ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!"ಆಕಾಶವೇನೂ ಕಳಚಿ ಬೀಳುವುದಿಲ್ಲ... ಇಷ್ಟು ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣವನ್ನು ಬೇಸಿಗೆ ರಜೆ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.
ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ ದಾಖಲಿಸಿದ ಪೊಲೀಸರು!ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಂತೆ, ಅನಿಲ್ ಮಿಶ್ರಾ ಸೇರಿದಂತೆ ಇತರ ಹಿರಿಯ ಟ್ರಸ್ಟ್ ಪದಾಧಿಕಾರಿಗಳ ಹೇಳಿಕೆಗಳನ್ನು ನಂತರ ದಾಖಲಿಸಲಾಗುವುದು ಎಂದು ಮೂಲಗಳು ಬಹಿರಂಗಪಡಿಸಿವೆ.
Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!ಮದುವೆಯ ಶಾಪಿಂಗ್ ನೆಪದಲ್ಲಿ ಕೇತನ್ ನಿಂದ 1 ಕೋಟಿ ರೂ. ಪಡೆದು ನಂತರ ಆ ಹಣವನ್ನು ಚೇತನ್ ಗೆ ಸಿಯಾ ವರ್ಗಾಯಿಸಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ.
ಸೆಶೆಲ್ಸ್ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ.
ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ಮಾಸ್ಟರ್ ಮೈಂಡ್ ಗಳ ವಿರುದ್ಧ ಕ್ರಮ ಇಲ್ಲ; ಸಣ್ಣ-ಸಣ್ಣ ವ್ಯಕ್ತಿಗಳ ಬಂಧನ- ಅರವಿಂದ್ ಕೇಜ್ರಿವಾಲ್200 ಕೋಟಿ ರೂ. "ಕಳ್ಳತನ"ದ ಆರೋಪಗಳ ಹೊರತಾಗಿಯೂ, ಇಲ್ಲಿಯವರೆಗೆ ಕೇವಲ 80 ಲಕ್ಷ ರೂ.ಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.
ರಾಮ ಮಂದಿರ ದೇಣಿಗೆ ದುರುಪಯೋಗ ಕೇಸ್: ಆರೋಪಿಗಳ ಪರ ವಾದಿಸಲು ವಕೀಲರ ಹಿಂದೇಟು; ಬುಲ್ಡೋಜರ್ ಕ್ರಮಕ್ಕೆ ಆಗ್ರಹ!ಸ್ಥಳೀಯ ಕಾನೂನು ವೃತ್ತಿಪರರ ಪ್ರಕಾರ, ಅಯೋಧ್ಯೆ ರಾಮ ಮಂದಿರ ದೇಣಿಗೆ ಪ್ರಕರಣದ ಆರೋಪಿಗಳಿಗೆ ಅಯೋಧ್ಯೆಯಲ್ಲಿ ತಮ್ಮ ರಕ್ಷಣೆಗಾಗಿ ವಕೀಲರು ಸಿಗುವ ಸಾಧ್ಯತೆ ಕಡಿಮೆ ಇದೆ.
12 ವರ್ಷದ ಬಾಲಕನ ಶಿರಚ್ಛೇದ, ತಲೆಬುರುಡೆ ಚರಂಡಿಗೆ ಎಸೆದ ಕೇಸ್; ಕೊಲೆ ಆರೋಪದ ಮೇಲೆ 3 ಅಪ್ರಾಪ್ತರ ಬಂಧನಠಾಣೆ ಅಧಿಕಾರಿ ಗುರು ಭೂಪೇಂದ್ರ ಸಿಂಗ್ ಮತ್ತು ಡಿಎಸ್ಟಿ ಇನ್ಚಾರ್ಜ್ ವಿಶಾಂಭರ್ ನೇತೃತ್ವದ ತನಿಖೆಯ ನಂತರ ಕೊಲೆಯನ್ನು ಭೇದಿಸಿದ್ದೇವೆ ಎಂದು ಜೈಪುರ ಪೊಲೀಸರು ಹೇಳಿದ್ದಾರೆ.
ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಅನಂತ್ ಅಂಬಾನಿ: ದೇವಸ್ಥಾನಕ್ಕೆ 27 ಕೋಟಿ ಮೌಲ್ಯದ 25 ಎಲೆಕ್ಟ್ರಿಕ್ ಬಸ್ ದಾನ ಮಾಡುವುದಾಗಿ ಘೋಷಣೆ!ಭಾನುವಾರ ಬೆಳಿಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತಿ ಮತ್ತು ಸೇವೆಯ ವಿಶಿಷ್ಟ ಸಂಗಮ ಕಂಡುಬಂದಿತು. ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ತಿಮ್ಮಪ್ಪನ ದರ್ಶನ ಪಡೆದು ದೇವಾಲಯ ಆಡಳಿತಕ್ಕಾಗಿ ಮಹತ್ವದ ಘೋಷಣೆ ಮಾಡಿದರು.
ರಾಮ ಮಂದಿರ ನಿಧಿ ಹಗರಣ: "ನಮ್ಮ ಬೆಂಬಲ ಅವರಿಗೆ ಇಲ್ಲ"; ಆರೋಪಿಗಳ ವಿರುದ್ಧ ಕುಟುಂಬದವರ ತೀವ್ರ ಅಸಮಾಧಾನಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಗಳ ದುರುಪಯೋಗದ ಆರೋಪದ ಮೇಲೆ ಪ್ರಥಮ ಮಾಹಿತಿ ವರದಿ ದಾಖಲಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ.
'ಬೇರೆಯವರತ್ತ ಬೆರಳು ತೋರಿಸುವ ಬದಲು ಆತ್ಮಾವಲೋಕನ ಮಾಡಿಕೊಳ್ಳಿ': ಕರಾಚಿ ದಾಳಿಯಲ್ಲಿ ಕೈವಾಡ ಆರೋಪಕ್ಕೆ ಪಾಕ್ ಗೆ ಭಾರತ ತಿರುಗೇಟುಈ ದಾಳಿಯಲ್ಲಿ ನಾಲ್ವರು ಅರೆಸೇನಾ ಪಡೆ ಸಿಬ್ಬಂದಿ ಮೃತಪಟ್ಟಿದ್ದು, 2024ರ ಅಕ್ಟೋಬರ್ ಬಳಿಕ ಕರಾಚಿಯಲ್ಲಿ ನಡೆದ ಮೊದಲ ಪ್ರಮುಖ ಉಗ್ರ ದಾಳಿ ಇದಾಗಿದೆ.
ಬಂಗಾಳ ವಿಧಾನಸಭೆಯಲ್ಲಿ ಯುಸಿಸಿ ಮಸೂದೆ ಮಂಡನೆಗೆ ಬಿಜೆಪಿ ಸರ್ಕಾರ ಸಜ್ಜು!ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತನ್ನ 'ಸಂಕಲ್ಪ ಪತ್ರ'ದಲ್ಲಿ ಭರವಸೆ ನೀಡಿದ್ದ ಆರು ತಿಂಗಳ ಗಡುವಿಗೆ ಬಹಳ ಮುಂಚೆಯೇ ಯುಸಿಸಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
1 ಲಕ್ಷ ಲಂಚ ನೀಡುವಂತೆ ರೈತನಿಗೆ ಬೆದರಿಸಿದ ಪಕ್ಷದ ಜಂಟಿ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ TVK!ಬುಲವೇಂದ್ರನ್ ವಿರುದ್ಧ TVK ಪಕ್ಷದ ನಾಯಕತ್ವಕ್ಕೂ ದೂರು ನೀಡಲಾಗಿತ್ತು. ಇದರ ಆಧಾರದ ಮೇಲೆ, ಪಕ್ಷದ ನಿಯಮ ಮೀರಿ ವರ್ತಿಸಿದ, ಪಕ್ಷದ ಖ್ಯಾತಿಗೆ ಕಳಂಕ ತಂದ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಖ್ಯಾತಿಗೆ ಹಾನಿ ಮಾಡಿದ...
ಕೋಟಾ: ಫ್ಲೈಓವರ್ ನಿಂದ ಹಾರಿ ಬಿಹಾರದ JEE ಆಕಾಂಕ್ಷಿ ಆತ್ಮಹತ್ಯೆ!ಈಕೆ ಇದೇ ವರ್ಷದ ಜನವರಿಯಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ JEE ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ.
ಭಾರತೀಯ ರೈಲ್ವೇ ಇತಿಹಾಸ: LHB ಬೋಗಿಗಳ ಮೊದಲ ಕ್ರ್ಯಾಶ್ ಟೆಸ್ಟ್ ಯಶಸ್ವಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಮಹತ್ವದ ಹೆಜ್ಜೆ, Videoಈ ನಿಯಂತ್ರಿತ ಪರೀಕ್ಷೆಯನ್ನು ಜೂನ್ 24, 2026ರಂದು ಲಖನೌದಲ್ಲಿರುವ RDSOನ ವಿಶೇಷ ಕ್ರ್ಯಾಶ್ ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಯಿತು.
Mumbai: ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್, ವಿಷದ ಮಾತ್ರೆ ಹಂಚುತ್ತಿದ್ದ ಪಾತಕಿ ಬಂಧನ! ತಪ್ಪಿದ ಭಾರಿ ಅನಾಹುತ!ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 123 (ಅಪರಾಧ ಮಾಡುವ ಉದ್ದೇಶದಿಂದ ವಿಷ ಸೇವಿಸಿ ಗಾಯಗೊಳಿಸುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!