ದೇಶ

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಮಂಡನೆ; Video

ಸಿಜೆಪಿ ನೇತೃತ್ವದ ಜುಲೈ 20 ರಂದು ಸಂಸತ್ತಿಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯದ ಬಗ್ಗೆ ಅವರು ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುತ್ತಿದ್ದರು.

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ನಿಗ್ರಹ ತಿದ್ದುಪಡಿ ಮಸೂದೆ ಮಂಡನೆ; Video
BJP ಕಚೇರಿಯಲ್ಲಿ ಸ್ಫೋಟ; ಪಂಜಾಬ್‌ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ

BJP ಕಚೇರಿಯಲ್ಲಿ ಸ್ಫೋಟ; ಪಂಜಾಬ್‌ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ

ಜುಲೈ 26ರ ತಡರಾತ್ರಿ ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅದರಲ್ಲೂ, ಪಂಜಾಬ್‌ನಲ್ಲಿ ಕಳೆದ ಮೂರು ತಿಂಗಳಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿ. ಆ ಕುರಿತ ವರದಿ ಇಲ್ಲಿದೆ.

ಪೋಸ್ಟ್ ಡಿಲೀಟ್ ಮಾಡಲ್ಲ, ಜೈ ಜಗನ್ನಾಥ್-ಜೈ ಹಿಂದ್: BJP ಸಂಸದೆ ಪುತ್ರಿ ಮಾತು ವೈರಲ್; Instagram ಅಕೌಂಟ್ ನಿಷ್ಕ್ರಿಯ!

ಪೋಸ್ಟ್ ಡಿಲೀಟ್ ಮಾಡಲ್ಲ, ಜೈ ಜಗನ್ನಾಥ್-ಜೈ ಹಿಂದ್: BJP ಸಂಸದೆ ಪುತ್ರಿ ಮಾತು ವೈರಲ್; Instagram ಅಕೌಂಟ್ ನಿಷ್ಕ್ರಿಯ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿತ್ತು. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.