ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆತಮಿಳುನಾಡು ಆರೋಗ್ಯ ಸಚಿವ ಕೆ ಜಿ ಅರುಣ್ರಾಜ್ ಅವರು ನೀಟ್ ವಿರುದ್ಧ ಇಂದು ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ.
'ಸಂಸತ್ತು, ಪ್ರಧಾನಿ ನಿವಾಸವನ್ನು ಹೊಸದಾಗಿ ನಿರ್ಮಿಸಿದರೆ ಸಾಕೇ?': 80 ವರ್ಷಗಳಿಂದ ಹಳ್ಳಿಗಳ ಸರ್ಕಾರಿ ಶಾಲೆಗಳ 'ನಿರ್ಲಕ್ಷ್ಯ'; ಅಭಿಜಿತ್ ದೀಪ್ಕೆಪೋಷಕರು ತಮ್ಮ ಮಕ್ಕಳ ಶಾಲೆಗಳು ಮತ್ತು ಅಲ್ಲಿನ ಮೂಲಸೌಕರ್ಯಗಳ ಕುರಿತಾದ ವಿವರಗಳನ್ನು ಹಂಚಿಕೊಳ್ಳಲು ಅನುಕೂಲವಾಗುವಂತಹ ಒಂದು ನಮೂನೆಯನ್ನು ಸಿಜೆಪಿ (CJP) ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಾರ್ಖಂಡ್ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!JPSC-JSSC ವೇದಿಕೆಯಡಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಜಾರ್ಖಂಡ್ ಸರ್ಕಾರದ ನಡುವೆ ಭಾನುವಾರ ನಡೆದ ಆರನೇ ಸುತ್ತಿನ ಮಾತುಕತೆಯೂ ಯಾವುದೇ ಒಮ್ಮತಕ್ಕೆ ಬರದೆ ವಿಫಲವಾಗಿದೆ.
ಸ್ವಾತಂತ್ರ್ಯ ದಿನ ಸಂಭ್ರಮದ ಮೇಲೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಹೈ ಅಲರ್ಟ್; 19 ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ ರಿಲೀಸ್!ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಯಾವುದೇ ಸಂಭವನೀಯ ಭಯೋತ್ಪಾದಕ ಬೆದರಿಕೆ ಎದುರಾಗದಂತೆ ದೆಹಲಿ ಪೊಲೀಸರು ಭದ್ರತಾ ಏಜೆನ್ಸಿಗಳೊಂದಿಗೆ ಸಮನ್ವಯ ಹೆಚ್ಚಿಸಿದ್ದಾರೆ.
CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ; ಇಬ್ಬರು ಯುವಕರು ಆಸ್ಪತ್ರೆಗೆ ಶಿಫ್ಟ್!ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಹ್ಮಭಟ್, ಪೊಲೀಸರು ತಮ್ಮನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆಸ್ಪತ್ರೆಗೆ ದಾಖಲಾದರೂ ತಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿದರು.
"ಶ್ರೀಮಂತರಿಗೆ ಕಾನೂನು ಅನ್ವಯಿಸಲ್ವಾ?": ಅಳಿವಿನಂಚಿನಲ್ಲಿರುವ ವಿದೇಶಿ ಪ್ರಾಣಿ ಸಾಕಿದ ಆರೋಪ; ನಟ Chiyaan Vikram ವಿರುದ್ಧ ಆಕ್ರೋಶ..!ಇತ್ತೀಚೆಗೆ ನಟ ವಿಕ್ರಮ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ (Reel) ಒಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು ಅಪರೂಪದ ಪ್ರಾಣಿಯೊಂದನ್ನು ಮುದ್ದಾಡುತ್ತಿರುವುದು ಕಂಡುಬಂದಿತ್ತು.
‘ಇತಿಹಾಸ ಅವರನ್ನು ಗೌರವದಿಂದ ನೆನಪಿಸಿಕೊಳ್ಳಲಿದೆ’: ಮನಮೋಹನ್ ಸಿಂಗ್ ಕುರಿತು ಸೋನಿಯಾ ಗಾಂಧಿ ಮೆಚ್ಚುಗೆಈ ದಿನಗಳಲ್ಲಿ ಮೋದಿ ಅವರು ತಮ್ಮ ಮೇಲೆ ದಾಳಿ ನಡೆಸಿದ ಭಾರತದ ವಿದ್ಯಾರ್ಥಿಗಳನ್ನು ಕ್ಷಮಿಸುತ್ತಿರುವುದರಿಂದ, ಮನಮೋಹನ್ ಸಿಂಗ್ ವಿರುದ್ಧ ತಾವು ಮಾಡಿದ್ದ ಅಗೌರವದ ಅಪಪ್ರಚಾರವನ್ನು ತಮ್ಮನ್ನು ತಾವು ಕ್ಷಮಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಪ್ರತಿಭಟನಾ ಮೆರವಣಿಗೆ! Videoಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.
ಉಚಿತ ಚಿಕಿತ್ಸೆ ಹೆಸರಲ್ಲಿ ಮೋಸ! ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ವಂಚಿಸುತ್ತಿದ 2,359 ಆಸ್ಪತ್ರೆಗಳು ಬ್ಲ್ಯಾಕ್ಲಿಸ್ಟ್; ಕೋಟ್ಯಂತರ ರೂಪಾಯಿ ದಂಡ!ಬಡಜನರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಉಚಿತ ಯೋಜನೆಯಲ್ಲೂ ಕೆಲ ಆಸ್ಪತ್ರೆಗಳು ವಂಚಿಸುತ್ತಿದ್ದ ಪ್ರಕರಣಗಳು ಬಯಲಿಗೆ ಬಂದಿವೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆಯ ದುರ್ಬಳಕೆ ತಡೆಯಲು ಸಾಲು ಸಾಲು ಆಸ್ಪತ್ರೆಗಳು ಬ್ಲ್ಯಾಕ್ಲಿಸ್ಟ್! ಆ ಕುರಿತ ವರದಿ ಇಲ್ಲಿದೆ:
‘ಸತ್ಯ, ನ್ಯಾಯದ ಮೇಲಿನ ನಂಬಿಕೆ ಅಚಲ’: ಅಮೆರಿಕ ಕೋರ್ಟ್ ಕ್ಲೀನ್ಚಿಟ್ ಬಳಿಕ ಗೌತಮ್ ಅದಾನಿ ಭಾವುಕ ಸಂದೇಶನ್ಯಾಯಾಲಯದ ತೀರ್ಪನ್ನು “ವಿನಮ್ರತೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ಬಗ್ಗೆ ಆಳವಾದ ಗೌರವದಿಂದ” ಸ್ವಾಗತಿಸುತ್ತೇನೆ. ಈ ಸವಾಲಿನ ಅವಧಿಯುದ್ದಕ್ಕೂ ಸತ್ಯ, ನ್ಯಾಯಸಮ್ಮತತೆ ಮತ್ತು ಕಾನೂನಿನ ಆಳ್ವಿಕೆಯ ಮೇಲಿನ ನಮ್ಮ ನಂಬಿಕೆ ಅಚಲವಾಗಿತ್ತು.
9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿ ಜೆಎಲ್ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಾಖಂಡ್ ನಲ್ಲಿ ಭಾರಿ ಮಳೆ; ನದಿ ಮಟ್ಟ ಏರಿಕೆ, ನೀರಿನ ರಭಸಕ್ಕೆ ಕೊಚ್ಚಿಹೋಯ್ತು ಉಕ್ಕಿನ ಸೇತುವೆ!| videoನದಿಯ ಉದ್ದಕ್ಕೂ ರಸ್ತೆಯಲ್ಲಿದ್ದ ಟ್ರಕ್ ಮತ್ತು ಎಸ್ಯುವಿ ಸಕಾಲದಲ್ಲಿ ವಿಪತ್ತಿನಿಂದ ದೂರ ಸರಿಯುವಲ್ಲಿ ಯಶಸ್ವಿಯಾಗಿರುವುದು, ವೀಡಿಯೊದಲ್ಲಿ ಸೆರೆಯಾಗಿದೆ.
ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!ಜಾರ್ಖಂಡ್ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕಿದೆ. ಮಾತುಕತೆ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂದು ಅವರು ಹೇಳಿದರು.
ವಿಶಾಖಪಟ್ಟಣದಲ್ಲಿ RSS, 32 ಅಂಗಸಂಸ್ಥೆಗಳ ಸಭೆ; Gen-Z ಗಳ ಬಗ್ಗೆ ಮಹತ್ವದ ಚರ್ಚೆಪರಸ್ಪರ ಸಮನ್ವಯ ಮತ್ತು ಸಹಕಾರವನ್ನು ಹೆಚ್ಚಿಸುವಂತಹ ವಿಷಯಗಳನ್ನು ಹಾಗೂ ಸಾರ್ವಜನಿಕ ಕಲ್ಯಾಣ ಮತ್ತು ನೀತಿ-ಸಂಬಂಧಿತ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ