Cockroach Eating Mangoes: 'ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಸಿ ನಟ ಪ್ರಕಾಶ್ ರಾಜ್ ಪೋಸ್ಟ್; ವೈರಲ್!ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಪ್ರಕಾಶ್ ರಾಜ್ ಐಸ್ ಕ್ರೀಂನೊಂದಿಗೆ ಇಮಾಮ್ ಪಸಂದ್ ಮಾವಿನ ಹಣ್ಣು ತಿನ್ನುತ್ತಿರುವುದು ಕಂಡುಬಂದಿದೆ.
ಕರ್ನಾಟಕ, ಕೇರಳ ನಂತರ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಿಜೆಪಿ ಸರ್ಕಾರ ಘೋಷಣೆರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.
2020 ರ ದೆಹಲಿ ಗಲಭೆ: ಉಮರ್ ಖಾಲಿದ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು! ಷರತ್ತುಗಳೇನು?ಈ ಪ್ರಕರಣದಲ್ಲಿ ಖಾಲಿದ್ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಮಾತೃತ್ವಕ್ಕೆ ಗೌರವ ನೀಡಿ, ದ್ವೇಷ ರಾಜಕಾರಣ ಬೇಡ: WFIಗೆ ದೆಹಲಿ ಹೈಕೋರ್ಟ್ ತೀವ್ರ ತರಾಟೆ; ವಿನೇಶ್ ಫೋಗಟ್ 'ಅನರ್ಹತೆ' ನಿರ್ಧಾರಕ್ಕೆ ತಡೆ!ಕ್ರೀಡಾ ಸಂಘಟನೆಯ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ದೇಶದ ಹೆಮ್ಮೆಯ ಕ್ರೀಡಾಪಟುಗಳ ವೃತ್ತಿಜೀವನಕ್ಕೆ ಧಕ್ಕೆಯಾಗಬಾರದು ಎಂದು ಭಾರತೀಯ ಕುಸ್ತಿ ಒಕ್ಕೂಟ (WFI)ವನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ತಮಿಳು ನಾಡು: ಸಿಎಂ ವಿಜಯ್ ಸಚಿವ ಸಂಪುಟದಲ್ಲಿ 7 ದಲಿತರು, ಇಬ್ಬರು ಬ್ರಾಹ್ಮಣರಿಗೆ ಸ್ಥಾನಇದು ಹಿಂದಿನ ಡಿಎಂಕೆ ಸರ್ಕಾರಕ್ಕಿಂತ ಗಮನಾರ್ಹ ಪ್ರಮಾಣದ ಹೆಚ್ಚಳವಾಗಿದೆ. 2024ರಲ್ಲಿ ಗೋವಿ ಚೆಹಿಯಾನ್ ಅವರನ್ನು ಉನ್ನತ ಶಿಕ್ಷಣ ಸಚಿವರಾಗಿ ನೇಮಕ ಮಾಡಿದ ಬಳಿಕ, ಹಿಂದಿನ ಸರ್ಕಾರದಲ್ಲಿ ನಾಲ್ವರು ದಲಿತ ಸಚಿವರಿದ್ದರು.
ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Cockroach Janata Party ಖಾತೆ ನಿರ್ಬಂಧಿಸುವುದು 'ವಿನಾಶಕಾರಿ ಮತ್ತು ತೀವ್ರ ಅವಿವೇಕತನ': ಈ ಅವಕಾಶ ಬಳಸಿಕೊಳ್ಳಿ; ಪ್ರತಿಪಕ್ಷಗಳಿಗೆ ಶಶಿ ತರೂರ್ ಸಲಹೆಇನ್ಸ್ಟಾಗ್ರಾಂನಲ್ಲಿ ಈಗಾಗಲೇ 19 ಮಿಲಿಯನ್ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ 'ಕಾಕ್ರೋಚ್ ಜನತಾ ಪಕ್ಷದ' ಹಠಾತ್ ಉದಯವು ನನ್ನ 'ಆಸಕ್ತಿಯನ್ನು ಕೆರಳಿಸಿದೆ' ಎಂದು ಕಾಂಗ್ರೆಸ್ ಸಂಸದರು ಹಂಚಿಕೊಂಡಿದ್ದಾರೆ.
ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುವುದಾಗಿ ಘೋಷಿಸಿದೆ.
ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?ಸರ್ಕಾರದ ಕಲ್ಯಾಣ ಯೋಜನೆಗಳು ಗರಿಷ್ಠ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸಚಿವರಿಗೆ ಸಲಹೆ ನೀಡಿದರು.
Body-shaming: ನೀವು ಅಸಹ್ಯಕರ, ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ; ಪಾಪರಾಜಿಗಳಿಗೆ ಸಾರಾ ತೆಂಡೂಲ್ಕರ್ ಕ್ಲಾಸ್..!ಆ ವಿಡಿಯೋಗೆ "ಮೋಟಿ ವಾಲಿ ಸಾರಾ ಹೈ, ಬಗಲ್ ವಾಲಿ ಭಾಭಿ ಹೈ" (ದಪ್ಪಗಿರುವವಳು ಸಾರಾ, ಪಕ್ಕದಲ್ಲಿರುವವಳು ಅತ್ತಿಗೆ) ಎಂದು ಹಿಂದಿಯಲ್ಲಿ ಆಕ್ಷೇಪಾರ್ಹ ಶೀರ್ಷಿಕೆ ನೀಡಲಾಗಿತ್ತು.
Ghar wapasi: ಪಾಸ್ಟರ್ ಸಹಿತ ಹಿಂದೂ ಧರ್ಮಕ್ಕೆ 200 ಮಂದಿ ವಾಪಸ್ಬೋಹ್ರಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿರ್ಹಾ, ಪಿಪರ್ಹಾ, ಕುಲ್ಹಿಡೋಂಗ್ರಿ, ಜಮುನ್ಪಾನಿ, ನಾಗದ್ಬಾರಾ ಮತ್ತು ನವಾಪಾರಾ ಗ್ರಾಮಗಳ ಆದಿವಾಸಿ ಕುಟುಂಬಗಳು ಭಾಗವಹಿಸಿದ್ದವು.
'ಹಿಂದಿನದನ್ನು ಮರೆತುಬಿಡಿ, ಭವಿಷ್ಯದತ್ತ ಗಮನಹರಿಸಿ, ವಿಷನ್ 2047ಕ್ಕೆ ಒತ್ತು ನೀಡಿ': ಸಚಿವರಿಗೆ ಪ್ರಧಾನಿ ಮೋದಿ ಸಲಹೆಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಆಚರಿಸುವ 2047ರೊಳಗೆ ಸಮಗ್ರ ಅಭಿವೃದ್ಧಿ ಸಾಧಿಸಲು ಮುಂದಿನ ತಲೆಮಾರಿನ ಸುಧಾರಣೆಗಳಿಗೆ ಗರಿಷ್ಠ ಪ್ರಾಮುಖ್ಯತೆ ನೀಡಬೇಕು..
ಈದ್ ಆಚರಣೆಗೆ ಗೋವು ಬಲಿ ಕಡ್ಡಾಯವಲ್ಲ: ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋಲ್ಕತ್ತಾ ಹೈಕೋರ್ಟ್"ಬಕ್ರೀದ್ ಮುಂಚಿನ ಅವಧಿಯಲ್ಲಿ ಮೇಕೆಗಳು ಮತ್ತು ಕುರಿಗಳ ಬೆಲೆ ತೀವ್ರವಾಗಿ ಏರುತ್ತದೆ, ಇದು ಶ್ರೀಮಂತ ಮುಸ್ಲಿಮರಿಗೆ ಮಾತ್ರ ಆಯ್ಕೆಯಾಗಿದೆ" ಎಂದು ಅರ್ಜಿಯಲ್ಲಿ ಅಖ್ರುಝಮಾನ್ ವಾದಿಸಿದ್ದರು.
No police, No court: ಅಕ್ರಮ ಬಾಂಗ್ಲಾ ವಲಸಿಗರು ಇನ್ನು ಮುಂದೆ ನೇರ BSF ವಶಕ್ಕೆ: CM ಸುವೇಂದು ಅಧಿಕಾರಿ ಸೂಚನೆಹೌರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪೊಲೀಸ್ ಆಯುಕ್ತರು ಮತ್ತು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.
Tamilnadu: ಸಿಎಂ ವಿಜಯ್ ಗೆ ಎದುರಾಯ್ತು ಸಂಕಷ್ಟ! ನೋಟಿಸ್ ನೀಡಲು ಮದ್ರಾಸ್ ಹೈಕೋರ್ಟ್ ಆದೇಶ!ಮತದಾರರ ಮೇಲೆ ಪ್ರಭಾವ ಬೀರಲು ಮಕ್ಕಳ ಬಳಕೆ ಸೇರಿದಂತೆ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ಹೈಕೋರ್ಟ್ ಈ ಆದೇಶ ನೀಡಿದೆ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್