'ನನ್ನ ಪತ್ರಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಸರಿಯಾದ ಉತ್ತರ ನೀಡಬೇಕು': ಪ್ರಿಯಾಂಕ್ ಖರ್ಗೆ; Videoದೆಹಲಿನಲ್ಲಿ ನಿನ್ನೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾವು ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಆ ಪತ್ರ ಬರೆದಿದ್ದರಿಂದ ಅದಕ್ಕೆ ಉತ್ತರ ನೀಡುವುದು ಮೋಹನ್ ಭಾಗವತ್ ಅವರ ಅಗತ್ಯ ಎಂದರು.
ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ.
ಜೂನ್ ತಿಂಗಳ ಮೊದಲಾರ್ಧ ಕಡಿಮೆ ಮಳೆ: ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆಯಲ್ಲಿ ಶೇ. 60ರಷ್ಟು ಕೊರತೆಪ್ರಸ್ತುತ ಜಲವರ್ಷದ (ಜೂನ್ 2026 – ಮೇ 2027) ಮೊದಲ ಸಭೆಯಲ್ಲಿ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಎರಡೂ ರಾಜ್ಯಗಳಿಗೆ ಖಾರಿಫ್ ಬೆಳೆ ಬಿತ್ತನೆಗಾಗಿ ರೈತರಿಗೆ ನೀರು ಒದಗಿಸುವ ವಿಷಯದಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು, ಕುಡಿಯುವ ನೀರಿನ ಅಗತ್ಯಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದೆ.
'ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ ಹಲವು ವರ್ಷಗಳಷ್ಟು ಮುಂದಿದೆ': ಸ್ಲೋವೇನಿಯಾದ ಪ್ರವಾಸಿ ಮಹಿಳೆ ಮೆಚ್ಚುಗೆಪ್ರವಾಸದ ವೇಳೆ ಭಾರತಕ್ಕೆ ಭೇಟಿ ನೀಡಿದ್ದ Julija, ಭಾರತದ ಪಾವತಿ ವ್ಯವಸ್ಥೆ ಬಹುತೇಕ ದೇಶಗಳಿಗಿಂತ ಹಲವು ವರ್ಷಗಳಷ್ಟು ಮುಂದಿದ್ದು, ತಮ್ಮ ಪ್ರವಾಸದ ವೇಳೆ ಬಹುತೇಕ ಎಲ್ಲೆಡೆ ನಗದು ಹಣ ಬಳಸುವ ಅಗತ್ಯವೇ ಇರಲಿಲ್ಲ.
RSS ಇಂತಹ ದಬ್ಬಾಳಿಕೆಗೆ ತಲೆ ಬಾಗಲ್ಲ: ನೋಂದಣಿ ಕಡ್ಡಾಯ ಕಾನೂನು ಎಲ್ಲಿದೆ; ಪ್ರಿಯಾಂಕ್ ಖರ್ಗೆಗೆ VHP ತಿರುಗೇಟು!ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ತೀವ್ರವಾಗಿ ಪ್ರತಿಕ್ರಿಯಿಸಿದೆ. ಎಲ್ಲಾ ಸಂಸ್ಥೆಗಳಿಗೆ ನೋಂದಣಿಯನ್ನು ಯಾವ ಕಾನೂನು ಕಡ್ಡಾಯಗೊಳಿಸುತ್ತದೆ...
ಅತಿಕ್ರಮಣ ಆರೋಪ: ವಾರಣಾಸಿಯ Ganj Shaheeda ಮಸೀದಿ ತೆರವಿಗೆ ರೈಲ್ವೆ ಇಲಾಖೆ ನೋಟಿಸ್ಜೂನ್ 20ರೊಳಗೆ ಖಾಲಿ ಮಸೀದಿ ಖಾಲಿ ಮಾಡಬೇಕೆಂದು ರೈಲ್ವೆ ಇಲಾಖೆ ಕಾನೂನುಬದ್ಧ ನೋಟಿಸ್ ಅಂಟಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ರೈಲಿನಲ್ಲಿ ಸೀಟು ಸಿಗದೇ ಇದ್ದದ್ದಕ್ಕೆ ಆಕ್ರೋಶ: 'ಬಾಂಬ್, ಬಾಂಬ್' ಎಂದು ಕೂಗಿದ ವ್ಯಕ್ತಿ; ಆಮೇಲೇನಾಯ್ತಂದ್ರೆ...ತೆಲಂಗಾಣ ನಿವಾಸಿ ಸೈನಿ ಜಾಕಿ (26) ಎಂದು ಗುರುತಿಸಲಾದ ಆರೋಪಿ, ರೈಲಿನಲ್ಲಿ ಕುಳಿತುಕೊಳ್ಳಲು ಸ್ಥಳ ಸಿಗದ ಕಾರಣ ಹಾಗೆ ಮಾಡಿದ್ದಾನೆ ಎಂದು ಲಕ್ನೋ ಪೊಲೀಸರು ತಿಳಿಸಿದ್ದಾರೆ.
ಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?ಮೃತ ಮಹಿಳಾ ಟೆಕ್ಕಿಯನ್ನು ಪಿ.ರಾಧಾ ಗಾಯತ್ರಿ (P Radha Gayatri) ಎಂದು ಗುರುತಿಸಲಾಗಿದ್ದು, ಆಕೆ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೆಹಲಿಯ ಕಿದ್ವಾಯಿ ನಗರದಲ್ಲಿ ವಾಸಿಸುತ್ತಿದ್ದರು
ಮಹಾರಾಷ್ಟ್ರದಲ್ಲಿ 'Operation Tiger' ಭೀತಿ: DCM ಶಿಂಧೆ ಸಂಪರ್ಕದಲ್ಲಿ ಉದ್ಧವ್ ಬಣದ 7 ಸಂಸದರು, 16 ಶಾಸಕರು!ಮಹಾರಾಷ್ಟ್ರ ರಾಜಕೀಯದಲ್ಲಿ 'Operation Tiger' ಬಗ್ಗೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಏತನ್ಮಧ್ಯೆ, ಶಿವಸೇನಾ (ಶಿಂಧೆ ಬಣ) ವಿಧಾನ ಪರಿಷತ್ ಸದಸ್ಯ ಕೃಪಾಲ್ ತುಮ್ನೆ ಅವರು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆಯ ಶ್ರೀರಾಮನಿಗೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಅರ್ಪಿಸಿದ ಭಕ್ತ; ಈ "ಸೂರ್ಯನ ಮೊಟ್ಟೆ" ಬೆಲೆ ಎಷ್ಟು ಗೊತ್ತಾ?ಸ್ಥಳೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಸೋಮವಾರ ದೇವರಿಗೆ ಈ ಮಾವಿನ ಹಣ್ಣನ್ನು ನೈವೇದ್ಯಯಾಗಿ ಅರ್ಪಿಸಲಾಯಿತು.
'ಸೈಲೆಂಟ್ ಮೋಡ್'ನಿಂದ ಯಾವಾಗ ಹೊರಬರುತ್ತೀರಿ? ಯಾಕೀ ದಿವ್ಯ ಮೌನ?: ಸಿಎಂ ವಿಜಯ್ಗೆ ಸ್ಟಾಲಿನ್ ಪ್ರಶ್ನೆ"ಡಿಎಂಕೆಯಿಂದ ನೀವು ದೊಡ್ಡ ಪ್ರತಿಭಟನೆಯನ್ನು ನಿರೀಕ್ಷಿಸುತ್ತೀರಾ? ಮಿಸ್ಟರ್ ಮುಖ್ಯಮಂತ್ರಿಗಳೇ, ನೀವು ಏಕೆ ಮೌನವಾಗಿದ್ದೀರಿ?" ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.
ಆಸ್ತಿಯನ್ನು Red Cross, ಸಂಬಂಧಿಕರಿಗೆ ಬರೆದು ಕೈಕಾಲು ಕಟ್ಟಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಶಿಕ್ಷಕನ ಕುಟುಂಬ!ನೆಲ್ಲೂರಿನ ದುವ್ವೂರ್ ಗ್ರಾಮದಲ್ಲಿ ಸ್ವಲ್ಪ ಸಮಯದ ಹಿಂದೆ ಶಿಕ್ಷಕರಾಗಿ ನಿವೃತ್ತರಾಗಿದ್ದ ಚೀರ್ಲ ಮಧುಸೂಧನ್ ರಾವ್ (65), ಅವರ ಪತ್ನಿ ರತ್ನಾವಳಿ (60) ಮತ್ತು ಮಗ ಸಾಯಿ ಸುಕೃತ್ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ನೀಟ್ ಮರುಪರೀಕ್ಷೆ: ಮಿಲಿಟರಿ ದರ್ಜೆಯ ಭದ್ರತೆಯಿಂದ ಒತ್ತಡ ಹೆಚ್ಚಳ, ಹೊಸ ಸಮಸ್ಯೆ ಸೃಷ್ಟಿ; ಕೇಂದ್ರದ ವಿರುದ್ಧ ಅಣ್ಣಾಮಲೈ ಆಕ್ರೋಶಪರೀಕ್ಷೆಗೆ ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವಲ್ಲಿ ಸಮಸ್ಯೆಗಳಿವೆ ಮತ್ತು ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವುದಾಗಿ NTA ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ ಎಂದು ಅವರು ಹೇಳಿದರು.
TMC ಜಗಳದಲ್ಲಿ ನಾವು ಮೂಗು ತೂರಿಸುವುದಿಲ್ಲ: BJP"ನಾವು ಟಿಎಂಸಿಯ ಹೋರಾಟದಲ್ಲಿ ಭಾಗಿಯಾಗುವುದಿಲ್ಲ. ಅವರ ಆಂತರಿಕ ಜಗಳವನ್ನು ಅವರೇ ನಿಭಾಯಿಸಬೇಕು" ಎಂದು ಸಿನ್ಹಾ ANI ಗೆ ತಿಳಿಸಿದ್ದಾರೆ.
ದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ? Videoಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆರ್ ಎಸ್ಎಸ್ ನವರು 'ದುರಹಂಕಾರ ಬಿಟ್ಟು ಕಾನೂನು' ಪಾಲಿಸಬೇಕು ಎಂದು ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!