ಸಿಇಒ ಅಧಿಕಾರಗಳನ್ನು ಅಯೋಧ್ಯೆ ಟ್ರಸ್ಟ್ ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾಟ್ರಸ್ಟ್ನಲ್ಲಿ ಭಕ್ತರ ನಂಬಿಕೆಯನ್ನು ಎತ್ತಿಹಿಡಿಯುವುದು ಸಿಇಒ ಅವರ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
Health camp ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು; ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲುದಕ್ಷಿಣ 24 ಪರಗಣ ಜಿಲ್ಲೆಯ ಮಹೇಶತಲಾದ ಮಹಿಳೆ ಮಾಲೋತಿ ಬಿಸ್ವಾಸ್, ಆರೋಗ್ಯ ಶಿಬಿರದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ತನ್ನ ಕಾಲು ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ ನಂತರ ಮೂರನೇ ಎಫ್ಐಆರ್ ದಾಖಲಿಸಲಾಗಿದೆ.
ಅಸ್ಸಾಂ: ಸೀಜ್ ಮಾಡಿದ್ದ 472 ಕೋಟಿ ರೂ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Videoಮುಖ್ಯಮಂತ್ರಿ ತಾವೇ ಸ್ವತ: ರೋಡ್ ರೋಲರ್ ಬಳಸಿ ಮಾದಕವಸ್ತುಗಳನ್ನು ನಾಶಪಡಿಸಿದ್ದಾರೆ.ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.
Dhurandhar ನೋಡಿ ಕೆರಳಿದ Dawood Ibrahim: ಮುಂಬೈನಲ್ಲಿ D-Company ಮತ್ತೆ ಸಕ್ರಿಯ; ವಿಧ್ವಂಸಕ ಕೃತ್ಯಕ್ಕೆ ಭಾರೀ ಸಂಚು..?ದುರಂಧರ್ ಚಿತ್ರದಲ್ಲಿನ ಪ್ರಮುಖ ಪಾತ್ರವೊಂದು ದಾವೂದ್ ಇಬ್ರಾಹಿಂನನ್ನು ನೆನಪಿಸುವ ರೀತಿಯಲ್ಲಿ ಚಿತ್ರಿಸಲಾಗಿದ್ದು, ಈ ಬೆಳವಣಿಗೆಯ ನಂತರ ಡಿ-ಕಂಪನಿ ತನ್ನ ನೆಲಮಟ್ಟದ ಜಾಲವನ್ನು ಮತ್ತೆ ಸಕ್ರಿಯಗೊಳಿಸಲು ಮುಂದಾಗಿದೆ.
ಮುಂಬೈ: ದಾವೂದ್ ಇಬ್ರಾಹಿಂ ಹೆಸರಿನಲ್ಲಿ ತಾಜ್ ಹೋಟೆಲ್ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ, ಕೆಲಕಾಲ ಆತಂಕ ಸೃಷ್ಟಿ..!ಈ ಮಾಹಿತಿ ದೊರೆಯುತ್ತಿದ್ದಂತೆಯೇ ಮುಂಬೈ ಪೊಲೀಸರು, ಅಪರಾಧ ವಿಭಾಗ (ಕ್ರೈಂ ಬ್ರಾಂಚ್) ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ತಕ್ಷಣ ತಾಜ್ ಹೋಟೆಲ್ಗೆ ತೆರಳಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದವು.
'ಗೋಮೂತ್ರ' ಕುಡಿಯಲು ಒತ್ತಾಯ: ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ, ಕುಟುಂಬದ ವಿರುದ್ಧ ಸೊಸೆ ದೂರು!ತನ್ನ ಅತ್ತೆ-ಮಾವಂದಿರು ತನಗೆ ಮಾನಸಿಕವಾಗಿ ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ ಹಾಗೂ ಪದೇ ಪದೆ ಹಸಿವಿನಿಂದ ಇರಿಸಿದ್ದಾರೆ ಎಂದು ಗಿರಿಜಾ ರಾವುತ್ ಆರೋಪಿಸಿದ್ದಾರೆ.
'ವಿದೇಶದಲ್ಲಿ ಅಕ್ರಮ ಸಂಪತ್ತು ಹೊಂದಿರುವ ಆರೋಪ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ': DMK ನಾಯಕ ಎ ರಾಜಾದ್ರಾವಿಡ ಮಾದರಿಯ ಆಡಳಿತವನ್ನು ತೀವ್ರವಾಗಿ ಸಮರ್ಥಿಸಿಕೊಂಡ ಅವರು, ಸಮಕಾಲೀನ ರಾಜಕೀಯ ವಿರೋಧಿಗಳು ಮತ್ತು ಮಾಧ್ಯಮ ನಿರೂಪಣೆಗಳ ಮೇಲೆ ಕಟುವಾದ ದಾಳಿಯನ್ನು ನಡೆಸಿದರು.
Twisha Sharma ಸಾವು ಪ್ರಕರಣ: Gym belt ಮೇಲಿದ್ದ ಚರ್ಮದ ಕಣಗಳು ನಟಿಯದ್ದೇ ಎಂದು ದೃಢ; ಅಂತಿಮ ವರದಿ CBIಗೆ ಸಲ್ಲಿಕೆ..!ವೈದ್ಯಕೀಯ ಮಂಡಳಿ ಸುಮಾರು ಒಂದು ತಿಂಗಳ ಕಾಲ ದೇಶ-ವಿದೇಶಗಳ ವೈದ್ಯಕೀಯ ಅಧ್ಯಯನಗಳು ಮತ್ತು ಲಭ್ಯವಿದ್ದ ಎಲ್ಲ ವೈಜ್ಞಾನಿಕ ದಾಖಲೆಗಳನ್ನು ಪರಿಶೀಲಿಸಿ ಸಮಗ್ರ ವರದಿ ಸಿದ್ಧಪಡಿಸಿದೆ.
ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ: ನಾಗ್ಪುರದ ಸ್ವಯಂ ಘೋಷಿತ ದೇವಮಾನವ ಬಂಧನದೂರುದಾರರು ಮತ್ತು ಆಕೆಯ ಪತಿ ಜೂನ್ 16 ರಂದು ಮೊದಲು ಆರೋಪಿ ಸಂಜಯ್ ಶಿರೋಡೆ ಅವರನ್ನು ಭೇಟಿಯಾದರು.
ರಾಜಕೀಯಕ್ಕೆ ಮತ್ತೊಬ್ಬ ಸ್ಟಾರ್ ನಟ! ಹೊಸ ಪಕ್ಷ ಕಟ್ಟುತ್ತಾರಾ ಸ್ಟೈಲಿಷ್ ಸ್ಟಾರ್?ತೆಲುಗು ಚಿತ್ರರಂಗದಲ್ಲಿ ಪುಷ್ಪ ಚಿತ್ರದ ಮೂಲಕ ಜಾಗತಿಕ ಖ್ಯಾತಿಗೆ ಏರಿದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಶೀಘ್ರದಲ್ಲೇ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಈಗ ಎರಡೂ ತೆಲುಗು ರಾಜ್ಯಗಳಲ್ಲಿ ಸಂಚಲನ ಸೃಷ್ಟಿಸುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ; 4.5 ತೀವ್ರತೆ ದಾಖಲು..!ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯು 4.5 ರಷ್ಟು ದಾಖಲಾಗಿದ್ದು, ಭೂಮಿಯ ಮೇಲ್ಮೈನಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸೃಷ್ಟಿಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ಅಂತ್ಯಕ್ರಿಯೆಇದಕ್ಕೂ ಮೊದಲು ಮೈಸೂರಿನ ಬೋಗಾದಿ ಮನೆಯಲ್ಲಿ ಪಾರ್ಥಿವ ಶರೀರವಿದ್ಧು ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್ಡಿಆರ್ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ: ECR ಬಳಿ ಬೋರ್ವೆಲ್ ಕೊರೆಯುವಾಗ ವಿದ್ಯುತ್ ಸ್ಪರ್ಶಿಸಿ ನಾಲ್ವರು ಕಾರ್ಮಿಕರು ಸಾವುತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಾಮಲ್ಲಾಪುರಂನಲ್ಲಿ ಬೋರ್ವೆಲ್ ಕೊರೆಯುವಾಗ ನಾಲ್ವರು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಭು (22), ಬಾಲಾಜಿ (32), ಬಾದ್ಶಾ (45), ಮತ್ತು ರಾಜೇಂದ್ರನ್ (55) ಎಂದು ಗುರುತಿಸಲಾಗಿದೆ.
ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಸಾಕ್ಷ್ಯಗಳು ಆತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!