷ ನಿವಾರಣೆ ನೆಪದಲ್ಲಿ 25 ವರ್ಷದ ಏರ್ ಹೋಸ್ಟೆಸ್ ಮೇಲೆ ಅತ್ಯಾಚಾರತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿ ಏರ್ಲೈನ್ಸ್ ಗಗನಸಖಿ ಮೇಲೆ ಅತ್ಯಾಚಾರ ಎಸಗಿರುವ ಭೀಕರ ಘಟನೆ ಮುಂಬೈನ ಪವಾಯಿ ಪ್ರದೇಶದಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
Gen Z ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ದೆಹಲಿ ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ, FIR ದಾಖಲಿಸುವಂತೆ ಪಟ್ಟು..!ಜುಲೈ 20ರಂದು ನೀಟ್ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ, ಎಫ್ಐಆರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಕಲಬೆರಕೆ ಅಡುಗೆ ಎಣ್ಣೆಗೆ ಬ್ರೇಕ್; ಲೂಸ್ ಅಡುಗೆ ಎಣ್ಣೆ ಮಾರಾಟ ಕಂಪ್ಲೀಟ್ ಬ್ಯಾನ್: ನಿಯಮ ಮೀರಿದರೆ ಜೈಲು ಗ್ಯಾರಂಟಿ!ಪ್ರತಿದಿನ ಅಡುಗೆಗೆ ಬಳಸುವ ಎಣ್ಣೆ ಎಷ್ಟು ಶುದ್ಧವಾಗಿದೆ? ಕಡಿಮೆ ಬೆಲೆಗೆ ಸಿಗುವ ಲೂಸ್ ಅಡುಗೆ ಎಣ್ಣೆ ನಿಮ್ಮ ಮನೆಗೂ ಬರುತ್ತಿದೆಯಾ? ಹಾಗಿದ್ದರೆ ನೀವು ಎಚ್ಚೆತ್ತುಕೊಳ್ಳಲೇಬೇಕು. ಜನಸಾಮಾನ್ಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಕಲಬೆರಕೆ ಮಾಫಿಯಾ ವಿರುದ್ಧ ಈಗ ಸರ್ಕಾರ ಕಠಿಣ ಆದೇಶ ಹೊರಡಿಸಿದೆ.
Cockroach Janata Party ಕಾರ್ಯಕರ್ತರನ್ನು ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು; CJPಯ ಸ್ಕೂಲ್ ಟೀಕ್ ಕರೋ ಅಭಿಯಾನದ ವೇಳೆ ಆಗಿದ್ದಾದರೂ ಏನು? Videoಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರು ಸರ್ಕಾರಿ ಶಾಲೆಗಳ ಪರಿಶೀಲನೆಗೆ ತೆರಳಿದ್ದಾಗ ಸ್ಥಳೀಯ ಗ್ರಾಮಸ್ಥರು ಮತ್ತು ರಾಜಕೀಯ ಕಾರ್ಯಕರ್ತರು ಅವರನ್ನು ತಡೆದು, ಜಗಳ ನಡೆಸಿ ಅಟ್ಟಾಡಿಸಿ ಹೊಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
ಫೋಟೋಗ್ರಾಫರ್ ಆದ ತಮಿಳು ನಾಡು ಸಿಎಂ ಜೋಸೆಫ್ ವಿಜಯ್; ಯಾಕೆ ಅಂತೀರಾ, ಇಲ್ಲಿ ನೋಡಿ; Videoಕಾರ್ಯದರ್ಶಿ ಕಚೇರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ತಮಿಳುನಾಡು ಪ್ರೆಸ್ ಫೋಟೋಗ್ರಾಫರ್ಸ್ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯ ಸದಸ್ಯರನ್ನು ಮುಖ್ಯಮಂತ್ರಿ ವಿಜಯ್ ಅಭಿನಂದಿಸಿದರು. ಜೀವನದ ಕ್ಷಣಗಳನ್ನು ಶಾಶ್ವತ ನೆನಪುಗಳಾಗಿ ದಾಖಲಿಸುವ ಛಾಯಾಗ್ರಾಹಕರ ಕಾರ್ಯವನ್ನು ಅವರು ಶ್ಲಾಘಿಸಿದರು.
ವಿಶಾಖಪಟ್ಟಣಂ: 5 ವರ್ಷದ UKG ಬಾಲಕ ಮೃತ್ಯು; ಶಿಕ್ಷಕಿ ಹೊಡೆದು ಸಾವು ಎಂದು ಪೋಷಕರ ಆರೋಪ; Videoಮೃತ ಬಾಲಕನನ್ನು ಟಿ. ಪ್ರಣಯ್ ತೇಜ್ ಎಂದು ಗುರುತಿಸಲಾಗಿದ್ದು, ಒನ್-ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಟೌನ್ ಕೊತ್ತಾರೋಡ್ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದ. ಅಡುಗೆ ಕೆಲಸ ಮಾಡುವ ಕೃಷ್ಣ ಪ್ರಸಾದ್ ಮತ್ತು ಸಾಯಿ ಲಕ್ಷ್ಮಿ ದಂಪತಿಯ ಪುತ್ರ.
ಇಲಾಖೆಗಳ ನಡುವೆ ಪ್ರತ್ಯೇಕತೆ ಬೇಡ, ಆಡಳಿತದಲ್ಲಿ ದೀರ್ಘಕಾಲೀನ ದೃಷ್ಟಿಕೋನ ಇರಲಿ: ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಪಾಠದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ಅಧಿಕಾರಿಗಳು ದೀರ್ಘಕಾಲೀನ ದೃಷ್ಟಿಕೋನವನ್ನು ಹೊಂದಿರಬೇಕು ಎಂದು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!