ಗಡಿ ವಿವಾದ ಬಗೆಹರಿಸಲು ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆಗೆ ಸಿದ್ಧ- ನೇಪಾಳ ವಿದೇಶಾಂಗ ಸಚಿವ ಖನಾಲ್ವಿದೇಶಾಂಗ ಸಚಿವ ಶಿಶಿರ್ ಖನಾಲ್ ಅವರು ಮಾತುಕತೆಯ ಮೂಲಕ ಇತ್ಯರ್ಥಕ್ಕೆ ಕಠ್ಮಂಡುವಿನ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಬಿಜೆಪಿಗೆ ಬೆಂಬಲ ಅಥವಾ ಕಾಂಗ್ರೆಸ್ ಜತೆ ಎನ್ಸಿಪಿ(ಎಸ್ಪಿ) ವಿಲೀನ ಕುರಿತು ಶರದ್ ಪವಾರ್ ಚರ್ಚೆ; ಸುಪ್ರಿಯಾ ಸುಳೆಗೆ ಮಹತ್ವದ ಹುದ್ದೆ?ಎನ್ಸಿಪಿ(ಎಸ್ಪಿ)ಯ ಸುಪ್ರಿಯಾ ಸುಳೆ ಅವರಿಗೆ ಕೇಂದ್ರ ಸಚಿವ ಸ್ಥಾನ ಮತ್ತು ಪವಾರ್ ಅವರಿಗೆ ನಿಷ್ಠರಾಗಿರುವ ಪಕ್ಷದ ಹಿರಿಯ ನಾಯಕರಿಗೆ ಎರಡು ಸಚಿವ ಸ್ಥಾನಗಳನ್ನು ಕೋರಿದ್ದಾರೆ" ಎಂದು ಹೆಸರು ಬಹಿರಂಗಪಡಿಸಲು ಬಯಸದ ನಾಯಕರು ತಿಳಿಸಿದ್ದಾರೆ.
ವಂಚನೆಯ ಆತಂಕ: WhatsApp username ವೈಶಿಷ್ಟ್ಯ ಪರಿಶೀಲನೆಗೆ ಕೇಂದ್ರ ಮುಂದು; ಮೆಟಾಗೆ ನೋಟಿಸ್ ಸಾಧ್ಯತೆಹೊಸ WhatsApp ಯೂಸರ್ ನೇಮ್ ವೈಶಿಷ್ಟ್ಯ ಕಾಳಜಿಯ ವಿಷಯವಾಗಿದೆ, ಏಕೆಂದರೆ ಇದು ಡಿಜಿಟಲ್ ಭದ್ರತೆಗೆ ಪರಿಣಾಮಗಳನ್ನು ಹೊಂದಿದೆ ಮತ್ತು ಆನ್ಲೈನ್ ವಂಚನೆಗೆ ಅನುಕೂಲವಾಗಬಹುದು. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಖಮೇನಿ ಅಂತ್ಯಕ್ರಿಯೆಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪವನ್ ಖೇರಾಗೆ ಇರಾನ್ ಆಹ್ವಾನಮುಂದಿನ ವಾರ ನಡೆಯಲಿರುವ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ಸಲ್ಮಾನ್ ಖುರ್ಷಿದ್, ಪವನ್ ಖೇರಾ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಆಹ್ವಾನಿಸಿದೆ.
ಕುಂಭಮೇಳದ ಸಮಯದಲ್ಲಿ ರಾಮಮಂದಿರದಲ್ಲಿ ಭಾರೀ ಕಳ್ಳತನ! ಸೋದರ ಸಂಬಂಧಿಗಳಿಬ್ಬರ ಮೇಲೆ ಪೊಲೀಸ್ ಕಣ್ಗಾವಲು!ಇಲ್ಲಿಯವರೆಗೆ ಎಂಟು ಆರೋಪಿಗಳನ್ನು ಎಸ್ಐಟಿ ಬಂಧಿಸಿದೆ: ಮಂಗಳವಾರ ಎಸ್ಐಟಿ ಆರೋಪಿಗಳನ್ನು ಹಲವಾರು ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಭಾರತ - ಪಾಕಿಸ್ತಾನದ 100ಕ್ಕೂ ಹೆಚ್ಚು ರಾಜಕಾರಣಿಗಳು, ಮಾಜಿ ರಾಜತಾಂತ್ರಿಕರಿಂದ ಮೋದಿ, ಷರೀಫ್ಗೆ ಪತ್ರ; ಇಲ್ಲಿದೆ ಕಾರಣ...ಈ ಬಹಿರಂಗ ಪತ್ರಕ್ಕೆ ಒಟ್ಟು 116 ಜನ ಸಹಿ ಹಾಕಿದ್ದಾರೆ. ಭಾರತದ 61 ಮತ್ತು ಪಾಕಿಸ್ತಾನದ 55 ಮಂದಿ ಸಹಿ ಹಾಕಿದ್ದು, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ, ಮಾಜಿ ಸಂಶೋಧನಾ ಮತ್ತು ವಿಶ್ಲೇಷಣಾ ಘಟಕ(RAW)ದ ಮುಖ್ಯಸ್ಥ ಎ.ಎಸ್. ದುಲಾತ್ ಸೇರಿದ್ದಾರೆ.
‘ಸಿಯಾ ಸಿಗ್ನಲ್ ಕೊಟ್ಟಳು, ಇಬ್ಬರೂ ಸೇರಿ ಕೇತನ್ನನ್ನು ತಳ್ಳಿದೆವು’: ಲೋಹಗಢ ಕೋಟೆಯಲ್ಲಿ ಕೊಲೆ ದೃಶ್ಯ ಮರುಸೃಷ್ಟಿ ವೇಳೆ ಆರೋಪಿ ಪ್ರಿಯಕರ ಚೇತನ್!ಕೇತನ್ ಅಗರ್ವಾಲ್ ಅವರನ್ನು ಯಾವ ಮಾರ್ಗದಲ್ಲಿ ಕರೆದುಕೊಂಡು ಹೋದರು, ಯಾವ ಸ್ಥಳದಲ್ಲಿ ನಿಲ್ಲಿಸಿದರು ಹಾಗೂ ಯಾವ ರೀತಿಯಲ್ಲಿ ಕಂದಕಕ್ಕೆ ತಳ್ಳಲಾಯಿತು ಎಂಬುದನ್ನು ಮರುಸೃಷ್ಟಿಸಿದರು.
35 ಕೋಟಿ ರೂ. ಆಫರ್; 40 ದಿನಗಳಿಂದ ಟಿವಿಕೆ ಶಾಸಕರ ಖರೀದಿಗೆ ಡಿಎಂಕೆ ಪ್ರಯತ್ನ, ಮೂವರ ಬಂಧನ; ಸಚಿವ ನಿರ್ಮಲ್ ಕುಮಾರ್ಸುದ್ದಿಗಾರರೊಂದಿಗೆ ಮಾತನಾಡಿದ ಪಿ. ನಿರ್ಮಲ್ ಕುಮಾರ್, ಟಿವಿಕೆ ಶಾಸಕರಲ್ಲಿ ಒಬ್ಬರಿಗೆ 35 ಕೋಟಿ ರೂ.ಗಳ ಆಮಿಷ ಒಡ್ಡಲಾಗಿತ್ತು ಎಂದು ಹೇಳಿದ್ದಾರೆ.
ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದ TMC ಸಂಸದೆ!ಅಹ್ಮದ್ ಅವರ ನಿವಾಸದಲ್ಲಿ ನಡೆದ ಟಿಎಂಸಿ ಸಭೆಯಲ್ಲಿ ಭಾಗವಹಿಸಲು ಮೊಯಿತ್ರಾ ಕಾಲಿಗಂಜ್ನ ಪಲಾಶಿಗೆ ತೆರಳಿದ್ದರು. ಈ ವೇಳೆ ಹೊರಗೆ ಜಮಾಯಿಸಿದ್ದ ಪ್ರತಿಭಟನಾಕಾರರ ಗುಂಪು 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿತು.
Ketan Agarwal ಹತ್ಯೆ ಕುರಿತು ಅವಹೇಳನಕಾರಿ ವಿಡಿಯೋ: ಮುಸ್ಕಾನ್ ಸೋನಿ ಅಮಾನತು, ಕೊನೆಗೂ ಕ್ಷಮೆ ಕೇಳಿದ ದಂತ ವೈದ್ಯೆ!ಮೃತ ಕೇತನ್ ಅಗರ್ವಾಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಮೂಲದ ದಂತ ವೈದ್ಯೆ ಮುಸ್ಕಾನ್ ಸೋನಿಯನ್ನು ಐದು ವರ್ಷಗಳ ಕಾಲ ಅಮಾನತುಗೊಳಿಸಿದೆ.
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಜೈನ ಮುನಿಗೆ ಇರಾನ್ ಆಹ್ವಾನ; ಯಾರು ಆ ಸನ್ಯಾಸಿ?ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.
ರಷ್ಯಾ ಯುದ್ಧಕ್ಕೆ ನೆರವು ನೀಡಿದ ಆರೋಪ: 4 ಭಾರತೀಯ ಕಂಪನಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಅಮೆರಿಕ..!ಅಕ್ಟೋಬರ್ 2024 ರಲ್ಲಿ ಅಮೆರಿಕ ಸರ್ಕಾರವು ರಷ್ಯಾಕ್ಕೆ ನೆರವು ನೀಡುತ್ತಿರುವ ಜಾಗತಿಕ ಸಂಸ್ಥೆಗಳ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಒಟ್ಟು 19 ಭಾರತೀಯ ಸಂಸ್ಥೆಗಳು ಹಾಗೂ ಇಬ್ಬರು ವ್ಯಕ್ತಿಗಳ ಮೇಲೆ ನಿರ್ಬಂಧ ಹೇರಿತ್ತು.
ಅಯೋಧ್ಯೆಯ ರಾಮ ಮಂದಿರದಲ್ಲಿ ಕಳ್ಳತನ ಮಾಡಿರುವರು ಕ್ಯಾನ್ಸರ್ ಬಂದು ಸಾಯುತ್ತಾರೆ: ಬಿಜೆಪಿ ಶಾಸಕಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ನಡೆದಿದೆ ಎಂಬ ಆರೋಪ ಉತ್ತರ ಪ್ರದೇಶದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಇಲಾಖೆಗಳ ನಡುವಿನ ತಡೆಗೋಡೆ ಒಡೆಯಿರಿ, ಒಂದೇ ತಂಡವಾಗಿ ಕೆಲಸ ಮಾಡಿ: ಕೇಂದ್ರ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ..!ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಕಾರ್ಯದರ್ಶಿಯೂ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ಸುಧಾರಣಾ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಧಾನಿಗೆ ಪ್ರತ್ಯೇಕವಾಗಿ ಪ್ರಸ್ತುತಿ ನೀಡಿದರು.
ತಂದೆಯಂತೆ ಮಗ: ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿ ತಂದೆ ನಿವೃತ್ತ ಲೆ. ಜ. ಕೆ.ಎಂ. ಸೇಠ್ ಗೆ ಸೆಲ್ಯೂಟ್ ಹೊಡೆದು ಕಾಲಿಗೆ ನಮಸ್ಕರಿಸಿದ ಜ.ಧೀರಜ್ ಸೇಠ್-Videoರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಜನರಲ್ ಸೇಠ್, 1997ರಲ್ಲಿ ಜನರಲ್ ಶಂಕರ್ ರಾಯ್ ಚೌಧರಿ ನಿವೃತ್ತಿಯಾದ ಬಳಿಕ ಸೇನಾ ಮುಖ್ಯಸ್ಥರಾದ ಮೊದಲ ಆರ್ಮರ್ಡ್ ಕಾರ್ಪ್ಸ್ ಅಧಿಕಾರಿಯಾಗಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್