ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು; 13 ವರ್ಷಗಳ ದಾಂಪತ್ಯ ಜೀವನ ಅಂತ್ಯ; ಪತ್ನಿ ಅನ್ನಾ ಜೊತೆ ವಿಚ್ಛೇದನ ಘೋಷಣೆ..!
ನಮ್ಮ ದಾಂಪತ್ಯ ಜೀವನ ಅಂತ್ಯಗೊಂಡಿದ್ದರೂ, ನಾವು ಉತ್ತಮ ಸ್ನೇಹಿತರಾಗಿ ಮತ್ತು ನಮ್ಮ ಮುದ್ದಾದ ಮಕ್ಕಳ ಬಗ್ಗೆ ಸಮಾನ ಕಾಳಜಿ ಹೊಂದಿರುವ ಪೋಷಕರಾಗಿ ಮುಂದುವರಿಯುತ್ತೇವೆ. ಅವರ ಸಂತೋಷ ಮತ್ತು ಯೋಗಕ್ಷೇಮವೇ ನಮ್ಮಿಬ್ಬರ ಆದ್ಯತೆಯಾಗಿರಲಿದೆ.


