'ಬಾಬಾ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವುದು ಇಷ್ಟವಿಲ್ಲ': BJP ಆಳ್ವಿಕೆಯಲ್ಲಿ ಮುಸ್ಲಿಮರು ಹೆಚ್ಚು ಸಂಕಷ್ಟ ಅನುಭವಿಸಿದ್ದಾರೆ- ಶೌಕತ್ ಅಲಿ
ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು 'ಇಂಡಿಯಾ' (INDIA) ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಐಎಂಐಎಂ (AIMIM) ಪ್ರಯತ್ನಿಸಿತ್ತು. ಆದರೆ ಆ ಪಕ್ಷಗಳು ಅದಕ್ಕೆ ಒಪ್ಪಲಿಲ್ಲ ಎಂದು ಅವರು ಪ್ರತಿಪಾದಿಸಿದರು.


