ವಿದ್ಯಾರ್ಥಿಗಳು ಸತ್ತರೂ ಕುರ್ಚಿಗೆ ಅಂಟಿಕೊಂಡು ಕೂತಿರುವ ಧರ್ಮೇಂದ್ರ ಪ್ರಧಾನ್: ಮಲ್ಲಿಕಾರ್ಜುನ ಖರ್ಗೆ ಕಿಡಿನೀಟ್ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ‘ಉಗ್ರರು’ ಎಂದ ಸಚಿವ ಪ್ರಧಾನ್ ವಿರುದ್ಧ ಖರ್ಗೆ ಹರಿಹಾಯ್ದಿದ್ದಾರೆ. ‘90 ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ.
ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!ತುರ್ತು ಪರಿಸ್ಥಿತಿ ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ. ಆ ಸಂದರ್ಭದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸಲು ಹೋರಾಡಿದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ.
X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!ಸಂಘಟನೆಯ X ಖಾತೆಯನ್ನು ಏಕೆ ನಿರ್ಬಂಧಿಸಲಾಗಿದೆ ಎಂಬ ಬಗ್ಗೆ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಆರೋಪಿಸಿದರು. ಖಾತೆ ನಿರ್ಬಂಧದ ಆದೇಶವನ್ನು ಕೇಳಿದಾಗ, ಅದು “ಗೌಪ್ಯ” ಎಂದು ಮಾತ್ರ ಹೇಳಿದರು.
Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!ಪಾಸ್ಪೋರ್ಟ್ಗಳನ್ನು ನೀಡುವ ಮೊದಲು ವಿವಿಧ ಸರ್ಕಾರಿ ಸಂಸ್ಥೆಗಳ ಮೂಲಕ ವ್ಯಾಪಕ ಪರಿಶೀಲನೆ ಮತ್ತು ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತದೆ. ಆದಾಗ್ಯೂ, ಪಾಸ್ಪೋರ್ಟ್ನ ಪ್ರಮುಖ ಕಾನೂನು ಉದ್ದೇಶವೆಂದರೆ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಅನುಮತಿ ನೀಡುವುದು.
ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!ತಾರಾತಲಾದ ಟ್ರಾನ್ಸ್ಪೋರ್ಟ್ ಡಿಪೋ ರಸ್ತೆಯಲ್ಲಿರುವ ಬ್ರೇಸ್ ಬ್ರಿಡ್ಜ್ ರೈಲು ನಿಲ್ದಾಣದ ಸಮೀಪದ ಮೂರು ಅಂತಸ್ತಿನ ನಿರ್ಮಾಣ ಹಂತದ ಗೋದಾಮಿನಲ್ಲಿ ಮಧ್ಯಾಹ್ನ ಸುಮಾರು 1.30ರ ವೇಳೆಗೆ ಈ ದುರ್ಘಟನೆ ನಡೆದಿದೆ.
ತಮಿಳುನಾಡು ಸಚಿವನ ವಿರುದ್ಧ ಪೋಕ್ಸೋ ಕೇಸ್; ರಾಜೀನಾಮೆಗೆ ಹೆಚ್ಚಿದ ಒತ್ತಡ10 ರಿಂದ 15 ವರ್ಷ ವಯಸ್ಸಿನ ಶಾಲಾ ಬಾಲಕಿಯರೊಂದಿಗೆ ಸಚಿವರು ಅನುಚಿತವಾಗಿ ಸಂವಹನ ನಡೆಸುತ್ತಿರುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ.
ದೇಶದ ಮೊದಲ ಖಾಸಗಿ ಚಿನ್ನದ ಗಣಿ ಉದ್ಘಾಟಿಸಿದ ಆಂಧ್ರ CM; ಪ್ರತಿ ವರ್ಷ 900 ಕೆಜಿ ಚಿನ್ನ ಉತ್ಪಾದನೆ!ಈ ಖಾಸಗಿ ಚಿನ್ನದ ಗಣಿಗಾರಿಕೆಯನ್ನು ಜಿಯೋ ಮೈಸೂರು ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಬರೋಬ್ಬರಿ 405 ಕೋಟಿ ರೂ. ಹೂಡಿಕೆಯೊಂದಿಗೆ ಆರಂಭಿಸುತ್ತಿವೆ.
CUET UG 2026: BJP ಶಾಸಕ ಕೈಲಾಶ್ ಗೆಹ್ಲೋಟ್ ಪುತ್ರಿ ದೇಶಕ್ಕೆ ಟಾಪರ್; ಸಾಧನೆ ಬಗ್ಗೆ ದೇವಿನಾ ಹೇಳಿದ್ದೇನು?"ನಾನು ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದೇನೆ ಎಂದು ನಂಬಲು ಸಾಧ್ಯವಾಗದ ಕಾರಣ ನನ್ನ ಅರ್ಜಿ ಸಂಖ್ಯೆಯನ್ನು ಮತ್ತೆ ಮತ್ತೆ ಪರಿಶೀಲಿಸುತ್ತಲೇ ಇದ್ದೆ"
ಚಲಿಸುತ್ತಿದ್ದ ರೈಲಿನಲ್ಲೇ ಕೊಲೆ: ಬಾಗಿಲು ಮುಚ್ಚುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ! Videoಭಾರೀ ಮಳೆಯ ಕಾರಣದಿಂದ ಬೋಗಿಯ ಬಾಗಿಲು ಮುಚ್ಚುವ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದ್ದು, ಗಲಾಟೆಯಲ್ಲಿ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಲ್ಲಿ ಮುಂಗಾರು ಅಬ್ಬರ: 12 ಗಂಟೆಯಲ್ಲೇ 204.5 ಮಿ.ಮೀ ದಾಖಲೆಯ ಮಳೆಮಹಾರಾಷ್ಟ್ರಕ್ಕೆ ಮುಂಗಾರು ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದು, ನಗರದ ಹಲವು ಕಡೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಯಿತು.
ಅಂತರರಾಜ್ಯ ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಜಂಟಿ ಕ್ರಮ: ಕರ್ನಾಟಕ, ತಮಿಳುನಾಡು, ಪುದುಚೇರಿ ಸಿಎಂಗಳಿಗೆ ಕೇರಳ ಸಿಎಂ ಪತ್ರಕೇರಳ ಪೊಲೀಸರು ಹಲವಾರು ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಎಂದು ಕೇರಳ ಸಿಎಂ ಹೇಳಿದ್ದಾರೆ.
ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು, 18 ಜನರ ರಕ್ಷಣೆಕೋಲ್ಕತ್ತಾ ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಹತ್ತು ಜನರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Video: ಮೇಯರ್ ತಪಾಸಣೆ ಸಂದರ್ಭದಲ್ಲೇ ತೆರೆದ ಚರಂಡಿಗೆ ಬಿದ್ದ ಸಿಬ್ಬಂದಿ, ತೀವ್ರ ಮುಜುಗರ! ಅಮಾನತು ಎಚ್ಚರಿಕೆ!ಮುಂಬೈ ಮೇಯರ್ ರಿತು ತಾವಡೆ ಅವರು ಬುಧವಾರ ಬೆಳಗ್ಗೆಯೇ ದಾದರ್, ಹಿಂದ್ ಮಾತಾ ಹಾಗೂ ಗಾಂಧಿ ಮಾರ್ಕೆಟ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದರು.
'200 ಕೆಜಿ ಬೆಳ್ಳಿ ಇಟ್ಟಿಗೆಗಳು, ರಸೀದಿಯೇ ಇಲ್ಲ': ಅಯೋಧ್ಯೆ ರಾಮ ಮಂದಿರ ದೇಣಿಗೆ ಕುರಿತು ಪ್ರಶ್ನೆ ಎತ್ತಿದ ಸಿಂಧಿ ಸಮುದಾಯಸಿಂಧಿ ಸಮುದಾಯದ ಪರವಾಗಿ ತಲಾ ಒಂದು ಕೆಜಿ ತೂಕದ 200 ಬೆಳ್ಳಿ ಇಟ್ಟಿಗೆಗಳನ್ನು 2021ರ ಜನವರಿ 26ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸಲಾಗಿತ್ತು.
Ketan Agarwal Murder: 33 ಡಿಗ್ರಿ ಬಿಸಿಲಲ್ಲಿ Hoodie ಯಾಕೆ ಹಾಕಿದ್ದ..? 2004 ಕರೆ, 238 ಗಂಟೆಗಳ ಸಂಭಾಷಣೆ.. ಭಾವಿ ಪತಿ ಹತ್ಯೆಗೆ ಭಾರಿ ಸಂಚು!ದೃಶ್ಯಾವಳಿ ದಾಖಲಾಗಿದ್ದ ವೇಳೆಗೆ ತಾಪಮಾನ ಸುಮಾರು 33 ಡಿಗ್ರಿ ಸೆಲ್ಸಿಯಸ್ ಇತ್ತು. ಇಂತಹ ಬಿಸಿಲಿನಲ್ಲೂ ಟ್ರೆಕ್ಕಿಂಗ್ ವೇಳೆ ಹುಡಿ ಧರಿಸಿದ್ದೇಕೆ ಎಂಬ ಅನುಮಾನ ಪೊಲೀಸರನ್ನು ಪ್ರಕರಣವನ್ನು ಆಳವಾಗಿ ತನಿಖೆ ನಡೆಸಲು ಪ್ರೇರೇಪಿಸಿತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!