ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಪುರಾವೆಗಳು ಮತ್ತು ಇತರ ಸಾಕ್ಷ್ಯಗಳು ಆತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!ವಿಯೆಟ್ನಾಂನಲ್ಲಿ ನಡೆದ ದೋಣಿ ಅಪಘಾತದಲ್ಲಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಭಾರತೀಯ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ರೈಲಿನಲ್ಲಿ ಖಾಸಗಿಯಾಗಿ ಪ್ರಯಾಣ ಮಾಡಬೇಕಾ? ಹಾಗಾದ್ರೆ, IRCTCಯಲ್ಲಿ ಹೀಗೆ ಕೂಪ್ ಬುಕ್ ಮಾಡಿIRCTC Coupe Booking: ರೈಲಿನಲ್ಲಿ ದಂಪತಿಗಳು ಅಥವಾ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಖಾಸಗಿಯಾಗಿ ಪ್ರಯಾಣಿಯಬಹುದಾ? ಖಂಡಿತಾ ಪ್ರಯಾಣಿಸಬಹುದು! ಹೌದು, ಭಾರತೀಯ ರೈಲ್ವೆಯಲ್ಲಿ ಖಾಸಗಿ ಕೂಪ್ ಪಡೆಯಲು ಪ್ರತ್ಯೇಕವಾಗಿ ಪಡೆಯಬಹುದು. ಆ ಕುರಿತ ವರದಿ ಇಲ್ಲಿದೆ.
ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?ನೀರಜ್ ಶರ್ಮಾ ಕೊಲೆ ಪ್ರಕರಣದ ತನಿಖೆಯು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಆರೋಪಿ ಮಗಳು ಆಯುಷಿ ಶರ್ಮಾಳೇ ತಂದೆ ವಿಜಯ್ ಶರ್ಮಾ ಅವರ ಸಾವಿಗೂ ಕಾರಣಳಾಗಿದ್ದಾಳೆ..
INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Videoಈ ಹಿಂದೆ ಇದೇ ಮಾದರಿಯ ಫ್ರಿಗೇಟ್ಗಳ ನಿರ್ಮಾಣಕ್ಕೆ ಸುಮಾರು 63 ತಿಂಗಳು ಬೇಕಾಗುತ್ತಿತ್ತು. ಇದು ಭಾರತದ ಯುದ್ಧನೌಕೆ ನಿರ್ಮಾಣ ಸಾಮರ್ಥ್ಯ ವೇಗವಾಗಿ ಅಭಿವೃದ್ಧಿಯಾಗುತ್ತಿರುವುದನ್ನು ಸೂಚಿಸುತ್ತದೆ.
H-2A visa ಕಾರ್ಮಿಕರ ಶೇ.12. 5 ರಷ್ಟು ಸುಂಕವನ್ನು ಕೈಬಿಡುವಂತೆ ಅಮೆರಿಕಕ್ಕೆ ಭಾರತದ ಮನವಿಸಾರ್ವಜನಿಕ ವಿಚಾರಣೆಯಲ್ಲಿ ಭಾಗವಹಿಸಿದ ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಬ್ರಿಜ್ ಮೋಹನ್ ಮಿಶ್ರಾ, ಬಲವಂತದ ಕಾರ್ಮಿಕರ ಸಮಸ್ಯೆಗಳ ಕುರಿತು ಭಾರತದ ನಿಜವಾದ ಪಾಲ್ಗೊಳ್ಳುವಿಕೆಯ ಹಿನ್ನೆಲೆಯಲ್ಲಿ ವರದಿಯಲ್ಲಿ ಸಲ್ಲಿಸಿದರು.
ಅಮರಾವತಿ ಯೋಜನೆ: 25 ಟೌನ್ಶಿಪ್ಗಳ ಮೂಲಕ ಆಂಧ್ರದ ಹೊಸ ರಾಜಧಾನಿಗೆ ನಾಯ್ಡು ಪ್ಲಾನ್! ಇಲ್ಲಿದೆ ವಿವರ..ಆಂಧ್ರಪ್ರದೇಶದ ಹೊಸ ರಾಜಧಾನಿ ಅಮರಾವತಿ ಯೋಜನೆಯು ಮತ್ತೆ ಚುರುಕಾಗಿದೆ. ವರ್ಷಗಳಿಂದ ನಿಧಾನಗೊಂಡಿದ್ದ ಯೋಜನೆ ಈಗ ನಿರ್ಮಾಣದ ಹಂತಕ್ಕೆ ಕಾಲಿಟ್ಟಿದೆ. ಎನ್ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಮೂಲಭೂತ ಸಮೀಕ್ಷೆಗಳನ್ನು ಪೂರ್ಣಗೊಳಿಸಿ ಬಹುಕೋಟಿ ರೂಪಾಯಿ ಕಾಮಗಾರಿಗಳನ್ನು ವೇಗವಾಗಿ ಆರಂಭಿಸಿದೆ.
ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್; Video ವೈರಲ್ಅಂತರ್ಜಾತಿ ವಿವಾಹವಾದ ಕೇವಲ ಎರಡು ದಿನಗಳಲ್ಲೇ ನವವಿವಾಹಿತೆಯನ್ನು ಪತಿಯ ಮನೆಯಿಂದ ಆಕೆಯ ಸಂಬಂಧಿಕರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕೇಳಿಬಂದಿದೆ.
ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ನ್ಯಾಷನಲ್ ಕಾನ್ಫರೆನ್ಸ್ (NC) ಒಳಗೆ ಒಡಕು ಮೂಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
'ಹೀಗೆ ಮುಂದುವರಿದರೆ ಬಟಾಬಯಲು ಮಾಡುತ್ತೇವೆ': ವಿದೇಶಿ ಪ್ರಜೆ ಜಾಮೀನು ಅರ್ಜಿ ವಿರೋಧಿಸಿದ ಮಹಾರಾಷ್ಟ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆನ್ಯಾಯಮೂರ್ತಿಗಳಾದ ಅಹಸಾನುದ್ದೀನ್ ಅಮಾನುಲ್ಲಾ ಮತ್ತು ಶೀಲ್ ನಾಗು ಅವರಿದ್ದ ಪೀಠವು ಜಾಮೀನು ಕೋರಿ ವಿದೇಶಿ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿತ್ತು.
ಉಜ್ಬೇಕಿಸ್ತಾನ್: ಮತಾಂತರಕ್ಕೆ ಒಪ್ಪದ Hindu ವಿದ್ಯಾರ್ಥಿನಿಯನ್ನು ಕೊಂದ ಕೇರಳದ ಸದ್ರುಲ್!ಉಜ್ಬೇಕಿಸ್ತಾನ್ನಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ 21 ವರ್ಷದ ಕೇರಳದ ವಿದ್ಯಾರ್ಥಿನಿಯನ್ನು ಆಕೆಯ ಸಹಪಾಠಿಯೇ ಕೊಲೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ಸರ್ಕಾರಿ ಕೆಲಸ, ಕುಟುಂಬದ ಆಸ್ತಿ ಮೇಲೆ ಕಣ್ಣು: ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ ಈಗ ಪೊಲೀಸರ ವಶಕ್ಕೆ!ಜುಲೈ 3 ರಂದು ಜೈಪುರದಲ್ಲಿ ನೀರಜ್ ಶರ್ಮಾ ಅವರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಅದನ್ನು ಮಾಡಿಸಿದ್ದು, ತಾನು ಹೆತ್ತು ಹೊತ್ತು ಸಾಕಿದ ಮಗಳೇ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.
ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ದುರಂತ: ಕಾಳಿ ಮಾತೆ ದೇಗುಲ ಗೋಪುರ ಕುಸಿದು ಪಿಡಬ್ಲ್ಯುಡಿ ಸಿಬ್ಬಂದಿ ಸಾವು, Videoರಸ್ತೆ ವಿಸ್ತರಣೆ ಕಾಮಗಾರಿಯ ಅಂಗವಾಗಿ ಪುರಾತನ ಕಾಳಿ ದೇವಸ್ಥಾನವನ್ನು ತೆರವುಗೊಳಿಸುವ ವೇಳೆ ಭಾರೀ ಅವಘಡ ಸಂಭವಿಸಿದ್ದು, ಸಾರ್ವಜನಿಕ ಕಾಮಗಾರಿಗಳ ಇಲಾಖೆ (ಪಿಡಬ್ಲ್ಯುಡಿ) ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
Satluj ಭಾರತದ ಸಾರ್ವಭೌಮತ್ವ, ಸಮಗ್ರತೆಗೆ ವಿರುದ್ಧ: ಸ್ಟ್ರೀಮಿಂಗ್ ಬ್ಯಾನ್ ಬೆಂಬಲಿಸಿದ ಕೇಂದ್ರದ ಸಮಿತಿ!ಹನಿ ಟ್ರೆಹಾನ್ ನಿರ್ದೇಶನದ ಈ ಚಿತ್ರವು 1984 ಮತ್ತು 1994 ರ ನಡುವೆ ಪಂಜಾಬ್ನಲ್ಲಿ ಸಾವಿರಾರು ಅಪರಿಚಿತ ಶವಗಳ ದಹನದ ತನಿಖೆ ನಡೆಸಿದ ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಜೀವನಾಧಾರಿತವಾಗಿದೆ.
ಕೇಂದ್ರದಿಂದ ಗುಡ್ ನ್ಯೂಸ್: ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆಕೇಂದ್ರ ಸರ್ಕಾರದ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗ, ಸೋಂಕುಗಳು, ಕಣ್ಣಿನ ಅಸ್ವಸ್ಥತೆಗಳು, ಉಸಿರಾಟದ ಕಾಯಿಲೆಗಳು ಸೇರಿದಂತೆ ಹಲವು ಕಾಯಿಲೆಗಳ ಔಷಧಿಗಳ ಚಿಲ್ಲರೆ ಮಾರಾಟ ದರವನ್ನ ಕಡಿಮೆ ಮಾಡಿ ಆದೇಶಿಸಿದೆ. ಆ ಕುರಿತ ವರದಿ ಇಲ್ಲಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!