ಪರೀಕ್ಷಾ ಅಕ್ರಮಗಳ ವಿರುದ್ಧ ಕಾಂಗ್ರೆಸ್ ನಾಳೆ ದೇಶಾದ್ಯಂತ ಮೊಂಬತ್ತಿ ಮೆರವಣಿಗೆ, ಸತ್ಯಾಗ್ರಹ!ಬೃಹತ್ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ಆಯೋಜಿಸಲು ನಿರ್ದೇಶಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರ ಪರಿಷತ್ ಉಪಾಧ್ಯಕ್ಷರ ಮನೆಯಿಂದ 3 ಕೋಟಿ ರೂ ಕಳುವು; ಸಹಾಯ ಮಾಡಿದವರ ಬಂಧನವಿಚಾರಣೆಯ ಸಮಯದಲ್ಲಿ, ಸೋಲಂಕಿ ನಿರಪರಾಧಿ ಮತ್ತು ಅವರನ್ನು ಸುಳ್ಳು ಆರೋಪದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಯ ವಕೀಲರು ವಾದಿಸಿದರು.
NEET ಪ್ರತಿಭಟನೆ ನಡುವೆ 12 ಗಂಟೆಗಳಲ್ಲಿ Modi Instagram ಫಾಲೋವರ್ಸ್ 11 ಲಕ್ಷ ಏರಿಕೆ, 280 ಮಿಲಿಯನ್ Views!ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ದೇಶದ ಯುವಕರನ್ನು ಉದ್ದೇಶಿಸಿ ಮಾತನಾಡಿದ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದ ಮೂಲಕ ಪ್ರಧಾನಿ ಮೋದಿ ಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಅವರೊಂದಿಗೆ ಮಾತನಾಡಿದರು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.
'ವಂದೇ ಮಾತರಂ' ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ವಿಪಕ್ಷಗಳ ಪ್ರತಿಭಟನೆ ನಡುವೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆ!ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ, 2026 ಅನ್ನು ಮಂಡಿಸಿದ್ದು ರಾಜ್ಯಸಭೆಯಲ್ಲಿ ವಾತಾವರಣ ಬಿಸಿಯಾಯಿತು.
ಬಳ್ಳಾರಿ-ಗುಂತಕಲ್ ರೈಲು ಮಾರ್ಗ ವಿಸ್ತರಣೆಗೆ ಕೇಂದ್ರ ಅಸ್ತು: 1,264 ಕೋಟಿ ರೂ ವೆಚ್ಚಕ್ಕೆ ಅನುಮೋದನೆ!ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.
'ಇನ್ಸ್ಟಾಗ್ರಾಮ್ನಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳಿ, ರೀಲ್ಗಳನ್ನು ಪೋಸ್ಟ್ ಮಾಡಿ': ಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ"ಯುವಕರು ಕೇವಲ ಇನ್ಸ್ಟಾಗ್ರಾಮ್ನಲ್ಲಿದ್ದಾರೆ. ಇದು ನಾವೆಲ್ಲರೂ ಸಂಪರ್ಕ ಸಾಧಿಸಬೇಕಾದ ನಾಗರಿಕರ ಸಂಭಾವ್ಯ ವಿಭಾಗವಾಗಿದೆ" ಎಂದು ಅವರು ಸಂಪುಟ ಸಭೆಯಲ್ಲಿ ಹೇಳಿದರು.
NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!NEET ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ ಸರ್ಕಾರ ಇದೀಗ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ನಲ್ಲಿ ಮೇಜರ್ ಸರ್ಜರಿ ಮಾಡಿದ್ದು 47 ಅಧಿಕಾರಿಗಳನ್ನು ವಜಾಗೊಳಿಸಿದೆ.
CJP ಪ್ರತಿಭಟನೆಗೆ ಬೆಂಬಲ: ಜಂತರ್ ಮಂತರ್ ನಲ್ಲಿ ಕಾನ್ಸ್ಟೇಬಲ್ 'ರಾಜೀನಾಮೆ'! Video ವೈರಲ್; ಅಸಲಿ ವಿಷಯ ಏನು ಗೊತ್ತಾ?ತಮ್ಮ ಬ್ಯಾಡ್ಜ್ ಅನ್ನು ತೆಗೆದು 'ಕಾಕ್ರೋಚ್ ಜನತಾ ಪಾರ್ಟಿ'ಯ ಸ್ಥಾಪಕ ಅಭಿಜೀತ್ ಡಿಪ್ಕೆ ಅವರಿಗೆ ಹಸ್ತಾಂತರಿಸುವ ಮೂಲಕ ಕಾನ್ಸ್ಟೇಬಲ್ ಶೇರ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು.
ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ'; ವಿದ್ಯಾರ್ಥಿಗಳಿಗೆ ಪೆಲೆಟ್ ಗನ್ ಗಾಯ; ಮೋದಿ ಕ್ಷಮೆ ಕೇಳಲಿ: ರಾಹುಲ್ ಆಗ್ರಹ; Videoವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿ ಲಾಠಿ ಪ್ರಹಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.
NEET ಪ್ರತಿಭಟನೆ: ಅಟ್ಟಾಡಿಸಿ ಹೊಡೆದ ಪೊಲೀಸರ ಪತ್ತೆಗೆ CJPಯಿಂದ ಹೊಸ ವೆಬ್ಸೈಟ್ ಶುರು!ಈ ಅಧಿಕಾರಿಗಳ ವಿರುದ್ಧ ಎಫ್ಐಆರ್ (FIR) ದಾಖಲಿಸಲು ಮತ್ತು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ತಿಳಿಸಿದೆ.
10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.
ಹಿಮಾಚಲದಲ್ಲಿ ಭೀಕರ ಅಪಘಾತ: ಭೂಕುಸಿತದ ವೇಳೆ ಟಾಟಾ ಸುಮೋ ಮೇಲೆ ಬಂಡೆ ಬಿದ್ದು 13 ಮಂದಿ ದುರ್ಮರಣ! Videoಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು.
CJP Protest: ಜಂತರ್ ಮಂತರ್ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಬೇಡಿ- JNU ವಿದ್ಯಾರ್ಥಿಗಳಿಗೆ ತಾಕೀತು!ತಮ್ಮ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಲಾಗಿದೆ.
ನನ್ನ ಸಾವಿಗೆ ಮೋದಿಯೇ ಕಾರಣ: ಪ್ರಧಾನಿ ಹೆಸರು ಬರೆದಿಟ್ಟು 25 ವರ್ಷದ ಪೇಂಟರ್ ಆತ್ಮಹತ್ಯೆ!ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ಅರ್ಜಿಯಲ್ಲಿ ಆತ್ಮಹತ್ಯೆ ಕುರಿತು ಬರೆದಿದ್ದಾನೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್