ನಾನೊಬ್ಬ 'ಹಾನರರಿ ಕಾಕ್ರೋಚ್': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹಈ ಆನ್ಲೈನ್ ಆಂದೋಲನವನ್ನು ನಿಗ್ರಹಿಸುವ ಬದಲು ಯುವಜನರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸೋನಮ್ ವಾಂಗ್ಚುಕ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜಮ್ಮು-ಕಾಶ್ಮೀರ: ರಜೋರಿಯಲ್ಲಿ ಎನ್ ಕೌಂಟರ್; ಮೂವರು ಭಯೋತ್ಪಾದಕರಿಗಾಗಿ ಭಾರಿ ಶೋಧ ಕಾರ್ಯಾಚರಣೆ!ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಸೇನೆ ಹಳಿದೆ.
ದೇವಸ್ಥಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅರ್ಚಕನ ಬಂಧನ!ಸಂತ್ರಸ್ತೆ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
Coimbatore: 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಕ್ಷಮಿಸಲಾಗದ ಅಪರಾಧ ಎಂದ ಸಿಎಂ ವಿಜಯ್!ಈ ಘಟನೆಯನ್ನು "ಅಮಾನವೀಯ ಮತ್ತು ಕ್ಷಮಿಸಲಾಗದ" ಅಪರಾಧ ಎಂದು ಮುಖ್ಯಮಂತ್ರಿ ಕರೆದಿದ್ದಾರೆ. ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ"ರಾಘವ್ ಚಡ್ಡಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ" ಎಂದು ರಾಜ್ಯಸಭೆ ಅಧಿಸೂಚನೆಯಲ್ಲಿ ತಿಳಿಸಿದೆ.
ರಾಂಚಿ: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸೇನಾ ಯೋಧನ ಬಂಧನ!23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಲಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: 'ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ'; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಇಟಲಿ ದೇಶವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿ ಜನರಿಗೆ ಪರಿಹಾರ ನೀಡಿದೆ. ಆಸ್ಟ್ರೇಲಿಯಾ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ನಾಗರಿಕರಿಗೆ ಪೆಟ್ರೋಲ್ ಬೆಲೆಯಲ್ಲಿ ಲೀಟರ್ಗೆ ಸುಮಾರು ರೂ.17 ಕಡಿತಗೊಳಿಸಿದೆ.
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: UP ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ವಿರುದ್ಧ FIR ದಾಖಲು!ಅಲ್ಲದೇ ಕಾರ್ಯಕ್ರಮದಲ್ಲಿ ರೈ, ಪ್ರಧಾನಿ ವಿರುದ್ಧ "ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಭಾಷೆ" ಬಳಸಿದ್ದಾರೆ. ಈ ಹೇಳಿಕೆಗಳ ವೀಡಿಯೊಗಳು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ ಎಂದು ಅವರು ಹೇಳಿಕೊಂಡಿದ್ದಾರೆ.
‘Rozgar Mela’: 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿಭಾರತದ ಯುವಶಕ್ತಿ ಹಾಗೂ ತಾಂತ್ರಿಕ ಪ್ರಗತಿಯನ್ನು ಜಗತ್ತೇ ಮೆಚ್ಚುತ್ತಿದೆ, ಇಂದು ಜಗತ್ತು ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗಿಯಾಗಲು ಆಸಕ್ತಿ ತೋರುತ್ತಿದೆ.
ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.
ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಭಾರತಕ್ಕೆ ಆಗಮನ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಯುಎಸ್ ಬಾಂಧವ್ಯಕ್ಕೆ ಹೊಸ ಬಲಅಮೆರಿಕಾ ಅಧ್ಯಕ್ಷರ ದೃಷ್ಟಿಕೋನಕ್ಕೆ ಅನುಗುಣವಾಗಿ ಅಮೆರಿಕ-ಭಾರತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕ್ವಾಡ್ ವಿದೇಶಾಂಗ ಸಚಿವರ ಸಭೆ ಸೇರಿದಂತೆ ನಮ್ಮ ಮುಂದೆ ಒಂದು ಮಹತ್ವಾಕಾಂಕ್ಷೆಯ ಕಾರ್ಯಸೂಚಿ ಇದೆ.
Rudraprayag ಭೀಕರ ಭೂಕುಸಿತ: ಸ್ಥಳದಲ್ಲೇ ಓರ್ವನ ಸಾವು, ಇಬ್ಬರು ಗಂಭೀರ, Videoರುದ್ರಪ್ರಯಾಗ್ ಜಿಲ್ಲೆಯ ಸೋನಪ್ರಯಾಗ ಪ್ರದೇಶದ ಹನುಮಾನ್ ಬ್ಯಾರಿಯರ್ ಸಮೀಪ ಶುಕ್ರವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಬೆಟ್ಟದ ಅಂಚಿನ ಭಾಗ ಏಕಾಏಕಿ ತುಂಡಾಗಿದೆ.
ಪರಮಾಣು ಶಸ್ತ್ರಾಸ್ತ್ರ ಹೊತ್ತೊಯ್ಯುವ ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ!ಭಾರತ ಇಂದು ರಕ್ಷಣಾ ವಲಯದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಶುಕ್ರವಾರ ಸಂಜೆ ಒಡಿಶಾದ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದ ರೈತ ಸಂಘಟನೆಗಳು; ಮೇ.27ರಂದು ಮುಷ್ಕರಕ್ಕೆ ಕರೆಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ CACP, ಖಾರೀಫ್ ಮತ್ತು ರಬಿ ಹಂಗಾಮಿನ ಅಧಿಸೂಚಿತ ಬೆಳೆಗಳಿಗೆ MSP ಶಿಫಾರಸು ಮಾಡುವ ತಜ್ಞ ಸಲಹಾ ಸಂಸ್ಥೆಯಾಗಿದೆ.
ಬಿಸಿಲಿನ ತಾಪಕ್ಕೆ ತತ್ತರಿಸಿದ ತೆಲಂಗಾಣ: 24 ಗಂಟೆಯಲ್ಲೇ 22 ಜನರು ಸಾವು!ತೆಲಂಗಾಣದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ವಿಶೇಷವಾಗಿ ವಾರಂಗಲ್ ಜಿಲ್ಲೆ ಕೆಂಡದಂತಾಗಿದೆ. ಭೂಪಾಲಪಲ್ಲಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಜನರು ಬಿಸಿಲಿನ ತಾಪಕ್ಕೆ ಬಲಿಯಾಗಿರುವುದು ಆತಂಕಕಾರಿಯಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!