LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!ಪದೇ ಪದೇ ಲಿಖಿತ ಮನವಿಗಳ ಹೊರತಾಗಿಯೂ ಅರ್ಹ ಅಭ್ಯರ್ಥಿಗಳ ಸಮಗ್ರ ವರದಿಗಳನ್ನು ನನಗೆ ಒದಗಿಸಿಲ್ಲ ಎಂದು ಗಾಂಧಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!ಟಿಎಂಸಿ ಸರ್ಕಾರದಲ್ಲಿ ರಾಜ್ಯಾದ್ಯಂತ ಶಾಸನಬದ್ಧವಲ್ಲದ ಸಂಸ್ಥೆಗಳು, ಮಂಡಳಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಸದಸ್ಯರು, ನಿರ್ದೇಶಕರು ಮತ್ತು ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಹೊಸ ಬಿಜೆಪಿ ಸರ್ಕಾರ ವಜಾ ಮಾಡಿದೆ.
ಮಹಾರಾಷ್ಟ್ರ: ಸಾಂಗ್ಲಿಯಲ್ಲಿ ದೇವಾಲಯದ ಗೋಡೆ ಕುಸಿದು 6 ಭಕ್ತರು ಸಾವು; 14 ಮಂದಿಗೆ ಗಾಯ; ಹಲವರ ಸ್ಥಿತಿ ಗಂಭೀರ!ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾರೀ ಮಳೆಯಿಂದಾಗಿ ದೇವಾಲಯದ ಗೋಡೆ ಕುಸಿದು ಒಂದು ದೊಡ್ಡ ಅನಾಹುತ ಸಂಭವಿಸಿದೆ. ದುರಂದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು 14 ಮಂದಿ ಗಾಯಗೊಂಡಿದ್ದಾರೆ.
'ಪಾಕ್ ಜೊತೆ ಮಾತುಕತೆ ವಿಂಡೋ ತೆರೆಯಬೇಕು, ನಾವು ಒಂದೇ ರಾಷ್ಟ್ರವಾಗಿದ್ದೇವೆ': RSS ನಾಯಕ ಹೊಸಬಾಳೆ ಸ್ಫೋಟಕ ಹೇಳಿಕೆಒಂದು ದೇಶದ ಭದ್ರತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಬೇಕು ಮತ್ತು ಇಂದಿನ ಸರ್ಕಾರವು ಅದನ್ನು ನೋಡಿಕೊಳ್ಳಬೇಕು. ಆದರೆ ಅದೇ ಸಮಯದಲ್ಲಿ, ನಾವು ಬಾಗಿಲುಗಳನ್ನು ಮುಚ್ಚುವ ಅಗತ್ಯವಿಲ್ಲ.
ಘೋರ ದುರಂತ: ಮಲಪ್ಪುರಂ ವ್ಯೂಪಾಯಿಂಟ್ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವುಇಂದು ಸಂಜೆ ಪಂತಲ್ಲೂರು ಬೆಟ್ಟದಲ್ಲಿ ಈ ಭೀಕರ ಘಟನೆ ನಡೆದಿದ್ದು, ಒಟ್ಟು ಏಳು ವಿದ್ಯಾರ್ಥಿಗಳಿಗೆ ಸಿಡಿಲು ಬಡಿದಿದೆ.
ಆಪರೇಷನ್ ಸಿಂದೂರ್ ವೇಳೆ ಪಾಕ್ ಗೆ ಸಹಾಯ ಮಾಡಿದ್ದೀರ ಅಂತ ಗೊತ್ತು: ಚೀನಾಗೆ ಭಾರತದ ಎಚ್ಚರಿಕೆಆಪರೇಷನ್ ಸಿಂದೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನಕ್ಕೆ ಹಲವು ಹಂತಗಳಲ್ಲಿ ಬೆಂಬಲ ನೀಡಿದ್ದನ್ನು ಚೀನಾದ ಕೆಲವು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳೇ ವರದಿ ಮಾಡಿದ್ದವು.
'ಸನಾತನ ಧರ್ಮ ನಾಶ ಮಾಡಬೇಕು'- ಉದಯನಿಧಿ ಸ್ಟಾಲಿನ್; ಇತ್ತ ಕೊಲ್ಲೂರು ದೇಗುಲಕ್ಕೆ ತಾಯಿ ದುರ್ಗಾ ಸ್ಟಾಲಿನ್ ಭೇಟಿ! ಅಸಲೀಯತ್ತೇನು?ಭೇಟಿಯ ಸಂದರ್ಭದಲ್ಲಿ ದುರ್ಗಾ ಸ್ಟಾಲಿನ್ ಅವರು ದೇವಾಲಯದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಆಶೀರ್ವಾದ ಪಡೆದರು.
NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBIದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ನಡೆಸಲಾಗಿದ್ದ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದು ಎಫ್ಐಆರ್ ದಾಖಲಿಸಿದೆ.
'ನಿಜ ಏನು ಅಂದ್ರೆ..': ಮೋದಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ನಟಿ Ramya ವ್ಯಂಗ್ಯ; ಹೇಳಿದ್ದೇನು?ಹಲವಾರು ವರ್ಷಗಳ ಹಿಂದೆ ಹೊರತಂದ ಸಾವೆರಿನ್ ಗೋಲ್ಡ್ ಬಾಂಡ್ಗಳ (SGB) ಅನೇಕ ಹಂತಗಳು ಈಗ ಮ್ಯಾಚ್ಯೂರಿಟಿಗೆ ಬರುತ್ತಿವೆ.
ಮಧ್ಯಪ್ರದೇಶ: ಅನ್ಯ ಸಮುದಾಯದ ಮಹಿಳೆಯೊಂದಿಗೆ ಹೋಟೆಲ್ನಲ್ಲಿ ವ್ಯಕ್ತಿ ಪತ್ತೆ; ಹಲ್ಲೆ, ಮೆರವಣಿಗೆಹೋಟೆಲ್ ಒಂದರಲ್ಲಿ ಬೇರೆ ಸಮುದಾಯದ ಮಹಿಳೆಯೊಂದಿಗೆ ವ್ಯಕ್ತಿಯೊಬ್ಬರು ಪತ್ತೆಯಾದ ನಂತರ ಬಲಪಂಥೀಯ ಸಂಘಟನೆಯ ಸದಸ್ಯರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಸಗಣಿ ಬಳಿದು ಬೀದಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಭೋಪಾಲ್ ನಲ್ಲಿ ವರದಿಯಾಗಿದೆ
ಪಶ್ಚಿಮ ಬಂಗಾಳದಲ್ಲಿ SIRನಿಂದ ಹೊರಗಿಡಲಾದ ವ್ಯಕ್ತಿಗಳಿಗೆ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ: ಬಿಜೆಪಿ ಸರ್ಕಾರ"ಮತದಾರರ ಪಟ್ಟಿಯಲ್ಲಿರುವ ಮಹಿಳೆಯರಿಗೆ ಮಾತ್ರ 3 ಸಾವಿರ ರೂ. ನೀಡಲಾಗುವುದು" ಎಂದು ಪಾಲ್ ಹೇಳಿರುವುದಾಗಿ IANS ಸಹ ವರದಿ ಮಾಡಿದೆ.
ಸಿಎಂ ವಿಜಯ್ ಪಕ್ಷಕ್ಕೆ ಬೆಂಬಲ ಘೋಷಿಸಿದ ತನ್ನ ಏಕೈಕ ಶಾಸಕನನ್ನೇ ಉಚ್ಛಾಟಿಸಿದ AMMKಮನ್ನಾರ್ಗುಡಿಯಿಂದ ವಿಧಾನಸಭೆಗೆ ಆಯ್ಕೆಯಾದ ಎಸ್. ಕಾಮರಾಜ್ ಅವರನ್ನು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಪಕ್ಷದಿಂದ ಉಚ್ಚಾಟಿಸಿದ್ದಾರೆ.
ತಮಿಳುನಾಡು ರಾಜಕೀಯದಲ್ಲಿ ರೋಚಕ ಟ್ವಿಸ್ಟ್: CM ವಿಜಯ್ ಭೇಟಿ ಮಾಡಿ; TVKಗೆ ಬೆಂಬಲ ಘೋಷಿಸಿದ AIADMKಯ ಷಣ್ಮುಗಂ ಬಣ!ವಿಜಯ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಮಂಗಳವಾರ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
'ಬಾಲ ಅಲ್ಲಾಡಿಸಲು ಹೋಗುತ್ತಿದ್ದಾರೆ': ನಟ ವಿಜಯ್ ಗೆ AIADMK ರೆಬೆಲ್ ಶಾಸಕರ ಬೆಂಬಲ; ಪಳನಿಸ್ವಾಮಿ ಕೆಂಡಾಮಂಡಲಮಾಜಿ ಸಿಎಂ ಜಯಲಲಿತಾ ಅವರ ಸಾವಿನ ಬಳಿಕ ಸತತ ನಾಲ್ಕನೇ ಚುನಾವಣೆಯಲ್ಲೂ ಸೋಲು ಕಂಡಿರುವ ಎಐಎಡಿಎಂಕೆಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ; Videoಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!