ರಾಜಕಾರಣಿಗಳ ಹನಿ ಟ್ರ್ಯಾಪ್ ಗೆ ಉಗ್ರ ಯೋಜನೆ; ಬಂಗಾಳ ಪೊಲೀಸರಿಂದ ಜಾರ್ಖಂಡ್ ಮಹಿಳೆ ಬಂಧನಪಶ್ಚಿಮ ಬಂಗಾಳದ ಪ್ರಭಾವಿ ರಾಜಕೀಯ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಅವರ ಬಗ್ಗೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಮೊಂಡಲ್, ಅರ್ಪಿತ ಸರ್ಕಾರ್ ಅನ್ನು ಬಳಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
'ಮೋದಿ ಅಭಿಮಾನಿಗಳು ಬಳಸುವ ಭಾಷೆ...; ಕ್ಷಮಿಸುವುದಲ್ಲ, ನೀವೇ ಕ್ಷಮೆ ಕೇಳಬೇಕು': ಪ್ರಧಾನಿ ವಿಡಿಯೋಗೆ ಉದ್ಧವ್ ಠಾಕ್ರೆ ಟಾಂಗ್ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಕ್ಷಮೆಯಾಚಿಸಬೇಕು.
'ಜಂತರ್ ಮಂತರ್ನಲ್ಲಿ ಪ್ರಧಾನಿ ಮೋದಿಗಾದ ಅವಮಾನ ಕಂಡು ನನಗೆ ತೀವ್ರ ನೋವಾಗಿದೆ': ಪವನ್ ಕಲ್ಯಾಣ್ಪ್ರಧಾನ ಮಂತ್ರಿಯವರ ನಾಯಕತ್ವದ ಹಿಂದೆ ಇರುವ ತ್ಯಾಗಗಳನ್ನು ಯುವ ಪೀಳಿಗೆ ಅರ್ಥಮಾಡಿಕೊಳ್ಳಬೇಕು. ಅಧಿಕಾರ ವಹಿಸಿಕೊಂಡಾಗಿನಿಂದ ನರೇಂದ್ರ ಮೋದಿ ಅವರು ಒಂದೇ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದರು.
NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು, 81 ವರ್ಷದ ಅಜಿತ್ ದೋವಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಹರಿಯಾಣ: ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ 23 ವರ್ಷದ ಪತ್ನಿ ಆತ್ಮಹತ್ಯೆ, ಪೊಲೀಸರಿಂದ ತನಿಖೆವರದಿಗಳ ಪ್ರಕಾರ, ಈ ನಿರ್ಧಾರವನ್ನು ತೆಗೆದುಕೊಳ್ಳುವ ಕೇವಲ ಒಂದು ದಿನ ಮೊದಲು ಮುಸ್ಕಾನ್ ಪಂಜಾಬಿ ಹಾಡೊಂದಕ್ಕೆ 'ರೀಲ್' ಮಾಡಿ ಪೋಸ್ಟ್ ಮಾಡಿದ್ದರು.
ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!ಅಭಿಜೀತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ನಿವಾಸದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಜನರನ್ನು ಭೇಟಿಯಾಗುತ್ತಿದ್ದಾಗ ಇದ್ದಕ್ಕಿದ್ದಂತೆ ವಾಂತಿ ಮಾಡಿದ್ದಾರೆ.
'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Videoಕೇವಲ ರೀಲ್ ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ಕೇಸ್ ಗಳನ್ನು ಕೂಡಾ ಹಿಂಪಡೆಯುವಿರಾ? ಎಂದು ಪ್ರಶ್ನಿಸಿದ್ದಾರೆ.
Don't mislead: ಸಿನಿಮಾ ಕ್ಲಿಪ್ ಬಳಸಿ ಟ್ರೋಲ್ ಮಾಡುತ್ತಿರುವವರಿಗೆ ಕಂಗನಾ ತಿರುಗೇಟು!ಆಕೆಯ ಸಿನಿಮಾದ ಕ್ಲೀಪ್ ಬಳಸಿ ಟ್ರೋಲ್ ಮಾಡಲಾಗುತ್ತಿದೆ. ಇಂತಹ ಟ್ರೋಲ್ ಗಳಿಗೆ ಹೆದರದ ಕಂಗನಾ, ಇಂತಹ ಕೃತ್ಯಗಳು ಯುವಜನತೆಯನ್ನು ದಾರಿ ತಪ್ಪಿಸುತ್ತವೆ ಎಂದು ಕಿಡಿಕಾರಿದ್ದಾರೆ.
ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ: ಭಾರಿ ಮಳೆ-ಪ್ರವಾಹ, ವ್ಯಾಪಕ ಹಾನಿ, ಹೆದ್ದಾರಿ ಬಂದ್ಮೇಘಸ್ಫೋಟದ ಪರಿಣಾಮ ಚತ್ರೂ ಭಾಗದ ಪ್ರಮುಖ ಹೆದ್ದಾರಿಯಲ್ಲಿ ಭೂಕುಸಿತ ಹಾಗೂ ಮಣ್ಣು-ಕಲ್ಲುಗಳು ಹರಿದು ಬಂದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಏರ್ಪೋರ್ಟ್ to ಸೆಮಿಕಂಡಕ್ಟರ್, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆಆಂಧ್ರಪ್ರದೇಶದ ವಾಯು ಸಂಪರ್ಕ ಮತ್ತಷ್ಟು ಬಲಗೊಳ್ಳಲಿದ್ದು, ಪ್ರವಾಸೋದ್ಯಮ, ವ್ಯಾಪಾರ, ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್ನ್ನು ಪರಿಶೀಲಿಸಿದರು.
My friend, ಸ್ವಲ್ಪ ಜವಾಬ್ದಾರಿ ತೆಗೆದುಕೊಳ್ಳಿ: ಪ್ರಧಾನಿ ಮೋದಿಯ ಹೊಸ ವಿಡಿಯೋ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿ! Videoಮಕ್ಕಳು ಹಿರಿಯರಿಗೆ ಅವಾಚ್ಯ ಭಾಷೆಯನ್ನು ಬಳಸಿದಾಗ ಅಥವಾ ತಪ್ಪಾಗಿ ಮಾತನಾಡಿದಾಗ, ನಾವು ಅವರಿಗೆ ಬುದ್ಧಿ ಹೇಳುತ್ತೇವೆ. ಹಾಗೆ ಮಾಡದಂತೆ ಎಚ್ಚರಿಸುತ್ತೇವೆ ಮತ್ತು ಪಾಠ ಕಲಿತುಕೊಂಡು ಅದನ್ನು ಪುನರಾವರ್ತಿಸದಂತೆ ಹೇಳುತ್ತೇವೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.
'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!ಪ್ರಧಾನಿಯವರ ವಿಡಿಯೋ ಮತ್ತು ಪೋಸ್ಟ್ ಅನ್ನು ಉಲ್ಲೇಖಿಸಿ, ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ ಹೇಳಿಕೆ; Videoಕೈಮುಗಿದು ಕಾಣಿಸಿಕೊಂಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಅದರ ನೈಜತೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ (TNIE) ಸ್ವತಂತ್ರವಾಗಿ ದೃಢೀಕರಿಸಿಲ್ಲ.
ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ IMD 'ರೆಡ್ ಅಲರ್ಟ್' ಘೋಷಿಸಿದೆ.
ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ; Videoಜಂತರ್ ಮಂತರ್ ಪ್ರತಿಭಟನೆಯ ವೇಳೆ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯನ್ನು ನಿಂದಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸುತ್ತಿರುವುದಾಗಿ ಹೇಳಿದ್ದಾರೆ. ಕಾನೂನು ಕ್ರಮವೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದ ಅವರು, ದಾರಿತಪ್ಪಿದ ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video