'ಏಕಪಕ್ಷೀಯ Mann Ki Baat ಬೇಡ, ಸಂಸತ್ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Videoಇಂದು ಸಂಸತ್ತಿಗೆ ಬರುವ ಮುನ್ನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಮೊದಲು ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ.
'ಮಂಗಳ ಗ್ರಹಕ್ಕೆ ಹೋಗಿದ್ದಕ್ಕೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ಮೋದಿ, ನೀಟ್ ಅಕ್ರಮ ಸೋರಿಕೆಯ ಹೊಣೆ ಹೊತ್ತುಕೊಳ್ಳಲಿ': ಪ್ರಿಯಾಂಕಾ ಗಾಂಧಿ; Videoಸಂಸತ್ ಭವನ ಆವರಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳ ಬಗ್ಗೆ ಕಾಳಜಿ ಇದೆ ಎಂದು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ನಿನ್ನೆ ರಾತ್ರಿ ಅದೇ ಮಕ್ಕಳ ಮೇಲೆ ಆಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಲಾಗಿದೆ" ಎಂದು ಆರೋಪಿಸಿದರು.
ಹಾರಾಟದ ಮಧ್ಯದಲ್ಲೇ British Airwaysನ 3 ಪೈಲಟ್ಗಳು ಅಸ್ವಸ್ಥ: ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಹೇಗೆ?ವಿಮಾನ ಹಾರಾಟಕ್ಕೂ ಮುನ್ನದ ರಾತ್ರಿ ಮೂವರು ಪೈಲಟ್ಗಳು ಏರ್ಲೈನ್ ವ್ಯವಸ್ಥೆ ಮಾಡಿದ್ದ ಹೋಟೆಲ್ನಲ್ಲಿ ತಂಗಿದ್ದರು. ಪ್ರಯಾಣ ಆರಂಭಿಸುವ ಮೊದಲು ಹೋಟೆಲ್ ಲೌಂಜ್ನಲ್ಲಿ ಉಪಾಹಾರ ಸೇವಿಸಿದ್ದರು.
'ಮಧ್ಯರಾತ್ರಿಯ ಈ ಕಳಪೆ ವಿಡಿಯೋದಿಂದ ವಿದ್ಯಾರ್ಥಿಗಳ ಅವಮಾನಿಸಬೇಡಿ': Modi ವಿರುದ್ಧ Rahul gandhi ವಾಗ್ದಾಳಿಮೋದಿ ಅವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಈ ಕಳಪೆ ಮಧ್ಯರಾತ್ರಿ ವಿಡಿಯೊ ಮೂಲಕ ಅವರ ಬುದ್ಧಿವಂತಿಕೆಗೆ ಅವಮಾನ ಮಾಡಬೇಡಿ.
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Videoಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.
Sonam Wangchuk 26 ದಿನಗಳ ಉಪವಾಸ ಅಂತ್ಯ: Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!ಗುರುವಾರ ಮಧ್ಯರಾತ್ರಿ ಗುರ್ಗಾಂವ್ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು.
NEET Paper Leak: ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರ ಮೊದಲ ಕ್ರಮ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಕ ಮಾಡಲಾಗಿದೆ.
INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ..'- ರಾಹುಲ್ ಗಾಂಧಿವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ (INDIA) ಒಕ್ಕೂಟದ ಸಂಸದರು ಗುರುವಾರ ಗಾಂಧಿ ಸ್ಮೃತಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರುಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.
CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು'; ಮೌನ ಮುರಿದ Sachin Tendulkarಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ, ಪ್ರಾಮಾಣಿಕತೆಗೆ ಗೌರವ ಸಿಗುವ ಮತ್ತು ಅರ್ಹತೆ ಗೆಲ್ಲುವ ಸಂಸ್ಕೃತಿಯನ್ನು ನಾವು ನಿರ್ಮಿಸಬೇಕು. ನನ್ನ ತಂದೆ ಪ್ರಾಧ್ಯಾಪಕರಾಗಿದ್ದರು. ಅವರು ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು..
Gujarat Floods: ಮಳೆಯ ಆರ್ಭಟಕ್ಕೆ ಗುಜರಾತ್ ತತ್ತರ! ವಲ್ಸಾಡ್ ಜಲಾವೃತ, ಜನಜೀವನ ಅಸ್ತವ್ಯಸ್ತ, Videoಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ.
CJP ಪ್ರತಿಭಟನೆ ಹೈಜಾಕ್ ಮಾಡಲು ಪ್ರಯತ್ನ: ಕಾಂಗ್ರೆಸ್ ಮತ್ತು AAP ನಡುವಿನ ಕಾಳಗ ಬಹಿರಂಗ!ಜಂತರ್ ಮಂತರ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನಾ ವೇದಿಕೆಯಲ್ಲಿ ಕಾಂಗ್ರೆಸ್ (Congress) ಮತ್ತು ಆಮ್ ಆದ್ಮಿ ಪಕ್ಷ (AAP) ನಡುವಿನ ವ್ಯತ್ಯಾಸಗಳು ಮುನ್ನೆಲೆಗೆ ಬಂದಿವೆ. ಎರಡೂ ಪಕ್ಷಗಳು ಯುವಜನ ನೇತೃತ್ವದ ಆಂದೋಲನದ ಕ್ರೆಡಿಟ್ ಪಡೆಯಲು ಪ್ರಯತ್ನಿಸುತ್ತಿವೆ.
CJP ಪ್ರತಿಭಟನಾಕಾರರಿಗೆ ಬಿಗ್ ಶಾಕ್ ನೀಡಲು ಕೇಂದ್ರ ಸರ್ಕಾರ ಮುಂದು! ಪಾಸ್ ಪೋರ್ಟ್ ರದ್ದಾಗುವ ಸಾಧ್ಯತೆ! ವರದಿಗಳುಕ್ರಿಮಿನಲ್ ಮೊಕದ್ದಮೆ ಹಾಕುವುದರ ಜೊತೆಗೆ, ಘರ್ಷಣೆಯಲ್ಲಿ ಗುರುತಿಸಲ್ಪಟ್ಟವರ ಪಾಸ್ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೊಲೀಸರು ಪ್ರಾರಂಭಿಸಬಹುದು ಎಂದು ವರದಿಗಳು ಹೇಳುತ್ತಿವೆ.
'ನೀಟ್ ಪರೀಕ್ಷಾ ವ್ಯವಸ್ಥೆ ಕುರಿತು ವಿದ್ಯಾರ್ಥಿಗಳ ಆತಂಕ ನಿಜವಾದದ್ದು; ಲಾಠಿ ಚಾರ್ಜ್ ನೋವು ತಂದಿದೆ': Murli Manohar Joshiಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು "ನಿರ್ದಯ" ಎಂದ ಅವರು, ಇಂತಹ ಬಲಪ್ರಯೋಗವು 'ವಿಕಸಿತ ಭಾರತ' ನಿರ್ಮಾಣದ ರಾಷ್ಟ್ರೀಯ ಗುರಿಯಿಂದ ಸಮಾಜದ ದೊಡ್ಡ ವರ್ಗವನ್ನೇ ದೂರ ಮಾಡುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದು, ಇಲ್ಲವಾದರೆ ಹೋರಾಟ ಪ್ರಧಾನಿ ರಾಜೀನಾಮೆಯ ಬೇಡಿಕೆಯಾಗಿಯೂ ರೂಪಾಂತರಗೊಳ್ಳಲಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್