ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಕೇರಳ ಕ್ರಿಕೆಟ್ ಕೋಚ್ಗೆ 99 ವರ್ಷ ಜೈಲು ಶಿಕ್ಷೆ; ಇನ್ನೂ 3 ಪ್ರಕರಣ ಬಾಕಿ!ತಿರುವನಂತಪುರಂನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು, ನಗರದ ಶ್ರೀವರಾಹಂ ನಿವಾಸಿ ಮನುಗೆ 48 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಮೂರನೇ ಪ್ರಕರಣದಲ್ಲಿ 79,000 ರೂ. ದಂಡ ವಿಧಿಸಿದೆ.
ನಾನು ಫಡ್ನವೀಸ್ 'ಹಿತೈಷಿ', ಅವರು ಪ್ರಧಾನಿ ಅಭ್ಯರ್ಥಿಯಾದರೆ ಬೆಂಬಲ; ಅಚ್ಚರಿ ಮೂಡಿಸಿದ ಉದ್ಧವ್ ಠಾಕ್ರೆ ಹೇಳಿಕೆ!2029 ರಲ್ಲಿ ಫಡ್ನವೀಸ್ ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿ ಇರದಂತೆ ನೋಡಿಕೊಳ್ಳಲು ಯೋಜನೆಗಳು ನಡೆಯುತ್ತಿವೆ ಎಂದು ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ.
Video: ಹಲವು ವರ್ಷಗಳ ಬಳಿಕ ತ್ರಯಂಬಕೇಶ್ವರ ದೇಗುಲ ಅಮೃತಕುಂಡದಲ್ಲಿ ಶಿವಲಿಂಗ ದರ್ಶನ; ಭಕ್ತರಲ್ಲಿ ಸಂಭ್ರಮಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ದೇವಾಲಯದ ಸಂರಕ್ಷಣಾ ಕಾರ್ಯದ ಅಂಗವಾಗಿ ಸುಮಾರು 65 ಅಡಿ ಆಳದ ಅಮೃತಕುಂಡದ ನೀರನ್ನು ಹೊರಹಾಕಿ ಸ್ವಚ್ಛತಾ ಕಾರ್ಯ ಕೈಗೊಂಡಿತ್ತು.
ರಾಮ ಮಂದಿರಕ್ಕಾಗಿ ಅವರು ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ: ಚಂಪತ್ ರಾಯ್ ಪರ ಸಹೋದರನ ಸಮರ್ಥನೆತಮ್ಮ ಸಹೋದರ ರಾಮ ಮಂದಿರ ಚಳುವಳಿ ಮತ್ತು ರಾಷ್ಟ್ರ ಸೇವೆಗಾಗಿ ತಮ್ಮ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನ ಎರಡನ್ನೂ ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.
ಖಮೇನಿ ಅಂತ್ಯಕ್ರಿಯೆಗೆ ಹೋಗುತ್ತಿಲ್ಲ ಪ್ರಧಾನಿ ಮೋದಿ; ಆದ್ರೆ ಭಾರತದ ಪರವಾಗಿ ಇಬ್ಬರು ಭಾಗಿ!ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.
2ನೇ ಅವಧಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜ್ಯಸಭೆಯ ಅವಧಿ ಜೂನ್ 25, 2026 ರಂದು ಕೊನೆಗೊಂಡಿತು.
Arunachal Pradesh: ಭೀಕರ ಗುಡ್ಡ ಕುಸಿತ; ಬೈಕರ್ ಸಮೇತ ಹೊತ್ತೊಯ್ದ ಮಣ್ಣು, ಬದುಕಿದ್ದೇ ಪವಾಡ; Video Viralನಿನ್ನೆ ಅಂದರೆ ಜೂನ್ 28ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
'ಅವನಿಗೆ ಬದುಕುವ ಹಕ್ಕಿಲ್ಲ': ಎರಡೇ ತಿಂಗಳಲ್ಲಿ ನಸ್ರಾಪುರ ಅಪರಾಧಿಗೆ ಗಲ್ಲು ಶಿಕ್ಷೆ ಸ್ವಾಗತಿಸಿದ ಮಹಾರಾಷ್ಟ್ರ ಸಿಎಂ ಫಡ್ನವೀಸ್ಈ ಪ್ರಕರಣವನ್ನು "ಅಪರೂಪದಲ್ಲಿ ಅಪರೂಪ" ಎಂದು ಹೇಳಿದ ವಿಶೇಷ ನ್ಯಾಯಾಲಯವು ಸೋಮವಾರ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆಗಾಗಿ 65 ವರ್ಷದ ಭೀಮರಾವ್ ಕಮ್ಲೆಗೆ ಗಲ್ಲು ವಿಧಿಸಿದೆ.
ನಟಿ-ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ: ಜೈಲಿನಲ್ಲಿರುವ ಮಾಜಿ ನ್ಯಾಯಾಧೀಶೆ ಮನೆಗೆ ನುಗ್ಗಿದ ಕಳ್ಳರು; ಮಾಡಿದ್ದೇನು?ಸಿಸಿಟಿವಿ ಕ್ಯಾಮೆರಾಗಳಲ್ಲಿ ನಾಲ್ವರು ಆರೋಪಿಗಳು ಗಿರಿಬಾಲಾ ಸಿಂಗ್ ಅವರ ಕಟಾರಾ ಹಿಲ್ಸ್ ನಿವಾಸದ ಮೊದಲ ಮಹಡಿಗೆ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವುದು ಮತ್ತು ಇಬ್ಬರು ಮನೆಯ ಕೆಳಗೆ ನಿಂತಿರುವುದು ಕಂಡುಬಂದಿದೆ ಎಂದು ಹೇಳಿದರು.
ಮೂರು ತಿಂಗಳು ಮುಂಚೆಯೇ ರಾಮ ಮಂದಿರ ಹಣ ಎಣಿಕೆ ಸಿಬ್ಬಂದಿಗಳ ಕಿತ್ತೊಗೆಯಲು SBI ಶಿಫಾರಸ್ಸು ಮಾಡಿತ್ತು: ವರದಿರಾಮ ಮಂದಿರ ಟ್ರಸ್ಟ್ನ ಕೆಲವು ಅಧಿಕಾರಿಗಳು ಮಧ್ಯಪ್ರವೇಶಿಸಿ ಸಿಬ್ಬಂದಿಯನ್ನು ವಜಾಗೊಳಿಸುವುದನ್ನು ತಡೆದಿದ್ದರು ಎನ್ನಲಾಗಿದೆ.
ಮೂಗಿನ ಡ್ರಾಪ್ಸ್ ಕಣ್ಣಿಗೆ ಹಾಕಿದ ವೈದ್ಯ: ಶಾಶ್ವತವಾಗಿ ದೃಷ್ಟಿ ಕಳೆದುಕೊಡ 19 ತಿಂಗಳ ಕಂದಮ್ಮ..!ಸಾಗರ್ ಜಿಲ್ಲೆಯ ಭೂಸಾ ಕಮಲಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಎಂಬುವವರ 19 ತಿಂಗಳ ಗಂಡು ಮಗು ವಿನಯ್ಗೆ ಮೇ 29 ರಂದು ತೀವ್ರ ಕೆಮ್ಮು, ನೆಗಡಿಯಾಗಿ, ಕಣ್ಣುಗಳು ಸ್ವಲ್ಪ ಕೆಂಪಾಗಾಗಿದ್ದವು.
ಪುಣೆ: ಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; 65 ವರ್ಷದ ವೃದ್ಧನಿಗೆ ಮರಣ ದಂಡನೆ ಶಿಕ್ಷೆ!ಭೀಮರಾವ್ ಕಾಂಬ್ಳೆ ಎಂಬ ವೃದ್ಧ ಮಾಡಿದ ಅನಾಗರಿಕ, ಪೈಶಾಚಿಕ ಅಪರಾಧದ ಬಗ್ಗೆ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಆರೋಪಿಗೆ ಮರಣದಂಡನೆ ತೀರ್ಪು ಪ್ರಕಟಿಸಿದೆ.
ಹೆದ್ದಾರಿಯಲ್ಲಿ ರಿವರ್ಸ್ ಬಂದ Tata Tiagoಗೆ ಬೊಲೆರೋ SUV ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಸಾವು; Videoಡೆಹ್ರಾಡೂನ್-ಪಂಚಕುಲಾ ಹೆದ್ದಾರಿಯಲ್ಲಿ ಟಾಟಾ ಟಿಯೋಗೋ ಕಾರು ರಿವರ್ಸ್ ಬರುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬೊಲೆರೋ ಎಸ್ ಯುವಿ ಢಿಕ್ಕಿಯಾಗಿದೆ.
AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ; ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!ತಮಿಳುನಾಡಿನ ಕರೂರು ಕ್ಷೇತ್ರದ ಶಾಸಕ ಎಂ.ಆರ್. ವಿಜಯಭಾಸ್ಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!"ಆಕಾಶವೇನೂ ಕಳಚಿ ಬೀಳುವುದಿಲ್ಲ... ಇಷ್ಟು ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣವನ್ನು ಬೇಸಿಗೆ ರಜೆ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್