ಮಗನ ಆತ್ಮಹತ್ಯೆ ಯತ್ನ ವಿಫಲಗೊಳಿಸಲು ಯತ್ನಿಸಿದ ವ್ಯಕ್ತಿ; ರೈಲಿಗೆ ಸಿಲುಕಿ ಇಬ್ಬರೂ ಸಾವು!ಗೋರಖ್ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
'ಅಜ್ಜಿ ನೀವ್ಯಾಕೆ ತಲೆಯನ್ನು ಸೆರಗಿನಿಂದ ಮುಚ್ಚಿಕೊಳ್ಳುತ್ತೀರಿ?': ಪುಟ್ಟ ಬಾಲಕ ರಾಹುಲ್ ಇಂದಿರಾ ಗಾಂಧಿಗೆ ಕೇಳಿದ್ದ Video Viralಅದಕ್ಕೆ ಇಂದಿರಾ ಗಾಂಧಿ ಅಜ್ಜಿ ಮೊಮ್ಮಕ್ಕಳಿಗೆ ವಿವರಿಸುವಂತೆ ಸರಳವಾಗಿ ತನ್ನ ಮೊಮ್ಮಗನಿಗೆ ಹೇಳುತ್ತಾರೆ.
ನಾಗ್ಪುರದ ನೀಟ್ ಆಕಾಂಕ್ಷಿಗೆ ಮರುಪರೀಕ್ಷೆಗೆ ಅಬುಧಾಬಿ ಪರೀಕ್ಷಾ ಕೇಂದ್ರ!ವಿದ್ಯಾರ್ಥಿಗೆ ಮೊದಲು ನಾಗ್ಪುರದ ಸರಸ್ವತಿ ವಿದ್ಯಾಲಯದಲ್ಲಿ ಮೂಲ ನೀಟ್ ಪರೀಕ್ಷೆಗೆ ಕೇಂದ್ರವನ್ನು ನಿಗದಿಪಡಿಸಲಾಗಿತ್ತು.
ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು: FATF ಉಪಾಧ್ಯಕ್ಷರಾಗಿ ವಿವೇಕ್ ಅಗರ್ವಾಲ್ ಆಯ್ಕೆಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಗೆ ಹಣಕಾಸು ನೆರವು ಹಾಗೂ ಅಕ್ರಮ ಹಣಕಾಸು ಜಾಲಗಳನ್ನು ತಡೆಗಟ್ಟುವ ಪ್ರಯತ್ನಗಳಲ್ಲಿ ಭಾರತದ ಪಾತ್ರ ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.
ಅಭಿಷೇಕ್ ಬ್ಯಾನರ್ಜಿ ಲೋಕಸಭಾ ಸ್ಪೀಕರ್ ಭೇಟಿ; TMC ಬಂಡಾಯ ಸಂಸದರ ಅನರ್ಹತೆ ಕೋರಿ 20 ಅರ್ಜಿ ಸಲ್ಲಿಕೆ!'ವಿಲೀನ'ದ ಅವರ ಹಕ್ಕುಗಳು ಮಾನ್ಯವಾಗಿಲ್ಲ ಮತ್ತು ಕಾನೂನಿನ ಪ್ರಕಾರ, ಇಡೀ ಪಕ್ಷದ ಮೂರನೇ ಎರಡರಷ್ಟು ಜನರು ವೈಯಕ್ತಿಕ ಶಾಸಕರೊಂದಿಗೆ ಮಾತ್ರವಲ್ಲದೆ ಬೇರೆ ಪಕ್ಷದೊಂದಿಗೆ ವಿಲೀನಗೊಳ್ಳಬೇಕು ಎಂದು ಅವರು ಹೇಳಿದರು.
'ಆಪರೇಷನ್ ಟೈಗರ್ ಕೇವಲ ಟ್ರೇಲರ್' ಅಷ್ಟೇ': ಶಿವಸೇನಾ ಸಂಸ್ಥಾಪನಾ ದಿನದ Rally ಯಲ್ಲಿ ಏಕನಾಥ್ ಶಿಂಧೆ!ಆಪರೇಷನ್ ಟೈಗರ್ ನಂತರ, ಅನೇಕ ನಾಯಿಗಳು ಬೊಗಳಲು ಪ್ರಾರಂಭಿಸಿವೆ. ಅವುಗಳನ್ನು ಬೇಟೆಯಾಡಲು ಹುಲಿ ಹುಟ್ಟಿದೆ.
TMC ಬ್ಯಾಂಕ್ ಖಾತೆಯಲ್ಲಿ 675 ಕೋಟಿ ರೂ ಹಣ: ಪಾರ್ಟಿ ಫಂಡ್ ನಿಯಂತ್ರಣದ ಮೇಲೆ ಬಂಡಾಯ ಬಣ ಕಣ್ಣು; ಆಂತರಿಕ ಸಂಘರ್ಷ ಮತ್ತಷ್ಟು ತೀವ್ರ!ಪಕ್ಷಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿನ ಹಣಕಾಸಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಬಂಡಾಯ ಗುಂಪು ಅಧಿಕಾರಿಗಳನ್ನು ಸಂಪರ್ಕಿಸುವುದರೊಂದಿಗೆ ಇದು ಉಲ್ಬಣಗೊಂಡಿತು ಎನ್ನಲಾಗಿದೆ.
ಸ್ಯಾಟಲೈಟ್ ಸ್ಪರ್ಧೆಗೆ ಜಿಯೋ ಪ್ರವೇಶ; ಸ್ವದೇಶಿ LEO ನೆಟ್ವರ್ಕ್ಗಾಗಿ ಯೋಜನೆ ಅನಾವರಣಜಿಯೋ ಭಾರತದಲ್ಲಿ ತನ್ನದೇ ಆದ ನೆಲದ ಕೇಂದ್ರಗಳನ್ನು ಸ್ಥಾಪಿಸುತ್ತಿದೆ, ಇದು ಬಾಹ್ಯಾಕಾಶದಲ್ಲಿರುವ ಉಪಗ್ರಹಗಳು ಮತ್ತು ನೆಲದ ಮೇಲಿನ ಬಳಕೆದಾರರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ.
ಅಯೋಧ್ಯೆಗೆ ಕಳಂಕ ತರುವ ಯತ್ನ; ತಪ್ಪಿತಸ್ಥರೆಂದು ಕಂಡುಬಂದ್ರೆ ಯಾರನ್ನೂ ಬಿಡಲ್ಲ: ದೇಣಿಗೆ ವಿವಾದದ ಬಗ್ಗೆ ಯೋಗಿ ಫುಲ್ ಗರಂರಾಮ ಮಂದಿರದ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಿದ ಬೆನ್ನಲ್ಲೇ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಅವಘಡ; ತಪ್ಪಿದ ದೊಡ್ಡ ದುರಂತ!ಗುಡುಗು ಸಹಿತ ಭಾರೀ ಮಳೆಯ ನಡುವೆ ನಿಂತಿದ್ದ ವಿಮಾನಕ್ಕೆ ಸಿಡಿಲಿ ಬಡಿದಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
PM-Kisan: ರೈತರಿಗೆ ಗುಡ್ ನ್ಯೂಸ್, ನಾಳೆ 23ನೇ ಕಂತಿನ ಹಣ ಬಿಡುಗಡೆ; ಕರ್ನಾಟಕದ ಎಷ್ಟು ರೈತರಿಗೆ ನೆರವು ಸಿಗಲಿದೆ?ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.
ಮರು ಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೂಲಕ ನಕಲಿ NEET ಪ್ರಶ್ನೆ ಪತ್ರಿಕೆಗಳ ಮಾರಾಟ: ರಾಜಸ್ಥಾನ ಪೊಲೀಸರಿಂದ 19 ವರ್ಷದ ಯುವಕನ ಬಂಧನಆಕಾಶ್ ಚೌಧರಿ ಎಂದು ಗುರುತಿಸಲಾದ ಆರೋಪಿಯು ಯುಎಸ್ ಮೂಲದ ವರ್ಚುವಲ್ ಪ್ರೈವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಟೆಲಿಗ್ರಾಮ್ ಮೂಲಕ ಕಾರ್ಯಾಚರಣೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನಟ ಅಲ್ಲು ಅರ್ಜುನ್ಗೆ ಹೈದರಾಬಾದ್ ಕೋರ್ಟ್ ಸಮನ್ಸ್; ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆಚಿಕ್ಕಡಪಲ್ಲಿ ಪೊಲೀಸರು ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು 11ನೇ ಆರೋಪಿ ಎಂದು ಹೆಸರಿಸಿದ್ದಾರೆ.
ಅಮೆರಿಕ–ಇರಾನ್ ಮಾತುಕತೆ ದಿಢೀರ್ ರದ್ದು: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪ್ಯಾಲೆಸ್ಟೈನ್ ಆಗ್ರಹANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಈ ಪ್ರಮುಖ ಬೆಳವಣಿಗೆ ಕುರಿತು ಮಾತನಾಡಿದ ಭಾರತಕ್ಕೆ ಪ್ಯಾಲೆಸ್ಟೀನಿಯನ್ ರಾಯಭಾರಿ ಅಬ್ದುಲ್ಲಾ ಎಂ ಅಬು ಶವೇಶ್ ಅವರು, ಒಪ್ಪಂದವನ್ನು ಬಲವಾಗಿ ಸಮರ್ಥಿಸಿಕೊಂಡರು.
'12ನೇ ತರಗತಿ ನಂತರ ಓದುವುದನ್ನು ನಿಲ್ಲಿಸಿ': ಡಿಗ್ರಿ ಪಡೆಯುವುದು ನಿಷ್ಪ್ರಯೋಜಕ; ಭಾರತೀಯರಿಗೆ ಸೌರಭ್ ಮುಖರ್ಜಿ ಕಿವಿಮಾತುಆರ್ಥಿಕತೆಯು ಕೃತಕ ಬುದ್ಧಿಮತ್ತೆ, ಎಲೆಕ್ಟ್ರಿಕ್ ವಾಹನಗಳು, ಜೈವಿಕ ತಂತ್ರಜ್ಞಾನ ಮತ್ತು ಶುದ್ಧ ತಂತ್ರಜ್ಞಾನದತ್ತ ಸಾಗುತ್ತಿರುವಾಗ ದೇಶವು ಇನ್ನೂ ಹಳೆಯ ಮಾದರಿಯ ಕಂಠಪಾಠದಲ್ಲಿ ಸಿಲುಕಿಕೊಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!