ಪತಿಗಿಂತ ಹೆಚ್ಚು ಸಂಪಾದನೆ: ಅಮೆರಿಕದಲ್ಲಿ ನೆಲೆಸಿರುವ ಮಹಿಳೆಯ ಜೀವನಾಂಶ ಕೋರಿಕೆ ತಿರಸ್ಕರಿಸಿದ ಹೈಕೋರ್ಟ್; ಪತಿಗೆ ಬಿಗ್ ರಿಲೀಫ್!ಅಮೆರಿಕದ ನ್ಯೂಜೆರ್ಸಿಯಲ್ಲಿ ವಾಸಿಸುವ ಈ ಮಹಿಳೆ ತಿಂಗಳಿಗೆ ₹8 ಲಕ್ಷ ($8,700) ಆದಾಯ ಹೊಂದಿದ್ದು, ಇದು ಅವರ ಪತಿಯ ವೇತನಕ್ಕಿಂತ ಹೆಚ್ಚಾಗಿದೆ.
ಶಿಕ್ಷಣ ಸಚಿವಾಲಯದ ಚುಕ್ಕಾಣಿ ಹಿಡಿದ ಪ್ರಹ್ಲಾದ್ ಜೋಶಿ: ಕರ್ತವ್ಯ ಪ್ರಜ್ಞೆ-ನಮ್ರತೆಯಿಂದ ಹೊಸ ಜವಾಬ್ದಾರಿ ಸ್ವೀಕರಿಸುವೆ ಎಂದ ಸಚಿವಪ್ರಧಾನಿ ಮೋದಿ ಅವರು ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. ಈ ಮಹತ್ತರವಾದ ಜವಾಬ್ದಾರಿಯನ್ನು ನಾನು ಸಂಪೂರ್ಣ ಕರ್ತವ್ಯ ಪ್ರಜ್ಞೆ ಮತ್ತು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ.
BJPಗೆ ಹುದ್ದೆಗಿಂತ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ: ಪ್ರಧಾನ್ ರಾಜೀನಾಮೆ ನಿರ್ಧಾರ ಸಮರ್ಥಿಸಿದ ಅಮಿತ್ ಶಾಮೋದಿ ಸರ್ಕಾರ ದೇಶದ ಯುವಜನರ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಬದ್ಧವಾಗಿದೆ. ಬಿಜೆಪಿಗೆ ರಾಷ್ಟ್ರ, ನಮ್ಮ ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತ ಹೆಚ್ಚಿನ ಮಹತ್ವ ಹೊಂದಿದ್ದಾರೆ.
CJP ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ, ಸರ್ಕಾರದಿಂದ ಭರವಸೆ- ಜೆ.ಪಿ ನಡ್ಡಾಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ನಿಯೋಗಕ್ಕೆ ಭರವಸೆ ನೀಡಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.
ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ: ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!ಪ್ರತಿಭಟನೆ ಅಂತ್ಯವಾದ ಬಳಿಕ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ಯುವಜನರ ಸಮಸ್ಯೆ ಬಗ್ಗೆ ಹೋರಾಟ ಮುಂದುವರೆಸುವುದಾಗಿ ಹೇಳಿದರು.
ಚೆನ್ನೈ: SBI ಬ್ರಾಂಚ್ ಮ್ಯಾನೇಜರ್ ಗೆ ಮಾಜಿ ಕೇಂದ್ರ ಸಚಿವ ಎಂಕೆ ಅಳಗಿರಿ ಪುತ್ರಿಯಿಂದ ಕಪಾಳಮೋಕ್ಷ! Video ವೈರಲ್ವೈರಲ್ ವಿಡಿಯೋದಲ್ಲಿ ಕಚೇರಿಯಂತಿರುವ ಸ್ಥಳವೊಂದರಲ್ಲಿ ಕಯಲ್ವಿಳಿ, ವ್ಯಕ್ತಿಯೊಬ್ಬರೊಂದಿಗೆ ಕುಳಿತು ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಜೊತೆಗೆ ವಾಗ್ವಾದ ನಡೆಸುತ್ತಿರುವುದು ಕಂಡುಬಂದಿದೆ.
ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!ಇತ್ತ ಅಭಿಜಿತ್ ದೀಪ್ಕೆ ಪೋಷಕರಿಗೆ ಶನಿವಾರದ ಬೆಳವಣಿಗೆಗಳು ತಿಂಗಳುಗಳ ಆತಂಕವನ್ನು ಪರಿಹಾರಿಸಿದ್ದು ಸಂತೋಷವುಂಟುಮಾಡಿದೆ.
ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜಂತರ್ ಮಂತರ್ನಲ್ಲಿ ಕಲ್ಲು ತೂರಾಟ; ಐವರು ಪೊಲೀಸರಿಗೆ ಗಾಯ!ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
AAPಗೆ ಮುಖಭಂಗ: ಕ್ರೆಡಿಟ್ ತೆಗೆದುಕೊಳ್ಳಲು ಜಂತರ್ ಮಂತರ್ಗೆ ತೆರಳಿದ್ದ ಸಿಸೋಡಿಯಾ ಬೆರಳಿಸಿದ ವಿದ್ಯಾರ್ಥಿಗಳು, Videoಪಂಜಾಬ್ ನಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಈ ಬಗ್ಗೆ ನೀವು ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
NEET ವಿವಾದದ ಪ್ರತಿಭಟನೆ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಟ್ಯಾಕ್ಸಿ ಸಂಘದ protest ತಲೆಬಿಸಿ!ಏತನ್ಮಧ್ಯೆ, ಸಂಘದ ಸದಸ್ಯರಾದ ಜಿತೇಂದ್ರ ಬಾಬಿ, ಕೇಂದ್ರ ಸರ್ಕಾರ ಅಖಿಲ ಭಾರತ ಪ್ರವಾಸಿ ಪರವಾನಗಿ ಟ್ಯಾಕ್ಸಿಗಳು ಮತ್ತು ಬಸ್ಗಳ ಮೇಲೆ ವಿಧಿಸಲಾದ ಕಡ್ಡಾಯ ಗಂಟೆಗೆ 80 ಕಿಮೀ ವೇಗ ಮಿತಿಯನ್ನು ಪರಿಶೀಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
A proud moment for every Indian: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿಯ ಮೊದಲ ಪೋಸ್ಟ್!ಯುನೆಸ್ಕೋ ಮಾನ್ಯತೆಯು ಭಾರತದ ಆಳವಾದ ನಾಗರಿಕ ಮತ್ತು ಆಧ್ಯಾತ್ಮಿಕ ಪರಂಪರೆ"ಯನ್ನು ಎತ್ತಿಹಿಡಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ: ಗೃಹ ಸಚಿವ ಅಮಿತ್ ಶಾ ನೇರ ಹೊಣೆ- ರಾಹುಲ್ ಗಾಂಧಿ ಆರೋಪ!ಹಿಂದೆ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೆಮ್ಮೆಯ ವಿಷಯವೆಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಅದನ್ನು ಪುನರ್ ನಿರ್ಮಿಸಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.
ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿದೆ; ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ: CJP; Videoಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್