ದಾಖಲೆಯ ವಿವಾದ, ಸೇಡು; ಚಿನ್ನದ ಪದಕ ವಿಜೇತ ಕ್ರೀಡಾಪಟುವನ್ನು ಕೊಂದ ಪ್ಯಾರಾ-ಅಥ್ಲೀಟ್ ಬಂಧನ!ಶನಿವಾರ ಬೆಳಿಗ್ಗೆ ತಮ್ಮ ಕುಟುಂಬದವರೊಂದಿಗೆ ಕೊನೆಯ ಬಾರಿ ಮಾತನಾಡಿದ್ದ ತ್ಯಾಗಿ, ಮಧ್ಯಾಹ್ನದ ವೇಳೆಗೆ ಮನೆಗೆ ಬರುವುದಾಗಿ ಹೇಳಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ...
ಕೇಸರಿ ಉಡುಪಿನಲ್ಲಿರುವ ತಿರುವಳ್ಳುವರ್ ಫೋಟೋಗೆ ಗೌರವ ಸಲ್ಲಿಸಿದ ರಾಜ್ಯಪಾಲ; TVK, DMK ವಿರೋಧಲೋಕ ಭವನದಲ್ಲಿ ಕೇಸರಿ ಉಡುಪಿನಲ್ಲಿ ಚಿತ್ರಿಸಲಾದ ತಿರುವಳ್ಳುವರ್ ಅವರ ಭಾವಚಿತ್ರಕ್ಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಗೌರವ ಸಲ್ಲಿಸಿದ್ದು, ಇದಕ್ಕೆ ಆಡಳಿತ ಹಾಗೂ ಪ್ರತಿಪಕ್ಷ ಎರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಇಂಧನ ರಫ್ತು ಮೇಲಿನ windfall ತೆರಿಗೆ ಕಡಿತಗೊಳಿಸಿದ ಕೇಂದ್ರ ಸರ್ಕಾರಪೆಟ್ರೋಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಅನ್ನು ಪ್ರತಿ ಲೀಟರ್ಗೆ 3 ರೂ ಇಂದ 1.5 ರೂ ಗೆ ಇಳಿಸಲಾಗಿದೆ. ಅಂದರೆ, ಈ ತೆರಿಗೆಯನ್ನು ಅರ್ಧಕ್ಕಿಂತಲೂ ಹೆಚ್ಚು ಕಡಿತಗೊಳಿಸಲಾಗಿದೆ.
ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ: ಎದೆಭಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ, ಹೆಲ್ಮೆಟ್ ಇರದಿದ್ದರೆ ಪ್ರಾಣಾಪಾಯವಾಗುತ್ತಿತ್ತು; ಮಮತಾ ಬ್ಯಾನರ್ಜಿಎದೆ, ಕುತ್ತಿಗೆ ಮತ್ತು ಬೆನ್ನಿನ ಭಾಗದಲ್ಲಿ ಹಲವು ಗಾಯಗಳಿರುವುದು ದೃಢಪಟ್ಟಿದೆ. ಎದೆ ಮತ್ತು ಪಕ್ಕೆಯಲ್ಲಿ ತೀವ್ರ ಹೊಡೆತದ ಗುರುತುಗಳಿದ್ದು, ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ; BJP ವಿರುದ್ಧ ಆರೋಪ..!ಚುನಾವಣೆಯ ಬಳಿಕ ಟಿಎಂಸಿ ಕಾರ್ಯಕರ್ತರ ಬಂಧನವನ್ನು ಖಂಡಿಸಿ ಮನವಿ ಸಲ್ಲಿಸಲು ಚಂಡಿತಾಲ ಪೊಲೀಸ್ ಠಾಣೆಗೆ ತೆರಳಿದ್ದ ಕಲ್ಯಾಣ್ ಬ್ಯಾನರ್ಜಿ ನೇತೃತ್ವದ ನಿಯೋಗವನ್ನು ಕೆಲ ಪ್ರತಿಭಟನಾಕಾರರು ಕಪ್ಪು ಧ್ವಜ ತೋರಿಸಿ ವಿರೋಧ ವ್ಯಕ್ತಪಡಿಸಿದರು.
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅಧಿಕಾರ ಸ್ವೀಕಾರದೇಶದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಭಾರತೀಯ ನೌಕಾಪಡೆ ಸದಾ ಸಜ್ಜಾಗಿದ್ದು, ಪ್ರಸ್ತುತ ಸಂಕೀರ್ಣ ಮತ್ತು ಅನಿಶ್ಚಿತ ಭದ್ರತಾ ಪರಿಸ್ಥಿತಿಯ ನಡುವೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ.
ಅಜಿತ್ ತಾಯಿ ನಿಧನ: ಸಿಎಂ ವಿಜಯ್, ನಟಿ ತ್ರಿಷಾ ಅಂತಿಮ ದರ್ಶನ; ಸ್ನೇಹಿತನ ತಬ್ಬಿ ಮಗುವಿನಂತೆ ಅತ್ತ ನಟ Ajith Kumar; Videoದುಬೈನಲ್ಲಿ ಇದ್ದ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಶನಿವಾರ ಚೆನ್ನೈಗೆ ಮರಳಿದರು.
ಭಾರತದ ರಕ್ಷಣಾ ಪಡೆಗಳಿಗೆ ನೂತನ ಸಾರಥಿ: CDS ಆಗಿ ಎನ್ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!ಸೇನಾ ಸಂಘಟನೆಗಳಲ್ಲಿ ಸುಧಾರಣೆ, ಸಶಸ್ತ್ರ ಪಡೆಗಳ ಪರಿವರ್ತನೆ ಹಾಗೂ ಮೂರು ಸೇನೆಗಳ ನಡುವೆ ಹೆಚ್ಚಿನ ಸಮನ್ವಯತೆ ಸಾಧಿಸುವುದು ತಮ್ಮ ತಕ್ಷಣದ ಆದ್ಯತೆಯಾಗಿದೆ.
ಬಕ್ರೀದ್'ಗೆ ಆಹ್ವಾನಿಸಿ ಹಿಂದೂ ಯುವಕನ ಕೊಲೆ: ಪ್ರಮುಖ ಆರೋಪಿ Asad ಪೊಲೀಸ್ ಎನ್ಕೌಂಟರ್ನಲ್ಲಿ ಸಾವು!ಮೇ 28ರಂದು ಉತ್ತರ ಪ್ರದೇಶದ ಘಾಜಿಯಾಬಾದ್ನ ಖೋಡಾ ಪ್ರದೇಶದಲ್ಲಿ ಸೂರ್ಯ ಪ್ರತಾಪ್ ಚೌಹಾಣ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.
CM Vijay: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕಕ್ಕೆ ಬ್ರೇಕ್; Fees ವಿವರ Notice Boardನಲ್ಲಿ ಹಾಕಲು ತಮಿಳುನಾಡು ಸರ್ಕಾರ ಖಡಕ್ ಸೂಚನೆ!ಜೂನ್ 4ರಿಂದ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.
ಆಡಳಿತಗಾರರು ಕೊಲೆಗಾರರಾಗಿದ್ದಾರೆ, BJP ನಾಚಿಕೆಪಡಬೇಕು: ಸೋದರಳಿಯ ಅಭಿಷೇಕ್ ಮೇಲಿನ ದಾಳಿ ಖಂಡಿಸಿದ ಮಮತಾ!ಸೋನಾರ್ಪುರದಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ.
ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!ದೆಹಲಿಯ ಮೆಹ್ರೌಲಿಯಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದುರಂತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ.
ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಸೃಷ್ಟಿಸಿದ ಯುವ ಕ್ರಿಕೆಟ್ ತಾರೆ ವೈಭವ್ ಸೂರ್ಯವಂಶಿಗೆ ಜಾರ್ಖಂಡ್ನಲ್ಲಿ ಗೌರವಿಸಲಾಗುವುದು" ಎಂದು ಅನ್ಸಾರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಂಜಾಬ್ನಲ್ಲಿ ಧರ್ಮನಿಂದನೆ ವಿರೋಧಿ ಕಾನೂನನ್ನು ಪ್ರಶ್ನಿಸಿದ RTI ಕಾರ್ಯಕರ್ತನಿಗೆ ಗುಂಡಿಕ್ಕಿ ಹತ್ಯೆ!ಪಂಜಾಬ್ನ ಫಾಗ್ವಾರಾದ ಲವ್ಲಿ ವಿಶ್ವವಿದ್ಯಾಲಯದ ಬಳಿ ಜಲಂಧರ್ ನಿವಾಸಿ ಆರ್ಟಿಐ ಕಾರ್ಯಕರ್ತ ಸಿಮ್ರಂಜಿತ್ ಸಿಂಗ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕೃತ್ಯ ಎಸಗಿದ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಥವಾ ಗೋಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸಚಿವಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಥವಾ ದೇಶಾದ್ಯಂತ ಗೋಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!