ಮುಂದಿನ ಚುನಾವಣೆಯನ್ನು ಈಗಾಗಲೇ ಗೆದ್ದಿದ್ದೇವೆ; ಎಲ್ಲಾ ವಿಷವನ್ನು ನುಂಗುವ ಶಿವನಂತೆ 'ಕಾಂಗ್ರೆಸ್': ರಾಹುಲ್ ಗಾಂಧಿಇಂಡಿಯಾ ಒಕ್ಕೂಟದ ನಡುವೆ ಸಮನ್ವಯವಿಲ್ಲ ಎಂಬ ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ನಾಯಕರು ಬಲಿಯಾಗಬಾರದು. ಒಕ್ಕೂಟದ ಕಲ್ಪನೆಯನ್ನು ಸಮರ್ಥಿಸಲು ಎಲ್ಲರೂ ಒಟ್ಟಿಗೆ ಇರುತ್ತೇವೆ.
ರೈಲಿನಲ್ಲಿ ಸೀಟ್ ವಿಷಯಕ್ಕೆ ವಾಗ್ವಾದ; ವ್ಯಕ್ತಿಗೆ ಚಾಕು ಇರಿತ; ಇಬ್ಬರ ಬಂಧನಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಿಂದ ಖೋಪೋಲಿಗೆ ತೆರಳುತ್ತಿದ್ದ ರೈಲಿನಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ನೇಣು ಬಿಗಿದುಕೊಂಡು ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಸಹೋದ್ಯೋಗಿಗಳ ವಿರುದ್ಧ ಪ್ರಕರಣ ದಾಖಲುಟಿಸಿಎಸ್ನ ಹಿಂಜವಾಡಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಬ್ರಹ್ಮೆ ಜೂನ್ 2 ರಂದು ಭೋಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
'ವಿಧವೆ ತಾಯಿ, ತಂಗಿ ಶಿಕ್ಷಣ, ಸಾಲ ಬಾಧೆ': 13ನೇ ಮಹಡಿಯಿಂದ ಜಿಗಿದು 22 ವರ್ಷದ ಡೆಲಿವರಿ ಸಿಬ್ಬಂದಿ ಸಾವು; ಬಿರುಗಾಳಿ ಎಬ್ಬಿಸಿದ ಒಂದು ಕರೆ!ತಂದೆಯ ಸಾವಿನ ಬಳಿಕ ಕುಟುಂಬದ ಹೊಣೆ ಹೊತ್ತಿದ್ದ, ಎರಡು ಉದ್ಯೋಗಗಳಲ್ಲಿ ದುಡಿದು ತಾಯಿ ಮತ್ತು ತಂಗಿಯ ಭವಿಷ್ಯ ಕಟ್ಟಲು ಕನಸು ಕಂಡಿದ್ದ ಯುವಕನ ಜೀವನ ಹೀಗೆ ದುರಂತ ಅಂತ್ಯ ಕಂಡಿದೆ.
ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಹರ್ಷ ಸನ್ನಿ ಜೂನ್ 10-11ರ ರಾತ್ರಿ ಏರ್ ಇಂಡಿಯಾ ವಿಮಾನ TG-351 ಮೂಲಕ ಬ್ಯಾಂಕಾಕ್ನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು.
370 ರೂ ಬಿರಿಯಾನಿ ವಿವಾದ: 'ಆಕೆ ಇನ್ನೂ ವೈದ್ಯೆಯೇ ಅಲ್ಲ..'; Sejal Pawarಗೆ ಮತ್ತೊಂದು ಸಂಕಷ್ಟ; KEM ಆಸ್ಪತ್ರೆಯಿಂದ ತನಿಖೆಗೆ ಆದೇಶ!ಸೇಜಲ್ ಪವಾರ್ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದು ಆಕೆ ಇನ್ನೂ ವೈದ್ಯೆಯಲ್ಲ. ವೈದ್ಯಕೀಯ ಶಿಕ್ಷಣಕ್ಕಾಗಿ ದಾನವಾಗಿ ನೀಡಲಾಗುವ ಶವಗಳನ್ನು ಅತ್ಯಂತ ಗೌರವದಿಂದ ಕಾಣಲಾಗುತ್ತದೆ.
ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!"ಸುಮಾರು 4,000 ಇವಿಎಂಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 10 ಕ್ಷೇತ್ರಗಳಲ್ಲಿ ಆ ಇವಿಎಂಗಳನ್ನು ಬಳಸಲಾಗಿತ್ತು" ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವರು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ: ಪ್ರಚೋದನಾಕಾರಿ ಹೇಳಿಕೆ ಆರೋಪ; FIR ದಾಖಲು!ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ತೃಣಮೂಲ ಕಾಂಗ್ರೆಸ್ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವಂತೆಯೇ ಈಗ ಎಫ್ ಐಆರ್ ದಾಖಲಾಗಿರುವುದು ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ ಆಗಿದೆ.
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಭೇಟಿಯಾದ ಸಿಎಂ DKS: ಮೇಕೆದಾಟು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅನುಮತಿಗೆ ಮನವಿ!ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಇಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ.
ಇವಿಎಂ, ಮತ, ಶಾಸಕರು, ಯಾವುದನ್ನೂ ಬಿಟ್ಟಿಲ್ಲ, ಈಗ ರಾಮ ಮಂದಿರದ ದೇಣಿಗೆಯನ್ನೂ ಕದ್ದಿದ್ದೀರಿ: ಬಿಜೆಪಿ ವಿರುದ್ಧ ರಾವತ್ ಆಕ್ರೋಶಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾವತ್, ಶಿವಸೇನೆ-ಯುಬಿಟಿ ತಲೆಬಾಗಿ ಭಗವಾನ್ ರಾಮನ ಬಳಿ ಕ್ಷಮೆ ಕೇಳಲು ಅಯೋಧ್ಯೆಗೆ ಭೇಟಿ ನೀಡಲು ಯೋಜಿಸಿದೆ ಎಂದು ಘೋಷಿಸಿದರು.
19 ಮಂದಿ 'ದ್ರೋಹಿಗಳು' ರಾಜೀನಾಮೆ ನೀಡಿ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಲಿ: ಮಹುವಾ ಮೊಯಿತ್ರಾ ಸವಾಲುಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೊಯಿತ್ರಾ, 2003ರ 91ನೇ ಸಂವಿಧಾನ ತಿದ್ದುಪಡಿಯ ಮೂಲಕ ಪ್ರತ್ಯೇಕ ಗುಂಪು (Split) ಎಂಬ ಅವಕಾಶವನ್ನು ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.
ರಾಜ್ಯಸಭೆ ನಾಮಪತ್ರ ವಿವಾದ: ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ಗೆ ಸುಪ್ರೀಂ ಕೋರ್ಟ್ ಶಾಕ್; ECI ಮೊರೆ ಹೋಗುವಂತೆ ಸೂಚನೆ..!ನಾಮಪತ್ರ ತಿರಸ್ಕರಿಸಿದ ನಿರ್ಧಾರ ಎಷ್ಟೇ ತಪ್ಪಾಗಿದ್ದರೂ, ಅದರ ವಿರುದ್ಧದ ಪರಿಹಾರ ಸಾಮಾನ್ಯವಾಗಿ ಬೇರೆ ವೇದಿಕೆಯಲ್ಲಿ ದೊರೆಯುತ್ತದೆ. ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸಿರುವ ಯಾವುದೇ ತೀರ್ಪು ಇದೆಯೇ?
32 ಸೆಕೆಂಡಿನಲ್ಲಿ 260 ಜೀವಗಳ ಕಸಿದ ದುರಂತ; ಒಂದು ವರ್ಷವಾದರೂ ಬಯಲಾಗದ Air India Dreamliner ಪತನ ರಹಸ್ಯ..!ದೇಶದ ನಾಗರಿಕ ವಿಮಾನಯಾನ ಇತಿಹಾಸದಲ್ಲೇ ಅತಿ ಭೀಕರ ದುರಂತಗಳಲ್ಲಿ ಒಂದಾದ ಈ ಘಟನೆಗೆ ವರ್ಷ ತುಂಬಿದರೂ, ವಿಮಾನ ಏಕೆ ಕುಸಿಯಿತು ಎಂಬ ಮೂಲ ಪ್ರಶ್ನೆಗೆ ತನಿಖಾಧಿಕಾರಿಗಳಿಂದ ಇನ್ನೂ ಅಂತಿಮ ಉತ್ತರ ದೊರೆತಿಲ್ಲ.
ಮಮತಾಗೆ ಆಘಾತ; ಟಿಎಂಸಿಯಲ್ಲಿ ಬಂಡಾಯ ತೀವ್ರ; ಸ್ಪೀಕರ್ಗೆ ಸಲ್ಲಿಸಿದ 19 ರೆಬೆಲ್ ಸಂಸದರ ಪಟ್ಟಿ ಬಹಿರಂಗಸ್ಪೀಕರ್ ಕಚೇರಿಗೆ ಹೆಸರು ಸಲ್ಲಿಸಿರುವ 20 ಬಂಡಾಯ ಸಂಸದರ ಪೈಕಿ 19 ಮಂದಿಯ ಪಟ್ಟಿ ಹೀಗಿದೆ.
ಭಾರತೀಯ 'ಶೂಟಿಂಗ್' ದಂತಕತೆ, ಮನು ಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!ಭಾರತದ ಪಿಸ್ತೂಲ್ ಶೂಟರ್ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್ನಲ್ಲಿ ನಡೆದ ISSF ವಿಶ್ವಕಪ್ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!