ಪರಿಸ್ಥಿತಿ ಬದಲಾಗದಿದ್ದರೆ ದಶಕಗಳ ಪರಿಶ್ರಮ ವ್ಯರ್ಥ, ಮತ್ತೆ ಭಾರಿ ಬಡತನ ಮರಳಬಹುದು: ಪ್ರಧಾನಿ ಮೋದಿ ಎಚ್ಚರಿಕೆರಾಷ್ಟ್ರಗಳು ಇಂಧನ ಸಂಪನ್ಮೂಲಗಳನ್ನು ರಾಜಕೀಯ ಆಯುಧಗಳಾಗಿ ಬಳಸುವುದನ್ನು ತಪ್ಪಿಸಿ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಇಂಧನ ಸಹಭಾಗಿತ್ವಗಳನ್ನು ನಿರ್ಮಿಸುವತ್ತ ಗಮನಹರಿಸಬೇಕು..
1.63 ಕೋಟಿ ರೂ ದುರುಪಯೋಗ: SDM ಅನುಪ್ರೀತ್ ಕೌರ್ ರಾಂಧವಾ ಬಂಧನಒಂದು ಪ್ರಮುಖ ಕಾರ್ಯಾಚರಣೆಯಲ್ಲಿ ಪಂಜಾಬ್ನ ಗುರುದಾಸ್ಪುರದಲ್ಲಿ ಪೊಲೀಸರು ಪಿಸಿಎಸ್ ಅಧಿಕಾರಿ ಮತ್ತು ಎಸ್ಡಿಎಂ ಅನುಪ್ರೀತ್ ಕೌರ್ ರಾಂಧವಾ ಅವರನ್ನು ಅಧಿಕೃತ ನಿವಾಸದಿಂದ ಬಂಧಿಸಿದ್ದಾರೆ.
ತಮಿಳುನಾಡು: ಸೆಂಗೋಟ್ಟಯನ್ ಗೆ ಹಣಕಾಸು, ಕೀರ್ತನಾಗೆ ಕೈಗಾರಿಕೆ, ಗೃಹ ಇಲಾಖೆ ತಾವೇ ಉಳಿಸಿಕೊಂಡ ಸಿಎಂ ಜೊಸೆಫ್ ವಿಜಯ್! ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ..ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ, ಸಾಮಾನ್ಯ ಆಡಳಿತ, ಪೊಲೀಸ್, ಗೃಹ ಇಲಾಖೆ ಹಾಗೂ ವಿಶೇಷ ಕಾರ್ಯಕ್ರಮ ಅನುಷ್ಠಾನ ಸೇರಿದಂತೆ ಪ್ರಮುಖ ಖಾತೆಗಳ ಜೊತೆಗೆ ಮಹಾನಗರ ಆಡಳಿತ, ಮಹಿಳಾ ಕಲ್ಯಾಣ..
ಕಾಂಗ್ರೆಸ್ ನೇತೃತ್ವದ ಕೇರಳ ಸರ್ಕಾರದಲ್ಲಿ 5 ಸಚಿವ ಸ್ಥಾನಕ್ಕೆ ಮುಸ್ಲಿಂ ಲೀಗ್ ಬೇಡಿಕೆ2011-2016ರ ಉಮ್ಮನ್ ಚಾಂಡಿ ಸರ್ಕಾರದಲ್ಲಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಐದು ಸಚಿವರನ್ನು ಹೊಂದಿತ್ತು.
NEET ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ: NTA ಜೀವಶಾಸ್ತ್ರ ತಜ್ಞ, ಪ್ರಶ್ನೆ ಪತ್ರಿಕೆ ಸಮಿತಿ ಸದಸ್ಯೆ ಮನೀಷಾ ಗುರುನಾಥ್ ಮಾಂಧರೆ ಬಂಧನಅವರು ತಮ್ಮ ಪುಣೆ ನಿವಾಸದಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಸೆಷನ್ ಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ಉತ್ತರಗಳನ್ನು ಚರ್ಚಿಸಲಾಗಿತ್ತು
ಇದೇ ಮೊದಲು: 182 ಕೋಟಿ ರೂ ಮೌಲ್ಯದ 'ಜಿಹಾದಿ ಡ್ರಗ್ಸ್' ವಶಪಡಿಸಿಕೊಂಡ NCBಅಂತರರಾಷ್ಟ್ರೀಯ ಮಾದಕ ವಸ್ತು ಸಿಂಡಿಕೇಟ್ಗಳು ಮತ್ತು ಭಯೋತ್ಪಾದಕ ನಿಧಿಯ ವಿರುದ್ಧ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ, ಮಾದಕ ವಸ್ತು ನಿಯಂತ್ರಣ ಬ್ಯೂರೋ ಕ್ಯಾಪ್ಟಗನ್ ಎಂಬ ಅಪಾಯಕಾರಿ...
ನನ್ನನ್ನು ಗುಲಾಮನ ರೀತಿ ನಡೆಸಿಕೊಂಡಿದ್ದಾರೆ: ಪತ್ನಿ ವಿರುದ್ಧ ನಟ ಜಯಂ ರವಿ ಆಕ್ರೋಶ, ಸುದ್ದಿಗೋಷ್ಠಿಯಲ್ಲಿ ಕಣ್ಣೀರು!ಅಷ್ಟೇ ಅಲ್ಲದೇ "ಹಣ ಇಲ್ಲದೇ ಮನೆಯಿಂದ ಹೊರಹೋಗಬೇಕಾಯಿತು ಮತ್ತು ಹೊರಬಂದ ನಂತರ ಮಕ್ಕಳನ್ನು ನೋಡದೇ ಇರುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ರವಿ ಕಣ್ಣೀರು ಹಾಕಿದ್ದಾರೆ
'ಮುಚ್ಚಿಡಲು ನನ್ನ ಬಳಿ ಏನೂ ಇಲ್ಲ': ಜಾಮೀನು ಪಡೆದ ಬಳಿಕ ED ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿನಾನು ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ನಂಬುತ್ತೇನೆ. ಜಾರಿ ನಿರ್ದೇಶನಾಲಯವನ್ನು ಸರ್ಕಾರ ನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿದೆ ಮತ್ತು ಜಾರಿ ನಿರ್ದೇಶನಾಲಯವು ಸರ್ಕಾರದ ಸೂಚನೆಗಳ ಮೇರೆಗೆ ಮುಂದುವರಿಯುತ್ತಿದೆ.
ಬಂಗಾಳ ಚುನಾವಣೆ ವೇಳೆ 'ಪ್ರಚೋದನಕಾರಿ' ಹೇಳಿಕೆ: TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR ದಾಖಲು!ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಿದೆ. ಇನ್ನು ಚುನಾವಣೆಯ ಸಂದರ್ಭದಲ್ಲಿ 'ಪ್ರಚೋದನಕಾರಿ' ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ...
ಗುಜರಾತ್: 2,000 ರೂ ಬಾಡಿಗೆ ಕಟ್ಟಲಾಗದೆ, ಹೆಂಡತಿ, ಮಗಳನ್ನು ಮನೆ ಮಾಲೀಕನಿಗೆ ಅಡವಿಟ್ಟ ವ್ಯಕ್ತಿಯ ಬಂಧನ!ಗುಜರಾತ್ನ ಸುರೇಂದ್ರನಗರದ ಕುಟುಂಬವು ಸುಮಾರು ಆರು ತಿಂಗಳ ಹಿಂದೆ ಜೀವನೋಪಾಯವನ್ನು ಹುಡುಕುತ್ತಾ ಮೋರ್ಬಿಗೆ ಸ್ಥಳಾಂತರಗೊಂಡಿತು. ತಿಂಗಳಿಗೆ 2,000 ರೂ. ಬಾಡಿಗೆ ಮನೆಯೊಂದರಲ್ಲಿ ಉಳಿದುಕೊಂಡಿದ್ದರು.
ಹೀಗೂ ಉಂಟೆ! ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತ ಚಲಾವಣೆ; 10 ಜನರ ಬಂಧನ; ತನಿಖೆಗೆ ಆದೇಶಮತದಾನ ಪ್ರಕ್ರಿಯೆ ಆರಂಭವಾದ ಸ್ವಲ್ಪ ಸಮಯದ ನಂತರ ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ವಿದೇಶಿ ಪ್ರಜೆಗಳನ್ನು ಬಂಧಿಸಿ, ಪೊಲೀಸರು ವರದಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
"ಪಾಕಿಸ್ತಾನ ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ...": ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಬಿಗ್ ವಾರ್ನಿಂಗ್!ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.
ವಿಜಯ್ ಸಿಎಂ ಆದ ಮೇಲೆ ನನ್ನ ಮೇಲೆ ಜನ ಒತ್ತಡ ಹಾಕುತ್ತಿದ್ದಾರೆ, ಆದರೆ ಇಲ್ಲಿ ಪರಿಸ್ಥಿತಿ ಭಿನ್ನ: ಪವನ್ ಕಲ್ಯಾಣ್; Videoವಿಜಯ್ ಮುಖ್ಯಮಂತ್ರಿ ಆಗಿರುವ ಕುರಿತು ಮಾತನಾಡಿದ ಅವರು, ತಮಿಳುನಾಡು ಚುನಾವಣೆಯ ನಂತರ ಬಳಿಕ ಜನರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ನೆರೆಯ ರಾಜ್ಯದಲ್ಲಿ ಒಬ್ಬ ನಟ ಪಕ್ಷ ಸ್ಥಾಪಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದರು.
ಕೇರಳದಲ್ಲಿ 5 ಸಚಿವ ಸ್ಥಾನಗಳಿಗೆ IUML ಬೇಡಿಕೆ!2011-2016ರ ಉಮ್ಮನ್ ಚಾಂಡಿ ಸರ್ಕಾರದಲ್ಲಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಐದು ಸಚಿವರನ್ನು ಹೊಂದಿತ್ತು.
ಅತ್ಯಾಚಾರ ಪ್ರಕರಣ: ಬಾಲಕಿ ಇಚ್ಛಿಸದಿದ್ದರೆ ವೈದ್ಯಕೀಯ ಪರೀಕ್ಷೆಗೆ ಒತ್ತಾಯಿಸುವಂತಿಲ್ಲ- ದೆಹಲಿ ಹೈಕೋರ್ಟ್ಈ ಪ್ರಕರಣದಲ್ಲಿ ಆರೋಪಿ ತಾನು ಸುಳ್ಳು ಪ್ರಕರಣದಲ್ಲಿ ಸಿಲುಕಿದ್ದೇನೆ ಎಂದು ಹೇಳಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದ. ಜೊತೆಗೆ, ಘಟನೆ ನಡೆದ ಸಂದರ್ಭದಲ್ಲಿ ಬಾಲಕಿ 11 ವರ್ಷಕ್ಕಿಂತ ಹೆಚ್ಚು ವಯಸ್ಸಿನವಳಾಗಿದ್ದಳು ಎಂದು ವಾದ ಮಂಡಿಸಿದ್ದ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್