MSRDC ಕೇಸ್ ನಲ್ಲಿ RBI ನಿರ್ದೇಶನಕ್ಕೆ ಡೋಂಟ್ ಕೇರ್; HDFC ನ ಮೂವರು ಅಧಿಕಾರಿಗಳಿಗೆ ಕೇವಲ 1 ಲಕ್ಷ ರೂ ದಂಡ!ಮಾಜಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಬ್ಯಾಂಕಿನ ಅರೆಕಾಲಿಕ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಒಪ್ಪಂದ ಮುರಿದು ನಮ್ ಮೇಲೆ ಕೇಸ್ ಹಾಕ್ತಿದ್ದೀರ, ಮತ್ತೆ ಪ್ರತಿಭಟನೆ ಮಾಡ್ಬೇಕಾ? ಕೇಂದ್ರಕ್ಕೆ CJP ಎಚ್ಚರಿಕೆಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರನ್ನು "ವಿವಿಧ ರಾಜ್ಯ ಸಂಸ್ಥೆಗಳು", ವಿಶೇಷವಾಗಿ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ "ಟಾರ್ಗೆಟ್ ಮಾಡಿ ಬಂಧಿಸುವ ವರದಿಗಳು" ಬಂದಿವೆ ಎಂದು ಸಿಜೆಪಿ ಹೇಳಿದೆ.
ಸ್ಪೀಕರ್ ಮಧ್ಯಸ್ಥಿಕೆ ಬಳಿಕ ಪಕ್ಷಗಳ ಒಪ್ಪಿಗೆ: 'ಪ್ರಶ್ನೆ ಪತ್ರಿಕೆ ಸೋರಿಕೆ ತಡೆ' ಮಸೂದೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆ ಸಾಧ್ಯತೆ!ಮಂಗಳವಾರ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆಯ ಕುರಿತು ಚರ್ಚಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಪ್ಪಿಕೊಂಡಿವೆ.
194 ಪ್ರಯಾಣಿಕರಿದ್ದ ದುಬೈ-ಮುಂಬೈ ವಿಮಾನ ರಾಜ್ಕೋಟ್ನಲ್ಲಿ ತುರ್ತು ಭೂಸ್ಪರ್ಶ! ಯಾಕೆ, ಏನಾಯ್ತು?ದುಬೈನಿಂದ ಮುಂಬೈಗೆ ತೆರಳುತ್ತಿದ್ದ 1452 ಇಂಡಿಗೋ ವಿಮಾನದಲ್ಲಿ 194 ಮಂದಿ ಪ್ರಯಾಣಿಕರಿದ್ದರು. ವಿಮಾನದ ಕಾರ್ಗೋವಿಭಾಗದಲ್ಲಿ ಹೊಗೆ ಕಂಡುಬಂದಿದ್ದರಿಂದ ಅದನ್ನು ರಾಜ್ಕೋಟ್ ಕಡೆಗೆ ತಿರುಗಿಸಲಾಯಿತು ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.
CM ವಿಜಯ್ಗೆ ತೀವ್ರ ಹಿನ್ನಡೆ: ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ TVK ಸರ್ಕಾರದ ಆದೇಶ ರದ್ದು!ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.
ಪ್ರತಿಭಟನಾನಿರತ ವಿದ್ಯಾರ್ಥಿಗಳ ಕುರಿತು ಉತ್ತರಾಖಂಡ ಬಿಜೆಪಿ ಮುಖ್ಯಸ್ಥ 'ಆಕ್ಷೇಪಾರ್ಹ' ಹೇಳಿಕೆ: ಆಡಳಿತ ಪಕ್ಷಕ್ಕೆ ಹೊಸ ತಲೆನೋವು!ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಭಟ್, "ನಿನ್ನೆ ನಾನು ಹೇಳಿದ ಯಾವುದೇ ಪದ ಅಥವಾ ಪದಗುಚ್ಛವು ಯಾರ ಭಾವನೆಗಳನ್ನು ನೋಯಿಸಿದ್ದರೆ, ನಾನು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ: ಹೊಸ ಯೋಜನೆ ಘೋಷಿಸಿದ ಫಡ್ನವೀಸ್; ಗಡಿ ಭಾಗದ ಜನರಲ್ಲಿ ಆತಂಕಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ದೀರ್ಘಕಾಲದ ನೀರಿನ ಸಮಸ್ಯೆಯನ್ನು ಪರಿಹರಿಸಲು 3,200 ಕೋಟಿ ರೂ.ಗಳ ಪ್ರವಾಹ ನಿರ್ವಹಣೆ ಮಿಷನ್ ಅನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸೋಮವಾರ ಘೋಷಿಸಿದ್ದಾರೆ.
ಒಂದು ಶತಮಾನದ ನಂತರವೂ, ಗಾಂಧಿ ಮಾರ್ಗ ಪ್ರಸ್ತುತ: ರಾಜ್ಘಾಟ್ನಲ್ಲಿ ವಾಂಗ್ಚುಕ್ ಪ್ರತಿಪಾದನೆ!ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಗ್ಚುಕ್, ಇತ್ತೀಚಿನ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಚಳುವಳಿ ಕುರಿತು ಪ್ರಸ್ತಾಪಿಸುತ್ತಾ, ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುವವರ ರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸಿದರು.
ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜುಸಂಸತ್ತಿನಲ್ಲಿ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ ಈ ಮಸೂದೆಯನ್ನು ಮಂಡಿಸಿದರು.
ವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ, ಲಾಠಿ ಚಾರ್ಜ್ ತಪ್ಪು, ಇದನ್ನು ವಿರೋಧಿಸುತ್ತೇವೆ: ತಮ್ಮದೇ ಸರ್ಕಾರದ ವಿರುದ್ಧ ಎನ್ಡಿಎ ಸಂಸದೆ ಕಿಡಿ"ಎಕೆ-47 ಬಳಸಿದ್ದು ತಪ್ಪು ಮತ್ತು ನಾವು ಅದನ್ನು ವಿರೋಧಿಸುತ್ತೇವೆ; ವಿವಿಧ ಸ್ಥಳಗಳಲ್ಲಿ ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್ ಮಾಡಿದ್ದು ಕೂಡ ತಪ್ಪು" ಎಂದು ಅವರು ಹೇಳಿದರು.
40 ನಿಮಿಷ ಪೊಲೀಸ್ ವ್ಯಾನ್ ತಡೆದಿದ್ದ 'ಗಟ್ಟಿಗಿತ್ತಿ'ಗೇ ಕಿರುಕುಳ: ದೂರು ದಾಖಲಿಸಿದ ವೈರಲ್ ಯುವತಿ!ಮಾಡೆಲ್ ರಿಯಾ ಅವರನ್ನು ಗಟ್ಟಿಗಿತ್ತಿ ಎಂದು ಅನೇಕ ಜನ ಶ್ಲಾಘಿಸಿದ್ದರು ಮತ್ತು ಆನ್ಲೈನ್ನಲ್ಲಿ ಬೆಂಬಲಿಸಿದ್ದರು. ಆದರೆ ಕೆಲವು ದುಷ್ಕರ್ಮಿಗಳು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ರಿಯಾ ಹೇಳಿಕೊಂಡಿದ್ದಾರೆ.
E20 ಡೀಪ್ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಾಂಬೆ ಹೈಕೋರ್ಟ್ ತಮ್ಮ ವಿರುದ್ಧ ಹರಿದಾಡುತ್ತಿರುವ ಡೀಪ್ಫೇಕ್ ವಿಷಯದ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿದ್ದಾರೆ. ಮೆಟಾ, ಎಕ್ಸ್ ಮತ್ತು ಗೂಗಲ್ನಂತಹ ಪ್ರಮುಖ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಿದೆ.
Gen Z 'ಭಾವನಾತ್ಮಕ' ಆದರೆ...; LGBTQ+ ನಮ್ಮ ಸಮಾಜದ ಭಾಗ: ಮೋಹನ್ ಭಾಗವತ್RSS ಮುಖ್ಯಸ್ಥ ಮೋಹನ್ ಭಾಗವತ್, LGBTQ+ ಸಮುದಾಯ ಕೂಡ ಭಾರತೀಯ ಸಮಾಜದ ಒಂದು ಭಾಗವಾಗಿದ್ದು, ಅವರನ್ನು ಬಹಿಷ್ಕರಿಸಬಾರದು ಎಂದು ಅವರು ಹೇಳಿದರು.
NEET ಪರೀಕ್ಷೆ ಆನ್ಲೈನ್ಗೆ ಶಿಫ್ಟ್? ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್? ನೀಲೇಕಣಿ ಸಮಿತಿ ವರದಿಯತ್ತ ಎಲ್ಲರ ಚಿತ್ತ!ಸೈಬರ್ ಭದ್ರತೆ, ಡೇಟಾಬೇಸ್ ರಕ್ಷಣೆ ಸೇರಿದಂತೆ ಕೆಲವು ಹೆಚ್ಚುವರಿ ಸುರಕ್ಷತಾ ಕ್ರಮಗಳು ಅಗತ್ಯ. ಈ ವಿಷಯದಲ್ಲಿ ಸಾಂಪ್ರದಾಯಿಕ ಚಿಂತನೆಯಾಚೆಗೆ ಹೋಗಿ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ..
ಪಿಕ್ನಿಕ್ಗೆ ಹೋಗಿ ಜಲಸಮಾಧಿ; ಶ್ರೀರಾಮ ಸಾಗರ್ ಡ್ಯಾಮ್ ನೀರಿನಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ; Videoನಾಲ್ವರು ಯುವಕರು ಶ್ರೀರಾಮ ಸಾಗರ್ ಯೋಜನೆ ಪ್ರದೇಶಕ್ಕೆ ಪ್ರವಾಸಕ್ಕಾಗಿ ತೆರಳಿದ್ದು, ಸಂಜೆ ಸುಮಾರು 4.30 ಗಂಟೆಗೆ ಯೋಜನೆಯ ಪಂಪ್ ಹೌಸ್ ಸಮೀಪ ತಲುಪಿದ್ದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್