ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ದೆಹಲಿ ಪೊಲೀಸರು ಹೇಳಿದ್ದೇನು?ಸಿಜೆಪಿಯ ಸೌರವ್ ದಾಸ್ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ಪೆಲೆಟ್ ಗನ್ಗಳನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮಳೆಯ ರೌದ್ರನರ್ತನ: ಭೂಕುಸಿತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ; ಸಾವಿನ ಸಂಖ್ಯೆ 27ಕ್ಕೆ ಏರಿಕೆ; Videoಪೂಂಚ್ ಜಿಲ್ಲೆಯ ಲೋರನ್ ದುಮಿಲಾನ್ (Loran Dumilan) ಗ್ರಾಮದ ಮೇಲ್ಭಾಗದಲ್ಲಿರುವ ಮಣ್ಣಿನ ಮನೆಯ ಮೇಲೆ ಭೂಕುಸಿತ ಸಂಭವಿಸಿದ್ದು, ಘಟನೆಯ ವೇಳೆ ಮನೆಯೊಳಗಿದ್ದ ಏಳು ಮಂದಿ ಮಣ್ಣಿನಡಿ ಸಿಲುಕಿದ್ದರು.
ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Videoಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.
ಮೆರವಣಿಗೆ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ CJP ಪ್ರತಿಭಟನಾಕಾರರು; ಇಂಟರ್ನೆಟ್ ಸ್ಥಗಿತಗೊಂಡರೂ ಗುಂಪುಗಳಿಗೆ ಸಂಪರ್ಕ ಸಾಧನೆ!ಅಧಿಕಾರಿಗಳು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯನ್ನು ತಪ್ಪಿಸಲು ಪ್ರತಿಭಟನಾಕಾರರ ತಂತ್ರಗಳು ಮತ್ತು ತ್ಯಾಗದ ಇಚ್ಛೆಯ ಅಭಿವ್ಯಕ್ತಿಗಳು ತನಿಖೆಯಲ್ಲಿ ಬಹಿರಂಗವಾಗಿದೆ. ಅಧಿಕಾರಿಗಳು ಡಿಜಿಟಲ್ ಪುರಾವೆಗಳನ್ನು...
ಬರ್ಗರ್ ಯಾಕೆ ತಿಂತಾರೆ? ಅಷ್ಟು ತಿಳಿಯದ ಮೂರ್ಖರ ಸಹವಾಸವೇ ಬೇಡ, ವಜಾಗೊಂಡ CJP ವಕ್ತಾರ ದಹಿಯಾ! VIDEOಸೋಮವಾರದ ಪ್ರತಿಭಟನೆಯ ಸಂದರ್ಭದಲ್ಲಿ ದಹಿಯಾ ಬರ್ಗರ್ ತಿನ್ನುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿವೆ
New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Videoಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ ನಿಲ್ಲಿಸಲು ರಾಹುಲ್ ನಕಾರ; ಕಾಂಗ್ರೆಸ್ ನ ಆರು ಬೇಡಿಕೆಗಳೇನು?ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ
NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95; ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!NEET-UG ಅಭ್ಯರ್ಥಿಯೊಬ್ಬರು, ಜೂನ್ 21ರಂದು ನಡೆದ ಮರುಪರೀಕ್ಷೆಯಲ್ಲಿ ತಮ್ಮ OMR ಉತ್ತರ ಪತ್ರಿಕೆ ಮತ್ತು ಅಧಿಕೃತ ಉತ್ತರ ಕೀ ಪ್ರಕಾರ 522 ಅಂಕಗಳು ಬರಬೇಕಿದ್ದರೂ, NTA ಕೇವಲ 95 ಅಂಕಗಳ ನೀಡಿದೆ.
'Surrender or Lose Bail': ಮೇಘಾಲಯ ಹನಿಮೂನ್ ಮರ್ಡರ್; ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂ ಕೋರ್ಟ್!ಸಾಕ್ಷಿಗಳ ವಿಚಾರಣೆ ನಡೆಯುವ ಅವಧಿಯಲ್ಲಿ ಸ್ವಯಂಪ್ರೇರಿತವಾಗಿ ಶರಣಾಗುವುದು ಅಥವಾ ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆಧಾರದ ಮೇಲೆ ನ್ಯಾಯಾಲಯ ನೀಡುವ ತೀರ್ಪನ್ನು ಎದುರಿಸಿ ಎಂದು ಸೂಚಿಸಿದೆ.
ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು; Videoದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
'Secret Family': ಹೆಂಡತಿ-ಮಗನ ಜೊತೆಗೆ ರಾಹುಲ್ ದೋಣಿ ವಿಹಾರ? ವೈರಲ್ Video ನಿಜನಾ? ಕಾಂಗ್ರೆಸ್ ಹೇಳಿದ್ದೇನು?ಓರ್ವ ಮಹಿಳೆ ಹಾಗೂ ಮಗುವೊಂದಿಗೆ ದೋಣಿಯಲ್ಲಿ ವಿಹರಿಸುತ್ತಿರುವ ರಾಹುಲ್ ಗಾಂಧಿ ವಿಡಿಯೋ ವೈರಲ್ ಆಗಿದ್ದು, ಇದು ಅವರ ಕುಟುಂಬವೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
'ನಮ್ಮ ಮೇಲೂ ದಾಳಿ ನಡೆಯಬಹುದೆಂದು ಸಂಸದರು ಭಯಗೊಂಡಿದ್ದರು, ಪರಿಸ್ಥಿತಿ ಉದ್ವಿಗ್ನವಾಗಿತ್ತು': CJP ಪ್ರತಿಭಟನೆಗೆ ಕಂಗನಾ ಕಿಡಿದೆಹಲಿ ಪೊಲೀಸರ ಪ್ರಕಾರ, ಸೋಮವಾರ ನಡೆದ ಪೊಲೀಸ್ ಕ್ರಮದಲ್ಲಿ ಸುಮಾರು 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಈ ಘರ್ಷಣೆಗಳಲ್ಲಿ ಹಲವು ಹಿರಿಯ ಅಧಿಕಾರಿಗಳು ಸೇರಿದಂತೆ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
Abhijeet Dipke ಭೀಮ್ ಆರ್ಮಿ ಟಿಕೆಟ್ನಲ್ಲಿ ಚುನಾವಣೆಗೆ ಸ್ಪರ್ಧೆ: ಬಿಜೆಪಿ ಸಂಸದ ಹೇಳಿಕೆಪ್ರತಿ ಚಳುವಳಿಯು ರಾಜಕೀಯ ನಾಯಕರನ್ನು ಸೃಷ್ಟಿಸಿದೆ. ಜೆಪಿ ಚಳುವಳಿ ಲಾಲು ಪ್ರಸಾದ್ ಯಾದವ್ ಸೇರಿದಂತೆ ಹಲವು ನಾಯಕರನ್ನು ತಯಾರು ಮಾಡಿದೆ.
ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ!ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.
ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್ಚುಕ್ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಹೇಳಿದ ಪತ್ನಿ ಗೀತಾಂಜಲಿ!ಈ ವೇಳೆ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್