Himanta Biswa Sarma Swearing in: US ರಾಯಭಾರಿ ಗೋರ್ ಭಾಗಿಯಾಗಿದ್ದು ವಿಶೇಷ ಏಕೆ? ಅಸ್ಸಾಂ ನಲ್ಲಿ ಅಮೆರಿಕದ ಹಿತಾಸಕ್ತಿ ಏನು?ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಗೌಹಾಟಿಗೆ ಆಹ್ವಾನಿತನಾಗಿರುವುದು ನನಗೆ ಗೌರವದ ವಿಷಯ ಎಂದು ಗೋರ್ ಹೇಳಿದ್ದಾರೆ.
ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?ಈ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷಾ ನಟ ಕಿಶೋರ್ ಅವರು, ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು?
'ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಅಂದ್ರೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿರುವುದಿಲ್ಲ': ವಿಷಕಾರಿದ ಮೌಲಾನ ಇನಾಯುತ್ತಲ್ಲಾ ಅಬ್ಬಾಸಿಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಸುರಕ್ಷಿತರಾಗಿರದಿದ್ದರೆ, ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೂ ಸುರಕ್ಷತೆ ಇರುವುದಿಲ್ಲ ಎಂದು ಭಾರತ ವಿರೋಧಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಒಡಿಶಾ: ಪೊಲೀಸರ ನಿರ್ಲಕ್ಷ್ಯ; ಸೈಕಲ್ ನಲ್ಲಿ ಠಾಣೆಗೆ ಮಹಿಳೆಯ ಶವ ಕೊಂಡೊಯ್ದ ಕುಟುಂಬಸ್ಥರು, ಪ್ರತಿಭಟನೆ!ಮನೆಗಳ ಗಡಿ ವಿವಾದದ ಹಿನ್ನೆಲೆಯಲ್ಲಿ ಕೊಲೆಯಾದ ಮಹಿಳೆಯ ಶವವನ್ನು ಸುಮಾರು 15 ಕಿಲೋಮೀಟರ್ ದೂರದ ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆಗೆ ಕುಟುಂಬಸ್ಥರು ಸಾಗಿಸಿದ್ದಾರೆ.
LPG ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆ: ಇಂಧನ ಪೂರೈಕೆ ಕೊರತೆ ಇಲ್ಲ.. ಆದರೆ ಪ್ರಧಾನಿ ಮೋದಿ ಸಲಹೆ ಪಾಲಿಸಿ- ಕೇಂದ್ರ ಸಚಿವ Hardeep Puriಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000-36,000 ಟನ್ನಿಂದ 54,000 ಟನ್ಗೆ ಹೆಚ್ಚಿಸಲಾಗಿದೆ.
'ನಾನು ಸೇರಿದಂತೆ ಹಲವರ ಮುಖದಲ್ಲಿ ನಗು ಮೂಡಿದೆ': ತಮಿಳುನಾಡು ಸಿಎಂ ವಿಜಯ್ ನಡೆಗೆ ನಟ ವಿಶಾಲ್ ಮೆಚ್ಚುಗೆಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ ಈ ನಿರ್ಧಾರ ಹೊರಬಿದ್ದಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
'ಚಿನ್ನ ಖರೀದಿ ಬೇಡ': ಪ್ರಧಾನಿ ಮೋದಿ ಮೊದಲಿಗರೇನಲ್ಲ.. ಚಿದಂಬರಂ, ವೀರಪ್ಪ ಮೊಯ್ಲಿ ಕೂಡ ಇದ್ದಾರೆ! ಇಂದಿರಾ ಗಾಂಧಿ ಹೆಸರೂ ತಳುಕು!ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ನಾಗರಿಕರಿಗೆ ಮನವಿ ಮಾಡಿದ್ದರು.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಾರದ ಪುತ್ರನ ಬಗ್ಗೆ ಈ ಹಿಂದೆ ವಿಜಯ್ ಏನು ಹೇಳಿದ್ರು ಗೊತ್ತಾ?ವಿಜಯ್ ತಮ್ಮ ರಾಜಕೀಯ ಜೀವನ ಆರಂಭಿಸುವ ಬಹಳ ಹಿಂದೆಯೇ, ತಮ್ಮ ಮಗನ ವೃತ್ತಿಜೀವನದ ಆಯ್ಕೆಗಳ ಬಗ್ಗೆ ಮಾತನಾಡಿದ್ದರು.
'ಸನಾತನ ಧರ್ಮ ನಿರ್ಮೂಲನೆ ಮಾಡಬೇಕು, ನಾನು, ಸಿಎಂ ವಿಜಯ್ ಒಂದೇ ಕಾಲೇಜು ವಿದ್ಯಾರ್ಥಿಗಳು': DMK ಶಾಸಕ ಉದಯನಿಧಿ ಸ್ಟಾಲಿನ್; Video“ಜನರನ್ನು ವಿಭಜಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು. ತಮಿಳುನಾಡಿನಿಂದ ಸನಾತನ ಧರ್ಮವನ್ನು ಸಂಪೂರ್ಣ ನಾಶ ಮಾಡಬೇಕು” ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು; ಸಿಬಿಐ ತನಿಖೆಗೆ ಆದೇಶ!ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.
ಅಸ್ಸಾಂ: 2ನೇ ಬಾರಿಗೆ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ!ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಸತತ 2ನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ತಮಿಳುನಾಡು ಸಿಎಂ ಆಗುತ್ತಿದ್ದಂತೆ ವಿಜಯ್ ಮಹತ್ವದ ನಿರ್ಧಾರ: 717 ಮದ್ಯದಂಗಡಿ ಬಂದ್!ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಚಿಲ್ಲರೆ ಮದ್ಯದ ಅಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಆದೇಶ ಹೊರಡಿಸಿದ್ದಾರೆ.
ತಮಿಳುನಾಡು ಸಿಎಂ ವಿಜಯ್ ಗೆ ಮೊದಲ ಆಘಾತ; ಒಂದು ಮತದ ಅಂತರದಿಂದ ಗೆದ್ದಿದ್ದ TVK ಶಾಸಕನಿಗೆ ವಿಶ್ವಾಸಮತ ಪ್ರಕ್ರಿಯೆಗೆ ನಿರ್ಬಂಧ!ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನು ನೀಡಿದ್ದು, ತಿರುಪತ್ತೂರು ಶಾಸಕ R ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಿರ್ಬಂಧಿಸಿದೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಮಮತಾ ಬ್ಯಾನರ್ಜಿಗೆ ಈ ಸ್ಥಿತಿ ಬರುತ್ತಿರಲಿಲ್ಲ: ಪ್ರಮೋದ್ ತಿವಾರಿಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸ್ಥಾನಗಳಲ್ಲಿ 207 ಸ್ಥಾನಗಳನ್ನು ಗೆದ್ದು, ಬ್ಯಾನರ್ಜಿಯವರ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದೆ.
ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ; ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ; AIADMK ಷಣ್ಮುಗಂ ಬಣ ಬೆಂಬಲ!ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಷಣ್ಮುಗಂ, ನಾವು ಪಕ್ಷವನ್ನು ಪುನರು ಸಂಘಟಿಸಬೇಕಾಗಿದೆ. ಎಐಎಡಿಎಂಕೆಯ ಭವಿಷ್ಯದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!