'ಹಿಂದೂ ಧರ್ಮ ಒಂದು ಜೀವನ ಶೈಲಿ, ದೇವಾಲಯಕ್ಕೆ ಹೋಗೋದು ಕಡ್ಡಾಯವಲ್ಲ': Supreme Courtಹಿಂದೂ ಆಗಿ ಉಳಿಯಲು ಕಡ್ಡಾಯವಾಗಿ ದೇವಾಲಯಕ್ಕೆ ಹೋಗುವುದು ಅಥವಾ ನಿರ್ದಿಷ್ಟ ವಿಧಿ-ವಿಧಾನಗಳನ್ನು ಪಾಲಿಸುವುದು ಅಗತ್ಯವಿಲ್ಲ.
ಕೇರಳಂ ಸಸ್ಪೆನ್ಸ್ ಗೆ ಕೊನೆಗೂ ಬಿತ್ತು ತೆರೆ: ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆಈ ಮುಖ್ಯಮಂತ್ರಿ ಪದವಿ ರೇಸ್ ನಲ್ಲಿ K. C. Venugopal ಮತ್ತು Ramesh Chennithala ಹೆಸರುಗಳು ಬಲವಾಗಿ ಕೇಳಿಬಂದಿತ್ತಾದರೂ ವಿ.ಡಿ ಸತೀಶನ್ ಮುನ್ನಡೆ ಸಾಧಿಸಿ ಈ ಸ್ಥಾನವನ್ನು ಪಡೆದಿದ್ದಾರೆ.
CBSE Class 12 results: 2.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫೇಲ್ಮಂಡಳಿಯ ಪ್ರಕಾರ, ದೇಶದಾದ್ಯಂತ ಒಟ್ಟು 17,80,365 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 17,68,968 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 15,07,109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಬಿರುಗಾಳಿ, ಸಿಡಿಲು ಮಳೆಗೆ ಉತ್ತರ ಪ್ರದೇಶದಲ್ಲಿ ಮೃತರ ಸಂಖ್ಯೆ 89ಕ್ಕೆ ಏರಿಕೆ; ಪರಿಹಾರ-ಹಾನಿ ಮೌಲ್ಯಮಾಪನಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ; Videoಉತ್ತರ ಪ್ರದೇಶ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಬೀಸಿದ ಪ್ರಬಲ ಗಾಳಿ-ಮಳೆಯಿಂದ ಮರಗಳು ಉರುಳಿ ಮನೆಗಳು ಹಾನಿಗೊಳಗಾಗಿದ್ದು ಭಾರೀ ಪ್ರಮಾಣದಲ್ಲಿ ಜೀವಹಾನಿಯಾಗಿದೆ. ಪರಿಣಾಮ 89 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಇಂದು ಗುರುವಾರ ತಿಳಿಸಿದ್ದಾರೆ.
ದೆಹಲಿ: ನಿಂತಿದ್ದ ಸ್ಲೀಪರ್ ಬಸ್ಸಿನೊಳಗೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಚಾಲಕ, ನಿರ್ವಾಹಕನ ಬಂಧನಪೊಲೀಸರ ಪ್ರಕಾರ, ಮಹಿಳೆ ವಿವಾಹಿತಳಾಗಿದ್ದು, ಮೂವರು ಮಕ್ಕಳಿದ್ದಾರೆ. ಆಕೆಯ ವೈದ್ಯಕೀಯ ಪರೀಕ್ಷೆಯ ನಂತರ, ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಪಶ್ಚಿಮ ಏಷ್ಯಾ ಸಂಘರ್ಷ ಮಧ್ಯೆ ಪ್ರಧಾನಿ ಮೋದಿ UAE ಭೇಟಿ: ಇಂಧನ ಸಹಕಾರ, ತಂತ್ರಾತ್ಮಕ ತೈಲ ಸಂಗ್ರಹಕ್ಕೆ ಒತ್ತು; LPG ಒಪ್ಪಂದ ಸಾಧ್ಯತೆಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಹೆಚ್ಚುತ್ತಿರುವ ಹಾಗೂ ಪೂರೈಕೆ ವೈವಿಧ್ಯೀಕರಣದ ಅಗತ್ಯತೆ ಮತ್ತೊಮ್ಮೆ ಗಮನ ಸೆಳೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ಭೇಟಿ ನಡೆಯುತ್ತಿದೆ.
ಕೇರಳ CM ಆಯ್ಕೆ ಕಗ್ಗಂಟು: ವಿ.ಡಿ ಸತೀಶನ್ ಅಥವಾ ಕೆ.ಸಿ ವೇಣುಗೋಪಾಲ್? ಎಲ್ಲಾ ಸಸ್ಪೆನ್ಸ್ ಗಳಿಗೆ ಇಂದು ಅಂತಿಮ ತೆರೆ!ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ.
ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗೂ ಮುನ್ನ ರಷ್ಯಾದ ಸೆರ್ಗೆಯ್ ಲಾವ್ರೊವ್ ಜೊತೆ ಜೈಶಂಕರ್ ಮಹತ್ವದ ಸಭೆ!ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯ ಮುನ್ನಾದಿನ ನವದೆಹಲಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಿವರವಾದ ಮಾತುಕತೆ ನಡೆಸಿದರು.
BRICS ಒಮ್ಮತವನ್ನ ಒಂದು ರಾಷ್ಟ್ರ ತಡೆಯುತ್ತಿದೆ, ಅದು ಸರಿಯಲ್ಲ: ಭಾರತದ ನೆಲದಿಂದ ಅಮೆರಿಕಕ್ಕೆ Iran Dy FM ಎಚ್ಚರಿಕೆ!ಬ್ರಿಕ್ಸ್ ಸಮಾನತೆ, ಪರಸ್ಪರ ಗೌರವವನ್ನು ಉತ್ತೇಜಿಸುವ ಮತ್ತು ದೇಶಗಳ ಹಕ್ಕುಗಳನ್ನು ರಕ್ಷಿಸುವ ವೇದಿಕೆಯಾಗಿರಬೇಕು ಎಂದು ಹೇಳಿದರು.
TVK ಪರ ಮತ: ಸಿವಿ ಷಣ್ಮುಗಂ ಸೇರಿ 24 ಶಾಸಕರ ಅನರ್ಹತೆಗೆ AIADMK ಪತ್ರ!ಪಕ್ಷದ ಹೇಳಿಕೆಯ ಪ್ರಕಾರ, ಈ ಶಾಸಕರು ಪಕ್ಷದಿಂದ ಹೊರಡಿಸಲಾದ ವಿಪ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಆ ವಿಪ್ ಪ್ರಕಾರ, ಇಂದು ವಿಶ್ವಾಸ ಮತ ಸಾಬೀತಿಗೆ ಒಳಗಾದ TVK ಸರ್ಕಾರದ ವಿರುದ್ಧ ಮತ ಚಲಾಯಿಸಬೇಕಿತ್ತು.
NEET UG ಪ್ರಶ್ನೆ ಪತ್ರಿಕೆ ಸೋರಿಕೆ: ದೇಶಾದ್ಯಂತ ಸಿಬಿಐ ದಾಳಿ, ಐವರ ಬಂಧನ!NEET UG-2026 ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಬಿಐ ಪ್ರಮುಖ ಕ್ರಮ ಕೈಗೊಂಡಿದ್ದು, ಐದು ಆರೋಪಿಗಳನ್ನು ಬಂಧಿಸಿದೆ. ದೇಶಾದ್ಯಂತ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
ತಮಿಳುನಾಡು CM ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟಿ ತ್ರಿಶಾಗೆ ವಿಜಯ್ ಬಿಗ್ ಗಿಫ್ಟ್!ಸಿಎಂ ದಳಪತಿ ವಿಜಯ್ ಅವರ ಈ ನಡೆ ತಮಿಳು ಚಲನಚಿತ್ರೋದ್ಯಮದ ಗಮನ ಸೆಳೆದಿದೆ.
ಮಣಿಪುರ: ಹೊಂಚು ಹಾಕಿ ಉಗ್ರರ ದಾಳಿ; ಕುಕಿ ಚರ್ಚ್ನ ಮೂವರು ನಾಯಕರು ಬಲಿ, ನಾಲ್ವರಿಗೆ ಗಾಯದಾಳಿ ನಡೆದಾಗ ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಮತ್ತು ಯುನೈಟೆಡ್ ಬ್ಯಾಪ್ಟಿಸ್ಟ್ ಕೌನ್ಸಿಲ್ಗೆ ಸೇರಿದ ನಿಯೋಗ, ಚುರಚಂದ್ಪುರದಿಂದ ಕಾಂಗ್ಪೋಕ್ಪಿಗೆ ಅಂತರ-ಸಂಘಟನೆಯ ಚರ್ಚ್ ಸಭೆಗೆ ತೆರಳುತ್ತಿದ್ದರು.
TVKಗೆ ಬಹುಪಾಲು ಮತದಾರರ ಬೆಂಬಲವಿಲ್ಲ, ರಾಜ್ಯದ ಶೇ 65ರಷ್ಟು ಮಂದಿ 'ತಿರಸ್ಕರಿಸಿದ್ದಾರೆ': ಉದಯನಿಧಿ ಸ್ಟಾಲಿನ್ಟಿವಿಕೆ ಸರ್ಕಾರದ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ, ಹಿಂದಿನ ಡಿಎಂಕೆ ಸರ್ಕಾರ ಪ್ರಾರಂಭಿಸಿದ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಆಮದು ಸುಂಕ ಶೇ.15 ರಷ್ಟು ಏರಿಕೆ: ಚಿನ್ನ, ಬೆಳ್ಳಿ ಬೆಲೆ ಶೇ.7 ರಷ್ಟು ಹೆಚ್ಚಳಸರ್ಕಾರ ಅಮೂಲ್ಯ ಲೋಹಗಳ ಮೇಲಿನ ಆಮದು ಸುಂಕವನ್ನು 15% ಕ್ಕೆ ಹೆಚ್ಚಿಸಿದ ನಂತರ ಬೆಳ್ಳಿ ಸುಮಾರು 7% ರಷ್ಟು ಏರಿಕೆಯಾಗಿ ಪ್ರತಿ ಕಿಲೋಗ್ರಾಂಗೆ 3 ಲಕ್ಷ ರೂ.ಗಳ ಸಮೀಪಕ್ಕೆ ತಲುಪಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್