ಮುಂಬೈ: ನಿಲ್ಲಿಸಿದ್ದ ಕಾರಿನಲ್ಲಿ ಏರ್ಬ್ಯಾಗ್ ಓಪನ್! 25 ವರ್ಷದ ವ್ಯಕ್ತಿ ರಕ್ತಸ್ರಾವದಿಂದ ಸಾವುಪೊಲೀಸರು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಮೀರಾ ರಸ್ತೆ (ಪೂರ್ವ) ದ ಟಿಯಾರಾ ಹಿಲ್ಸ್ ನಿವಾಸಿ ಮೋಹಿತ್ ಸೋನಿ ಬುಧವಾರ ರಸ್ತೆಬದಿಯಲ್ಲಿ ಕಾರನ್ನು...
Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿರುವ ತ್ಯಾಗ ಚಕ್ರ (Circle of Sacrifice) ಮೇಲೂ ಈ ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಲಾಗಿದೆ.
ಮೊಹರಂ ಪ್ರಯುಕ್ತ ಮುಸ್ಲಿಮರು ತೇರು ಏಳೆಯುವಾಗ ಹೈಟೆನ್ಷನ್ ವೈರ್ ತಗುಲಿ 3 ಸಾವು, 10 ಮಂದಿಗೆ ಸುಟ್ಟ ಗಾಯ!ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆಯ ಸಮಯದಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಪಿಪ್ಲೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ನಾರಾ ಗ್ರಾಮದಲ್ಲಿ ತಾಜಿಯಾ ಮೆರವಣಿಗೆಯ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿ...
ರಾಮ ಮಂದಿರ ದೇಣಿಗೆ ಲೂಟಿ: ಚಂಪತ್ ರಾಯ್ ಆಪ್ತ ಟಿನ್ನು ಯಾದವ್ ಸೇರಿ 8 ಮಂದಿ ಬಂಧನಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ಗುರುವಾರ ಅಧಿಕೃತವಾಗಿ ಎಫ್ಐಆರ್ ದಾಖಲಿಸಿದ್ದು, 8 ಆರೋಪಿಗಳನ್ನು ಬಂಧಿಸಿದೆ.
ಕೇತನ್ನನ್ನು ಕೊಲ್ಲುವಂತೆ ಸಿಯಾಗೆ ಪ್ರಿಯಕರ ಚೇತನ್ ಚೌಧರಿ ಪ್ರಚೋದನೆ: ಪೊಲೀಸ್"ಇಬ್ಬರೂ ಆರೋಪಿಗಳನ್ನು ವಿಚಾರಣೆ ಒಳಪಡಿಸಿದ್ದು, ವಿಚಾರಣೆ ವೇಳೆ ಲೋಹಗಡ್ ಕೋಟೆಯಲ್ಲಿ ಅಗರ್ವಾಲ್ ಅವರನ್ನು ಕೊಲೆ ಮಾಡಲು ಸಿಯಾಗೆ ಪ್ರೇರೇಪಿಸಿದ್ದು ಚೌಧರಿ ಎಂದು ತಿಳಿದುಬಂದಿರುವುದಾಗಿ" ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
video: ಕೊಳಚೆ ನೀರಲ್ಲೇ ಹುಟ್ಟುಹಬ್ಬದ ಕೇಕ್ ಕಟ್, ಪಾಲಿಕೆಗೆ ಬಟ್ಟೆ ಸುತ್ತಿ ಹೊಡೆದ BJP ಕೌನ್ಸಿಲರ್!ಬೇಸತ್ತ ಕೌನ್ಸಿಲರ್ ತನ್ನ ಜನ್ಮ ದಿನವನ್ನು ವಿನೂತನವಾಗಿ ಚರಂಡಿ ನೀರು ನಿಂತಿರುವ ರಸ್ತೆಯಲ್ಲೇ ಆಚರಿಸಿಕೊಂಡು ಪಾಲಿಕೆ ಅಧಿಕಾರಿಗಳಿಗೆ ಬಟ್ಟೆ ಸುತ್ತಿ ಹೊಡೆದಿದ್ದಾರೆ.
ಅಯೋಧ್ಯೆ ದೇಣಿಗೆ ಲೂಟಿ: FIR ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆಅನುಕಲ್ಪ್ ಮಿಶ್ರಾ, ಲವ್ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪಾಕಿಸ್ತಾನದಂತೆ ಭಾರತದಲ್ಲೂ ಬಹುಪತ್ನಿತ್ವ ಜಾರಿ ಮಾಡಿ: ವಿಧಾನಸಭೆಯಲ್ಲಿ NCP ಶಾಸಕಿ ಸನಾ ಮಲಿಕ್ ವಿವಾದಾತ್ಮಕ ಹೇಳಿಕೆಚರ್ಚೆಯ ಸಮಯದಲ್ಲಿ ಆಡಳಿತಾರೂಢ ಎನ್ಸಿಪಿ ಶಾಸಕಿ ಸನಾ ಮಲಿಕ್ ಅವರು, ಪಾಕಿಸ್ತಾನದಂತೆ ಭಾರತದಲ್ಲೂ ಬಹುಪತ್ನಿತ್ವವನ್ನು ಜಾರಿಗೊಳಿಸಬೇಕು ಎಂದು ಹೇಳಿದರು. ಇದಕ್ಕೆ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕಾಫಿ ಕುಡಿಯುತ್ತಾ ಭಾವಿ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದ ಸಿಯಾ: ಪುಣೆ ಪೊಲೀಸರ ತನಿಖೆ ವೇಳೆ ಬೆಚ್ಚಿಬೀಳಿಸುವ ಸಂಗತಿಗಳು ಬಯಲು! CCTV Video ವೈರಲ್ಪುಣೆಯಲ್ಲಿ ಜೂನ್ 17ರಂದು ಸಿಯಾ ಗೋಯಲ್ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಇಬ್ಬರೂ ಕಾಫಿ ಡೇಟ್ ಗೆ ಹೋಗಿದ್ದರು. ಅಂದೇ ಸಿಯಾ ಅವರ 25 ವರ್ಷದ ಉದ್ಯಮಿ ಹಾಗೂ ಭಾವಿ ಪತಿ ಕೇತನ ಅಗರವಾಲ್ ಹತ್ಯೆಗೆ ಸಂಚು ರೂಪಿಸಲಾಗಿತ್ತು.
ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?ಎಸ್ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ.
Ketan Agarwal Murder: ತಪ್ಪಿತಸ್ಥಳಾಗಿದ್ದರೆ ಕೇತನ್ ಬಿದ್ದ ಕೋಟೆಯಿಂದಲೇ ಆಕೆಯನ್ನೂ ತಳ್ಳಿ'; ಮೊದಲ ಬಾರಿಗೆ ಮೌನ ಮುರಿದ ಸಿಯಾ ತಂದೆ..!ಕೇತನ್ ನಮ್ಮ ಮನೆಯ ಮಗನಂತೆಯೇ ಆಗಿದ್ದ. ಅವರ ಮೇಲೆ ನಮಗೆ ಅಪಾರ ಪ್ರೀತಿ ಇತ್ತು. ಒಳ್ಳೆಯ ಗುಣದ, ಉತ್ತಮ ಭವಿಷ್ಯ ಹೊಂದಿದ್ದ ಯುವಕನನ್ನು ಕಳೆದುಕೊಂಡಿದ್ದೇವೆ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಮದುವೆಯನ್ನು ಉದಯಪುರದಲ್ಲಿ ಅದ್ಧೂರಿಯಾಗಿ ನಡೆಸುವ ಕನಸು ಕಂಡಿದ್ದೆವು.
Ketan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ.
'Happy Birthday... Please Resign'; ಧರ್ಮೇಂದ್ರ ಪ್ರಧಾನ್ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Partyಧರ್ಮೇಂದ್ರ ಪ್ರಧಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಮಗೆ ಒಂದು ಉಡುಗೊರೆ ನೀಡಿ, ರಾಜೀನಾಮೆ ನೀಡಿ. ಬೇಕಿದ್ದರೆ ರಾಜೀನಾಮೆ ಪತ್ರವನ್ನೇ ನಾವು ಕಳುಹಿಸುತ್ತೇವೆ, ಅದಕ್ಕೆ ನೀವು ಹೆಬ್ಬೆರಳಿನ ಗುರುತು ಹಾಕಿದರೆ ಸಾಕು.
ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?ಎರಡು ದಿನಗಳ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದ ಬಳಿಕ ಸಂಪ್ರದಾಯದಂತೆ ರಾಷ್ಟ್ರಪತಿಯನ್ನು ಭೇಟಿಯಾಗಿ ಮಾಹಿತಿ ನೀಡಿದ್ದರು. ಆದರೆ, ಅಮಿತ್ ಶಾ ಅವರ ಭೇಟಿ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದ ಚರ್ಚೆಗಳಿಗೆ ಮತ್ತಷ್ಟು ಬಲ ನೀಡಿದೆ.
Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಯ ಹಣ ಮತ್ತು ಕಾಣಿಕೆ ದುರುಪಯೋಗ ಆರೋಪವನ್ನು ವಿರೋಧ ಪಕ್ಷಗಳು ತಮ್ಮ ಪ್ರಚಾರದ ಪ್ರಮುಖ ವಿಷಯವಾಗಿ ಇಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!