ಜಮ್ಮು-ಕಾಶ್ಮೀರ: ಕಥುವಾದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ, ಎರಡು ಗ್ರೆನೇಡ್ ವಶ!ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಸ್ಥಳೀಯ ನಿವಾಸಿ ಪ್ರಹಾಜಿ ಲತೀಫ್ ನೀಡಿದ ಮಾಹಿತಿ ಆಧಾರದ ಮೇಲೆ ಬಿಲ್ಲಾವರ್ನ ಮೇಲ್ಭಾಗದಲ್ಲಿ ಅಡಗುತಾಣವನ್ನು ಪತ್ತೆಹಚ್ಚಲಾಗಿದೆ
ನಿನ್ನೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ವಿಡಿಯೋ ವೈರಲ್: ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ ವಿಜಯ್, Videoತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಯಾವುದೇ ಪೂರ್ವ ಸೂಚನೆ ಇಲ್ಲದೆ ಚೆನ್ನೈನ ಎಗ್ಮೋರ್ನಲ್ಲಿರುವ ಮಕ್ಕಳ ಆರೋಗ್ಯ ಮತ್ತು ಮಕ್ಕಳ ಆಸ್ಪತ್ರೆಯನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
Mahadev betting app: ಸ್ಥಾಪಕ ಸೌರಭ್ ಚಂದ್ರಕರ್ ಒಮಾನ್ನಲ್ಲಿ ಬಂಧನ: ಹಸ್ತಾಂತರಕ್ಕೆ ಭಾರತ ಮನವಿ!ಜಾರಿ ನಿರ್ದೇಶನಾಲಯ (ಇಡಿ) ಮತ್ತು ಛತ್ತೀಸ್ಗಢ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಇಂಟರ್ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ 30 ವರ್ಷದ ಚಂದ್ರಕರ್ ಅವರನ್ನು ರಾಯಲ್ ಒಮನ್ ಪೊಲೀಸರು ಕೆಲ ವಾರಗಳ ಹಿಂದೆಯೇ ಬಂಧಿಸಿದ್ದು, ಪ್ರಸ್ತುತ ಮಸ್ಕತ್ನ ಅಲ್ ಖೌದ್ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ.
ಇವಳೆಂಥ ಪಾಪಿ; ಸರ್ಕಾರಿ ಕೆಲಸಕ್ಕಾಗಿ ಅಮ್ಮನನ್ನೇ ಕೊಂದ ಮಗಳು!Crime News: ಅನುಕಂಪದ ಕೆಲಸಕ್ಕಾಗಿ ಕೆಲವರು ಸ್ವಂತ ಅಪ್ಪ - ಅಮ್ಮ ಎಂದು ನೋಡದೆ ಕೊಲೆ ಮಾಡಲು ಮುಂದಾಗುತಿದ್ದಾರೆ.! ಅದಕ್ಕೆ ಲೇಟೆಸ್ಟ್ ಉದಾಹರಣೆ ರಾಜಸ್ಥಾನದಲ್ಲಿ ನಡೆದಿರುವ ಘಟನೆ! ಹೌದು, ಜೈಪುರದಲ್ಲಿ ಸರ್ಕಾರಿ ಕೆಲಸಕ್ಕಾಗಿ ಜನ್ಮ ನೀಡಿದ ಅಮ್ಮನನ್ನೇ ಮಗಳು ಕೊಲೆ ಮಾಡಿದ್ಧಾಳೆ. ಆ ಕುರಿತ ವರದಿ ಇಲ್ಲಿದೆ.
PRS ರೈಲು ಟಿಕೆಟ್ ಮರೆತಿದ್ದೀರಾ? ಪ್ರಯಾಣದ ಮಧ್ಯದಲ್ಲಿ ರೈಲ್ವೆಯಿಂದ ಸಹಾಯ ಪಡೆಯುವುದು ಹೇಗೆ?: ಇಲ್ಲಿದೆ ಮಾಹಿತಿಈ ಸೌಲಭ್ಯ ರೈಲ್ವೆ ರಿಸರ್ವೇಶನ್ ಕೌಂಟರ್ಗಳ (PRS) ಮೂಲಕ ನೀಡಲಾದ ಮೂಲ ಕಾಯ್ದಿರಿಸಿದ ಟಿಕೆಟ್ಗಳಿಗೆ ಮಾತ್ರ ಕಟ್ಟುನಿಟ್ಟಾಗಿ ಅನ್ವಯಿಸುತ್ತದೆ.
ಅಮೆರಿಕ-ಇರಾನ್ ಒಪ್ಪಂದ "ಮುಗಿದಿದೆ": ಟ್ರಂಪ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಕುಸಿತ; ಸೆನ್ಸೆಕ್ಸ್ 1,650 ಅಂಕಗಳ ಇಳಿಕೆಅಮೆರಿಕ ಮತ್ತು ಇರಾನ್ ನಡುವಿನ ಹೊಸ ಉದ್ವಿಗ್ನತೆಗಳ ಮಧ್ಯೆ ಭಾರತೀಯ ಷೇರು ಸೂಚ್ಯಂಕಗಳು ಕುಸಿತ ಕಂಡಿವೆ.
ಭೇಟಿಯಾದ 20 ದಿನಕ್ಕೆ ಪುಟ್ಟ ಅಭಿಮಾನಿಯನ್ನ ಕಳೆದುಕೊಂಡ DCM: 'ಹೃದಯ ಒಡೆದಂತಾಗಿದೆ'; Pawan Kalyan ಭಾವುಕ ಪೋಸ್ಟ್!ಪುಟ್ಟ ಅಭಿಮಾನಿ ನಿರಂಜನ್ ನಿಧನಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಂತಾಪ ಸೂಚಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಪೊನುಗಂಟಿ ನಿರಂಜನ್ (17) ನಿಧನರಾಗಿದ್ದರು.
ಕರ್ನಾಟಕ ಸೇರಿದಂತೆ ದೇಶಾದ್ಯಂತ 58 ಎಂಜಿನಿಯರಿಂಗ್ ಕಾಲೇಜುಗಳು ಕ್ಲೋಸ್! ವಿದ್ಯಾರ್ಥಿಗಳ ಕಥೆ ಏನು?ಪಿಯುಸಿ ನಂತರ ಎಂಜಿನಿಯರಿಂಗ್ ಸೇರಲು ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳು ಸಜ್ಜಾಗುತ್ತಿರುವುದರ ನಡುವೆಯೇ ದೇಶದಲ್ಲಿ ಸುಮಾರು 58 ಎಂಜಿನಿಯರಿಂಗ್ ಕಾಲೇಜುಗಳು ಕ್ಲೋಸ್ ಆಗಿದೆ ಎನ್ನುವ ಆಘಾತಕಾರಿ ಸುದ್ದಿ ಹೊರಬಂದಿದೆ.
ಪುಣೆಯಲ್ಲಿ ಕಟ್ಟಡದ ಮೇಲೆ ಬಿದ್ದ ಕಸದ ರಾಶಿ, ಬಿಲ್ಡಿಂಗ್ ಕುಸಿತ; ಅವಶೇಷಗಳಡಿ ಸಿಲುಕಿದ 16 ಮಂದಿ; Videoಮೋಶಿಯಲ್ಲಿ ಈ ಘಟನೆ ಸಂಭವಿಸಿದ್ದು, ನಾಗರಿಕ ಸಂಸ್ಥೆಯ ಪರವಾಗಿ ಖಾಸಗಿ ಕಂಪನಿಯ ತ್ಯಾಜ್ಯ ಸಂಸ್ಕರಣಾ ಕಚೇರಿಯಾಗಿ ಕಟ್ಟಡವನ್ನು ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್! ರಕ್ಷಾಬಂಧನದಿಂದ ಪ್ರತಿಯೊಬ್ಬರಿಗೂ ₹2500Mahila Samruddhi Yojana: ರಕ್ಷಾಬಂಧನ ಎಂಬ ಪವಿತ್ರ ಹಬ್ಬದ ಸಂದರ್ಭ ಮಹಿಳೆಯರಿಗೆ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಅದರಂತೆ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂಪಾಯಿ ಹಣವನ್ನ ಬಿಜೆಪಿ ಸರ್ಕಾರ ನೀಡಲಿದೆ.
ಬಾರೂಯೀಪುರ್ ಅತ್ಯಾಚಾರ ಪ್ರಕರಣ: ಪಾಪದ ಕೃತ್ಯಕ್ಕೆ ತಕ್ಕ ಶಿಕ್ಷೆ; ಅವನ ಮುಖ ನೋಡಲ್ಲ, ಶವ ಕೂಡ ಮನೆಗೆ ತರಲ್ಲ; ಆರೋಪಿ ತಾಯಿ ಮಾತು!ಒಬ್ಬ ತಾಯಿಯಾಗಿ ನನಗೆ ದುಃಖವಾಗುತ್ತಿದೆ ನಿಜ. ಆದರೆ ಅವನು ಮಾಡಿದ ಪಾಪದ ಕೃತ್ಯಕ್ಕೆ ಅವನಿಗೆ ತಕ್ಕ ಶಿಕ್ಷೆಯೇ ಸಿಕ್ಕಿದೆ. ಆ ಪುಟ್ಟ ಹುಡುಗಿಯನ್ನು ಅವನು ಎಷ್ಟು ಹಿಂಸಿಸಿದ್ದನೋ, ಹಾಗಾಗಿ ಅವನು ಸತ್ತಿದ್ದೇ ಒಳ್ಳೆಯದಾಯಿತು..
Wayanad landslide: ಪರಿಸರ ಸಂಘಟನೆಗಳ ವಿರೋಧಕ್ಕೆ ಬಲ, ಯೋಜನೆ ಅನುಷ್ಠಾನ ಬಗ್ಗೆ ಪ್ರಶ್ನೆ; Videoಇದು ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸುವ ವಿಷಯವಲ್ಲ. ಮಾನವ ಜೀವಗಳನ್ನು ಹಾಗೂ ದೇಶದ ಅತ್ಯಂತ ಸೂಕ್ಷ್ಮ ಪರ್ವತ ಪರಿಸರ ವ್ಯವಸ್ಥೆಗಳಲ್ಲಿ ಒಂದನ್ನು ರಕ್ಷಿಸುವ ವಿಚಾರವಾಗಿದೆ ಎಂದು ವಯನಾಡು ಪ್ರಕೃತಿ ಸಂರಕ್ಷಣಾ ಸಮಿತಿ (WPSS) ಅಧ್ಯಕ್ಷ ಎನ್. ಬಾದುಷಾ ಹೇಳುತ್ತಾರೆ.
ಶೋಪಿಯಾನ್ ಎನ್ಕೌಂಟರ್: ಅಡಗಿಕುಳಿತಿದ್ದ LET ಉಗ್ರನ ಹೊಡೆದುರುಳಿಸಿದ ಸೇನಾಪಡೆ..! Videoಜುಲೈ 3ರಂದು ದಕ್ಷಿಣ ಕಾಶ್ಮೀರದ ಮಿಮಂದರ್ ಪ್ರದೇಶದ ದಟ್ಟ ತೋಟಗಳಲ್ಲಿ ಉಗ್ರರು ಅಡಗಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು.
ಬಾರೂಯಿಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು!ಈ ಆರೋಪಿ 11 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್