ಮದುವೆಯಾಗಿ 25 ದಿನ... ಗಡ್ಡ ಶೇವ್ ಮಾಡುತ್ತಿದ್ದ ಪತ್ನಿ ನೋಡಿ ಬೆಚ್ಚಿಬಿದ್ದ ಪತಿ; ತೃತೀಯಲಿಂಗಿ ಎಂದು ದೂರು..!ಮದುವೆಯಾದ 25 ದಿನಗಳ ಬಳಿಕ, ವರನ ಅತ್ತಿಗೆ (ಅಣ್ಣನ ಹೆಂಡತಿ) ಅಕಸ್ಮಾತ್ ಆಗಿ ರೂಮ್ ಒಳಗೆ ಹೋದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ.
"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟುಸಿಜೆಪಿಯನ್ನು ಗಟರ್ ಪಾರ್ಟಿ ಎಂದು ಟೀಕಿಸಿದ್ದ ಕಂಗನಾರನ್ನು ಸಿಜೆಪಿ ವಕ್ತಾರ ಸೌರವ್ ದಾಸ್ ಕಂಗನಾ ಹೇಳಿಕೆಗಳನ್ನು ಅವರ ಪಕ್ಷದವರೇ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿರುಗೇಟು ನೀಡಿದ್ದರು.
"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್; ರಾಹುಲ್ ಗಾಂಧಿ ವಿರುದ್ಧ ಕಿಡಿರಾಹುಲ್ ಗಾಂಧಿ ಎಲ್ಲ ರೀತಿಯ ಅಸಂಸದೀಯ ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸುತ್ತಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಚರ್ಚೆಗಳು ಸೌಜನ್ಯಯುತ ಮತ್ತು ಸಂಸ್ಕೃತ ಭಾಷೆಯಲ್ಲಿ ನಡೆಯಬೇಕು. ರಾಜಕೀಯವಾಗಿ ಭಿನ್ನಾಭಿಪ್ರಾಯಗಳು ಇರಬಹುದು.
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು; X ಗೆ ನೋಟಿಸ್ ಜಾರಿ..!ತನಿಖೆಯಲ್ಲಿರುವ ಹೆಚ್ಚಿನ ಪೋಸ್ಟ್ಗಳು ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಕಟವಾಗಿದ್ದವು ಎನ್ನಲಾಗಿದೆ.
'ಬಿಲ್ಕಿಸ್ ಬಾನು ಕೇಸಿನ ಆರೋಪಿಗಳ ಪರವಾಗಿ ಪ್ರಲ್ಹಾದ್ ಜೋಶಿ ಮಾತನಾಡಿದ್ದು ಏಕೆ? ಅವರನ್ನು ಜೈಲಿಗೆ ಕಳಿಸಬೇಕು: ಪ್ರಿಯಾಂಕ್ ಖರ್ಗೆ; Videoಭಾರತದ ಅತ್ಯಂತ ಪ್ರಗತಿಪರ ರಾಜ್ಯದ ಗೃಹ ಸಚಿವ ನಾನು, ಬುದ್ಧಿ ಉಪಯೋಗಿಸಿ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ನನಗೆ ಗೊತ್ತಿದೆ ಎಂದರು.ಎಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದರು.
ಸೈಬರ್ ಸೆಕ್ಯುರಿಟಿ ಕೋರ್ಸ್ ಗೆ ಸಿಗದ ಪ್ರವೇಶ; ವಿದ್ಯಾರ್ಥಿಯಿಂದ ಐಐಟಿ ವೆಬ್ ಸೈಟ್ ಹ್ಯಾಕ್; ಶಿಕ್ಷೆಯ ಬದಲು ಅಚ್ಚರಿಯ ಕ್ರಮ!ಅಚ್ಚರಿಯೆಂದರೆ ಐಐಟಿ-ಕೆ ಮತ್ತು ಐಐಟಿ ಮದ್ರಾಸ್ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಆತನ ಕೌಶಲ್ಯಗಳನ್ನು ಪರಿಗಣಿಸಿ ಸಂಸ್ಥೆಗೆ ಸೇರಲು ಮತ್ತೊಂದು ಅವಕಾಶ ನೀಡುವ ಸಾಧ್ಯತೆಗಳಿವೆ.
ಕಾಶ್ಮೀರದಲ್ಲಿ ಉಗ್ರಗಾಮಿತ್ವ ಇದೆ, ಅಲ್ಲಿ ಬಲಪ್ರಯೋಗ ಅರ್ಥವಾಗುತ್ತದೆ ಹೇಳಿಕೆ: ವಿವಾದ ಬೆನ್ನಲ್ಲೇ 'slip of tongue' ಎಂದು ಹೇಳಿ ಕ್ಷಮೆಯಾಚಿಸಿದ ಮೆಹಬೂಬಾ ಮುಫ್ತಿನನ್ನ ಮಾತುಗಳಿಂದ ನನ್ನ ಜನರಿಗೆ ನೋವಾಗಿದ್ದರೆ ಅಥವಾ ಬೇಸರವಾಗಿದ್ದರೆ ನಾನು ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ. ಅವರು ನನ್ನನ್ನು ತಮ್ಮವರಲ್ಲಿ ಒಬ್ಬಳೆಂದು ಪರಿಗಣಿಸುತ್ತಾರೆ ಮತ್ತು ಸಣ್ಣ ವಿಚಾರಗಳಿಗೂ ನನ್ನನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ.
ಹಾರ್ಮುಜ್ ಜಲಸಂಧಿ ಮೇಲೆ ದಾಳಿ: ಭಾರತ ತೀವ್ರ ಖಂಡನೆ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಶಮನಕ್ಕೆ ಕರೆವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತ ಮುಕ್ತ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಅಲ್ಪ ವಿರಾಮದ ಬಳಿಕ ಮತ್ತೆ ಸಂಘರ್ಷಗಳು ಆರಂಭವಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರೆ ನೀಡಿದರು.
ತಮಿಳುನಾಡಿಗೆ ನೀರು ಬಿಡಲು CWRC ಆದೇಶ: ಮೇಲ್ಮನವಿ ಸಲ್ಲಿಸಲು ಶೀಘ್ರದಲ್ಲೇ ತೀರ್ಮಾನ; ಸಚಿವ ರಾಮಲಿಂಗಾ ರೆಡ್ಡಿ; Videoದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, 15 ದಿನಗಳಲ್ಲಿ ಸುಮಾರು 4 ಟಿಎಂಸಿ (ಸಾವಿರ ಮಿಲಿಯನ್ ಘನ ಅಡಿ) ನೀರನ್ನು ಬಿಡುಗಡೆ ಮಾಡುವಂತೆ CWRC ಸೂಚನೆ ನೀಡಿದೆ. ಆದರೆ ಕರ್ನಾಟಕ ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.
ಪ್ರಿಯಾಂಕಾ ಮಿದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ; RSS ಸೇರಿ, ಗೋಮೂತ್ರ ಸೇವಿಸುವುದು ಉತ್ತಮ: ಅನುರಾಗ್ ಠಾಕೂರ್ಗಂಭೀರ ವಿಷಯಗಳ ಬಗ್ಗೆ ಮಾತನಾಡುವಾಗ ಅವರು ಮುಗ್ಧ ಮುಖಭಾವ ತೋರುವುದು, ಜನರನ್ನು ದಾರಿ ತಪ್ಪಿಸುವುದು, ಮಂದಹಾಸ ಬೀರುವುದು. ಸ್ಪೀಕರ್ ಕೂಡ ನಗುವಂತೆ ಕೇಳಿಕೊಳ್ಳುವುದು ಹೀಗೆಲ್ಲಾ ಮಾಡುತ್ತಾರೆ.
ಗೋಮೂತ್ರ ತಜ್ಞರಿಗೆ ಶಿಕ್ಷಣದ ಬಗ್ಗೆ ಏನು ಗೊತ್ತು: ಪದ್ಮಶ್ರೀ ಪುರಸ್ಕೃತ-ಮದ್ರಾಸ್ IIT ನಿರ್ದೇಶಕ ಡಾ. ಕಾಮಕೋಟಿಗೆ ತಿವಿದ ಪ್ರಿಯಾಂಕಾ! Videoಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರೊಬ್ಬರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಬಣ್ಣಿಸಿದ್ದೇ ಇದಕ್ಕೆ ಕಾರಣವಾಯಿತು.
'ಕ್ಯಾಮೆರಾ ಆ್ಯಂಗಲ್ ಬದಲಿಸಿದರೆ Zen-G ಗಳ ಮನಸ್ಸು ಗೆಲ್ಲೋದಿಕ್ಕೆ ಆಗಲ್ಲ, ನಿಮ್ಮ ಹೃದಯದ ಆ್ಯಂಗಲ್ ಬದಲಿಸಿಕೊಳ್ಳಿ': ಪ್ರಿಯಾಂಕಾ ಗಾಂಧಿ ಟಾಂಗ್; Videoಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಮರುದಿನ ಮತ್ತೊಂದು ವಿಡಿಯೊ ಬಿಡುಗಡೆ ಮಾಡಿ, ಮೊದಲ ಸಂದೇಶಕ್ಕೆ ಬಂದ ಪ್ರತಿಕ್ರಿಯೆಗಳು ಮತ್ತು ಸಲಹೆಗಳಿಗೆ ಧನ್ಯವಾದ ತಿಳಿಸಿದ್ದರು.
NEET ಪ್ರತಿಭಟನಾಕಾರರ ವಿರುದ್ಧದ ಎಫ್ಐಆರ್ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Gen-Z ಗಳಿಗೆ ʻಜನರೇಷನ್ ಗಟರ್ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Videoಜೆನ್ ಝಡ್' (Gen Z), 'ಜೆನ್ ಆಲ್ಫಾ' (Gen Alpha) ಅಥವಾ ಇತರ ಯುವ ಪೀಳಿಗೆಯವರನ್ನು ಬಿಡಿ, ಸ್ವತಃ ಅವರ ಪಕ್ಷದ ಸದಸ್ಯರೇ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಸೌರವ್ ದಾಸ್ ಹೇಳಿದರು.
ಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!ಪಿಠಾಪುರಂ ಕ್ಷೇತ್ರದ ಕೊಥಪಲ್ಲಿ ಮಂಡಲದ ಕುತ್ತುಕುಡಿಮಿಲ್ಲಿ ಗ್ರಾಮದ ಅತ್ಯಂತ ಬಡ ಕುಟುಂಬದ ವಿದ್ಯಾರ್ಥಿಯಾಗಿರುವ ಅಖಿಲೇಶ್, ಇತ್ತೀಚಿನ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್ನಲ್ಲಿ ಆಯ್ಕೆಯಾಗಿದ್ದು, 1 ಕೋಟಿ ರೂ. ಉದ್ಯೋಗದ ಆಫರ್ ಪಡೆದಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್