ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..20 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, ಮುಖ್ಯಮಂತ್ರಿಗಳು ತಮಿಳುನಾಡಿಗೆ ಸಂಬಂಧಿಸಿದ ವಿಷಯಗಳ ಪಟ್ಟಿಯನ್ನು ಉಲ್ಲೇಖಿಸಿ, ಅವುಗಳನ್ನು ಪರಿಗಣಿಸುವಂತೆ ಪ್ರಧಾನಿಗೆ ಮನವಿ ಮಾಡಿದರು.
ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆಎಲ್ಲಾ ಮದುವೆಗಳನ್ನೂ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ದ್ವಿವಿವಾಹ ಮತ್ತು ಬಹುಪತ್ನಿತ್ವಕ್ಕೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಸೂದೆ ಹೇಳುತ್ತದೆ.
ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ TMC ಸಂಸದೆ ಕಾಕೋಲಿ ಘೋಷ್ ರಾಜೀನಾಮೆಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ನಿನ್ನೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು.
SIR ತೀರ್ಪು: ಯಾರು ಮತ ಚಲಾಯಿಸಬಹುದು ಎಂಬುದನ್ನು ಬಿಜೆಪಿ ನಿರ್ಧರಿಸುತ್ತೆ- ಯೋಗೇಂದ್ರ ಯಾದವ್ಚುನಾವಣಾ ಆಯೋಗದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಯೋಗೇಂದ್ರ ಯಾದವ್ ತೀವ್ರವಾಗಿ ಟೀಕಿಸಿದ್ದಾರೆ.
ಮಮತಾಗೆ ಬಿಗ್ ಶಾಕ್: TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?ಟಿಎಂಸಿಯ ಸುಮಾರು 20 ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ನಮ್ಮ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಅವರು ಕೇಸರಿ ಪಕ್ಷ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಬುಧವಾರ ರಾಜಸ್ತಾನ ಹೈಕೋರ್ಟ್ (Rajasthan High Court) ಬಿಗ್ ರಿಲೀಫ್ ನೀಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಳಿಸಿದೆ.
ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
AIADMK ಬಂಡಾಯ ಬಣ ಯೂಟರ್ನ್; ವೇಲುಮಣಿ, ಬೆಂಬಲಿಗ ಶಾಸಕರಿಂದ ಪಳನಿಸ್ವಾಮಿ ಭೇಟಿಪಕ್ಷವು ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಬೆಂಬಲಿಸಬೇಕೆಂದು ಒತ್ತಾಯಿಸಿದ್ದ ಮಾಜಿ ರಾಜ್ಯ ಸಚಿವ ಸಿವಿ ಷಣ್ಮುಗಂ ಸಭೆಯಲ್ಲಿ ಗೈರಾಗಿದ್ದರು.
ATF ದರ ಏರಿಕೆ ಎಫೆಕ್ಟ್; ದೇಶೀಯ ವಿಮಾನ ಸೇವೆ ಕಡಿತಕ್ಕೆ Air India, IndiGo ನಿರ್ಧಾರ..!ದೇಶೀಯ ವಿಮಾನಯಾನ ಮಾರುಕಟ್ಟೆಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಪಾಲು ಹೊಂದಿರುವ ಈ ಎರಡು ಕಂಪನಿಗಳು, ಪ್ರಯಾಣಿಕರ ಬೇಡಿಕೆ ಕುಸಿತ ಹಾಗೂ ಇಂಧನ ವೆಚ್ಚ ಏರಿಕೆಯಿಂದ ಕಾರ್ಯಾಚರಣೆಗಳನ್ನು ಕಡಿಮೆ ಮಾಡಲು ಮುಂದಾಗಿದೆ.
ಮಾಜಿ ಪ್ರಧಾನಿ ಜವಹರಲಾಲ್ ನೆಹರೂ 62ನೇ ಪುಣ್ಯತಿಥಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಹಲವರಿಂದ ಸ್ಮರಣೆಪ್ರೀತಿಯಿಂದ “ಚಾಚಾ ನೆಹರೂ” ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದರು.
SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ಚುನಾವಣಾ ಆಯೋಗಕ್ಕೆ ಈ ರೀತಿಯ SIR ನಡೆಸುವ ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ.
RCB ಗೆಲುವಿಗಾಗಿ ಕೈಮುಗಿದು ಪ್ರಾರ್ಥಿಸಿದ ಅನುಷ್ಕಾ: 'ರಾಧೇ ನಾಮ' ರಿಂಗ್ ಧರಿಸಿ ಸ್ಟೇಡಿಯಂನಲ್ಲಿ ಜಪ; ವಿಡಿಯೊ ವೈರಲ್..!ಪತಿ ವಿರಾಟ್ ಕೊಹ್ಲಿ ಮತ್ತು ಆರ್ಸಿಬಿ ತಂಡದ ಗೆಲುವಿಗಾಗಿ ಪ್ರಾರ್ಥಿಸುತ್ತಿರುವ ಅವರ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ! Videoಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಗುಜರಾತ್ನಲ್ಲಿ ಮಾನವ ಕಳ್ಳಸಾಗಣೆ, ಅತ್ಯಾಚಾರ; ಸಂತ್ರಸ್ತ ಮಹಿಳೆಯ ಪತಿ ಸೇರಿ 7 ಜನರ ಬಂಧನಆಕೆಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!ಏತನ್ಮಧ್ಯೆ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆವರಣಕ್ಕೆ ಮೇಕೆಗಳನ್ನು ಹಿಂತಿರುಗಿಸಿರುವುದನ್ನು ವಿರೋಧಿಸಿ ಸಂಕೀರ್ಣಕ್ಕೆ ಆಗಮಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!