ಎಲ್ಲದಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್ಗೆ ಏಕೆ ತಯಾರಿ ನಡೆಸಬೇಕು?: Ramgopal Verma"ಶಿಕ್ಷಣವನ್ನು ಕೊಲ್ಲಬೇಕು." ಎಂಬ ಶೀರ್ಷಿಕೆಯಡಿ ಬರೆದಿರುವ ವರ್ಮಾ, ಮೊದಲು ಈ ದೇಶದಲ್ಲಿ ವೈದ್ಯಕೀಯ ಅಧ್ಯಯನದ ಸಾಂಪ್ರದಾಯಿಕ ವಿಧಾನವನ್ನು ವಿವರಿಸಿದರು.
NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!ಪ್ರತಿಭಟನೆ ನಡೆದ ಎಲ್ಲಾ ರಾಜ್ಯಗಳಿಗೆ, ಸಿಸಿಟಿವಿ ದೃಶ್ಯಗಳು, ಡ್ರೋನ್ ವಿಡಿಯೊಗಳು, ಬಾಡಿ ಕ್ಯಾಮೆರಾ ದೃಶ್ಯಗಳು, ವೈರ್ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್ಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸದೆ ಸುರಕ್ಷಿತವಾಗಿ ಸಂರಕ್ಷಿಸಬೇಕು.
CJP March Violence: ಹೊಣೆಗಾರಿಕೆ ನಿಗದಿಯಾಗದ ತನಿಖೆ ನಿರರ್ಥಕ; ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ; ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಮುಂದು..!"ಯಾರು ಕಾನೂನನ್ನು ಕೈಗೆತ್ತಿಕೊಂಡಿದ್ದಾರೋ, ಯಾರು ಮಿತಿಮೀರಿದ ಕ್ರಮ ಕೈಗೊಂಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಲೇಬೇಕು" ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ರಾಜಿನಾಮೆ ನೀಡಿದವರನ್ನು ಸನ್ಮಾನಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ: ಪ್ರಿಯಾಂಕಾ ಗಾಂಧಿ; Videoಅವರು ರಾಜೀನಾಮೆ ನೀಡಿದ್ದಾರೆ.ಆದರೆ ಅವರನ್ನು ಇಲ್ಲಿ ಸೂಪರ್ಸ್ಟಾರ್ ಆಗಮಿಸುತ್ತಿರುವಂತೆ ಸ್ವಾಗತಿಸಲಾಯಿತು ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
CJP ಪ್ರತಿಭಟನೆ ವೇಳೆ ಬಳಸಿದ್ದು Plastic pellets: ಪೊಲೀಸ್ ದಾಖಲೆಯಿಂದ ಸ್ಫೋಟಕ ಮಾಹಿತಿ ಬಹಿರಂಗ..!ಡಿಸಿಪಿ ಸೂಚನೆಯಂತೆ ಪ್ರತಿಭಟನೆಯನ್ನು ನಿಯಂತ್ರಿಸಲು ಆರ್ಎಎಫ್ ಸಿಬ್ಬಂದಿ: 55 ನಾನ್-ಎಲೆಕ್ಟ್ರಿಕಲ್ ಶೆಲ್ಗಳು, 15 ಎಲೆಕ್ಟ್ರಿಕಲ್ ಶೆಲ್ಗಳು, 5 ಟಿಯರ್ ಸ್ಮೋಕ್ ಗ್ರೆನೇಡ್ಗಳು, ಗಲಭೆ ನಿಯಂತ್ರಣ ಗನ್ನಿಂದ 2 ಸುತ್ತು, 2 ಸುತ್ತು ಪ್ಲಾಸ್ಟಿಕ್ ಪೆಲೆಟ್ಗಳನ್ನು ಬಳಸಿದ್ದಾರೆ.
ಶೀಘ್ರ NCPಯ ಎರಡೂ ಬಣಗಳು ವಿಲೀನ? ಪವಾರ್ ಪಾಲಿಟಿಕ್ಸ್ಗೆ ಬಿಜೆಪಿ ಚಾಣಕ್ಯ Amit Shah ಎಂಟ್ರಿ!ದೆಹಲಿಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಎರಡೂ ಬಣಗಳಾದ ಅಜಿತ್ ಪವಾರ್ ಬಣ ಮತ್ತು ಶರದ್ ಪವಾರ್ ಬಣದ ನಾಯಕರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
"ಇದೆಂಥಾ ಸ್ವಾರ್ಥಪರತೆ"?: ಬೇಡಿಕೆ ಈಡೇರಿದ ಬೆನ್ನಲ್ಲೇ ಸಿಜೆಪಿ ನಾಯಕರಿಂದ ವಿಚಿತ್ರ ಸಂಭ್ರಮಾಚರಣೆ ಟೀಕೆಗೆ ಗುರಿ; ವಾಂಗ್ಚುಕ್ ಗೂ ಬೇಸರ!"ವಿಜಯವು ನಮ್ರತೆಯ ಜೊತೆಗೆ ಇರಬೇಕು" ಎಂದು ವಾಂಗ್ಚುಕ್ ಹೇಳಿದ್ದಾರೆ. ಸಿಜೆಪಿ ನಾಯಕರು, ಬೆಂಬಲಿಗರು "ಘನತೆ, ಸಂಯಮ ಮತ್ತು ಜವಾಬ್ದಾರಿಯಿಂದ" ವರ್ತಿಸಲು ಸೋನಮ್ ಕರೆ ನೀಡಿದರು.
ಪ್ರಧಾನಿ ಮೋದಿ ಫೇಸ್ಬುಕ್ ಪೋಸ್ಟ್ ಡಿಲೀಟ್: Metaಗೆ ಐಟಿ ಸಚಿವಾಲಯ ಸಮನ್ಸ್ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.
Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ; ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷ ಓಂ ಬಿರ್ಲಾ, ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.
ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತ; 39 ಮಂದಿ ಗಾಯ, 7 ಜನರ ಸ್ಥಿತಿ ಗಂಭೀರಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಬಸ್ ರಸ್ತೆಯಿಂದ ಜಾರಿ ಬಿದ್ದ ಪರಿಣಾಮ ಕನಿಷ್ಠ 39 ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ತಾಂತ್ರಿಕ ದೋಷದಿಂದ ಹಾಗಾಯ್ತು..: ಪ್ರಧಾನಿ ಮೋದಿ ವಿಡಿಯೊ ನಿರ್ಬಂಧಕ್ಕೆ ಕ್ಷಮೆಯಾಚಿಸಿದ Metaವಿಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ಇದೀಗ ಅದನ್ನು ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನನಗೆ ತೀವ್ರ ಮುಜುಗರ ಆಗಿದೆ; ನನ್ನ ಜೀವಮಾನದಲ್ಲಿ ಇಂಥ ಅಸಹ್ಯ ಎಲ್ಲೂ ನೋಡಿಲ್ಲ: ವಿವಾದ ಸೃಷ್ಟಿಸಿದ ಕಂಗನಾ ರಣಾವತ್; Videoಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಪ್ರತಿಭಟನಾಕಾರರ ನಡವಳಿಕೆಯನ್ನು ಅಸಹ್ಯ, ಕಸ ಮತ್ತು ವಾಂತಿ ಬರುವಂತಹದ್ದು ಎಂದು ಜರಿದಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.
ನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!ನವದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಿಎಂ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಂಸದರ ಜೊತೆಗಿನ ಸಭೆಯಲ್ಲಿ ಈ ಯೋಜನೆಗಳ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಲಾಯಿತು.
CJP ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್ ಗಳು ಭಾಗಿ: ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ದೆಹಲಿ ಪೊಲೀಸರು!ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ.
'ಕಾಕ್ರೋಚ್' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್ ಸಿಬಲ್!ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್