ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 28 ದಿನಗಳ ಚಿತ್ರ ಹಿಂಸೆ: 1.47 ಕೋಟಿ ರೂ ಕಳೆದುಕೊಂಡ 72 ರ ವೃದ್ಧ!ಗೃಹ ಸಚಿವಾಲಯದ ಸೈಬರ್ ಭದ್ರತಾ ವಿಭಾಗ, ವಂಚಕರಿಂದ ಗುರಿಯಾಗಿಸಿಕೊಂಡ ವೃದ್ಧ ಸಂತ್ರಸ್ತರರೊಬ್ಬರ ಪ್ರಕರಣವನ್ನು ಎತ್ತಿ ತೋರಿಸಿದೆ.
ಕಾಯಿರಿ, ಇನ್ನೆರೆಡು ದಿನದಲ್ಲಿ ಹೇಳ್ತೀನಿ: ಹೊಸ ಪಕ್ಷ ಸ್ಥಾಪನೆಯ ಊಹಾಪೋಹಗಳ ಬಗ್ಗೆ BJP ನಾಯಕ ಅಣ್ಣಾಮಲೈ ಹೇಳಿಕೆ! Videoಬಿಜೆಪಿ ತೊರೆದು ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಬಿಜೆಪಿ ನಾಯಕ ಅಣ್ಣಾಮಲೈ ಅವರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಟಿಎಂಸಿ ಶಾಸಕರನ್ನು ಉಚ್ಚಾಟಿಸಿದ ಮಮತಾ'ನಕಲಿ ಸಹಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದೂರುಗಳನ್ನು ದಾಖಲಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕೆಲವೇ ನಿಮಿಷಗಳಲ್ಲಿ ಈ ಉಚ್ಚಾಟನೆ ಆದೇಶ ಹೊರಬಿದ್ದಿದೆ.
ಮಮತಾ ನೆಚ್ಚಿನ ಯೋಜನೆಯ ನಕಲಿ ಖಾತೆಗಳ ತನಿಖೆಗೆ ಎಸ್ಐಟಿ!ಹಿಂದಿನ ಟಿಎಂಸಿ ಸರ್ಕಾರದ ಅವಧಿಯಲ್ಲಿ ಪುರುಷರು ಮಹಿಳಾ ಹಣಕಾಸು ನೆರವು ಯೋಜನೆಯನ್ನು ಪಡೆದುಕೊಂಡಿರುವುದು ಕಂಡುಬಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ: ಲೋಕಸಭಾ ಸ್ಪೀಕರ್ಗೆ TMC ಮಾಹಿತಿ, ಕೋರ್ಟ್ ಗೆ ದೂರು!ಶನಿವಾರ ಸೋನಾರ್ಪುರದಲ್ಲಿ ಚುನಾವಣೋತ್ತರ ಹಿಂಸಾಚಾರದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಅಭಿಷೇಕ್ ಬ್ಯಾನರ್ಜಿ ಮೇಲೆ ಇಟ್ಟಿಗೆ, ಕಲ್ಲು ಮತ್ತು ಮೊಟ್ಟೆಗಳಿಂದ ಹಲ್ಲೆ ನಡೆಸಲಾಗಿತ್ತು.
'ಪಿಕ್ ಪಾಕೆಟ್' ಬಗ್ಗೆ ಎಚ್ಚರದಿಂದಿರಿ; CBSE ಒಳಗೆ ಕುಳಿತಿದ್ದಾರೆ: ರಾಹುಲ್ ಗಾಂಧಿ ಲೇವಡಿಡಿಜಿಟಲ್ ಸ್ಕ್ಯಾನಿಂಗ್ ಪ್ರಕ್ರಿಯೆಯಲ್ಲಿನ ದೋಷಗಳಿಂದ ಉಂಟಾದ ತಿದ್ದುಪಡಿಗಳಿಗಾಗಿ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುತ್ತಿರುವುದನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಚುನಾವಣೆಗಳಲ್ಲಿ ಸತತ ಸೋಲು: ವಿಡಿಯೋ ಬಿಡುಗಡೆ ಮಾಡಿ AIADMK ಕಾರ್ಯಕರ್ತ ಆತ್ಮಹತ್ಯೆ!ಮೃತರನ್ನು ಕೆಎಎಸ್ ಮಹೇಂದ್ರನ್ ಎಂದು ಗುರುತಿಸಲಾಗಿದ್ದು, ಅವರು ಎಐಎಡಿಎಂಕೆ ತಂಜಾವೂರು ಪೂರ್ವ ಟ್ರೇಡರ್ಸ್ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬಿಜೆಪಿಯಲ್ಲಿ ಮೂಲೆ ಗುಂಪು: ಹೊಸ ಪಕ್ಷ ಆರಂಭಿಸಲು ಅಣ್ಣಾಮಲೈ ಸಜ್ಜು; BJP ತೊರೆಯುತ್ತಾರಾ ಮಾಜಿ IPS? Videoಸಮಾನ ಮನಸ್ಕರನ್ನು ಒಗ್ಗೂಡಿಸಿ, ಬಲಿಷ್ಠ ಸ್ವಯಂಸೇವಕರ ಪಡೆಯನ್ನು ಕಟ್ಟುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ. ಈ ನೂತನ ಸಂಘಟನೆಗೆ 'ಮಕ್ಕಳ್ ಶಕ್ತಿ ಇಯಕ್ಕಂ' (ಜನಶಕ್ತಿ ಚಳವಳಿ) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ
ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಬೆನ್ನಲ್ಲೇ ಪಕ್ಷದ ಸಭೆಗೆ 80 TMC ಶಾಸಕರು ಗೈರು!ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರ ಮೇಲಿನ ದಾಳಿಯ ನಂತರ ನಾಯಕರು ಕಾರ್ಯನಿರತರಾಗಿದ್ದರು ಎಂದು ಪಕ್ಷ ವಿವರಣೆಯನ್ನು ನೀಡಿದೆ.
ದೆಹಲಿಯ ಕಟ್ಟಡ ಕುಸಿತದಲ್ಲಿ 6 ಮಂದಿ ಸಾವು ಪ್ರಕರಣ: ಇಬ್ಬರು ಎಂಜಿನಿಯರ್ಗಳ ಅಮಾನತುದಕ್ಷಿಣ ದೆಹಲಿಯ ಸಾಕೇತ್ ಮೆಟ್ರೋ ನಿಲ್ದಾಣದ ಬಳಿ ಮೂರು ಅಂತಸ್ತಿನ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಕ್ರಮ ಕೈಗೊಂಡಿದೆ.
Congress ಸರ್ಕಾರವಿದ್ದರೂ ಹಿಮಾಚಲ ಪ್ರದೇಶದಲ್ಲಿ 3 ಪುರಸಭೆ ಗೆದ್ದ BJP, ಒಂದಕ್ಕೆ ಕಾಂಗ್ರೆಸ್ ತೃಪ್ತಿ!ಮೇ 17ರಂದು ಹಿಮಾಚಲ ಪ್ರದೇಶದ ನಾಲ್ಕು ಪುರಸಭೆಗಳಾದ ಧರ್ಮಶಾಲಾ, ಮಂಡಿ, ಸೋಲನ್ ಮತ್ತು ಪಾಲಂಪುರಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಘೋಷಿಸಲಾಯಿತು.
ಹಿಮಾಚಲದಲ್ಲಿ ಭಯಾನಕ ಅಪಘಾತ: ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ; ಬೆಂಗಳೂರಿನ ಕುಟುಂಬ ಸೇರಿ 8 ಪ್ರವಾಸಿಗರು ಸಾವುಬೆಂಗಳೂರಿನ ಒಂದು ಕುಟುಂಬ ಮತ್ತು ಛತ್ತೀಸ್ಗಢದ ಇನ್ನೊಂದು ಕುಟುಂಬ ಹಾಗೂ ಸ್ಥಳೀಯ ಚಾಲಕ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಸ್ತೊಂದು ಇದ್ದರೆ 2027ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧ್ಯ: BJP ಕಾರ್ಯಕರ್ತರಿಗೆ ರಾಷ್ಟ್ರಾಧ್ಯಕ್ಷ ನಿತಿನ್ ನವೀನ್ ಸಂದೇಶಚುನಾವಣಾ ಸಿದ್ಧತೆಗಳನ್ನು ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಇದೇ ವೇಳೆ ಪಕ್ಷದೊಳಗೆ ಶಿಸ್ತಿನ ರೇಖೆಯನ್ನು ಎಳೆದಿದ್ದಾರೆ. 2027ರ ಹಾದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳಿಂದ ಮಾತ್ರವಲ್ಲದೆ ಕಾರ್ಯಕರ್ತರ ಒಗ್ಗಟ್ಟು ಮುಖ್ಯ ಎಂದರು
ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ; 1 ವರ್ಷದ ಮಗನನ್ನು ಕೊಂದ ವ್ಯಕ್ತಿ; ಪೊಲೀಸರ ಮೇಲೆ ಆರೋಪಿ ಫೈರಿಂಗ್!ಮಗುವಿನ ತಾಯಿ ರತಿ ಪೊಲೀಸರಿಗೆ ನಡೆದ ಘಟನೆ ಬಗ್ಗೆ ದೂರು ನೀಡಿದ್ದಾರೆ. ವಿರಾಜ್ ತನ್ನನ್ನು ಮದುವೆಯಾಗುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ ಮತ್ತು ಆರವ್ಗೆ ಟಾಫಿ ತಂದುಕೊಡುವುದಾಗಿ ಭರವಸೆ ನೀಡಿ...
ಬಂಗಾಳ ಚುನಾವಣೋತ್ತರ ಹಿಂಸಾಚಾರ: ಉತ್ತರ ಪ್ರದೇಶದಲ್ಲಿ TMC ಮಾಜಿ ಶಾಸಕ ಖೋಕನ್ ದಾಸ್ ಬಂಧನಪಶ್ಚಿಮ ಬಂಗಾಳದ ಬರ್ಧಮನ್ ದಕ್ಷಿಣ ಕ್ಷೇತ್ರದ ಟಿಎಂಸಿ ಮಾಜಿ ಶಾಸಕ ಖೋಕನ್ ದಾಸ್ ಅವರನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ. ಪ್ರಯಾಗ್ರಾಜ್ನ ಹಂಡಿಯಾ ಪೊಲೀಸ್ ಠಾಣೆಯ ಸಹಾಯದಿಂದ ಬಂಗಾಳ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!