Jantar Mantar protest: 'ಸಂಸತ್ ಚಲೋ'; ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್! Videoಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರದಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸತ್ ಚಲೋ ಮೆರವಣಿಗೆ ಆರಂಭಿಸಿತು.
ಅಪ್ಪಾ, ಸರ್ಕಾರಿ ಉದ್ಯೋಗ ಪಡೆಯಲು ಪ್ರಯತ್ನಿಸಿದೆ; ವಿಫಲವಾದೆ, ಕ್ಷಮಿಸಿ...: ಉತ್ತರ ಪ್ರದೇಶದಲ್ಲಿ ಬಿ.ಟೆಕ್ ಚಿನ್ನದ ಪದಕ ವಿಜೇತ ಆತ್ಮಹತ್ಯೆ!ಗೋವಿಂದ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಅಶೋಕ್ ಕುಮಾರ್ ದುಬೆ ಅವರು ಟಿಪ್ಪಣಿಯನ್ನು ಕೊಠಡಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಮತ್ತೆ ಕೋವಿಡ್ ಕೇಸ್ ವರದಿ: ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ರೋಗಲಕ್ಷಣಗಳ ಬಗ್ಗೆ ಇಲ್ಲಿದೆ ಮಾಹಿತಿ..SARS-CoV-2 ರ ನಿಯಮಿತ ಜೀನೋಮಿಕ್ ಕಣ್ಗಾವಲಿನ ಭಾಗವಾಗಿ RF.5 ರೂಪಾಂತರವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ವಿಷ್ಣುವರ್ಧನ್ ಹೇಳಿದ್ದಾರೆ.
ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ!ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
'ಆ ಎರಡು ಷರತ್ತು ಈಡೇರಿದರೆ ನಾಳೆಯೇ ಉಪವಾಸ ಅಂತ್ಯ'; ಸೋನಂ ವಾಂಗ್ಚುಕ್ ಪತ್ನಿ ಗೀತಾಂಜಲಿ ಆಂಗ್ಮೋದೆಹಲಿ ಹೈಕೋರ್ಟ್, ವಾಂಗ್ಚುಕ್ ಅವರನ್ನು ಸರ್ಕಾರಿ ಸಫ್ದರ್ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನಿರಾಕರಿಸಿದ ಕೆಲವೇ ಗಂಟೆಗಳ ಬಳಿಕ ಅವರು ಈ ಘೋಷಣೆ ಮಾಡಿದ್ದಾರೆ.
ನದಿಗೆ ಸಂಸ್ಕರಿಸದ ತ್ಯಾಜ್ಯ: ಯಮುನಾ ದಡದಲ್ಲಿ ಹನುಮ ವೇಷ ಧರಿಸಿ ಕಾರ್ಯಕರ್ತ ಉಪವಾಸ ಸತ್ಯಾಗ್ರಹಸರ್ಕಾರ, ಆಡಳಿತ ಮತ್ತು ನಾಗರಿಕ ಅಧಿಕಾರಿಗಳು ಯಮುನಾ ನದಿಗೆ ಸಂಸ್ಕರಿಸದ ಕೊಳಚೆ ನೀರನ್ನು ಬಿಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮುಂಗಾರು ಅಧಿವೇಶನ ಹಿನ್ನೆಲೆ ದೆಹಲಿಯಲ್ಲಿ ನಿಷೇಧಾಜ್ಞೆ; CJP 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ 'ಚಲೋ ಸಂಸದ್' ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ.
ಚಿಕಿತ್ಸೆ ವೇಳೆ ಫ್ಯಾನ್ ಬಿದ್ದು ರೋಗಿ ಸಾವು: ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ; ವ್ಯಾಪಕ ಆಕ್ರೋಶ, Video Viralಶನಿವಾರ ರಾತ್ರಿ ನರ್ಸಿಂಗ್ ಸಿಬ್ಬಂದಿ ಅಕ್ಬರ್ಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ, ಮೇಲ್ಛಾವಣಿಯ ಸೀಲಿಂಗ್ ಗೆ ಅಳವಡಿಸಲಾಗಿದ್ದ ಫ್ಯಾನ್ ಏಕಾಏಕಿ ಕಳಚಿ ಅವರ ಹಾಸಿಗೆ ಮೇಲಿದ್ದ ರೋಗಿ ಅಕ್ಬರ್ ಮೇಲೆಯೇ ಬಿದ್ದಿದೆ.
ಸಿಜೆಪಿ ಪ್ರತಿಭಟನೆಯಲ್ಲಿ Bollywood ನಟಿ ಪೂನಂ ಪಾಂಡೆ ಭಾಗಿ; ಪ್ರತಿಭಟನಾಕಾರರಲ್ಲಿ ಹೆಚ್ಚಿದ ಹುಮ್ಮಸ್ಸು, Video!ಬಾಲಿವುಡ್ ನಟಿ ಪೂನಂ ಪಾಂಡೆ ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದರು.
ನಾಗಾಲ್ಯಾಂಡ್ನಲ್ಲಿ ಭಾರಿ ಭೂಕುಸಿತ; 4 ಸಾವು; ಇನ್ನಷ್ಟು ಮಂದಿ ಸಿಲುಕಿರುವ ಶಂಕೆಭೂಕುಸಿತ ಹಲವಾರು ಮನೆಗಳನ್ನು ಕೊಚ್ಚಿ ಹಾಕಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದಾದ ಜನರನ್ನು ರಕ್ಷಣಾ ಕಾರ್ಯಕರ್ತರು ಹುಡುಕುತ್ತಿದ್ದಾರೆ.
'ವಂದೇ ಮಾತರಂ'ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯಸಭೆಯಲ್ಲಿ ವಂದೇ ಮಾತರಂ ಮಸೂದೆಯನ್ನು ಮಂಡಿಸಲಿದ್ದಾರೆ.
'ಕರ್ನಾಟಕ ಸರ್ಕಾರ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದೆ': ಮೇಕೆದಾಟು ಯೋಜನೆ ವಿವಾದದ ಕುರಿತು AIADMK ಸಂಸದ ತಂಬಿ ದುರೈಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅವಧಿಯಲ್ಲಿ ಸಂಭವಿಸಿದಂತೆ, ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವೆ ಯಾವುದೇ ಸಂಘರ್ಷ ಉಂಟಾಗಬಾರದು ಎಂದು ದುರೈ ಹೇಳಿದರು.
ಮಲಗಿದ್ದ ಪತಿಯ ಬೆಡ್ ಶೀಟ್ ನೊಳಗೆ ವಿಷಕಾರಿ ಹಾವು ಬಿಟ್ಟು ಕೊಲೆ: 3ನೇ ಪ್ರಯತ್ನದಲ್ಲಿ ಪತ್ನಿ-ಪ್ರಿಯಕರ ಯಶಸ್ವಿಮಲಗಿದ್ದ ಪತಿಯ ಬೆಡ್ ಶೀಟ್ ನೊಳಗೆ ಪತ್ನಿಯೇ ದೇಶದ ಅತ್ಯಂತ ವಿಷಕಾರಿ ಹಾವನ್ನು ಬಿಟ್ಟು ಆತನನ್ನು ಹತ್ಯೆ ಮಾಡಿರುವ ಘೋರ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ದಾಮಿನಿ ತನ್ನ ಪ್ರಿಯಕರ ತುಷಾರ್ ನಿಂದ ತನ್ನ ಪತಿ ಅತುಲ್ ನನ್ನು ಕೊಲ್ಲಲು ದೇಶದ ಅತ್ಯಂತ ವಿಷಕಾರಿ ಹಾವನ್ನು ಪಡೆದುಕೊಂಡಿದ್ದಳು.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಡಿಎಂಕೆ ಬೆಂಬಲ, ಆದರೆ ಷರತ್ತು ಅನ್ವಯ: ಸಂಸದ ತಿರುಚಿ ಶಿವಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಕರೆದಿದ್ದ ಸಾಂಪ್ರದಾಯಿಕ ಸರ್ವಪಕ್ಷ ಸಭೆಯಲ್ಲಿ ಡಿಎಂಕೆ ನಾಯಕ ತಿರುಚಿ ಶಿವ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ: ಸರ್ವಪಕ್ಷ ಸಭೆ, NCPI ಗೆ ಆಹ್ವಾನ; ವಿಪಕ್ಷ ಸಂಸದರು ವಾಕೌಟ್!ಟಿಎಂಸಿ ಬಂಡಾಯ ಗುಂಪಿನ ಸಂಸದ ಸುದೀಪ್ ಬಂದ್ಯೋಪಾಧ್ಯಾಯ ಪ್ರತಿನಿಧಿಸುವ NCPI ಭಾಗವಹಿಸುವಿಕೆ ವಿರೋಧಿಸಿ ವಿರೋಧ ಪಕ್ಷಗಳು ಈ ಕ್ರಮ ಕೈಗೊಂಡವು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್