ಉಪವಾಸ ಅಂತ್ಯಗೊಳಿಸುವಂತೆ ಸೋನಮ್ ವಾಂಗ್ಚುಕ್ಗೆ ಪ್ರತಿಪಕ್ಷಗಳ ಸಂಸದರ ನಿಯೋಗ, CJP ಮನವಿ!ವಾಂಗ್ಚುಕ್ ಅವರನ್ನು ಭೇಟಿಯಾಗಲಿರುವವರಲ್ಲಿ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ವಿವೇಕ್ ತಂಖಾ, ಟಿಎಂಸಿಯ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಮತ್ತು ಸಿಪಿಐ(ಎಂ)ನ ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್ ಇದ್ದಾರೆ.
'ಕಾಕ್ರೋಚ್'ಗಳ ಮೇಲೆ ಲಾಠಿ ಚಾರ್ಜ್: ವಿಡಿಯೋ ನೋಡಲು ಟೈಮ್ ಇಲ್ಲ- ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.
CJP Protest LIVE Updates | ಜುಲೈ 20 ಕೇವಲ ಟ್ರೇಲರ್; ಇನ್ನೂ ಲಕ್ಷಾಂತರ ಮಂದಿ ದೆಹಲಿಗೆ ಬರಲಿದ್ದಾರೆ: ಸಿಜೆಪಿದೆಹಲಿ ಸಂಸತ್ ಚಲೋ ಪ್ರತಿಭಟನೆ ವೇಳೆ ಪೊಲೀಸರ ಲಾಠಿ ಚಾರ್ಜ್ನಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಬಳಿ ಸಿಜೆಪಿ (CJP) ಸಂಚಾಲಕ ಅಭಿಜೀತ್ ದೀಪ್ಕೆ ಕ್ಷಮೆಯಾಚಿಸಿದ್ದಾರೆ.
CJP protest: RAF ಯೋಧನ ಮೇಲೆ ಹಲ್ಲೆಯ ವಿಡಿಯೋ ವೈರಲ್; ಎಫ್ಐಆರ್ ದಾಖಲುಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
'NEET ರದ್ದುಪಡಿಸುವುದರಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ': ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಎಂ.ಕೆ ಸ್ಟಾಲಿನ್ ಬೆಂಬಲದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸಿಜೆಪಿ (CJP) ಪ್ರತಿಭಟನೆಯ ಕೇಂದ್ರಬಿಂದುವಾಗಿ 'ನೀಟ್ (NEET) ರದ್ದತಿ' ಇರಬೇಕು ಎಂದು ಸ್ಟಾಲಿನ್ ಮತ್ತೊಮ್ಮೆ ಪ್ರತಿಪಾದಿಸಿದರು.
ಜುಲೈ 20ರ ಪ್ರತಿಭಟನೆ ಕೇವಲ Trailer ಅಷ್ಟೇ, ಸರ್ಕಾರ ಮಣಿಯದಿದ್ದರೆ ಲಕ್ಷಾಂತರ ಮಂದಿ ದೆಹಲಿಗೆ ಲಗ್ಗೆ: CJP ಹೊಸ ಎಚ್ಚರಿಕೆವಿದ್ಯಾರ್ಥಿ ಸಮೂಹವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಹಾಗೂ ಸಮಗ್ರ ಶಿಕ್ಷಣ ಸುಧಾರಣೆಗೆ ಪಟ್ಟು ಹಿಡಿದಿದೆ.
'ಕೊನೆಯ ಉಸಿರಿರುವವರೆಗೂ ಹೋರಾಡುತ್ತೇವೆ': ದೆಹಲಿಯಲ್ಲಿ ಪೊಲೀಸ್ ವಶಕ್ಕೆ ಒಳಗಾದ CM ಡಿ.ಕೆ ಶಿವಕುಮಾರ್; Videoಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಭಾಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಸೇರಿದಂತೆ ವಿಪಕ್ಷಗಳ ನಾಯಕರು ಭಾಗವಹಿಸಿದ್ದರು.
ದೆಹಲಿಯಲ್ಲಿ CJP ಪ್ರತಿಭಟನೆ ತೀವ್ರ: ಭದ್ರತೆ ಹೆಚ್ಚಳ, 2,000ಕ್ಕೂ ಹೆಚ್ಚು CRPF ಪೊಲೀಸರ ನಿಯೋಜನೆ..!ಭದ್ರತಾ ಇಲಾಖೆಯ ಮೂಲಗಳ ಪ್ರಕಾರ, ಸಿಜೆಪಿ ಪ್ರತಿಭಟನೆಗಳು, ವಿವಿಧ ರಾಜಕೀಯ ಪಕ್ಷಗಳ ಧರಣಿ ಹಾಗೂ ಜುಲೈ 20ರಿಂದ ಆರಂಭವಾಗಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಹೆಚ್ಚುವರಿ ಪಡೆ ನಿಯೋಜಿಸಲಾಗುತ್ತಿದೆ.
ರಾಹುಲ್ ಗಾಂಧಿಗೆ ನನ್ನ ಬೆಂಬಲ; PM ಮೋದಿಗೆ ಅಹಂಕಾರ, ಅವರು ಹಿಂದೂ ಧರ್ಮದ ಬೋಧನೆಗಳಂತೆ ನಡೆದುಕೊಳ್ಳುತ್ತಿಲ್ಲ: ನಟಿ ರಮ್ಯಾತಮ್ಮ ಭವಿಷ್ಯ ಸುರಕ್ಷಿತವಾಗಿರಬೇಕು ಎಂದು ವಿದ್ಯಾರ್ಥಿಗಳು ಕೇಳುತ್ತಿರುವುದು ಸಂಪೂರ್ಣ ನ್ಯಾಯಸಮ್ಮತ. ಇಂದು ನಮ್ಮ ದೇಶದಲ್ಲಿ ಅಸಮಾನತೆ ಬಗ್ಗೆ ತುಂಬಾ ಆತಂಕವಿದೆ.
ರಾಜಿನಾಮೆ ಪತ್ರ ಬರೆಯುವುದು ಗೊತ್ತಿಲ್ಲವೇ, RSS ನಿಮಗೆ ಹೇಳಿಕೊಟ್ಟಿಲ್ಲವೇ?: ಮಹುವಾ ಮೊಯಿತ್ರಾ ವ್ಯಂಗ್ಯನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಆಯೋಜಿಸಿರುವ ಪ್ರತಿಭಟನೆಗಳ ನಡುವೆ ಈ ಹೇಳಿಕೆ ಬಂದಿದೆ.
ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು "ರಾಜಕೀಯ ದಾಳವಾಗಿ" ಬಳಸಿಕೊಂಡು ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಸ್ತವ್ಯಸ್ತಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
'ವಿದ್ಯಾರ್ಥಿಗಳ ಹೋರಾಟವನ್ನೂ ದುರ್ಬಲಗೊಳಿಸಬೇಡಿ': ರಾಹುಲ್ ಗಾಂಧಿ ವಿರುದ್ಧ AAP ತೀಕ್ಷ್ಣ ವಾಗ್ದಾಳಿದೆಹಲಿಯಲ್ಲಿ ನಡೆಯುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರವಾಗಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿರುವ ಎಎಪಿ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿಯನ್ನು ತೀವ್ರ ಟೀಕಿಸಿದೆ.
ಕೇರಳದಲ್ಲಿ ರಾಜಕೀಯ ಹೈಡ್ರಾಮಾ: ಅವಿಶ್ವಾಸ ನಿರ್ಣಯ; ಅಧಿಕಾರ ಕಳೆದುಕೊಂಡ ದೇಶದ ಕಿರಿಯ ಪೌರಸಭಾಧ್ಯಕ್ಷೆ!ದೇಶದ ಅತಿ ಕಿರಿಯ ಪೌರಸಭೆ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ದಿಯಾ ಬಿನು ಪುಳಿಕ್ಕಕಂಡಂ ಅವರಿಗೆ ಭಾರೀ ರಾಜಕೀಯ ಹಿನ್ನಡೆಯಾಗಿದ್ದು, ಕೇರಳದ ಪಾಲಾ ಪೌರಸಭೆಯಲ್ಲಿ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡಿದೆ.
ದೆಹಲಿ ಪೊಲೀಸರಿಂದ ಪ್ರಿಯಾಂಕ ವಾಧ್ರ, ಕಾಂಗ್ರೆಸ್ ನಾಯಕರು ವಶಕ್ಕೆ; ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿಪ್ರಿಯಾಂಕ ವಾಧ್ರ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರನ್ನು ಬಂಧಿಸಿ ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಕರೆತಂದಿದ್ದರು.
CJP Protest: ಸೋನಂ ವಾಂಗ್ಚುಕ್ಗೆ ಹೈಕೋರ್ಟ್ ಬಿಗ್ ರಿಲೀಫ್; ಸಫ್ದರ್ಜಂಗ್ನಿಂದ ಮೆದಾಂತ ಆಸ್ಪತ್ರೆಗೆ ಶಿಫ್ಟ್!ಉಪವಾಸ ನಡೆಸುತ್ತಿರುವ ವಾಂಗ್ಚುಕ್ ಅವರನ್ನು ತಕ್ಷಣವೇ ತಮ್ಮ ಆಯ್ಕೆಯ ಆಸ್ಪತ್ರೆಯಾದ ಮೆದಾಂತಗೆ ಸ್ಥಳಾಂತರಿಸಬೇಕು ಎಂದು ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್