'TMC ಬಿಟ್ಟು ಹೋಗುವವರು ಹೋಗಲಿ, ನಾವು ಮತ್ತೆ ಹೊಸದಾಗಿ ಪಕ್ಷವನ್ನು ಕಟ್ಟೋಣ': ಮಮತಾ ಬ್ಯಾನರ್ಜಿಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸೋಲು ಕಂಡಿದ್ದರೂ ಪಕ್ಷ ಮತ್ತೆ ಎದ್ದು ನಿಲ್ಲಲಿದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.
'ದಳಪತಿ' ವಿಜಯ್ ಪ್ರಧಾನ ಮಂತ್ರಿಯಾಗುತ್ತಾರಾ? ತಮಿಳುನಾಡು ಸಿಎಂ ರಾಜಕೀಯ ಭವಿಷ್ಯ ನುಡಿದ ಜ್ಯೋತಿಷಿ ರಾಧನ್ ಪಂಡಿತ್; Videoವಿಜಯ್ ಅವರ ರಾಜಕೀಯ ಪ್ರವೇಶ ಮತ್ತು ಅವರ ಪಕ್ಷ ಟಿವಿಕೆಯ ಭರ್ಜರಿ ಗೆಲುವಿನ ಬಗ್ಗೆ ಅವರು ಹಲವು ಭವಿಷ್ಯವಾಣಿಗಳನ್ನು ಮಾಡಿದ್ದರು. ವಿಶೇಷವಾಗಿ ಅವರು ಬಳಸಿದ ಸುನಾಮಿ ವಿಜಯ ಎಂಬ ಪದ ಬಹಳ ಪ್ರಸಿದ್ಧಿಯಾಯಿತು.
ವಿದೇಶ ಪ್ರವಾಸಕ್ಕೆ ತೆರಿಗೆ: ಸತ್ಯಾಂಶವೇ ಇಲ್ಲ.. ವರದಿ ತಳ್ಳಿಹಾಕಿದ ಪ್ರಧಾನಿ ಮೋದಿವಿದೇಶ ಪ್ರವಾಸಗಳ ಮೇಲೆ ತೆರಿಗೆ, ಸೆಸ್ ಅಥವಾ ಸರ್ಚಾರ್ಜ್ ವಿಧಿಸುವ ಬಗ್ಗೆ ಸರ್ಕಾರ ಚರ್ಚೆ ನಡೆಸುತ್ತಿದೆ, ಆದರೆ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಿದ್ದ ಮಾಧ್ಯಮ ವರದಿ..
ಶಾಕಿಂಗ್: ರೈಲು ಢಿಕ್ಕಿಯಿಂದ ಮಕ್ಕಳ ರಕ್ಷಿಸಲು ದೇಹವನ್ನೇ ಗುರಾಣಿಯಾಗಿಸಿದ ಮಹಿಳೆ, Videoಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ರೈಲಿನಿಂದ ಮಕ್ಕಳನ್ನು ರಕ್ಷಿಸಲು ಮಹಿಳೆ ತನ್ನ ಜೀವವನ್ನೇ ಪಣಕ್ಕಿಟ್ಟ ಘಟನೆ ಜನರನ್ನು ಬೆಚ್ಚಿಬೀಳಿಸಿದೆ.
ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ; ಜೈಶಂಕರ್ ಗೆ Araghchi ಭರವಸೆ!ತಂತ್ರಜ್ಞಾನದ ದೃಷ್ಟಿಯಿಂದ ಅತ್ಯಂತ ಮಹತ್ವದ Strait of Hormuz ಪ್ರದೇಶದ ಭದ್ರತೆಯ ರಕ್ಷಕರಾಗಿ ಇರಾನ್ ತನ್ನ “ಐತಿಹಾಸಿಕ ಕರ್ತವ್ಯ”ವನ್ನು ಮುಂದುವರಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆಯಲ್ಲಿ 'ಸೂಪರ್ ಕಾರ್'ಗಳು; ವಿಶೇಷತೆ ಏನು?ಪ್ರಧಾನಿಗಳ ಸಂಪೂರ್ಣ ಭದ್ರತಾ ವ್ಯವಸ್ಥೆಯನ್ನು ವಿಶೇಷ ರಕ್ಷಣಾ ಪಡೆ ನಿರ್ವಹಿಸುತ್ತದೆ. ಪ್ರಧಾನಮಂತ್ರಿಯವರ ವಾಹನ ಪಡೆ ಗರಿಷ್ಠ ಭದ್ರತೆ, ವೇಗ ಮತ್ತು ತಂತ್ರಾತ್ಮಕ ರಹಸ್ಯತೆಯನ್ನು ಗಮನದಲ್ಲಿಟ್ಟು ಈ ಕಾರುಗಳ ವಿನ್ಯಾಸಗೊಳಿಸಲಾಗಿದೆ.
ಉದ್ಯೋಗವಿಲ್ಲದ ಕೆಲವರು ಜಿರಳೆಗಳ ರೀತಿ, ಮಾಧ್ಯಮ, ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆ ಮೇಲೆ ದಾಳಿ ಮಾಡ್ತಾರೆ: CJI ಸೂರ್ಯಕಾಂತ್ವಕೀಲರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ, 'ಸಮಾಜದಲ್ಲಿ ಈಗಾಗಲೇ “ಪರೋಪಜೀವಿಗಳು” ಇದ್ದು, ಉದ್ಯೋಗ ಸಿಗದ ಅಥವಾ ವೃತ್ತಿಯಲ್ಲಿ ಸ್ಥಾನ ಪಡೆಯದ ಕೆಲ ಯುವಕರು ಜಿರಳೆಗಳಂತೆ ಇರುತ್ತಾರೆ.
NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!2026 ರ ಏಪ್ರಿಲ್ ಕೊನೆಯ ವಾರದಲ್ಲಿ, ಕುಲಕರ್ಣಿ ಮತ್ತೊಬ್ಬ ಆರೋಪಿ ಮನೀಷಾ ವಾಘ್ಮರೆ ಸಹಾಯದಿಂದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಸಿಬಿಐ ಹೇಳಿದೆ.
New Delhi: "ಮಿಲಿಟರಿ ಪರಿಹಾರವಲ್ಲ, ಗಂಭೀರವಾಗಿ ಮಾತುಕತೆ ನಡೆಸಿ; ದೆಹಲಿಯಿಂದ ಅಮೆರಿಕಕ್ಕೆ ಇರಾನ್ ಸಂದೇಶ!ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಮಾತನಾಡಿದ ಅರಘ್ಚಿ, ಅಮೆರಿಕನ್ನರು ನಮ್ಮನ್ನು ನಂಬಲು ಎಲ್ಲ ಕಾರಣಗಳು ಇರುವಾಗ, ಅಮೆರಿಕವನ್ನು ನಂಬದಿರಲು ಇರಾನ್ಗೆ ಎಲ್ಲ ಕಾರಣಗಳಿವೆ. ಉಭಯ ರಾಷ್ಟ್ರಗಳ ಮಾತುಕತೆ ನಂಬಿಕೆಯ ಕೊರತೆಯಿಂದ ಯಶಸ್ವಿಯಾಗುತ್ತಿಲ್ಲ ಎಂದರು.
ಇರಾನ್-ಅಮೆರಿಕ ಸಂಘರ್ಷಕ್ಕೆ ಭಾರತದ ಮಧ್ಯಸ್ಥಿಕೆಯೇ ಪರಿಹಾರ: ರಷ್ಯಾ ವಿಶ್ವಾಸಮಧ್ಯಪ್ರಾಚ್ಯದಲ್ಲಿ ದೀರ್ಘಕಾಲೀನ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳುವ ವಿಷಯದಲ್ಲಿ ಭಾರತ ಪ್ರಮುಖ ಪಾತ್ರ ವಹಿಸಬಹುದು ಎಂದು ಅವರು ಹೇಳಿದರು.
ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣವಕೀಲ ಉಜ್ವಲ್ ಭಾಸಿನ್ ಅವರು ಯೋಗರಾಜ್ ಸಿಂಗ್ ವಿರುದ್ಧ ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ದೀಪ್ ಕೌರ್ ಅವರಿಗೆ ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪುಮುಸ್ಲಿಮರು ಮತ್ತು ಹಿಂದೂಗಳು ಆ ಸ್ಥಳದಲ್ಲಿ ಬೇರೆ ಬೇರೆ ದಿನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI)ಯ 2003 ರ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 94.77 ರೂ.ಗಳಿಂದ 97.77 ರೂ.ಗಳಿಗೆ ಹೆಚ್ಚಿಸಲಾಗಿದೆ. ಡೀಸೆಲ್ ಈಗ ಪ್ರತಿ ಲೀಟರ್ಗೆ 87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
West Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.
Fuel Price Hike: ತರಕಾರಿ, ಧಾನ್ಯಗಳಿಂದ ಹಿಡಿದು ಕ್ಯಾಬ್ ರೈಡ್ ವರೆಗೆ; ಮುಂಬರುವ ದಿನಗಳಲ್ಲಿ ಏನೆಲ್ಲ ದುಬಾರಿ?ಬೆಲೆ ಏರಿಕೆ ಪರಿಣಾಮವು ಮೊದಲು ಕಾಣಿಸಿಕೊಳ್ಳುವುದು ಇಲ್ಲಿಯೇ. ಡೀಸೆಲ್ ಟ್ರಕ್ಗಳಲ್ಲಿ ಹಾಳಾಗುವ ವಸ್ತುಗಳನ್ನು ರಾತ್ರಿಯಿಡೀ ಬಹಳ ದೂರದವರೆಗೂ ಸಾಗಿಸಲಾಗುತ್ತದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್