TamilNadu: 50 ಅಕ್ರಮ ಬಾಂಗ್ಲಾದೇಶಿ ವಲಸಿಗರ ವಾಪಸ್ ಅಟ್ಟಿದ ಪೊಲೀಸರು; ರೈಲಿನಲ್ಲಿ ಬಂಗಾಳಕ್ಕೆ ರವಾನೆ!ತಿರುಚಿರಾಪಳ್ಳಿಗೆ ತಲುಪಿದ ಬಳಿಕ, ಅವರು ಹೌರಾ ಎಕ್ಸ್ಪ್ರೆಸ್ ರೈಲಿನ ವಿಶೇಷವಾಗಿ ಮೀಸಲಿಟ್ಟ ಬೋಗಿಯಲ್ಲಿ ಅವರನ್ನು ಬಂಗಾಳಕ್ಕೆ ರವಾನೆ ಮಾಡಲಾಗಿದೆ.
ಘೋರ ದುರಂತ: ಬಾವಿಗೆ ಬಿದ್ದ ಹೋರಿ ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ದಾರುಣ ಸಾವು!40 ಅಡಿ ಆಳದ ಬಾವಿಗೆ ಬಿದ್ದ ಹೋರಿಯನ್ನು ರಕ್ಷಿಸಲು ನಾಲ್ವರು ಗ್ರಾಮಸ್ಥರು ಒಬ್ಬರ ನಂತರ ಒಬ್ಬರು ಇಳಿದಿದ್ದಾರೆ.
ದೀದಿಗೆ ಮತ್ತೊಂದು ಶಾಕ್: ಮಮತಾ ಬಣದ TMC ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ!ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ- ಮೋಹನ್ ಭಾಗವತ್ಆರ್ಎಸ್ಎಸ್ ಸ್ವಯಂಸೇವಕರು ಕಾರ್ಯನಿರ್ವಹಿಸುವ ಪ್ರತಿಯೊಂದು ಸಂಸ್ಥೆಯನ್ನೂ ಸಂಘವೇ ದೂರದಿಂದ ನಿಯಂತ್ರಿಸುತ್ತದೆ ಅಥವಾ ನಡೆಸುತ್ತದೆ ಎಂಬ ಅಭಿಪ್ರಾಯವನ್ನು ತಳ್ಳಿಹಾಕಲು ಪ್ರಯತ್ನಿಸಿದರು.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.
ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳುಮುಂಗಾರು ಅಧಿವೇಶನಕ್ಕೂ ಮುನ್ನ ಅಂದರೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಚಿನ್ನಾಭರಣ ಕದ್ದು ಸಿಕ್ಕಿಬಿದ್ದ ಮಹಿಳೆ; ಬಟ್ಟೆ ಕಳಚುವುದಾಗಿ ಮನೆ ಮಾಲೀಕರಿಗೆ ಬೆದರಿಕೆ! ದೂರು ದಾಖಲುಜೈಪುರದ ಮುಹಾನಾ ಪ್ರದೇಶದಲ್ಲಿರುವ ಮನೆಯ ಮಾಲೀಕರು, ಆಕೆ ಕೂಗಾಡುತ್ತಾ ಮತ್ತು ತಮಗೆ ಬೆದರಿಕೆ ಹಾಕುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದಾರೆ.
New Aadhaar App ಮೂಲಕ ಮೊಬೈಲ್ ನಂಬರ್, ಇ-ಮೇಲ್ update ಗೆ ಅವಕಾಶ: 6 ತಿಂಗಳವರೆಗೆ ಸೌಲಭ್ಯ ಉಚಿತ!ಈ ವೈಶಿಷ್ಟ್ಯ 6 ತಿಂಗಳವರೆಗೆ ಉಚಿತವಾಗಿರಲಿದೆ. ವ್ಯಕ್ತಿಗಳು ಆಧಾರ್ ಅಪ್ಲಿಕೇಶನ್ ಮೂಲಕ ನೇರವಾಗಿ ತಮ್ಮ ಇಮೇಲ್ ಐಡಿಯನ್ನು ಸೇರಿಸಲು ಅಥವಾ ನವೀಕರಿಸಲು ಅವಕಾಶ ನೀಡಿದೆ
ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!ಭೈರವ ಸೇನಾ ಎಂಬ ಸಂಘಟನೆಯು ಬದರಿನಾಥ ಧಾಮದಲ್ಲಿ ಹಣಕಾಸಿನ ಅಕ್ರಮಗಳ ಆರೋಪ ಮಾಡಿದೆ. ದೇವಾಲಯ ಸಮಿತಿ ಅಧ್ಯಕ್ಷರ ವೈಯಕ್ತಿಕ ಸಹಾಯಕರಿಗೆ ಸಂಬಂಧಿಸಿದ ಆರ್ಥಿಕ ದುರುಪಯೋಗ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
UAPA: ಪಾಕಿಸ್ತಾನ ಮೂಲದ 23 ಉಗ್ರ ಕಾರ್ಯಕರ್ತರು ಭಯೋತ್ಪಾದಕರೆಂದು ಕೇಂದ್ರ ಸರ್ಕಾರ ಘೋಷಣೆವ್ಯಕ್ತಿಗಳನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಅವಕಾಶವನ್ನು 2019ರಲ್ಲಿ ಯುಎಪಿಎಗೆ ಮಾಡಲಾದ ತಿದ್ದುಪಡಿಯ ಮೂಲಕ ಸೇರಿಸಲಾಗಿತ್ತು. ಅದಕ್ಕೂ ಮೊದಲು ಕೇವಲ ಸಂಘಟನೆಗಳನ್ನು ಮಾತ್ರ ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಲು ಅವಕಾಶವಿತ್ತು.
ವಜ್ರದ ಚಿನ್ನಾಭರಣ ಧರಿಸಿ ರೀಲ್ ಪೋಸ್ಟ್: ವರ್ಷದ ಹಿಂದೆ 10 ಲಕ್ಷದ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕಳ್ಳಿ ಬಂಧನ!ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ರೀಲ್ಗಳನ್ನು ಮಾಡುವ ವಿಚಿತ್ರ ಕ್ರೇಜ್ ಇದೆ. ಖ್ಯಾತಿ ಪಡೆಯಲು ಜನರು ವಿಚಿತ್ರವಾದದ್ದನ್ನು ಮಾಡಲು ಸಿದ್ಧರಿದ್ದಾರೆ. ಡೆಹ್ರಾಡೂನ್ನ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ರೀಲ್ ಅನ್ನು ಪೋಸ್ಟ್ ಮಾಡಿದ್ದು ಆ ರೀಲ್ ಮೂಲಕ ಕಳ್ಳಿಯೊಬ್ಬಳು ಸಿಕ್ಕಿಬಿದ್ದಿದ್ದಾಳೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯ 'ಪ್ರಚಾರ ಮಾಡುವ' Instagram ಜಾಹೀರಾತುಗಳ ಕುರಿತು ಮೆಟಾಗೆ ಕೇಂದ್ರ ಸಮನ್ಸ್!ಇನ್ಸ್ಟಾಗ್ರಾಮ್ನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವನ್ನು ಉತ್ತೇಜಿಸುವ ಜಾಹೀರಾತುಗಳಿಗಾಗಿ ಮೆಟಾಗೆ ಸಮನ್ಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಮಮಂದಿರಕ್ಕೆ ನಾನು ಕೊಟ್ಟ 1.11 ಲಕ್ಷ ದೇಣಿಗೆ ಹಣ ವಾಪಸ್ ಕೊಡಿ, ಇಲ್ಲ ಕೋರ್ಟಿಗೆ ಹೋಗ್ತೀನಿ: ದಿಗ್ವಿಜಯ್ ಸಿಂಗ್ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಹೇಳಿಕೆ ನೀಡಿದ್ದಾರೆ. ನಾನು ಕೊಟ್ಟ ದೇಣಿಗೆಯನ್ನು ವಾಪಸ್ ಕೊಡಿ ಇಲ್ಲದಿದ್ದರೆ, ಅಯೋಧ್ಯೆಯಲ್ಲಿ ಮೊಕದ್ದಮೆ ಹೂಡುವುದಾಗಿ ಒತ್ತಾಯಿಸಿದ್ದಾರೆ.
ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Videoಶಿಕ್ಷಕಿಯೊಬ್ಬರು ತನ್ನ ಬೆನ್ನ ಮೇಲೆ ಅಸ್ವಸ್ಥ ಬಾಲಕಿಯನ್ನು ಹೊತ್ತುಕೊಂಡು ಕಲ್ಲುಮುಳ್ಳುಗಳಿಂದ ಕೂಡಿದ್ದ ರಸ್ತೆಯಲ್ಲಿ ಸುಮಾರು 6 ಕಿಲೋ ಮೀಟರ್ ನಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಯೋತ್ಪಾದನೆ ಕೊನೆಗೊಳಿಸಿ ನಂತರ ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆ: ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತ ಇಂದು ಪಾಕಿಸ್ತಾನಕ್ಕೆ ಪ್ರಬಲ ಸಂದೇಶ ರವಾನಿಸಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವುದನ್ನು ನಿಲ್ಲಿಸಿದಿದ್ದರೆ ಸಿಂಧೂ ಜಲ ಒಪ್ಪಂದ (IWT) ಮೇಲಿನ ಅಮಾನತು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್