ಪ್ರಧಾನಿ ಮೋದಿ Instagram ರೀಲ್ಗೆ ದೀಪ್ಕೆ ಟಾಂಗ್! 'Prime Influencer' ಎಂದು ವ್ಯಂಗ್ಯ..!ಪ್ರಧಾನಿಯ ಈ ರೀಲ್ಗೆ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, "Prime Influencer" ಎಂದು ಕಾಮೆಂಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.
18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Videoಸುತ್ತಮುತ್ತಲಿನ ಉಳಿದ ಬಾವಿಗಳಲ್ಲಿ ನೀರು ಶಾಂತವಾಗಿದ್ದರೂ, ಈ ಒಂದು ಬಾವಿಯಲ್ಲಿ ಮಾತ್ರ ನೀರು ಅಲೆಗಳಂತೆ ಏರಿಳಿಯುತ್ತಿದೆ. ಈ ಬೆಳವಣಿಗೆ ಜನರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದ್ದು, ಭೂಕಂಪದ ಮುನ್ಸೂಚನೆ ಇರಬಹುದು ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.
'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಕೇಂದ್ರ ಸರ್ಕಾರ ಕ್ಲಾಸ್, ತೀವ್ರ ವಿಚಾರಣೆಗುರುವಾರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾದ ಜಾಗತಿಕ ವ್ಯವಹಾರಗಳ ಮುಖ್ಯಸ್ಥ ಜೋಯೆಲ್ ಕಪ್ಲಾನ್ ನೇತೃತ್ವದ ತಂಡದೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿತು.
ಅಂಬೇಡ್ಕರ್ ರ ಮೀಸಲಾತಿ ತತ್ವ ಅನುಸರಿಸಿದರೆ ಯಾವುದೇ ಸಮಸ್ಯೆ ಇರುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್; Videoಯುವ ಸಂವಾದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೀಸಲಾತಿ ಕುರಿತು ಬಿ ಆರ್ ಅಂಬೇಡ್ಕರ್ ಅವರ ಮೂಲ ತತ್ವಗಳನ್ನು ಉಲ್ಲೇಖಿಸಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಮೀಸಲಾತಿ ಬಗ್ಗೆ ಏನು ಯೋಚಿಸಿದ್ದರು ಎಂಬುದನ್ನೇ ನಾನು ಹೇಳುತ್ತೇನೆ ಎಂದರು.
ರಾಷ್ಟ್ರೀಯ ಕೈಮಗ್ಗ ದಿನ: GRWM ವಿಡಿಯೋ ಮಾಡಿ ಕೈಮಗ್ಗವನ್ನು ಪ್ರೋತ್ಸಾಹಿಸಿ ಎಂದ ಪ್ರಧಾನಿ ಮೋದಿ; Videoಆಗಸ್ಟ್ 7ರಂದು ಆಚರಿಸಲಾಗುವ ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಹಂಚಿಕೊಂಡಿರುವ ಈ ಇನ್ಸ್ಟಾಗ್ರಾಂ ರೀಲ್ಸ್ ನಲ್ಲಿ, 1905ರ ಆಗಸ್ಟ್ 7ರಂದು ಸ್ವದೇಶಿ ಚಳವಳಿ ಆರಂಭವಾದ ಐತಿಹಾಸಿಕ ಮಹತ್ವವನ್ನು ಪ್ರಧಾನಿ ಮೋದಿ ಸ್ಮರಿಸಿದರು.
ಎಗ್ಗಿಲ್ಲದ AI ಕಂಟೆಂಟ್, ಡೀಪ್ಫೇಕ್ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!ಕರಡು ನಿಯಮಗಳು ಹಾನಿಕಾರಕ ವಿಷಯದ ವ್ಯಾಪ್ತಿಯನ್ನು, ಡೀಪ್ಫೇಕ್ಗಳು, AI-ಸಕ್ರಿಯಗೊಳಿಸಿದ ಅನುಕರಣೆ, ಮಕ್ಕಳ ಲೈಂಗಿಕ ಶೋಷಣೆಯ ವಿಷಯಗಳಿಗೆ ವಿಸ್ತರಿಸುತ್ತವೆ.
ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ"ಪ್ರಧಾನಿ ನೆತನ್ಯಾಹು ಮತ್ತು ಪ್ರಧಾನಿ ಮೋದಿ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಇಬ್ಬರು ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು" ಎಂದು ಹೇಳಿಕೆ ತಿಳಿಸಿದೆ.
UK ಮಕ್ಕಳ ಮೇಲಿನ ಅತ್ಯಾಚಾರ, ಕಳ್ಳಸಾಗಣೆ ಪ್ರಕರಣದ ಆರೋಪಿ ಈಗ ಪಿಒಕೆ ಸಂಸದ!ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷದ ಪರವಾಗಿ ರುಖ್ಸರ್ ಅಹ್ಮದ್ ಪಿಒಕೆ ಶಾಸಕಾಂಗ ಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು.
ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ; Videoಈ ವೇಳೆ ಮಧ್ಯಪ್ರವೇಶಿಸಿದ ರಾಜ್ಯಸಭೆ ಸಭಾಪತಿ ಸಿ.ಪಿ ರಾಧಾಕೃಷ್ಣನ್ ಅವರು, ವಿರೋಧ ಪಕ್ಷದ ಭಾವನೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸುವಂತೆ ಕಿರಣ್ ರಿಜಿಜು ಅವರಿಗೆ ಸೂಚಿಸಿದರು.
ರಾಹುಲ್ ಜೊತೆ ನೇರ ಸಂವಾದ: Gen-Z ಗಾಗಿ ಇನ್ಸ್ಟಾಗ್ರಾಮ್ ನಲ್ಲಿ ಹೊಸ ಕಾರ್ಯಕ್ರಮ ಆರಂಭ!ವಿದ್ಯಾರ್ಥಿಗಳೇ, Gen-Z -- ನಾನು ನಿಮ್ಮೊಂದಿಗೆ ಮಾತನಾಡಲು ಇಲ್ಲಿದ್ದೇನೆ. Instagram ನಲ್ಲಿ ನನ್ನನ್ನು ಕೇಳಿ ಮತ್ತು ನಾನು ಸಾಧ್ಯವಾದಷ್ಟು ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್; Videoಜೆನ್ ಝೀ (Gen Z) ಪ್ರತಿಭಟನೆ ಮಾಡಬಾರದು ಎಂದು ಹೇಳುವುದಿಲ್ಲ, ಆದರೆ ಪ್ರಜಾಪ್ರಭುತ್ವದಲ್ಲಿ ಅದಕ್ಕೆ ನಿರ್ದಿಷ್ಟ ಮಾರ್ಗಗಳಿವೆ ಎಂದು 75 ವರ್ಷದ ಆರ್ಎಸ್ಎಸ್ ಮುಖ್ಯಸ್ಥರು ಹೇಳಿದರು.
ಡಾರ್ಕ್ ಪ್ಯಾಟರ್ನ್ ವಿರುದ್ಧ ಸಮರ: ಬುಕ್ ಮೈ ಶೋ ಸೇರಿದಂತೆ 9 ಡಿಜಿಟಲ್ ವೇದಿಕೆಗಳ ವಿರುದ್ಧ CCPA ಕಟ್ಟುನಿಟ್ಟಿನ ಕ್ರಮ, ₹20 ಲಕ್ಷ ದಂಡ!ಕೇಂದ್ರ ಸರ್ಕಾರ 2023ರಲ್ಲೇ 13 ಮಾದರಿಯ ಡಾರ್ಕ್ ಪ್ಯಾಟರ್ನ್ಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಗ್ರಾಹಕ ವ್ಯವಹಾರಗಳ ಇಲಾಖೆ ಡಾರ್ಕ್ ಪ್ಯಾಟರ್ನ್ ಕುರಿತಂತೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಸಹ ನೀಡಿದೆ.
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ರಂತೆ ನಾನೂ ರಾಜಕೀಯ ಸಂಚಿಗೆ ಬಲಿ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ನೀವು ಪತ್ರಕರ್ತರೇ, ಕಳೆದ 12 ವರ್ಷಗಳಲ್ಲಿ ಎಷ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿದ್ದಾರೆಂದು ನೋಡಿ. ಅವರು ನನ್ನನ್ನೂ ಕೂಡ ಸಿಲುಕಿಸಿದ್ದಾರೆ. ಆದರೆ ನಾನು ಖುಲಾಸೆಗೊಂಡಿದ್ದೇನೆ.
ಪಿಂಚಣಿದಾರರ ದೂರುಗಳ ಪರಿಹಾರ ಸಮಯ ಸರಾಸರಿ 21 ದಿನಗಳಿಗೆ ಇಳಿಕೆ: ರಾಜ್ಯಸಭೆಗೆ ಸರ್ಕಾರದ ಮಾಹಿತಿಈ ವ್ಯವಸ್ಥೆಯು ಸಚಿವಾಲಯಗಳು ಮತ್ತು ಇಲಾಖೆಗಳಿಂದ ನೈಜ-ಸಮಯದ ಮೇಲ್ವಿಚಾರಣೆ, ಸಮಯಕ್ಕೆ ಅನುಗುಣವಾಗಿ ಪರಿಹಾರ ಮತ್ತು ನಿರಂತರ ಮೇಲ್ವಿಚಾರಣೆಯನ್ನು ಸಕ್ರಿಯಗೊಳಿಸುತ್ತದೆ
'ಕ್ಯಾ ಬೋಲ್ತಿ ಪಬ್ಲಿಕ್': ನೀಟ್ ನಂತರ CJPಯ ಮುಂದಿನ ಟಾರ್ಗೆಟ್ ನಿರುದ್ಯೋಗ; ಜನರ ಧ್ವನಿಯಾಗಲು ದೇಶಾದ್ಯಂತ ಅಭಿಯಾನ"ಜನರು ಈಗ ಬೀದಿಗೆ ಬರುತ್ತಾರೆ. ಇಂದು ಅವರು ಒಬ್ಬ ವ್ಯಕ್ತಿಯ ರಾಜೀನಾಮೆಯನ್ನು ಕೇಳಿದ್ದಾರೆ; ನಾಳೆ ಅವರು ಇತರರ ರಾಜೀನಾಮೆಯನ್ನು ಕೇಳುತ್ತಾರೆ" ಎಂದು ಅವರು ಹೇಳಿದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video