ಕೋಟಾ: ನೇಣು ಬಿಗಿದ ಸ್ಥಿತಿಯಲ್ಲಿ ಜೆಇಇ ಆಕಾಂಕ್ಷಿ ಪತ್ತೆ; ಆತ್ಮಹತ್ಯೆ ಶಂಕೆಬುಧವಾರ ರಾತ್ರಿ 10.45ರ ಸುಮಾರಿಗೆ ಪಿಜಿಯಲ್ಲಿ ವಾಸಿಸುತ್ತಿದ್ದ ಇತರ ವಿದ್ಯಾರ್ಥಿಗಳು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
'ಇಂತಹ ವರ್ತನೆ ಸರಿಯಲ್ಲ': ಪಾಸಿಂಗ್ ಔಟ್ ಪೆರೇಡ್ ಬಳಿಕ ಗೆಳತಿಗೆ ಪ್ರೇಮ ನಿವೇದನೆ ಮಾಡಿದ ಸೇನಾ ಪೈಲಟ್ ವಿರುದ್ಧ ಟೀಕೆ; Videoವರದಿಗಳ ಪ್ರಕಾರ, ಭಾರತೀಯ ಸೇನೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿತ ಅಧಿಕಾರಿಯಿಂದ ವಿವರಣೆ ಕೇಳುವ ಸಾಧ್ಯತೆ ಇದೆ.
'ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿಗೆ ಪಕ್ಷದ ಕಾರ್ಯಕರ್ತರೇ ಕಾರಣ'; ಡಿಎಂಕೆ ಮಾಜಿ ಸಚಿವ ಆರ್ ಮೂರ್ತಿಚುನಾವಣಾ ಸೋಲಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, 'ಇಷ್ಟು ಒಳ್ಳೆಯ ಕೆಲಸ' ಮಾಡಿದರೂ ಡಿಎಂಕೆ ಸೋತಿದ್ದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.
ನೈರುತ್ಯ ಮುಂಗಾರು ಇಂದು ಕೇರಳ ಪ್ರವೇಶ; ಈ ವರ್ಷ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆ: IMDಈ ಹಿಂದೆ ಹವಾಮಾನ ಇಲಾಖೆ ಮೇ 26ರಂದು ಮುಂಗಾರು ಕೇರಳವನ್ನು ತಲುಪಲಿದೆ ಎಂದು ಅಂದಾಜಿಸಿತ್ತು. ಆದರೆ ವಿವಿಧ ಹವಾಮಾನ ಕಾರಣಗಳಿಂದ ಅದರ ಆಗಮನದಲ್ಲಿ ವಿಳಂಬ ಉಂಟಾಯಿತು.
NEET ಆಕಾಂಕ್ಷಿ ಸಾವು: ಇದು ಆತ್ಮಹತ್ಯೆಯಲ್ಲ, ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಒಬ್ಬ ತಂದೆ ಮಗಳ ಭವಿಷ್ಯಕ್ಕಾಗಿ ತನ್ನಿಂದಾದ ಎಲ್ಲವನ್ನೂ ಮಾಡಿದ. ಆದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಯಿತು, ಪರೀಕ್ಷೆ ರದ್ದಾಯಿತು. ಆ ಅನಿಶ್ಚಿತತೆಯ ನಡುವೆಯೇ ಆಕಾಂಕ್ಷಾ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾಳೆ.
ಕುಸ್ತಿಪಟು ವಿನೇಶ್ ಫೋಗಟ್ ಕೇಸ್; WFIಗೆ ಭಾರೀ ಹಿನ್ನೆಡೆ; ಅರ್ಜಿ ಅನಗತ್ಯ ಎಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್..!ಹೈಕೋರ್ಟ್ ತನ್ನ ಆದೇಶದಲ್ಲಿ ಡಬ್ಲ್ಯುಎಫ್ಐ ನಿರ್ಧಾರಗಳನ್ನು "ದುರುದ್ದೇಶಪೂರಿತ" ಹಾಗೂ "ಖಂಡನೀಯ" ಎಂದು ಉಲ್ಲೇಖಿಸಿದ್ದ ವಿಚಾರವನ್ನು ರದ್ದುಪಡಿಸಬೇಕೆಂದು ಫೆಡರೇಷನ್ ಪರ ವಕೀಲರು ಮನವಿ ಮಾಡಿದರು.
'ನಾನೆಲ್ಲಿಗೂ ಪರಾರಿಯಾಗಿಲ್ಲ, ಆದರೂ ಪದೇ ಪದೇ ರಾಹುಲ್ ಗಾಂಧಿ ನನ್ನನ್ನು ಗುರಿಯಾಗಿಸಿಕೊಂಡಿರುವುದು ಏಕೆ?': ಲಲಿತ್ ಮೋದಿ2009ರ ಐಪಿಎಲ್ ಅನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸುವುದರ ಹಿಂದಿನ ಕಥೆಯನ್ನು ವಿವರಿಸುತ್ತಾ, ಆಗಿನ ಗೃಹ ಸಚಿವ ಪಿ ಚಿದಂಬರಂ ನನಗೆ 'ಬೆದರಿಕೆ' ಹಾಕಿದರು ಮತ್ತು ಉದ್ದೇಶಪೂರ್ವಕವಾಗಿ ಪಂದ್ಯಾವಳಿಯನ್ನು ತಡೆದರು ಎಂದು ಆರೋಪಿಸಿದರು.
ಬಿಹಾರ: ಮುಜಫರ್ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಐವರು ಸಾವು, 15ಕ್ಕೂ ಹೆಚ್ಚು ರೋಗಿಗಳಿಗೆ ಗಾಯಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
'ಯೋಗಿ ಜೀ ನಮ್ಮನ್ನು ಕ್ಷಮಿಸಿ': ಉತ್ತರ ಪ್ರದೇಶ CM ಕ್ಷಮೆ ಕೋರಿದ 150 ರೌಡಿಶೀಟರ್ಸ್!ಯುವಕರು ಮತ್ತು ಮಧ್ಯವಯಸ್ಕ ರೌಡಿ ಶೀಟರ್ ಗಳು ತಮ್ಮ ಕೈಗಳನ್ನು ಮೇಲಕ್ಕೆತ್ತಿ, "ನಾವು ಭವಿಷ್ಯದಲ್ಲಿ ಯಾವುದೇ ಅಪರಾಧ ಮಾಡುವುದಿಲ್ಲ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದರು.
NEET UG 2026: OMR ಶೀಟ್ನಲ್ಲಿ ಬದಲಾವಣೆ, ಸರ್ಕಾರಿ ವೈದ್ಯಕೀಯ ಸೀಟು ಗಳಿಸಲು ವಿದ್ಯಾರ್ಥಿಗಳಿಗೆ ಅಕ್ರಮ ನೆರವು; ದಲ್ಲಾಳಿಗಳ ಜಾಲ ಬಹಿರಂಗಅಹಮದಾಬಾದ್ ನಿವಾಸಿ ಶುಭಂ ಠಾಕರ್ ಅವರು ಆಪಾದಿತ ದಲ್ಲಾಳಿಗಳೊಂದಿಗೆ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಮತ್ತು ಗುಜರಾತ್ ಸೈಬರ್ ಸೆಲ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಏಕೈಕ ರಾಜ್ಯಸಭಾ ಸ್ಥಾನ ಕಾಂಗ್ರೆಸ್ ಗೆ ಬಿಟ್ಟುಕೊಟ್ಟ TVK ವಿಜಯ್ಏಪ್ರಿಲ್ 23 ರ ವಿಧಾನಸಭಾ ಚುನಾವಣೆಯಲ್ಲಿ ಮೈಲಂ ವಿಧಾನಸಭಾ ಕ್ಷೇತ್ರದಿಂದ ಗೆದ್ದ ನಂತರ ಷಣ್ಮುಗಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?"ಕಳೆದ 19 ತಿಂಗಳುಗಳ - ಒಳ್ಳೆಯದು, ಒಳ್ಳೆಯದಲ್ಲ ಮತ್ತು ಅವುಗಳ ನಡುವಿನ ಎಲ್ಲವನ್ನೂ ಪರಿಶೀಲಿಸಲು ನಾವು ಆಫ್-ಸೈಟ್ಗೆ ಹೋಗಿದ್ದೇವೆ" ಎಂದು ಒಮರ್ ಅಬ್ದುಲ್ಲಾ X ನಲ್ಲಿ ಪೋಸ್ಟ್ ಮಾಡಿದ್ದಾರೆ.
200 ಕೋಟಿ ರೂ ಸುಲಿಗೆ ಪ್ರಕರಣ: ಜಾಕ್ವೆಲಿನ್, ಸುಖೇಶ್ ವಿರುದ್ಧ ಚಾರ್ಜ್ ಶೀಟ್ ದಾಖಲು; 'ರಾರಾ ರಕ್ಕಮ್ಮ'ಗೆ ಸಂಕಷ್ಟ!ಮೇ 30 ರಂದು, ಜಾಕ್ವೆಲಿನ್ ಫರ್ನಾಂಡಿಸ್, ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಸೇರಿದಂತೆ ಒಟ್ಟು 17 ಜನರ ವಿರುದ್ಧ ಶಾರ್ಜ್ಶೀಟ್ ದಾಖಲಿಸಲು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆ: ಬಂಡಾಯ ಶಾಸಕ ಋತಬ್ರತ ಬ್ಯಾನರ್ಜಿ TMC ಶಾಸಕಾಂಗ ಪಕ್ಷದ ನಾಯಕನಾಗಿ ನೇಮಕ!TMC ಬಂಡಾಯ ಬಣವು ಉಚ್ಚಾಟಿತ ನಾಯಕ ಋತಬ್ರತ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕೆಂಬ ಪ್ರಸ್ತಾಪವನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಒಪ್ಪಿಕೊಂಡಿದ್ದಾರೆ.
ದೆಹಲಿ ರೆಸ್ಟೋರೆಂಟ್ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Videoದಕ್ಷಿಣ ದೆಹಲಿ ಪ್ರದೇಶದ ಐದು ಅಂತಸ್ತಿನ ಕಟ್ಟಡವಾದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್ಫಾಸ್ಟ್ ಹೋಟೆಲ್ನಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!