ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ; Video Viralಸ್ಥಳೀಯ ರೈಲು ನಿಲ್ದಾಣದ ಹಳಿಗಳ ಮೇಲೆ ನೀರು ನಿಂತಿದ್ದು, ಆ ನೀರಿನಲ್ಲೇ ಮೀನುಗಳು ಈಜಾಡುತ್ತಿರುವ ಅಪರೂಪದ ದೃಶ್ಯವೊಂದು ಕಂಡುಬಂದಿದೆ.
2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ2029ರ ಲೋಕಸಭೆ ಚುನಾವಣೆಯಿಂದಲೇ ಈ ಸುಧಾರಣೆಯನ್ನು ಜಾರಿಗೆ ತರುವಂತಹ ಕಾರ್ಯವಿಧಾನ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...
ಪ್ರತಿ ಮಳೆಗಾಲದಲ್ಲೂ ದೇಶದ ಪ್ರಮುಖ ನಗರಗಳಲ್ಲಿ ಪ್ರವಾಹ ಆಗೋದು ಯಾಕೆ? ನಿಜವಾದ ಕಾರಣವೇನು?ಪ್ರಮುಖ ನಗರಗಳಲ್ಲಿ ಮಳೆರಾಯನ ಅಟ್ಟಹಾಸಕ್ಕೆ ಕಾರುಗಳು ಮುಳುಗಿದ, ವಿಮಾನ ನಿಲ್ದಾಣಗಳು ಕ್ಲೋಸ್ ಆದ, ರಸ್ತೆಯಲ್ಲಿ ಪ್ರಯಾಣಿಕರು ಗಂಟೆಗಟ್ಟಲೆ ವಾಹನದಲ್ಲಿಯೇ ಸಿಲುಕಿಕೊಂಡ ಸುದ್ದಿಗಳನ್ನ ನೋಡಿರುತ್ತೀರಿ. ಈ ದೃಶಗಳು ಪ್ರತಿ ಪ್ರತಿ ಮಳೆಗಾಲದಲ್ಲೂ ಮರುಕಳಿಸುತ್ತಿದೆ. ಇದಕ್ಕೆ ನಿಜವಾದ ಕಾರಣವೇನು ಗೊತ್ತಾ?
ಕರೂರು ಕಾಲ್ತುಳಿತ ಸ್ಥಳಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಸಂತ್ರಸ್ತರ 32 ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ಸ್ಮಾರಕ ನಿರ್ಮಾಣ; Videoಕರೂರಿಗೆ ನೀಡಿದ ಮೊದಲ ಭೇಟಿ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ವಿಜಯ್, ಇಂದು ಸಂಪೂರ್ಣ ಕಪ್ಪು ಉಡುಪಿನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ದುರಂತವನ್ನು ಭಾವುಕರಾಗಿ ಸ್ಮರಿಸಿದ ಅವರು, ಆ ಘಟನೆಯ ನೋವು ಇನ್ನೂ ತಮ್ಮನ್ನು ಕಾಡುತ್ತಿದೆ ಎಂದು ಹೇಳಿದರು.
'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿಕೇರಳದ ವಯನಾಡಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಯೋಜನೆಯ ಸ್ಥಳದಲ್ಲಿ ಸಂಭವಿಸಿದ ಭೀಕರ ಭೂಕುಸಿತವು ಮೊದಲೇ ಸಂಭವಿಸುವ ಸಾಧ್ಯತೆ ಇದ್ದ ದುರಂತವಾಗಿತ್ತು..
ಕದ್ದ ರಾಮ ಮಂದಿರ ದೇಣಿಗೆ ಹಣ ಷೇರುಗಳಲ್ಲಿ ಹೂಡಿಕೆ: 30 ಬ್ಯಾಂಕ್ ಖಾತೆಗಳ ಸ್ಥಗಿತ; ತನಿಖೆಯಿಂದ ಆಘಾತಕಾರಿ ಮಾಹಿತಿ ಬಹಿರಂಗ!ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳಲ್ಲಿ ಮತ್ತೊಮ್ಮೆ ಶೋಧ ನಡೆಸಿದ್ದು, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ತಿಳಿದುಬಂದಿದೆ. ನಿನ್ನೆ ಪೊಲೀಸರು ಆರೋಪಿ ಅನುಕಲ್ಪ್ ಮಿಶ್ರಾನನ್ನು ಆತನ ಮನೆಗೆ ಕರೆದೊಯ್ದು ಶೋಧ ನಡೆಸಿ, ಕುಟುಂಬ ಸದಸ್ಯರನ್ನು ಸಹ ವಿಚಾರಣೆಗೊಳಪಡಿಸಿದರು.
ಮಹಾರಾಷ್ಟ್ರ: ಕಾರ್ಪೊರೇಟರ್ ಕಪಾಳಮೋಕ್ಷ ಪ್ರಕರಣ; ಮಹಿಳಾ ವೈದ್ಯೆ ರಾಜೀನಾಮೆ!ಕಾರ್ಪೊರೇಟರ್ನಿಂದ ಕಪಾಳಮೋಕ್ಷಕ್ಕೊಳಗಾದ ಅವರ ಸಹೋದ್ಯೋಗಿ ವೈಭವ್ ಸಲುಂಖೆ ತಮ್ಮ ಕೆಲಸವನ್ನು ತ್ಯಜಿಸಿ ನಗರವನ್ನು ತೊರೆದ ಒಂದು ದಿನದ ನಂತರ ಸೃಷ್ಟಿ ಬಾವಿಸ್ಕರ್ ಸಹ ರಾಜೀನಾಮೆ ನೀಡಿದ್ದಾರೆ.
ನೋಯ್ಡಾದಲ್ಲಿ ಭೀಕರ ಅಪಘಾತ: ಎಸ್ಯುವಿ ಕಾರು ಡಿಕ್ಕಿ ಹೊಡೆದು ಮೂವರು ಪಾದಚಾರಿಗಳು ಸಾವು!ಮೃತರನ್ನು ಕರಣ್(22), ವಿಶ್ವಜೀತ್ (24) ಮತ್ತು ಮಿಥುನ್ (25) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಿಹಾರದ ಅರಾರಿಯಾ ಜಿಲ್ಲೆಯ ನಿವಾಸಿಗಳು.
ತಂದೆಗೆ ಪಾರ್ಶ್ವವಾಯು: ರೋಗಿಗಳ ಜೀವನವನ್ನೇ ಬದಲಾಯಿಸುವ ಉಪಕರಣ ಕಂಡುಹಿಡಿದ ಹೈದರಾಬಾದ್ ಎಂಜಿನಿಯರಿಂಗ್ ವಿದ್ಯಾರ್ಥಿಮೆದುಳಿನ ಪಾರ್ಶ್ವವಾಯು ಬಾಲು ಅವರ ತಂದೆಯನ್ನು ತೀವ್ರ ಅನಾರೋಗ್ಯಕ್ಕೆ ತಳ್ಳಿತ್ತು. ಈ ಪರಿಸ್ಥಿತಿ ಪರಿಹಾರವನ್ನು ಕಂಡುಕೊಳ್ಳಲು ಬಾಲು ಅವರನ್ನು ದೃಢನಿಶ್ಚಯ ಮಾಡುವಂತೆ ಪ್ರೇರೇಪಿಸಿತು.
ಈ ಕೆಲಸ ಮಾಡುದ್ರೆ 1 ನಿಮಿಷದಲ್ಲಿ ತತ್ಕಾಲ್ ಟಿಕೆಟ್ ಕನ್ಫರ್ಮ್! ಏನು ಗೊತ್ತಾ?ಬೆಳಗ್ಗೆ 10 ಗಂಟೆಗೆ ಎಸಿ, 11 ಗಂಟೆಗೆ ಸ್ಲೀಪರ್ ತತ್ಕಾಲ್ ಓಪನ್ ಆಗುತ್ತಿದ್ದಂತೆ ರೈಲ್ವೆ ಸರ್ವರ್ ಜಾಮ್ ಆಗುತ್ತೆ. 30 ಸೆಕೆಂಡ್ನಲ್ಲಿ ಎಲ್ಲಾ ಸೀಟ್ ಫುಲ್. ಹಾಗಾಗಿ, ಸರ್ವರ್ ಬಿಜಿ ಇದೆ ಅಂತ ಬೇಜಾರು ಮಾಡೋ ಬದಲು, ಕೆಲವರು ಮಾತ್ರ 1 ನಿಮಿಷದಲ್ಲಿ ಟಿಕೆಟ್ ಕನ್ಫರ್ಮ್ ಮಾಡ್ಕೊಳ್ತಾರೆ. ಅದೇಗೆ ಗೋತಾ?
ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಹೊಡೆತ: BJP ತಂತ್ರಕ್ಕೆ ದೀದಿ ಸುಸ್ತು; ಕೇಸರಿ ಪಾಳಯಕ್ಕೆ 3 ಮಾಜಿ ಸಂಸದರು ಸೇರ್ಪಡೆ!ತೃಣಮೂಲ ಕಾಂಗ್ರೆಸ್ನ ಮೂವರು ಮಾಜಿ ರಾಜ್ಯಸಭಾ ಸಂಸದರು ಬಿಜೆಪಿ ಸೇರಿದ್ದಾರೆ. ಹಿರಿಯ ಬಿಜೆಪಿ ನಾಯಕ ಮತ್ತು ಬಂಗಾಳ ಬಿಜೆಪಿ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ ಅವರು ಸುಖೇಂದು ಶೇಖರ್ ರೇ, ಸುಷ್ಮಿತಾ ದೇಬ್ ಮತ್ತು ಪ್ರಕಾಶ್ ಚಿಕ್ ಬರೈಕ್ ಮೂವರನ್ನು ಬಿಜೆಪಿಗೆ ಬರಮಾಡಿಕೊಂಡರು.
ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Partyನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಯುವಕರ ಸಂಘಟನೆ, ಮಳೆಗಾಲದ ಅಧಿವೇಶನದ ಮೊದಲ ದಿನವಾದ ಜುಲೈ 20 ರಂದು ಸಂಸತ್ ಚಲೋ ನಡೆಸುವುದಾಗಿ ಗುರುವಾರ ಘೋಷಿಸಿದೆ.
SIR: ವಿಶೇಷ ತೀವ್ರ ಪರಿಷ್ಕರಣೆ, 22 ಲಕ್ಷ ಮತದಾರರ ಹೆಸರು ಡಿಲೀಟ್! ಬಾಂಗ್ಲಾ, ಮ್ಯಾನ್ಮಾರ್ ಪ್ರಜೆಗಳು ಪತ್ತೆ!ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ 3ನೇ ಹಂತದ ಪ್ರಕ್ರಿಯೆ ನಡೆಯುತ್ತಿರುವ ನಾಲ್ಕು ರಾಜ್ಯಗಳಲ್ಲಿ ಸುಮಾರು 22 ಲಕ್ಷ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.
ವಿಷ ಸೇವಿಸಿದ ಒಂದೇ ಕುಟುಂಬದ ನಾಲ್ವರು; ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ: ಇಲ್ಲಿದೆ ಕಾರಣ...ಮೃತರನ್ನು ಖಾಸಗಿ ಬ್ಯಾಂಕ್ ಉದ್ಯೋಗಿ ವಿಕಾಸ್ ಬತೀಶ್(45) ಮತ್ತು ಅವರ ಮಗಳು ಖುಷಿ ಬತೀಶ್(13) ಎಂದು ಗುರುತಿಸಲಾಗಿದೆ.
TCS case: 'ಜೈಲಿನಲ್ಲಿ ಮಗುವಿಗೆ ಜನ್ಮ ನೀಡುವ ನೋವು ಅಸಹನೀಯ'; Nida Khan ಗೆ ನಾಸಿಕ್ ಕೋರ್ಟ್ ಜಾಮೀನುಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಹಾಗೂ ಆರೋಪಿತ ಧರ್ಮಾಂತರ ಪ್ರಕರಣದಲ್ಲಿ ಆರೋಪಿ ನಿದಾ ಖಾನ್ ಅವರಿಗೆ ನಾಸಿಕ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!