ದೇಶ

'ರಾಹುಲ್ ಗಾಂಧಿ ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳುವ ಹಕ್ಕು ಜನರಿಗಿದೆ, ಬಹಿರಂಗಪಡಿಸಬೇಕು': ಅಮಿತ್ ಶಾ

ಹರಿಯಾಣದ ಕರ್ನಾಲ್‌ನಲ್ಲಿ ಸೆಕ್ಟರ್ 12ರಿಂದ ದಯಾನಂದ್ ಚೌಕ್‌ವರೆಗೆ ಬಿಜೆಪಿಯ ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪಾದಯಾತ್ರೆಯ ನೇತೃತ್ವ ವಹಿಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

'ರಾಹುಲ್ ಗಾಂಧಿ ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳುವ ಹಕ್ಕು ಜನರಿಗಿದೆ, ಬಹಿರಂಗಪಡಿಸಬೇಕು': ಅಮಿತ್ ಶಾ
ದೆಹಲಿಯಲ್ಲಿ ಭೀಕರ ದುರಂತ: ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 15ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ! Video

ದೆಹಲಿಯಲ್ಲಿ ಭೀಕರ ದುರಂತ: ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 15ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ! Video

ಕನಿಷ್ಠ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಹಲವರು ಗಾಯಗೊಂಡಿದ್ದಾರೆ. ಬೆಳಗ್ಗೆ 9.50ಕ್ಕೆ ನಮಗೆ ಕರೆ ಬಂದಿತ್ತು. ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಎಂಸಿ, ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ದಳ ಹಾಗೂ ಎಂಸಿಡಿ ತಂಡಗಳು ಭಾಗಿಯಾಗಿವೆ.

'ಭಾರತದಲ್ಲಿ ಹೆಚ್ಚಿನ ಸಮಯ ಕಳೆಯಿರಿ': ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್'ಗೆ ಸಪ್ತ ಸೂತ್ರ ನೀಡಿ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಟಾಂಗ್..!

'ಭಾರತದಲ್ಲಿ ಹೆಚ್ಚಿನ ಸಮಯ ಕಳೆಯಿರಿ': ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್'ಗೆ ಸಪ್ತ ಸೂತ್ರ ನೀಡಿ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಟಾಂಗ್..!

ಭಾರತ ವಿರೋಧಿ ವ್ಯಕ್ತಿಗಳ' ಕಾರ್ಯಸೂಚಿಯನ್ನು ಉತ್ತೇಜಿಸುವುದನ್ನು ನಿಲ್ಲಿಸಬೇಕು, ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ 'ಆಳವಾದ ದ್ವೇಷ'ವನ್ನು ಕೈಬಿಡಬೇಕು ಹಾಗೂ ಬಿಜೆಪಿಯನ್ನು ರಾಜಕೀಯ ಎದುರಾಳಿಯಾಗಿ ನೋಡಬೇಕೇ ಹೊರತು ಶತ್ರುವಾಗಿ ಪರಿಗಣಿಸಬಾರದು.

ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್‌ದೀಪ್ ಕೌರ್ ಮನೆ ಮೇಲೆ ED ದಾಳಿ

ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್‌ದೀಪ್ ಕೌರ್ ಮನೆ ಮೇಲೆ ED ದಾಳಿ

ಪಂಜಾಬ್‌ನ ಮೋಗಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ಡಾ. ಅಮನ್‌ದೀಪ್ ಕೌರ್ ಅರೋರಾ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದ್ದು, ಪಂಜಾಬ್ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ: